Home Authors Posts by PrimeTv Live News Desk

PrimeTv Live News Desk

PrimeTv Live News Desk
1844 POSTS 0 COMMENTS

ಸಗ್ರಿನೊಳೆ ಯುವಕ ನಾಪತ್ತೆ : ಪ್ರಕರಣ ದಾಖಲು…!!

0
ಉಡುಪಿ :ಮಣಿಪಾಲ ಪೆರಂಪಳ್ಳಿ ರೋಡ್ ಸಗ್ರಿನೊಳೆ ಸದಾನಂದ ಎಂಬವರ ಬಾಡಿಗೆ ಮನೆಯಲ್ಲಿ ವಾಸವಿದ್ದ ಮನೋಜ್ (20) ಎಂಬವರು ನಾಪತ್ತೆಯಾಗಿರುವ ಕುರಿತು ಮಣಿಪಾಲ ಠಾಣೆಯಲ್ಲಿ ದೂರು ದಾಖಲಾಗಿದೆ. ಮನೋಜ್ ಅವರು ಪ್ರಥಮ ಇನ್ ಹೋಟೆಲ್ ನಿಂದ...

ಸರ್ಕಾರಿ ಜಮೀನು ಅಕ್ರಮ ಕಬಳಿಕೆ ಆರೋಪ : ಕುಂದಾಪುರ ಎಸಿ ಕಚೇರಿ ಮುಂದೆ ಅನಿರ್ದಿಷ್ಟ...

0
ಕುಂದಾಪುರ: ತಾಲೂಕಿನ ವಂಡ್ಸೆ ಹೋಬಳಿ ಹೊಸೂರು ಗ್ರಾಮದ ಸರ್ವೆ ನಂಬರ್ 141ರ ಕೋಟ್ಯಂತರ ರೂಪಾಯಿ ಮೌಲ್ಯದ ಸರ್ಕಾರಿ ಜಮೀನನ್ನು ಅಕ್ರಮವಾಗಿ ಕಬಳಿಸಲು ಕಂದಾಯ ಇಲಾಖೆಯ ಅಧಿಕಾರಿಗಳೇ ಶಾಮೀಲಾಗಿದ್ದಾರೆ ಎಂದು ಆರೋಪಿಸಿ, ದಲಿತ ಪರ...

ಆತ್ಮಹತ್ಯೆಗೆ ಪ್ರಚೋದನೆ ಆರೋಪ : ಪತ್ನಿ ಸೇರಿ ಮೂವರ ವಿರುದ್ಧ ಪ್ರಕರಣ ದಾಖಲು…!!

0
ಶಿರ್ವ: ಮಹಾರಾಷ್ಟ್ರದ ಸಿಂಧುದುರ್ಗ್ ನಿವಾಸಿ ಅಫ್ಸಾನಾ ರಮಝಾನ್ ಕಾರ್ನೇಕರ್ ಅವರು ನೀಡಿದ ದೂರಿನ ಮೇರೆಗೆ ಶಿರ್ವಾ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆಗೆ ಪ್ರಚೋದನೆ ಆರೋಪದಡಿ ಪ್ರಕರಣ ದಾಖಲಾಗಿದೆ. ದೂರಿನ ಪ್ರಕಾರ, ಅಫ್ಸಾನಾ ಅವರ ತಮ್ಮ ಜಹೀರ್...

ಕುಡಿದು ಕಾರು ಚಲಾಯಿಸಿದ ಯಕ್ಷಗಾನ ಯುವ ಭಾಗವತ : ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿಗೆ ಗಂಭೀರ...

0
ಮಂಗಳೂರು : ನಗರದ ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯ ವೇರ್ ಹೌಸ್ ಸಮೀಪ ಕುಡಿದು ಕಾರು ಚಲಾಯಿಸಿದ್ದ ಯಕ್ಷಗಾನ ಭಾಗವತ ಕರ್ತವ್ಯದಲ್ಲಿದ್ದ ಇಬ್ಬರು ಪೊಲೀಸ್ ಸಿಬ್ಬಂದಿಗೆ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಮಂಗಳೂರು ನಗರ...

ಉಡುಪಿ : ಶ್ರೀ ಕೃಷ್ಣ ಮಠದ ಅವ್ಯವಸ್ಥೆ ಬಗ್ಗೆ ಸಾರ್ವಜನಿಕರ ಆಕ್ರೋಶ…!!

0
ಉಡುಪಿ : ಶ್ರೀ ಕೃಷ್ಣ ಮಠದ ಅವ್ಯವಸ್ಥೆ ಬಗ್ಗೆ ಸಾರ್ವಜನಿಕರು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಪ್ರತಿ ನಿತ್ಯ ಶ್ರೀ ಕೃಷ್ಣನ ದರ್ಶನ ಪಡೆಯುವ ಸ್ಥಳೀಯ ಭಕ್ತರಿಗೆ ಇದೀಗ ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆಯುವ...

ಮಹಿಳೆಯರ ಸುರಕ್ಷತೆಗೆ ಆಂತರಿಕ ದೂರು ಸಮಿತಿ ರಚಿಸಿ : ಡಾ. ನಾಗಲಕ್ಷ್ಮಿ ಚೌಧರಿ ಸೂಚನೆ…!!

0
ಉಡುಪಿ : ಮಹಿಳೆಯರು ಕೆಲಸ ನಿರ್ವಹಿಸುತ್ತಿರುವ ಸಂಸ್ಥೆ, ಕಚೇರಿಗಳಲ್ಲಿ ಲೈಂಗಿಕ ದೌರ್ಜನ್ಯ ಕ್ಕೆ ಒಳಗಾದಲ್ಲಿ ದೂರು ಸಲ್ಲಿಸಲು ಅನುಕೂಲವಾಗುವಂತೆ ಆಂತರಿಕ ದೂರು ಸಮಿತಿಯನ್ನು ರಚಿಸಿ, ದೂರುಗಳು ಬಂದಾಗ ಸಕ್ರಿಯವಾಗಿ ಕಾರ್ಯನಿರ್ವಹಿಸಿ, ಮಹಿಳೆಯರಿಗೆ ನ್ಯಾಯ...

ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ : ವಂಚನೆ ಪ್ರಕರಣ : ಪೋಕ್ಸೋ ಕಾಯಿದೆಯಡಿ...

0
ಉಡುಪಿ: ಅಪ್ರಾಪ್ತ ಬಾಲಕಿಯೊಬ್ಬಳನ್ನು ಪ್ರೀತಿಯ ಜಾಲದಲ್ಲಿ ಬೀಳಿಸಿ, ಲಾಡ್ಜ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಲ್ಲದೆ, ಆಕೆಯ ಮನೆಯಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ದೋಚಿ ವಂಚಿಸಿರುವ ಅತ್ಯಂತ ಗಂಭೀರ ಹಾಗೂ ಪೈಶಾಚಿಕ ಪ್ರಕರಣವೊಂದು ಉಡುಪಿ...

ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ದರಾಮಯ್ಯ ನಿರ್ಧಾರ…!!

0
ನವದೆಹಲಿ : ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆಯ ರಾಜಕೀಯ ಬೆಳವಣಿಗೆಗಳು ಇದೀಗ ಹೊಸ ತಿರುವು ಪಡೆದುಕೊಂಡಿದ್ದು, ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿವೆ. ದೆಹಲಿಯಲ್ಲಿ ನಡೆದ ಸುಮಾರು ಆರು ಗಂಟೆಗಳ ಸುದೀರ್ಘ ಮ್ಯಾರಾಥಾನ್...

ಹೆಬ್ರಿ :  ಮನೆಗೆ ನುಗ್ಗಿ ಸುಮಾರು 60 ಲಕ್ಷ ಮೌಲ್ಯದ ಚಿನ್ನಾಭರಣ  ಕಳ್ಳತನ..!

0
ಹೆಬ್ರಿ: ಹೆಬ್ರಿ ಯಲ್ಲಿ ಕಳ್ಳತನ ಪ್ರಕರಣ ಬೆಳಕಿಗೆ ಬಂದಿದ್ದು, ಮನೆಯೊಂದರಲ್ಲಿ ನುಗ್ಗಿದ ಕಳ್ಳರು ಸುಮಾರು 59.97 ಲಕ್ಷ ರೂಪಾಯಿ ಮೌಲ್ಯದ ಚಿನ್ನ, ಬೆಳ್ಳಿ ಹಾಗೂ ಬೆಲೆಬಾಳುವ ವಸ್ತುಗಳನ್ನು ದೋಚಿ ಪರಾರಿಯಾಗಿದ್ದಾರೆ. ಕೀರ್ತನ ಪ್ರಭು (34)...

ಆದರ್ಶ ಗ್ರಾಹಕರ ವಿವಿಧೋದ್ದೇಶ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ರೆನೋಲ್ಡ್ ಪ್ರವೀಣ್ ಕುಮಾರ್ ಆಯ್ಕೆ…!!

0
ಉಡುಪಿ: ನಗರದ ಬ್ರಹ್ಮಗಿರಿಯಲ್ಲಿರುವ ಆದರ್ಶ ಗ್ರಾಹಕರ ವಿವಿಧೋದ್ದೇಶ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಶ್ರೀ ರೆನೋಲ್ಡ್ ಪ್ರವೀಣ್ ಕುಮಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಸಂಘದ ಅಧ್ಯಕ್ಷರಾಗಿದ್ದ ಶ್ರೀ ಆನಂದ ಪೂಜಾರಿ ಇವರ ಅಕಾಲಿಕ ನಿಧನದಿಂದಾಗಿ ತೆರವಾಗಿದ್ದ...
0FansLike
0SubscribersSubscribe

EDITOR PICKS