Home Authors Posts by PrimeTv Live News Desk

PrimeTv Live News Desk

PrimeTv Live News Desk
1825 POSTS 0 COMMENTS

ಬೆಳ್ತಂಗಡಿಯ ಕಟ್ಟಡದ ಆವರಣದಲ್ಲಿ ಯುವಕನ ಶವ ಪತ್ತೆ‌…!!

0
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಗುರುವಾಯನಕೆರೆಯಲ್ಲಿ ಕಟ್ಟಡದ ಆವರಣದಲ್ಲಿ ಯುವಕನೊಬ್ಬನ ಮೃತದೇಹ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿದೆ. ಬಂಟ್ವಾಳ ತಾಲೂಕಿನ ಪೆರ್ನೆ ಗ್ರಾಮದ ತೋಟದ ಮನೆ ನಿವಾಸಿ ಯತೀಶ್ ಗೌಡ (32) ಎಂಬಾತನ ಮೃತದೇಹ ಇದಾಗಿದೆ. ಬೆಳ್ತಂಗಡಿ...

ಸದೃಢ ರಾಷ್ಟ್ರ ನಿರ್ಮಾಣಕ್ಕೆ ಶಿಕ್ಷಣವೇ ಅಡಿಪಾಯ : ಯಶ್ ಪಾಲ್ ಸುವರ್ಣ…!!

0
ರಾಷ್ಟ್ರದ ಸಮಗ್ರ ಅಭಿವೃದ್ಧಿಗೆ ವಿದ್ಯಾವಂತ ಯುವ ಜನತೆಯ ಕೊಡುಗೆ ಅಪಾರವಾಗಿದ್ದು, ಸಧೃಡ ಭಾರತ ನಿರ್ಮಾಣಕ್ಕೆ ಗುಣಮಟ್ಟದ ಶಿಕ್ಷಣವೇ ಅಡಿಪಾಯ ವಾಗಿದೆ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಹೇಳಿದರು. 2026-27ನೇ ಸಾಲಿನ ಶಾಲಾ...

ಪ್ರವಾಸಕ್ಕೆಂದು ಬಂದಿದ್ದ ಬಾಲಕ ಹೊಳೆಯಲ್ಲಿ ಮುಳುಗಿ ಸಾವು…!!

0
ಉಡುಪಿ : ಬೈಂದೂರಿಗೆ ಪ್ರವಾಸಕ್ಕೆಂದು ಆಗಮಿಸಿದ್ದ ಹಾವೇರಿ ಮೂಲದ ವಿದ್ಯಾರ್ಥಿಯೋರ್ವ ಈಜಲು ತೆರಳಿದ್ದ ವೇಳೆ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಸೋಮವಾರ ಬೆಳಿಗ್ಗೆ ಶಿರೂರು ಸಂಕದಗುಂಡಿ ಹೊಳೆಯಲ್ಲಿ ನಡೆದಿದೆ. ಆಯುಷ್ (16) ಮೃತಪಟ್ಟ ವಿದ್ಯಾರ್ಥಿ....

ಮಣಿಪಾಲ : ಗೂಂಡಾ ಕಾಯ್ದೆಯಡಿ ರೌಡಿಯ ಬಂಧನ…!!

0
ಮಣಿಪಾಲ: ಉಡುಪಿ ಜಿಲ್ಲೆಯ ಮಣಿಪಾಲ ಪೊಲೀಸ್ ಠಾಣಾ ಸರಹದ್ದಿನ ರೌಡಿ ಆಸಾಮಿ ಗಣೇಶ್‌ ಎಂಬವನನ್ನು ಗೂಂಡಾ ಕಾಯ್ದೆಯಡಿ ಪೊಲೀಸರು ಬಂಧಿಸಿದ್ದಾರೆ. ಪ್ರಕರಣದ ವಿವರ:+ ಉಡುಪಿ ಜಿಲ್ಲೆಯ ಮಣಿಪಾಲ ಪೊಲೀಸ್ ಠಾಣಾ ಸರಹದ್ದಿನ ರೌಡಿ ಆಸಾಮಿ...

ಶಿರ್ವದ ಕಲ್ಲಟ್ಟು ನದಿ ತೀರದಲ್ಲಿ ಹಸುವಿನ ರುಂಡ ಪತ್ತೆ…!!

0
ಕಾಪು : ಉಡುಪಿ‌ ಜಿಲ್ಲೆಯ ಶಿರ್ವ ಠಾಣಾ ವ್ಯಾಪ್ತಿಯ ಕಲ್ಲಟ್ಟು ಗ್ರಾಮದ ನಿರ್ಜನ ನದಿ ತೀರದ ಪ್ರದೇಶದಲ್ಲಿ ಹಸುವಿನ ರುಂಡ ಪತ್ತೆಯಾಗಿದೆ. ಈ ವಿಚಾರ ತಿಳಿಯುತ್ತಿದ್ದಂತೆಯೇ ಸ್ಥಳೀಯರು ಹಾಗೂ ಹಿಂದೂ ಸಂಘಟನೆಗಳ ಕಾರ್ಯಕರ್ತರು ಸ್ಥಳಕ್ಕೆ...

ಆರ್‌ಸಿಬಿಗೆ ಸತತ ಎರಡನೇ ಬಾರಿ ಐಪಿಎಲ್ ಮಕುಟ : ಪ್ರಶಸ್ತಿಗಳ ಬೇಟೆಯಾಡಿದ ವೈಭವ್ ಸೂರ್ಯವಂಶಿ..!!

0
ಅಹಮದಾಬಾದ್: ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ (ಮೇ 31) ನಡೆದ ಐಪಿಎಲ್ ಫೈನಲ್ ಹಣಾಹಣಿಯಲ್ಲಿ ಗುಜರಾತ್ ಟೈಟನ್ಸ್ ತಂಡವನ್ನು 5 ವಿಕೆಟ್‌ಗಳಿಂದ ಮಣಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಸತತ...

ಬಾಲಕಿ ನಾಪತ್ತೆ : ಪ್ರಕರಣ ದಾಖಲು…!!

0
ಸುಳ್ಯ: ಸುಳ್ಯ ತಾಲೂಕು ಮರ್ಕಂಜ ಗ್ರಾಮದ ಬಳ್ಳಕಾನ ನಿವಾಸಿ ಐತಪ್ಪ ನಾಯ್ಕ ಎಂಬುವವರ ಪುತ್ರಿ ಕೀರ್ತನ (17 ವರ್ಷ) ಎಂಬವರು ಮರ್ಕಂಜ ಮನೆಯಿಂದ ನಾಪತ್ತೆಯಾಗಿದ್ದು, ಇವರ ಮಾಹಿತಿ ತಿಳಿದು ಬಂದಲ್ಲಿ ಸ್ಥಳೀಯ ಪೊಲೀಸ್...

ಅನಾರೋಗ್ಯದಿಂದ ಬಳಲುತ್ತಿದ್ದ ಯುವಕ ಮೃತ್ಯು…!

0
ಉಡುಪಿ: ಅನಾರೋಗ್ಯದಿಂದ ಬಳಲುತ್ತಿದ್ದ ಯುವಕನೊಬ್ಬ ಚಿಕಿತ್ಸೆ ಫಲಕಾರಿಯಾಗದೆ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ವರದಿಯಾಗಿದೆ. ಮೃತರನ್ನು ಸಾಲಿಗ್ರಾಮ ಚಿತ್ರಪಾಡಿ ಗ್ರಾಮದ ನಿವಾಸಿ ಕಾರ್ತಿಕ ಅಡಿಗ (33) ಎಂದು ಗುರುತಿಸಲಾಗಿದೆ. ಇವರು ಕಳೆದ ಸುಮಾರು ಎರಡು...

ಕೆಲಸಕ್ಕೆ ಬಂದಿದ್ದ ರಾಯಚೂರು ಮೂಲದ ವ್ಯಕ್ತಿ ನಾಪತ್ತೆ..!

0
ಬ್ರಹ್ಮಾವರ: ಕೆಲಸದ ನಿಮಿತ್ತ ಬ್ರಹ್ಮಾವರಕ್ಕೆ ಬಂದಿದ್ದ ರಾಯಚೂರು ಮೂಲದ ವ್ಯಕ್ತಿಯೊಬ್ಬರು ನಾಪತ್ತೆಯಾಗಿರುವ ಕುರಿತು ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಾಯಚೂರು ನಿವಾಸಿ ಯಲ್ಲಮ್ಮ (33) ಅವರ ಪತಿ ನಿಂಗಪ್ಪ (44) ಅವರು ಬ್ರಹ್ಮಾವರ...

ಪೇತ್ರಿ ಜಂಕ್ಷನ್‌ನಲ್ಲಿ ಕಾರು ಚಾಲಕನ ಮೇಲೆ ಹಲ್ಲೆ : ನಾಲ್ವರ ವಿರುದ್ಧ ಪ್ರಕರಣ ದಾಖಲು…!!

0
ಬ್ರಹ್ಮಾವರ: ರಸ್ತೆ ಬದಿ ವಾಹನ ನಿಲ್ಲಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಕಾರು ಚಾಲಕನ ಮೇಲೆ ಹಲ್ಲೆ ನಡೆಸಿದ ಆರೋಪದಡಿ ನಾಲ್ವರ ವಿರುದ್ಧ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಂದಳಿಕೆ ನಿವಾಸಿ ಸುಧೀರ್ ಶೆಟ್ಟಿ (46)...
0FansLike
0SubscribersSubscribe

EDITOR PICKS