PrimeTv Live News Desk
ಬ್ರಹ್ಮಾವರ: ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ..!!
ಬ್ರಹ್ಮಾವರ: ತಾಲೂಕಿನ ಕಾಡೂರು ಗ್ರಾಮದ ತಂತ್ರಾಡಿ ಸಮೃದ್ಧಿ ನಿಲಯದಲ್ಲಿ ವಾಸಿಸುತ್ತಿದ್ದ ವೃದ್ಧ ಮಹಿಳೆಯೊಬ್ಬರು ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಗೋಪಾಲಕೃಷ್ಣ ಭಟ್ ಅವರ ಪತ್ನಿ ರುಕ್ಮಿಣಿ ಜಿ.ಕೆ ಭಟ್ (80) ಅವರು ಕಳೆದ...
ಹೆಬ್ರಿ : ನೀರಿನ ಟ್ಯಾಂಕ್‌ನಲ್ಲಿ ಬಿದ್ದು ವ್ಯಕ್ತಿ ಮೃತ್ಯು..!
ಹೆಬ್ರಿ: ಇಲ್ಲಿನ ಇಂದಿರಾನಗರದಲ್ಲಿ ದುರ್ಘಟನೆಯೊಂದು ಸಂಭವಿಸಿ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಸಂಭವಿಸಿದೆ.
ಜಯಂತಿ ನಾಯ್ಕ (47) ಅವರ ಗಂಡ ಶೇಖರ ನಾಯ್ಕ್ (57) ಅವರು ಕೂಲಿ ಕೆಲಸ ಮಾಡುತ್ತಿದ್ದರು. ದಿನಾಂಕ 07/04/2026 ರಂದು ತಮ್ಮ...
ಬ್ರಹ್ಮಾವರದಲ್ಲಿ ಭೂಮಿಕಾ ಹಾರಾಡಿ ನಾಟಕೋತ್ಸವ ಬಣ್ಣ-12 ಸಂಪನ್ನ…!
ಉಡುಪಿ : ನಾಟಕಗಳು ಕೇವಲ ಮನೋರಂಜನೆಯ ಕಾರ್ಯಕ್ರಮಗಳಲ್ಲ. ಅವುಗಳು ಸಮಾಜದ ಅಂಕುಡೊoಕುಗಳನ್ನು ಜನರ ಮುಂದಿಟ್ಟು, ಸಮಾಜವನ್ನು ಜಾಗೃತಿಗೊಳಿಸುತ್ತವೆ. ನಾಟಕಗಳು ನೀಡುವ ಉತ್ತಮ ಸಂದೇಶಗಳಿoದ ನೈತಿಕ ಸಮಾಜದ ಸೃಷ್ಟಿ ಸಾಧ್ಯ ಎಂದು ರಂಗಭೂಮಿ ಉಡುಪಿ...
ಸುಳ್ಯ: ಮಸೀದಿಯ ಕಾಣಿಕೆ ಡಬ್ಬಿ ಕಳವು ಪ್ರಕರಣದ ಆರೋಪಿಯ ಸೆರೆ…!
ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಸಂಪಾಜೆ ಗೂನಡ್ಕ ಎಂಬಲ್ಲಿರುವ ಮಸೀದಿಯ ಆವರಣದಲ್ಲಿದ್ದ ಕಾಣಿಕೆ ಡಬ್ಬಿಯನ್ನು ದಿನಾಂಕ 30.03.2026 ರಂದು ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಅ.ಕ್ರ 45/2026 ಕಲಂ 303(2)BNS...
ಉಡುಪಿ: ಅಂದರ್-ಬಾಹರ್ ಜುಗಾರಿ ಅಡ್ಡೆಗೆ ಪೊಲೀಸ್ ದಾಳಿ : 12 ಮಂದಿ ಅರೆಸ್ಟ್..!
ಉಡುಪಿ: ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಗೋಪಾಲಪುರದಲ್ಲಿ ನಡೆಯುತ್ತಿದ್ದ ಅಕ್ರಮ ಜುಗಾರಿ ಅಡ್ಡೆಯ ಮೇಲೆ ನಗರ ಠಾಣಾ ಪೊಲೀಸರು ದಾಳಿ ನಡೆಸಿ 12 ಮಂದಿಯನ್ನು ಬಂಧಿಸಿದ್ದಾರೆ.
ಶ್ರೀನಿವಾಸ (31) ನಿಟ್ಟೂರು, ಕಾರ್ತಿಕ್ (33)...
ದರೋಡೆ ಪ್ರಕರಣದ ಆರೋಪಿಯ ಮೃತದೇಹ ನದಿಯಲ್ಲಿ ಪತ್ತೆ : ಕೊಲೆ ಶಂಕೆ…!!
ಮಂಗಳೂರು : ಮೀನುಗಾರಿಕಾ ದಕ್ಕೆಯ ಬಳಿ ನದಿಯಲ್ಲಿ ದರೋಡೆ ಪ್ರಕರಣದ ಆರೋಪಿಯ ಮೃತದೇಹ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ.
ಮೃತರನ್ನು ನಾಸೀರ್ ಯಾನೆ ‘ದಕ್ಕೆ ನಾಸೀರ್’ ಎಂದು ಗುರುತಿಸಲಾಗಿದೆ.
ನಾಸೀರ್ ವಿರುದ್ಧ ಹಲವಾರು ಕಳ್ಳತನ...
ಕುಂದಾಪುರ: ಪುರಸಭೆಯ ಮದ್ದುಗುಡ್ಡೆ ರಾಜಕಾಲುವೆ ಸ್ವಚ್ಛತಾ ಕಾರ್ಯ…!!
ಕುಂದಾಪುರ: ಪುರಸಭೆ ವ್ಯಾಪ್ತಿಯ ಹೃದಯ ಭಾಗದ ಮದ್ದುಗುಡ್ಡೆ ರಾಜ ಕಾಲುವೆ ಕಸ ಕಡ್ಡಿಗಳಿಂದ ಮಾರ್ಪಟ್ಟಿದ್ದು ಮಳೆಗಾಲ ಸಮೀಪದಲ್ಲಿದ್ದ ಕಾರಣ ಹಾಗೂ ಸ್ವಚ್ಛತೆಯ ನಿಟ್ಟಿನಲ್ಲಿ ಪುರಸಭೆಯ ಪೌರ ಕಾರ್ಮಿಕರು ಶ್ರಮದಾನದ ಮೂಲಕ ರಾಜ ಕಾಲುವೆಗಳಲ್ಲಿ...
ಪಡುಬಿದ್ರಿಯಲ್ಲಿ ಆನ್‌ಲೈನ್ ಇನ್ವೆಸ್ಟ್ ಮೋಸ : ₹1.50 ಲಕ್ಷ ಕಳೆದುಕೊಂಡ ಮಹಿಳೆ…!!
ಪಡುಬಿದ್ರಿ: ಆನ್‌ಲೈನ್ ಇನ್ವೆಸ್ಟ್ ಹೆಸರಿನಲ್ಲಿ ವಂಚನೆ ಮಾಡಿದ ಘಟನೆ ಪಡುಬಿದ್ರಿಯಲ್ಲಿ ಬೆಳಕಿಗೆ ಬಂದಿದೆ. ಚೈತ್ರಾ ಎನ್ನುವ ಮಹಿಳೆಗೆ ಆರೋಪಿಗಳಾದ ನಿಶಾ ವರ್ಮಾ ಹಾಗೂ ರಾಕೇಶ್ ಪರದಸಾನಿ ಎಂಬವರು ವಾಟ್ಸಪ್ ಮೂಲಕ ಸಂಪರ್ಕಿಸಿ, ಟೆಲಿಗ್ರಾಂ...
ತಲೆಮರೆಸಿಕೊಂಡಿದ್ದ ಆರೋಪಿಗೆ 3 ತಿಂಗಳ ಕಾರಾಗೃಹ ಶಿಕ್ಷೆ…!!
ಕಾರವಾರ: ಸಿದ್ದಾಪುರ ತಾಲುಕಿನ ವ್ಯಾಪ್ತಿಯಲ್ಲಿ 2023 ರಲ್ಲಿ ನಡೆದ ಅಪರಾಧ ಪ್ರಕರಣದ ಆರೋಪಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಜಿಯಾವುಲ್ಲಾ ಭಾಷಾಸಾಬ್ ಎಂಬಾತನಿಗೆ ಸಿದ್ದಾಪುರ ಜೆಎಂಎಫ್ ಸಿ ನ್ಯಾಯಾಲಯ 3 ತಿಂಗಳ ಕಾರಾಗೃಹ...
ಬೆಳ್ತಂಗಡಿ : ಕ್ರೇನ್ ಢಿಕ್ಕಿ : ಪಾದಚಾರಿ ಸ್ಥಳದಲ್ಲೇ ಸಾವು…!!
ಬೆಳ್ತಂಗಡಿ: ಕ್ರೇನ್ ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಕಣಿಯೂರು ಗ್ರಾಮದ ಪಿಲಿಗೂಡು ಎಂಬಲ್ಲಿ ನಡೆದಿದೆ. ತಮಿಳುನಾಡು ಮೂಲದ ಮಹಾಲಿಂಗಂ ಮೃತ ವ್ಯಕ್ತಿ.
ಪುತ್ತೂರು ತಾಲೂಕಿನ ಕೊಳ್ತಿಗೆಯಲ್ಲಿ ವಾಸವಾಗಿದ್ದ...










