Home Authors Posts by PrimeTv Live News Desk

PrimeTv Live News Desk

PrimeTv Live News Desk
911 POSTS 0 COMMENTS

ಆರಿಫ್ ಕೊಲೆ ಪ್ರಕರಣ : 6 ಮಂದಿ ಆರೋಪಿಗಳನ್ನು ಗುರುತಿಸಲಾಗಿದೆ : ಪೊಲೀಸ್ ಆಯುಕ್ತ...

0
ಮಂಗಳೂರು: ರೌಡಿ ಶೀಟರ್ ಆಗಿದ್ದ ತಲಪಾಡಿ ಅಜ್ಜಿನಡ್ಕದ ಮುಳ್ಳುಗುಡ್ಡೆ ನಿವಾಸಿ ಆರಿಫ್ ಹುಸೈನ್ ಯಾನೆ ‘ಟಾಬ್ಲೆಟ್ ಆರಿಫ್’ (46) ಎಂಬಾತನನ್ನು ರಾಷ್ಟ್ರೀಯ ಹೆದ್ದಾರಿ 66 ತೊಕ್ಕೊಟ್ಟಿನ ಫ್ಲೈಓವರ್ ನಲ್ಲಿ ಶುಕ್ರವಾರ ಮುಂಜಾನೆ ಮಾರಕಾಸ್ತ್ರಗಳಿಂದ...

ಶಿವಮೊಗ್ಗ: ಬೈಕ್‌ನಲ್ಲಿ ಬರುತ್ತಿದ್ದ ದಂಪತಿ ಲಾರಿಯ ಚಕ್ರದಡಿಗೆ ಬಿದ್ದು ಸಾವು…!!

0
ಶಿವಮೊಗ್ಗ: ಬೈಕ್ ನಲ್ಲಿ ಬರುತ್ತಿದ್ದ ದಂಪತಿಗಳು ಜೋಳ ತುಂಬಿದ್ದ ‌ಲಾರಿಯ ಹಿಂಬದಿಯ ಚಕ್ರಕ್ಕೆ ಸಿಲುಕಿ ಸಾವನ್ನಪ್ಪಿದ ಘಟನೆ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಎಚ್.ಕೆ.ಜಂಕ್ಷನ್ ಬಳಿ ರವಿವಾರ ರಾತ್ರಿ ನಡೆದಿದೆ. ಮೃತರನ್ನು ತರೀಕೆರೆ...

ಬೆಳ್ತಂಗಡಿ : ಕಳೆದ ತಿಂಗಳು ಮದುವೆಯಾಗಿದ್ದ ಉದ್ಯಮಿ ಆತ್ಮಹತ್ಯೆಗೆ ಶರಣು…!!

0
ಬೆಳ್ತಂಗಡಿ: ಕಳೆದ ತಿಂಗಳು ಮದುವೆಯಾಗಿದ್ದ ನವವಿವಾಹಿತ ಉದ್ಯಮಿಯೊಬ್ಬರು ಪತ್ನಿಯ ಮನೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿ, ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ರವಿವಾರ (ಮಾ.29) ನಡೆದಿದೆ. ಬೆಳ್ತಂಗಡಿಯ ಲಾಯಿಲ ಗ್ರಾಮದ ಕರ್ನೋಡಿಯಲ್ಲಿ ಅಜ್ಜನ ಮನೆಯಲ್ಲಿ ವಾಸವಾಗಿದ್ದ...

ರೀಲ್ಸ್ ಮೂಲಕ ಜನರ ಮನಗೆದ್ದಿದ್ದ ಲಕ್ಷ್ಮಿ ಅಜ್ಜಿ ಇನ್ನಿಲ್ಲ…!

0
ಯಲ್ಲಾಪುರ : ಸಾಮಾಜಿಕ ಜಾಲತಾಣದಲ್ಲಿ ತಮ್ಮ ಮೊಮ್ಮಗನ ಜೊತೆ ರೀಲ್ಸ್ ಮಾಡಿ ತಮ್ಮ ಮುಗ್ಧ ನಟನೆಯಿಂದ ಜನರ ಮನಗೆದ್ದು, ಇಡೀ ಕರುನಾಡನ್ನು ನಗಿಸುತ್ತಿದ್ದ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ‘ರೀಲ್ಸ್ ಅಜ್ಜಿ’ ಲಕ್ಷ್ಮಿ...

ಬೈರಂಪಳ್ಳಿಯಲ್ಲಿ ಸರ್ಕಾರಿ ಕ್ರೀಡಾಂಗಣ ಒತ್ತುವರಿ ಯತ್ನ : ತುಳುನಾಡ ರಕ್ಷಣಾ ವೇದಿಕೆ ಆಕ್ರೋಶ…!

0
ಉಡುಪಿ,: ಬೈರಂಪಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಳ್ಳರ್ಪಾಡಿ ಮಾನೈ ಪ್ರದೇಶದಲ್ಲಿರುವ ಸರ್ಕಾರಿ ಕ್ರೀಡಾಂಗಣವನ್ನು ಅಕ್ರಮವಾಗಿ ಒತ್ತುವರಿ ಮಾಡಲು ಕೆಲವರು ಯತ್ನಿಸುತ್ತಿರುವುದಾಗಿ ಆರೋಪಿಸಿ ತುಳುನಾಡ ರಕ್ಷಣಾ ವೇದಿಕೆ, ಕಾಪು ತಾಲೂಕು ಘಟಕ ತೀವ್ರ ಆಕ್ರೋಶ...

ಬಂಗಾಳಿ ನಟ ರಾಹುಲ್ ಬ್ಯಾನರ್ಜಿ ನೀರಿನಲ್ಲಿ ಮುಳುಗಿ ಮೃತ್ಯು…!

0
ಕೊಲ್ಕತ್ತಾ: ಖ್ಯಾತ ಬಂಗಾಳಿ ನಟ ರಾಹುಲ್ ಅರುಣೋದಯ ಬ್ಯಾನರ್ಜಿ ಅವರು ರವಿವಾರ (ಮಾರ್ಚ್ 29) ಒಡಿಶಾ- ಪಶ್ಚಿಮ ಬಂಗಾಳ ಗಡಿಯ ದಿಘಾ ಸಮೀಪದ ತಲ್ಸರಿ ಎಂಬಲ್ಲಿ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಬಂಗಾಳಿ ಧಾರಾವಾಹಿಯ...

ಜಾರ್ಖಂಡ್‌ನಲ್ಲಿ ರಾಮನವಮಿ ವೇಳೆ ಹಿಂಸಾಚಾರ – ಇಬ್ಬರ ಹತ್ಯೆ…!

0
ಹಜಾರಿಬಾಗ್: ಜಾರ್ಖಂಡ್ ರಾಜ್ಯದ ಹಜಾರಿಬಾಗ್ ಜಿಲ್ಲೆಯಲ್ಲಿ ರಾಮನವಮಿ ಮೆರವಣಿಗೆ ವೇಳೆ ಹಿಂಸಾಚಾರ ಉಂಟಾಗಿ ಇಬ್ಬರು ಯುವಕರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಂದ ಘಟನೆ ನಡೆದಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ನಗರದ ಟೌನ್ ಪೊಲೀಸ್ ಠಾಣೆ...

ಉಡುಪಿ : ನಿಟ್ಟೂರಿನಲ್ಲಿ ಯುವಕನ ಮೇಲೆ ಗುಂಪು ಹಲ್ಲೆ – ಹಣಕ್ಕಾಗಿ ಜೀವ ಬೆದರಿಕೆ…!!

0
ಉಡುಪಿ: ಹಣದ ವಿಚಾರಕ್ಕೆ ಸಂಬಂಧಿಸಿದಂತೆ ಯುವಕನ ಮೇಲೆ ಗುಂಪಾಗಿ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ ಘಟನೆ ಉಡುಪಿಯ ನಿಟ್ಟೂರು ಅಡ್ಕದಕಟ್ಟೆ ಬಳಿ ನಡೆದಿದೆ. ಕೊರಂಗ್ರಪಾಡಿ ಗ್ರಾಮದ  ಈಶಾನ್ ಶೆಟ್ಟಿ (19) ಅವರು ಮಾರ್ಚ್...

ಕಾರ್ಕಳ : ಸಾಣೂರು ಬಳಿ ರಸ್ತೆ ಅಪಘಾತ – ಸ್ಕೂಟರ್ ಸವಾರ ಮೃತ್ಯು..!

0
ಕಾರ್ಕಳ: ಟೆಂಪೊ ಮತ್ತು ಸ್ಕೂಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸ್ಕೂಟರ್ ಸವಾರರು ಮೃತಪಟ್ಟಿರುವ ಘಟನೆ ಕಾರ್ಕಳ ತಾಲೂಕಿನ ಸಾಣೂರು ಗ್ರಾಮದಲ್ಲಿ ಭಾನುವಾರ ಬೆಳಿಗ್ಗೆ ಸಂಭವಿಸಿದೆ. ಮಾರ್ಚ್ 29 ರಂದು ಬೆಳಿಗ್ಗೆ ಸುಮಾರು 9:20...

ಉಡುಪಿ: ಮೂವರು ಪೊಲೀಸ್ ಸಿಬ್ಬಂದಿಗೆ 2025ನೇ ಸಾಲಿನ ಮುಖ್ಯಮಂತ್ರಿ ಚಿನ್ನದ ಪದಕ…!!

0
ಉಡುಪಿ: ಪೊಲೀಸ್ ಇಲಾಖೆಯಲ್ಲಿ ಅತ್ಯುನ್ನತ ಸೇವೆ ಸಲ್ಲಿಸಿದ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ನೀಡುವ 2025ನೇ ಸಾಲಿನ ಮಾನ್ಯ ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಉಡುಪಿ ಜಿಲ್ಲೆಯ ಮೂವರು ಪೊಲೀಸ್ ಸಿಬ್ಬಂದಿ ಭಾಜನರಾಗಿದ್ದಾರೆ. ಉಡುಪಿ ನಗರ ಪೊಲೀಸ್...
0FansLike
0SubscribersSubscribe

EDITOR PICKS