PrimeTv Live News Desk
ಬೈರಂಪಳ್ಳಿಯಲ್ಲಿ ಸರ್ಕಾರಿ ಕ್ರೀಡಾಂಗಣ ಒತ್ತುವರಿ ಯತ್ನ : ತುಳುನಾಡ ರಕ್ಷಣಾ ವೇದಿಕೆ ಆಕ್ರೋಶ…!
ಉಡುಪಿ,: ಬೈರಂಪಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಳ್ಳರ್ಪಾಡಿ ಮಾನೈ ಪ್ರದೇಶದಲ್ಲಿರುವ ಸರ್ಕಾರಿ ಕ್ರೀಡಾಂಗಣವನ್ನು ಅಕ್ರಮವಾಗಿ ಒತ್ತುವರಿ ಮಾಡಲು ಕೆಲವರು ಯತ್ನಿಸುತ್ತಿರುವುದಾಗಿ ಆರೋಪಿಸಿ ತುಳುನಾಡ ರಕ್ಷಣಾ ವೇದಿಕೆ, ಕಾಪು ತಾಲೂಕು ಘಟಕ ತೀವ್ರ ಆಕ್ರೋಶ...
ಬಂಗಾಳಿ ನಟ ರಾಹುಲ್ ಬ್ಯಾನರ್ಜಿ ನೀರಿನಲ್ಲಿ ಮುಳುಗಿ ಮೃತ್ಯು…!
ಕೊಲ್ಕತ್ತಾ: ಖ್ಯಾತ ಬಂಗಾಳಿ ನಟ ರಾಹುಲ್ ಅರುಣೋದಯ ಬ್ಯಾನರ್ಜಿ ಅವರು ರವಿವಾರ (ಮಾರ್ಚ್ 29) ಒಡಿಶಾ- ಪಶ್ಚಿಮ ಬಂಗಾಳ ಗಡಿಯ ದಿಘಾ ಸಮೀಪದ ತಲ್ಸರಿ ಎಂಬಲ್ಲಿ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.
ಬಂಗಾಳಿ ಧಾರಾವಾಹಿಯ...
ಜಾರ್ಖಂಡ್‌ನಲ್ಲಿ ರಾಮನವಮಿ ವೇಳೆ ಹಿಂಸಾಚಾರ – ಇಬ್ಬರ ಹತ್ಯೆ…!
ಹಜಾರಿಬಾಗ್: ಜಾರ್ಖಂಡ್ ರಾಜ್ಯದ ಹಜಾರಿಬಾಗ್ ಜಿಲ್ಲೆಯಲ್ಲಿ ರಾಮನವಮಿ ಮೆರವಣಿಗೆ ವೇಳೆ ಹಿಂಸಾಚಾರ ಉಂಟಾಗಿ ಇಬ್ಬರು ಯುವಕರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಂದ ಘಟನೆ ನಡೆದಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.
ನಗರದ ಟೌನ್ ಪೊಲೀಸ್ ಠಾಣೆ...
ಉಡುಪಿ : ನಿಟ್ಟೂರಿನಲ್ಲಿ ಯುವಕನ ಮೇಲೆ ಗುಂಪು ಹಲ್ಲೆ – ಹಣಕ್ಕಾಗಿ ಜೀವ ಬೆದರಿಕೆ…!!
ಉಡುಪಿ: ಹಣದ ವಿಚಾರಕ್ಕೆ ಸಂಬಂಧಿಸಿದಂತೆ ಯುವಕನ ಮೇಲೆ ಗುಂಪಾಗಿ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ ಘಟನೆ ಉಡುಪಿಯ ನಿಟ್ಟೂರು ಅಡ್ಕದಕಟ್ಟೆ ಬಳಿ ನಡೆದಿದೆ.
ಕೊರಂಗ್ರಪಾಡಿ ಗ್ರಾಮದ ಈಶಾನ್ ಶೆಟ್ಟಿ (19) ಅವರು ಮಾರ್ಚ್...
ಕಾರ್ಕಳ : ಸಾಣೂರು ಬಳಿ ರಸ್ತೆ ಅಪಘಾತ – ಸ್ಕೂಟರ್ ಸವಾರ ಮೃತ್ಯು..!
ಕಾರ್ಕಳ: ಟೆಂಪೊ ಮತ್ತು ಸ್ಕೂಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸ್ಕೂಟರ್ ಸವಾರರು ಮೃತಪಟ್ಟಿರುವ ಘಟನೆ ಕಾರ್ಕಳ ತಾಲೂಕಿನ ಸಾಣೂರು ಗ್ರಾಮದಲ್ಲಿ ಭಾನುವಾರ ಬೆಳಿಗ್ಗೆ ಸಂಭವಿಸಿದೆ.
ಮಾರ್ಚ್ 29 ರಂದು ಬೆಳಿಗ್ಗೆ ಸುಮಾರು 9:20...
ಉಡುಪಿ: ಮೂವರು ಪೊಲೀಸ್ ಸಿಬ್ಬಂದಿಗೆ 2025ನೇ ಸಾಲಿನ ಮುಖ್ಯಮಂತ್ರಿ ಚಿನ್ನದ ಪದಕ…!!
ಉಡುಪಿ: ಪೊಲೀಸ್ ಇಲಾಖೆಯಲ್ಲಿ ಅತ್ಯುನ್ನತ ಸೇವೆ ಸಲ್ಲಿಸಿದ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ನೀಡುವ 2025ನೇ ಸಾಲಿನ ಮಾನ್ಯ ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಉಡುಪಿ ಜಿಲ್ಲೆಯ ಮೂವರು ಪೊಲೀಸ್ ಸಿಬ್ಬಂದಿ ಭಾಜನರಾಗಿದ್ದಾರೆ.
ಉಡುಪಿ ನಗರ ಪೊಲೀಸ್...
ಮಂಗಳೂರು: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ…!!
ಮಂಗಳೂರು : ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳ್ಳತನ ಪ್ರಕರಣವೊಂದಕ್ಕೆ ಸಂಬಂಧಿಸಿ ಕಳೆದ 8 ವರ್ಷಗಳಿಂದ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕೇರಳ ಪಲಕ್ಕಾಡ್ ನಿವಾಸಿ ಶಕೀಲ್...
ರೌಡಿಶೀಟರ್ ಆರೀಫ್ ಹತ್ಯೆ ಪ್ರಕರಣ : ಸಿಸಿಬಿ ಪೊಲೀಸರು ಸೇರಿ ವಿಶೇಷ ಪತ್ತೆ ದಳ...
ಮಂಗಳೂರು : ರಾಷ್ಟ್ರೀಯ ಹೆದ್ದಾರಿ 66ರ ತೊಕ್ಕೊಟ್ಟು ಫೈಓವರ್ ಮೇಲೆ ಮೀನಿನ ವ್ಯಾಪಾರಿ, ರೌಡಿ ಶೀಟರ್ ಕಿನ್ಯ ಅಜ್ಜಿನಡ್ಕ ನಿವಾಸಿ ಆರಿಫ್ ಹುಸೇನ್ ಕೊಲೆಗೆ ಸಂಬಂಧಿಸಿದಂತೆ ಆರೋಪಿಗಳ ಪತ್ತೆ ಕಾರ್ಯದ ತನಿಖೆಯನ್ನು ಪೊಲೀಸರು...
ಪಂಚ ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ : ಸಾಮೂಹಿಕ...
ಬೆಂಗಳೂರು : ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರ್ಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ. ಮಹಿಳೆ ಸ್ವಾಭಿಮಾನದಿಂದ ಬದುಕಲಿ ಎಂಬ ಉದ್ದೇಶದಿಂದ ಗೃಹಲಕ್ಷ್ಮಿ ಹಾಗೂ ಶಕ್ತಿ ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಮಹಿಳಾ ಮತ್ತು...
ಬೈಕ್ ಡಿವೈಡರ್ ಗೆ ಢಿಕ್ಕಿ : ವಿದ್ಯಾರ್ಥಿ ಮೃತ್ಯು : ಇನ್ನೋರ್ವ ವಿದ್ಯಾರ್ಥಿ ಗಂಭೀರ…!!
ಬೆಳ್ತಂಗಡಿ : ಬೈಕೊಂದು ಸ್ಕಿಡ್ ಆಗಿ ಡಿವೈಡರ್ ಗೆ ಢಿಕ್ಕಿ ಹೊಡೆದ ಪರಿಣಾಮ ಓರ್ವ ವಿದ್ಯಾರ್ಥಿ ಮೃತಪಟ್ಟು, ಇನ್ನೋರ್ವ ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡ ಘಟನೆ ಉಜಿರೆ -ಧರ್ಮಸ್ಥಳ ರಾಜ್ಯ ಹೆದ್ದಾರಿಯ ಕಾಲೇಜು ರಸ್ತೆಯಲ್ಲಿ...









