Home Authors Posts by PrimeTv Live News Desk

PrimeTv Live News Desk

PrimeTv Live News Desk
1279 POSTS 0 COMMENTS

ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ರಾಜಿನಾಮೆ…!!

0
ಹುಬ್ಬಳ್ಳಿ: ಕರ್ನಾಟಕ ವಿಧಾನ ಪರಿಷತ್‌ನ ಸಭಾಪತಿ ಬಸವರಾಜ ಹೊರಟ್ಟಿ ಅವರು ತಮ್ಮ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕೇವಲ ಎರಡು ದಿನಗಳ ಹಿಂದಷ್ಟೇ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುವ ಕುರಿತು ಹರಿದಾಡುತ್ತಿದ್ದ ಸುದ್ದಿಗಳನ್ನು ಅವರು...

ಕೋಳಿ ಅಂಕ ಅಡ್ಡೆಗೆ ಖಾಕಿ ದಾಳಿ : ಇಬ್ಬರು ಅರೆಸ್ಟ್…!!

0
ಗಂಗೊಳ್ಳಿ : ಉಡುಪಿ ಜಿಲ್ಲೆಯ ಗಂಗೊಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ನಾಡಾ ಗ್ರಾಮದ ಕೋಣ್ಕಿಯ ನಂದ್ರೋಳಿ ಸಾರ್ವಜನಿಕ ಹಾಡಿಯಲ್ಲಿ ನಡೆಯುತ್ತಿದ್ದ ಕೋಳಿ ಅಂಕ ಜುಗಾರಿ ಆಟದ ಮೇಲೆ ಪೊಲೀಸರು ದಾಳಿ ನಡೆಸಿ ಇಬ್ಬರನ್ನು...

ಬ್ರಹ್ಮಾವರ : ಹೋಮ್ ನರ್ಸ್ ಸೇವೆಯ ಹೆಸರಿನಲ್ಲಿ ಲಕ್ಷಾಂತರ ರೂಪಾಯಿ ವಂಚನೆ…!!

0
ಬ್ರಹ್ಮಾವರ: ಉಡುಪಿ ಜಿಲ್ಲೆಯ ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹೋಮ್ ನರ್ಸ್ ಸೇವೆಯ ಹೆಸರಿನಲ್ಲಿ ಲಕ್ಷಾಂತರ ರೂಪಾಯಿ ವಂಚನೆ ನಡೆದಿರುವ ಪ್ರಕರಣ ಬೆಳಕಿಗೆ ಬಂದಿದೆ. ಯಡ್ತಾಡಿ ಗ್ರಾಮದ ಸೈಬರ್‌ಕಟ್ಟೆಯ ನಿವಾಸಿ ಭಾಗ್ಯಲಕ್ಷ್ಮೀ ಅವರ ದೂರಿನಂತೆ,...

ಉಡುಪಿ : ಚಿಟ್ಪಾಡಿಯಲ್ಲಿ ಭಾರೀ ಗಾಳಿ–ಮಳೆಗೆ ಧರೆಗುರುಳಿದ ಬೃಹತ್ ಮರ : ವಿದ್ಯುತ್ ಕಂಬಗಳು...

0
ಉಡುಪಿ: ನಗರದಲ್ಲಿ ಸುರಿದ ಭಾರೀ ಗಾಳಿ–ಮಳೆಗೆ ಚಿಟ್ಪಾಡಿ ಸಮೀಪದ ವಿಜಯ ವೀರ ಸಂಘ ರಸ್ತೆಯಲ್ಲಿ ಬೃಹತ್ ಮರವೊಂದು ರಸ್ತೆಗೆ ಉರುಳಿ ಬಿದ್ದ ಪರಿಣಾಮ, ಮೂರಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಧರಾಶಾಯಿಯಾಗಿ ರಸ್ತೆ ಸಂಚಾರಕ್ಕೆ...

ಪೊಲೀಸ್ ಕಾನ್ಸ್ಟೇಬಲ್ ಹುದ್ದೆ ಪರೀಕ್ಷೆ ಸುಗಮ : 2,034 ಮಂದಿ ಹಾಜರು 333 ಅಭ್ಯರ್ಥಿಗಳು...

0
ಉಡುಪಿ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ)ದ ವತಿಯಿಂದ ಪೊಲೀಸ್ ಕಾನ್ಸ್ಟೇಬಲ್ (ಸಿವಿಲ್) ಹುದ್ದೆಗಳ ನೇರ ನೇಮಕಾತಿಗಾಗಿ ಉಡುಪಿ ಜಿಲ್ಲೆಯಲ್ಲಿ ಭಾನುವಾರ (ಆ.2) 6 ಕೇಂದ್ರಗಳಲ್ಲಿ ಲಿಖಿತ ಪರೀಕ್ಷೆ ಸುಗಮವಾಗಿ ನಡೆಯಿತು. ಪರೀೆಗೆ ಒಟ್ಟು 2,367...

ಬಂಟ್ವಾಳ : ಹಳ್ಳ ದಾಟುವಾಗ ನೀರಿನಲ್ಲಿ ಕೊಚ್ಚಿ ಹೋದ ವ್ಯಕ್ತಿ…!!

0
ಬಂಟ್ವಾಳ : ಹಳ್ಳ ದಾಟುತ್ತಿದ್ದ ವೇಳೆ ವ್ಯಕ್ತಿಯೊಬ್ಬರು ನೀರಿನಲ್ಲಿ ಕೊಚ್ಚಿ ಹೋದ ಘಟನೆ ಆಗಸ್ಟ್ 2ರಂದು ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ರಾಯಿ ವರಂಗಲದಲ್ಲಿ ನಡೆದಿದೆ. ಜೀವನ್ ಪಿಂಟೊ (42) ನೀರಿನಲ್ಲಿ ಕೊಚ್ಚಿ...

ಮಂಗಳೂರು: ಮಳೆಯಾಗುವ ಮುನ್ಸೂಚನೆ : ನಾಳೆ ಶಾಲೆ ಕಾಲೇಜುಗಳಿಗೆ ರಜೆ ಘೋಷಣೆ…!!

0
ಮಂಗಳೂರು: ದಕ್ಷಿಣ ಕನ್ನಡ  ಜಿಲ್ಲೆಯಲ್ಲಿ ನಾಳೆ (ಆ.3) ಭಾರೀ ಮಳೆಯಾಗುವ ಮುನ್ಸೂಚನೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಸೋಮವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲೆಯ ವಿವಿಧ ಶಾಲಾ ಕಾಲೇಜುಗಳಿಗೆ ಸೋಮವಾರ ರಜೆ ಘೋಷಿಸಿ ದ.ಕ....

ಬಾಲಕನೋರ್ವನಿಂದ ಏಳು ವಾಹನಗಳಿಗೆ ಢಿಕ್ಕಿ…!!

0
ಹೈದರಾಬಾದ್: ಹೈದರಾಬಾದ್‌ನ ಬೋರಬಂಡಾ ಪ್ರದೇಶದಲ್ಲಿ ಭಾನುವಾರ 17 ವರ್ಷದ ಬಾಲಕನೊಬ್ಬ ಮಾರುತಿ ಬಲೆನೊ ಕಾರನ್ನು ಚಲಾಯಿಸಿಕೊಂಡು ಬಂದಿದ್ದು, ನಿಲ್ಲಿಸಿದ್ದ ಏಳು ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದು, ನಂತರ ಇಬ್ಬರು ಸಹೋದರರನ್ನು ಕರೆದೊಯ್ಯುತ್ತಿದ್ದ ಮೋಟಾರ್...

ಮಳೆಗೆ ಗುಡ್ಡ ಕುಸಿದು ಮಣ್ಣಿನಡಿ ಸಿಲುಕಿ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವು….!!

0
ತೀರ್ಥಹಳ್ಳಿ: ಮಲೆನಾಡು ಭಾಗದಲ್ಲಿ ನಿರಂತರವಾಗಿ ಸುರಿಯುತ್ತಿದ್ದ ಧಾರಾಕಾರ ಮಳೆಗೆ ಗುಡ್ಡ ಕುಸಿದು ಮಣ್ಣಿನಡಿ ಸಿಲುಕಿ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟ ಭೀಕರ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಇಂದಿರಾ ನಗರದಲ್ಲಿ...

ಸಿಸಿ ಕ್ಯಾಮೆರಾ ಮತ್ತು ನಿಯಂತ್ರಣ ಕೊಠಡಿ ಉದ್ಘಾಟನೆ…!!

0
ಬ್ರಹ್ಮಾವರ: ಶ್ರೀ ವಿಷ್ಣುಮೂರ್ತಿ ಯುವಕ ಮಂಡಲ ಆರೂರು ನೇತೃತ್ವದಲ್ಲಿ, ಬ್ರಹ್ಮಾವರ ವ್ಯವಸಾಯ ಸೇವ ಸಹಕಾರಿ ಸಂಘ ಹಾಗೂ ದಾನಿಗಳ ಸಹಕಾರದಿಂದ ಆರೂರು ಹಾಲೆಕಟ್ಟೆ ವೃತ್ತದಲ್ಲಿ ಸಾರ್ವಜನಿಕರ ಸುರಕ್ಷತೆ ಮತ್ತು ಸುವ್ಯವಸ್ಥೆಯ ಹಿತ ದೃಷ್ಟಿಯಿಂದ...
0FansLike
0SubscribersSubscribe

EDITOR PICKS