Home Authors Posts by PrimeTv Live News Desk

PrimeTv Live News Desk

PrimeTv Live News Desk
886 POSTS 0 COMMENTS

ಕಾರ್ಕಳ: ಹಟ್ಟಿಗೆ ನುಗ್ಗಿ ಜಾನುವಾರು ಕಳವು ಪ್ರಕರಣ : ನಾಲ್ವರ ಬಂಧನ…!!

0
ಕಾರ್ಕಳ: ಕಾರ್ಕಳ ತಾಲೂಕಿನ ಶಿರ್ಲಾಲು ಗ್ರಾಮದ ಹಾಡಿಯಂಗಡಿ ಎಂಬಲ್ಲಿ ಜಾನುವಾರು ಕಳವು ಹಾಗೂ ವಧೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ದಿನಾಂಕ 29.09.2025ರಂದು ರಾತ್ರಿ 2.15 ಗಂಟೆ ಸುಮಾರಿಗೆ ಆರೋಪಿಗಳು...

ಕಾಪು: ತೋಟದ ಮನೆಯಲ್ಲಿ ನೇಣು ಬಿಗಿದುಕೊಂಡು ಕೂಲಿ ಕಾರ್ಮಿಕ ಆತ್ಮಹತ್ಯೆ…!!

0
ಕಾಪು : ತೋಟದ ಮನೆಯಲ್ಲಿ ನೇಣು ಬಿಗಿದುಕೊಂಡು ಕೂಲಿ ಕಾರ್ಮಿಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾಪು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪಳ್ಳಿ ಜೋಡು ರಸ್ತೆ, ಕಾರ್ಕಳ ನಿವಾಸಿ ಮಂಜುಳ (42) ಅವರು ನೀಡಿದ...

ಮಲ್ಪೆ: ಕಾರಿನಲ್ಲಿ ಗಾಂಜಾ ಪತ್ತೆ – ಇಬ್ಬರ ವಿರುದ್ಧ ಪ್ರಕರಣ ದಾಖಲು…!!

0
ಮಲ್ಪೆ : ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾರಿನಲ್ಲಿ ಅಕ್ರಮವಾಗಿ ಮಾದಕ ವಸ್ತು ಗಾಂಜಾ ಇಟ್ಟುಕೊಂಡಿದ್ದ ಪ್ರಕರಣ ಪತ್ತೆಯಾಗಿದ್ದು, ಇಬ್ಬರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಮಲ್ಪೆ ಠಾಣೆಯ ಉಪನಿರೀಕ್ಷಕರಾದ ಅನೀಲ್ ಕುಮಾರ್ ಡಿ...

8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ…!!

0
ಸುಳ್ಯ: ಹಲವು ಅಪರಾಧಗಳಲ್ಲಿ ಆರೋಪಿಯಾಗಿ 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಅಜ್ಞಾವರ ಗ್ರಾಮದ ನಿವಾಸಿ ಎನ್.ಎಂ.ಅಜೀಜ್ ನನ್ನು ಪೊಲೀಸರು ಬಂಧಿಸಿದ್ದಾರೆ. ಕಡಬ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ. ಕನ್ವಿಕ್ಷನ್ ವಾರಂಟ್ ಆರೋಪಿ ಅಜೀಜ್‌ಗೆ...

ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದಕ ಕಮೆಂಟ್ : ಆರೋಪಿಯ ಬಂಧನ…!!

0
ಮಂಗಳೂರು : ಸಾಮಾಜಿಕ ಜಾಲತಾಣದಲ್ಲಿ ಕೋಮು ದ್ವೇಷವನ್ನು ಪ್ರಚೋದಿಸುವ ರೀತಿಯಲ್ಲಿ ಕಮೆಂಟ್‌ಗಳನ್ನು ಹಾಕಿದ ಆರೋಪದಲ್ಲಿ ವ್ಯಕ್ತಿಯೊಬ್ಬರನ್ನು ಕಂಕನಾಡಿ ನಗರ ಪೊಲೀಸರು ಬಂಧಿಸಿದ್ದಾರೆ. 2026ರ ಜನವರಿಯಲ್ಲಿ ಮಂಗಳೂರು ನಗರದ ಇಂಡಿಯಾನಾ ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆದ ಕಿರಾತ್...

ಕಂಟೈನರ್‌ಗೆ ಕಾರ್ ಢಿಕ್ಕಿ : ತಾಯಿ–ಮಗಳು ದಾರುಣ ಮೃತ್ಯು : ದೇವಸ್ಥಾನಕ್ಕೆ ಹೋಗಿ ಹಿಂತಿರುಗುವಾಗ...

0
ಬೈಂದೂರು : ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ನಾವುಂದ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತಿದ್ದ ಕಂಟೈನರ್‌ಗೆ ಎರ್ಟಿಗಾ ಕಾರು ಢಿಕ್ಕಿ ಹೊಡೆದು ತಾಯಿ ಮತ್ತು ಮಗಳು ಸ್ಥಳದಲ್ಲೇ ಮೃತಪಟ್ಟ ದುರ್ಘಟನೆ ಸಂಭವಿಸಿದೆ. ಮೃತರನ್ನು ಮಮತಾ...

‘ಗಾಂದಡ್ಪುದ ಅಪ್ಪೆಗ್ ಗಾನಾರ್ಚನೆ’ ಧ್ವನಿಸುರುಳಿ ಬಿಡುಗಡೆ..!!

0
ಬೆಳ್ಮಣ್: ಮುಂಡ್ಕೂರು ಗ್ರಾಮದ ಸಚ್ಚೇರಿ ಗಾಂದಡ್ಪು ಶ್ರೀ ಮಹಾದೇವಿ ದೇವಸ್ಥಾನದ ಬ್ರಹ್ಮಕಲಶಾಭಿಷೇಕದ ಪ್ರಯುಕ್ತ, ಸುಶಾಂತ್ ಸಚ್ಚೇರಿಪೇಟೆ ಇವರ ಸಾಹಿತ್ಯದಲ್ಲಿ, ಕೆ ಪಿ ಮಿಲನ್ ಇವರ ಗಾಯನದಲ್ಲಿ, ಸಂತೋಷ್ ಪುಚ್ಚೇರ್ ಇವರ ಧ್ವನಿಮುದ್ರಣದಲ್ಲಿ, ಶರತ್...

ಹೆಮ್ಮಾಡಿ–ಕುಂದಾಪುರ ಹೆದ್ದಾರಿಯಲ್ಲಿ ವೀಲಿಂಗ್ ಮಾಡಿದ ಆರೋಪಿಯ ಬಂಧನ…!!

0
ಬೈಂದೂರು/ಕುಂದಾಪುರ: ಹೆಮ್ಮಾಡಿ–ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಾಡಿಗೆ ಸ್ಕೂಟರ್‌ನಲ್ಲಿ ಅಪಾಯಕಾರಿ ರೀತಿಯಲ್ಲಿ ವೀಲಿಂಗ್ ಮಾಡಿ ವಿಡಿಯೋ ವೈರಲ್ ಆಗಿದ್ದ ಯುವಕ ಇದೀಗ ಬೈಂದೂರು ಪೊಲೀಸ್ ಠಾಣೆ ವ್ಯಾಪ್ತಿಯ ಕಳ್ಳತನ ಯತ್ನ ಪ್ರಕರಣದಲ್ಲೂ ಬಂಧನಕ್ಕೊಳಗಾಗಿದ್ದಾನೆ. ಬಂಧಿತ ಆರೋಪಿಯನ್ನು...

ಸರ್ಕಾರಿ ಭೂಮಾಪಕ ಅನಿಲ್ ಗುನ್ನಾಪೂರ ರವರ ಸರ್ವೇ ನಂಬರ್ – 97ಗೆ ಸಾಹಿತ್ಯ ಅಕಾಡೆಮಿ...

0
ವಿಜಯಪುರ: ಮಾ.28: ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಹಿರೇಮಸಳಿ ಗ್ರಾಮದ ಸಾಹಿತಿ ಅನಿಲ್ ಗುನ್ನಾಪುರ ಇವರ 'ಸರ್ವೆ ನಂಬರ್ -97' ಕಥಾ ಸಂಕಲನಕ್ಕೆ 2024ನೇ ಸಾಲಿನ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ. ಇವರು...

ಗಂಗೊಳ್ಳಿ: ನದಿಗೆ ಹಾರಿ ಆತ್ಮಹತ್ಯೆ – ಕಾಣೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ…!!

0
ಗಂಗೊಳ್ಳಿ: ಹಕ್ಲಾಡಿ ಗ್ರಾಮದ ನಿವಾಸಿಯಾಗಿರುವ ರವೀಂದ್ರ (41) ಎಂಬವರು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಪಿರ್ಯಾದಿದಾರರಾದ ಶ್ರೀಧರ್ ಚಂದನ್ (60) ಅವರ ಪುತ್ರ ರವೀಂದ್ರ ಮಂಗಳೂರಿನಲ್ಲಿ ಹೋಟೆಲ್‌ನಲ್ಲಿ ಕೆಲಸ ಮಾಡಿಕೊಂಡಿದ್ದರು....
0FansLike
0SubscribersSubscribe

EDITOR PICKS