PrimeTv Live News Desk
ಕನ್ನಡ ಪುಸ್ತಕ ಪ್ರಾಧಿಕಾರ ಮನೆಗೊಂದು ಗ್ರಂಥಾಲಯ…!!
10 ಗ್ರಂಥಾಲಯಗಳ ಅನುಷ್ಠಾನ ಕಾರ್ಯಕ್ರಮ...
ಉಡುಪಿ : ಕನ್ನಡ ಪುಸ್ತಕ ಪ್ರಾಧಿಕಾರ ಬೆಂಗಳೂರು ಇದರ ವತಿಯಿಂದ ನಡೆಯುತ್ತಿರುವ ಮನೆಗೊಂದು ಗ್ರಂಥಾಲಯ ಅಭಿಯಾನ ಉಡುಪಿ ಜಿಲ್ಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕದ ಸಹಯೋಗದೊಂದಿಗೆ...
ಅಭಿವೃದ್ಧಿ ಬಗ್ಗೆ ಸುಳ್ಳು ಪ್ರಚಾರ ನಿಲ್ಲಿಸಿ, ವಾಸ್ತವಾಂಶಗಳ ಆಧಾರದ ಮೇಲೆ ಮಾತನಾಡಿ : ಕೇಶವ...
ಕುಂದಾಪುರ, ಆ.5: "ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇರುವುದರಿಂದ ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರಿರುವ ಕ್ಷೇತ್ರಗಳಿಗೆ ಯಾವುದೇ ಅನುದಾನ ಬರುತ್ತಿಲ್ಲ. ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಇರುವುದರಿಂದ ಬಿಜೆಪಿ ಸಂಸದರ ಮೂಲಕ ಅನುದಾನ ತಂದು ಅಭಿವೃದ್ಧಿ...
ಉಡುಪಿಯ ಬಲಾಯಿಪಾದೆಯಲ್ಲಿ ಕಳ್ಳತನ ಪ್ರಕರಣದ ಕಾರು ಪತ್ತೆ…!!
ಉಡುಪಿ: ಉಡುಪಿ ಸಂಚಾರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರು ಹಾಗೂ ಸಿಬ್ಬಂದಿಗಳು ಗಸ್ತು ಕರ್ತವ್ಯದಲ್ಲಿದ್ದ ವೇಳೆ ಬಲಾಯಿಪಾದೆ ಬಳಿ ಹಲವು ದಿನಗಳಿಂದ ಅನುಮಾನಾಸ್ಪದವಾಗಿ ನಿಂತಿದ್ದ ಕಾರೊಂದನ್ನು ಪತ್ತೆಹಚ್ಚಿದ್ದಾರೆ.
ಪರಿಶೀಲನೆ ನಡೆಸಿದ ವೇಳೆ, ಆ ವಾಹನವು...
ಕೋಳಿ ಅಂಕದ ಮೇಲೆ ಧರ್ಮಸ್ಥಳ ಪೊಲೀಸರ ದಾಳಿ : ಇಬ್ಬರ ಬಂಧನ…!!
ಬೆಳ್ತಂಗಡಿ: ಬಂದಾರು ಗ್ರಾಮದ ನಿರ್ಮುಡ ಎಂಬಲ್ಲಿ ಅಕ್ರಮವಾಗಿ ಕೋಳಿ ಅಂಕ ಜೂಜಾಟ ನಡೆಸುತ್ತಿದ್ದ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಆ.3 ರಂದು ಸಂಜೆ 5.15 ರ ಸುಮಾರಿಗೆ ಬೀಟ್...
ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವನೆ; ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲು…!!
ಬೆಳ್ತಂಗಡಿ : ಸಾರ್ವಜನಿಕ ಸ್ಥಳದಲ್ಲಿ ನಿಷೇಧಿತ ಮಾದಕ ವಸ್ತುವಿನ ಅಮಲಿನಲ್ಲಿದ್ದ ಆರೋಪದ ಮೇರೆಗೆ ಓರ್ವನ ವಿರುದ್ಧ ಮಾದಕ ದ್ರವ್ಯ ಮತ್ತು ಮನೋವೈಜ್ಞಾನಿಕ ಪದಾರ್ಥಗಳ ನಿಯಂತ್ರಣ ಕಾಯ್ದೆ (NDPS Act) ಅಡಿಯಲ್ಲಿ ಬೆಳ್ತಂಗಡಿ ಪೊಲೀಸರು...
ಕಾರ್ಕಳ : ನಿಟ್ಟೆಯ ಜುಗಾರಿ ಅಡ್ಡೆಗೆ ಖಾಕಿ ದಾಳಿ – 7 ಮಂದಿ ಬಂಧನ,...
ಕಾರ್ಕಳ : ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದ ಹೋಟೆಲ್ ಸನ್ಮಾನ್ ರೆಸಿಡೆನ್ಸಿಯಲ್ಲಿ ನಡೆಯುತ್ತಿದ್ದ ಇಸ್ಪೀಟು ಅಡ್ಡೆಗೆ ದಾಳಿ ನಡೆಸಿದ ಕಾರ್ಕಳ ಗ್ರಾಮಾಂತರ ಪೊಲೀಸರು ಜುಗಾರಿ ನಿರತ ಏಳು ಮಂದಿಯನ್ನು ವಶಕ್ಕೆ...
ಮಣಿಪಾಲ ಜನನಿ ಬಾರ್ ಬಳಿ ಹಲ್ಲೆ : ನಿಟ್ಟೆ ಎಂಜಿನಿಯರಿಂಗ್ ಕಾಲೇಜಿನ ನಾಲ್ವರು ವಿದ್ಯಾರ್ಥಿಗಳು...
ಉಡುಪಿ: ಮಣಿಪಾಲ ಈಶ್ವರನಗರದ ಜನನಿ ಬಾರ್ ಆ್ಯಂಡ್ ರೆಸ್ಟೋರೆಂಟ್ ಸಮೀಪ ಯುವಕನ ಮೇಲೆ ಹಲ್ಲೆ ನಡೆಸಿ ಗಂಭೀರ ಗಾಯಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿ ನಿಟ್ಟೆಯ ಎಂಜಿನಿಯರಿಂಗ್ ಕಾಲೇಜಿನ ನಾಲ್ವರು ವಿದ್ಯಾರ್ಥಿಗಳನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು...
ಮಲ್ಪೆ ಕಲ್ಮಾಡಿ ಪರಿಸರದಲ್ಲಿ ನೀರಿಗಾಗಿ ಗ್ರಾಮಸ್ಥರ ಪರದಾಟ…!!
ಮಲ್ಪೆ: ಉಡುಪಿ ಜಿಲ್ಲೆಯ ಮಲ್ಪೆ ಸಮೀಪದ ಕಲ್ಮಾಡಿ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ದಿನದಿಂದ ದಿನಕ್ಕೆ ತೀವ್ರವಾಗುತ್ತಿದೆ. ಸಮರ್ಪಕ ನಳ್ಳಿ ನೀರು ಪೂರೈಕೆಯಾಗದ ಕಾರಣ ಸ್ಥಳೀಯ ನಿವಾಸಿಗಳು ತೀವ್ರ ಸಂಕಷ್ಟ ಅನುಭವಿಸುತ್ತಿದ್ದು, ಉಡುಪಿ...
ಉಡುಪಿ ನಗರಸಭೆ ಪೌರಾಯುಕ್ತರಾಗಿ ಸಂತೋಷ್ ಡಿ. ಎಸ್ ನೇಮಕ…!!
ಉಡುಪಿ: ನಗರ ಸಭೆಯ ಪೌರಾಯುಕ್ತ ಮಹಾಂತೇಶ್ ಅವರನ್ನು ವರ್ಗಾವಣೆ ಮಾಡಲಾಗಿದೆ. ನೂತನ ಪೌರಾಯುಕ್ತರಾಗಿ ಸಂತೋಷ್ ಡಿಎಸ್ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶಿಸಿದೆ.
ಸಂತೋಷ್ ಡಿಎಸ್ ಅವರು ದಕ್ಷಿಣಕನ್ನಡ ಜಿಲ್ಲೆಯ ಉಳ್ಳಾಲ ಪುರಸಭೆಯ ಪೌರಾಯುಕ್ತರಾಗಿ...
ಮೈಸೂರು: 5.50 ಲಕ್ಷ ರೂ. ಲಂಚ ಸ್ವೀಕಾರ : ಹುಣಸೂರು ಎಸಿ ಲೋಕಾಯುಕ್ತ...
ಹುಣಸೂರು : 5.50 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರನ್ನು ಲೋಕಾಯುಕ್ತ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.
ಮೈಸೂರು: 5.50 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ...









