PrimeTv Live News Desk
ಶಾಸಕ ಯಶ್ಪಾಲ್ ಸುವರ್ಣ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಬಗ್ಗೆ ಆಕ್ಷೇಪಾರ್ಹ...
ಉಡುಪಿ : ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಅಕ್ರಮದ ವಿರುದ್ಧ ದೇಶಾದ್ಯಂತ ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯನ್ನು ವಿರೋಧಿಸಿ ಉಡುಪಿ ಜಿಲ್ಲಾ ಬಿಜೆಪಿ ಉಡುಪಿಯಲ್ಲಿ ಹಮ್ಮಿಕೊಂಡ ಪ್ರತಿಭಟನಾ ಸಭೆಯಲ್ಲಿ ಉಡುಪಿ ಶಾಸಕ ಯಶ್ಪಾಲ್ ಸುವರ್ಣ...
ಮೂಡುಬಿದಿರೆ : 17 ವರ್ಷದ ವಿದ್ಯಾರ್ಥಿ ಆತ್ಮಹತ್ಯೆ…!!
ಮೂಡುಬಿದಿರೆ : ಸಮೀಪದ ಕಲ್ಲಬೆಟ್ಟು ಕರಿಂಜೆಯಲ್ಲಿರುವ ಖಾಸಗಿ ಕಾಲೇಜಿನ ವಿಜ್ಞಾನ ವಿಭಾಗದ 17 ವರ್ಷದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ.
ಘಟನೆಗೆ ಸಂಬಂಧಿಸಿದಂತೆ ಮೂಡುಬಿದಿರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು,...
ಯಶ್ಪಾಲ್ ಸುವರ್ಣ ವಿರುದ್ಧ ಕಠಿಣ ಕಾನೂನು ಕ್ರಮ : ಮಂಜುನಾಥ ಭಂಡಾರಿ..!!
ಉಡುಪಿ: ಶಾಸಕ ಯಶ್ಪಾಲ್ ಸುವರ್ಣ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ಶ್ರೀ ರಾಹುಲ್ ಗಾಂಧಿ ಅವರ ವಿರುದ್ಧ ನೀಡಿರುವ ದ್ವೇಷಪೂರಿತ, ಅವಹೇಳನಕಾರಿ ಹಾಗೂ ಪ್ರಚೋದನಕಾರಿ ಹೇಳಿಕೆಗಳನ್ನು ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿ...
ಸಮುದ್ರದ ಮೀನುಗಳಿಗೆ ಆಹಾರವಾಗಬೇಕಾದೀತು : ನಟ ಪ್ರಕಾಶ್ ರಾಜ್‌ಗೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ...
ಉಡುಪಿ: "ಇಂದು ಕಲಾವಿದರ ತಲೆಯಲ್ಲೂ ವಿಷಬೀಜ ಬಿತ್ತುವ ಕೆಲಸ ನಡೆಯುತ್ತಿದೆ. ಕರಾವಳಿಯವರೇ ಆದ ನಟ ಪ್ರಕಾಶ್ ರಾಜ್ ಅವರೇ ಅರ್ಥಮಾಡಿಕೊಳ್ಳಿ. ಇಲ್ಲಿಗೆ ಬಂದು ಅಧಿಕ ಪ್ರಸಂಗ ಮಾಡಿದರೆ ಅರಬ್ಬಿ ಸಮುದ್ರದಲ್ಲಿ ಎಳೆಯಬೇಕಾದೀತು.
ನಿಮ್ಮ...
ಯಶ್ಪಾಲ್ ಸುವರ್ಣ ವಿರುದ್ಧ ಕುಂದಾಪುರ ಪೊಲೀಸ್ ಠಾಣೆಗೆ ಕಾಂಗ್ರೆಸ್ ದೂರು…!!
ಕುಂದಾಪುರ : ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ನೀಡಿರುವ ದ್ವೇಷಪೂರಿತ, ಅವಹೇಳನಕಾರಿ ಹಾಗೂ ಪ್ರಚೋದನಕಾರಿ ಹೇಳಿಕೆಗಳನ್ನು ಖಂಡಿಸಿ, ಕುಂದಾಪುರ ಬ್ಲಾಕ್...
ರಾಹುಲ್ ಗಾಂಧಿ ಕುರಿತು ದ್ವೇಷ ಭಾಷಣ : ಉಡುಪಿ ಶಾಸಕ ಯಶ್ ಪಾಲ್ ಸುವರ್ಣ...
ಉಡುಪಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ದ್ವೇಷ ಭಾಷಣ ಮಾಡಿರುವ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಮಂಗಳವಾರ...
ಕಪ್ಪೆಟ್ಟು ಬ್ರಹ್ಮ ಬೈದರ್ಕಳ ಗರಡಿಯ ಕಾರ್ಯದರ್ಶಿ ಅಶೋಕ್ ಸುವರ್ಣ ನಿಧನ…!!
ಉಡುಪಿ: ಕಪ್ಪೆಟ್ಟು ಬ್ರಹ್ಮ ಬೈದರ್ಕಳ ಗರಡಿಯ ಕಾರ್ಯದರ್ಶಿ, ಕಳೆದ 30 ವರ್ಷಗಳಿಂದ ಕಾರು ಮೆಕಾನಿಕ್ ಗ್ಯಾರೇಜ್ ನಡೆಸುತ್ತಾ ಜನರ ವಿಶ್ವಾಸ ಗಳಿಸಿದ್ದ ಅಶೋಕ್ ಸುವರ್ಣ ಅವರು ನಿನ್ನೆ ರಾತ್ರಿ ಅನಾರೋಗ್ಯದಿಂದ ನಿಧನ ಹೊಂದಿದರು.
ಸಾಮಾಜಿಕ...
ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅವರು ವಿದ್ಯಾರ್ಥಿಗಳನ್ನು ಭಯೋತ್ಪಾದಕರು,ದೇಶದ್ರೋಹಿಗಳಂತೆ ಬಿಂಬಿಸಿದಕ್ಕೆ ಕ್ಷಮೆ ಕೇಳಲಿ :...
ಉಡುಪಿ: ಉಡುಪಿ ಜಿಲ್ಲಾ ಬಿಜೆಪಿ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳನ್ನು ಭಯೋತ್ಪಾದಕರು ಹಾಗೂ ದೇಶದ್ರೋಹಿಗಳಂತೆ ಬಿಂಬಿಸಿರುವುದು ಖಂಡನೀಯ ಎಂದು ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಮುಖಂಡ ನವೀನ್ ಸಾಲಿಯಾನ್ ಆರೋಪಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ...
ಪಡುಬಿದ್ರಿ: ವ್ಯಕ್ತಿ ನಾಪತ್ತೆ : ಪ್ರಕರಣ ದಾಖಲು..!!
ಉಡುಪಿ : ಉಡುಪಿ ತಾಲೂಕಿನ ಪಡುಬಿದ್ರಿ ನಾಡ್ಸಾಲು ಗ್ರಾಮದ ಕಂಚಿನಡ್ಕ ನಿವಾಸಿ ರವೀಂದ್ರ(35) ಎನ್ನುವವರು ಗಾರೆ ಕೆಲಸ ಮಾಡಿಕೊಂಡಿದ್ದು ಜುಲೈ 14 ರಂದು ಕೆಲಸ ಮಾಡುತ್ತಿದ್ದ ಅರೆಹಳ್ಳಿಯಿಂದ ಪಡುಬಿದ್ರೆಗೆ ವಾಪಾಸು ಬಂದಿದ್ದು ಜುಲೈ...
ಅಜ್ಜರಕಾಡು ಕಾಡಬೆಟ್ಟು ಕಾಲೊನಿಯಲ್ಲಿ ಡೆಂಗ್ಯೂ ಭೀತಿ : ಕಾಂಗ್ರೆಸ್ ಮುಖಂಡರ ಭೇಟಿ, ತುರ್ತು ಕ್ರಮಕ್ಕೆ...
ಉಡುಪಿ: ನಗರದ ಅಜ್ಜರಕಾಡು ವಾರ್ಡ್ನ ಕಾಡಬೆಟ್ಟು ಕಾಲೊನಿಯಲ್ಲಿ ಡೆಂಗ್ಯೂ ಹಾವಳಿ ಹೆಚ್ಚಾಗಿದ್ದು, ಹಲವು ಮನೆಗಳ ಸದಸ್ಯರು ಜ್ವರದಿಂದ ಬಳಲುತ್ತಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಮುಖಂಡ ಪ್ರಸಾದ್ ರಾಜ್ ಕಾಂಚನ್ ಅವರು ಮಂಗಳವಾರ...









