Home Authors Posts by PrimeTv Live News Desk

PrimeTv Live News Desk

PrimeTv Live News Desk
915 POSTS 0 COMMENTS

ಅಪ್ರಾಪ್ತ ಬಾಲಕಿಯರು ಹಾಗೂ ಇರ್ವರು‌ ಮಹಿಳೆಯರ ರಕ್ಷಣೆ

0
ಕಾಪು,ಏ.4: ಜಿಲ್ಲಾ ಮಕ್ಕಳ ರಕ್ಷಣಾ ಘಟಕ‌ ಹಾಗೂ ಜಿಲ್ಲಾ ಅಕ್ಕಾ ಪಡೆ ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಕಟಪಾಡಿ ಬಸ್ಸು ನಿಲ್ದಾಣದಲ್ಲಿ ಅಸಹಾಯಕ ಸ್ಥಿತಿಯಲ್ಲಿದ್ದ ಇರ್ವರು ಅಪ್ರಾಪ್ತ ಪ್ರಾಯದ ಹೆಣ್ಣು ಮಕ್ಕಳು ಹಾಗೂ ಇರ್ವರು...

24 ವರ್ಷಗಳ ಸೇವೆ ಸಲ್ಲಿಸಿದ ವೀರಯೋಧ ವಸಂತ್ ಕುಂದರ್‌ಗೆ ಉಡುಪಿಯಲ್ಲಿ ಭವ್ಯ ಸ್ವಾಗತ

0
ಉಡುಪಿ: ಭಾರತೀಯ ಭೂಸೇನೆಯಲ್ಲಿ ಸುದೀರ್ಘ 24 ವರ್ಷಗಳ ಕಾಲ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದಿದ ಉಡುಪಿ ಅಂಬಾಗಿಲು ನಿವಾಸಿ ವೀರಯೋಧ ಬ್ಯಾಟರಿ ಶ್ರೀ ವಸಂತ್ ಕುಂದರ್ ಅವರು ಹುಟ್ಟೂರು ಉಡುಪಿಗೆ ಆಗಮಿಸಿದ...

ಮಲ್ಪೆ ಬಂದರಿನಲ್ಲಿ ಮೀನುಗಾರ ನಾಪತ್ತೆ –  ಪ್ರಕರಣ ದಾಖಲು..!

0
ಮಲ್ಪೆ: ಉಡುಪಿ ತಾಲೂಕಿನ ಮಲ್ಪೆ ಬಂದರಿನಲ್ಲಿ ಮೀನುಗಾರಿಕೆ ಕೆಲಸ ಮಾಡುತ್ತಿದ್ದ ಒಡಿಶಾ ಮೂಲದ ಕಾರ್ಮಿಕನೊಬ್ಬ ಅನುಮಾನಾಸ್ಪದವಾಗಿ ಕಾಣೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಜಯಶೀಲ ಅಮೀನ್ (45),  ಇವರಿಗೆ ಸೇರಿದ “ಶ್ರೀ ಈಶನಿಧಿ” ಬೋಟಿನಲ್ಲಿ ಕೆಲಸ...

ಮೀನುಗಾರಿಕೆಗೆ ತೆರಳಿದ ವ್ಯಕ್ತಿ ನದಿಯಲ್ಲಿ ಮುಳುಗಿ ಸಾವು

0
ಗಂಗೊಳ್ಳಿ: ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ. ಪ್ರದೀಪ್ ಸಿ ಪೂಜಾರಿ (33) ಅವರ ದೂರಿನ ಪ್ರಕಾರ, ಅವರ ದೊಡ್ಡಮ್ಮನ ಮಗ ಜನಾರ್ಧನ...

ಮಾದಕ ವಸ್ತು ಮಾರಾಟ : ಆರೋಪಿಯ ಬಂಧನ…!

0
ಮಂಗಳೂರು : ನಿಷೇಧಿತ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ದೇರಳಕಟ್ಟೆ ಬಳಿ ಕೊಣಾಜೆ ಪೊಲೀಸರು ಬಂಧಿಸಿದ್ದಾರೆ. ಬೋಳಿಯಾರ್‌ ನಿವಾಸಿ ಮಹಮ್ಮದ್‌ ಆರೀಫ್‌ ಬಂಧಿತ ಆರೋಪಿ. ದೇರಳಕಟ್ಟೆಯ ಖಾಸಗಿ ಆಸ್ಪತ್ರೆ ಎದುರುಗಡೆ ಮೈದಾನದಲ್ಲಿ ನಿಷೇಧಿತ...

ಸ್ಥಳೀಯ ಟೈಲರ್‌ಗಳ ಹಿತರಕ್ಷಣೆಗೆ ಕರ್ನಾಟಕ ರಕ್ಷಣಾ ವೇದಿಕೆ ಆಗ್ರಹ : ಉಡುಪಿ ಜಿಲ್ಲಾಧ್ಯಕ್ಷರ ನೇತೃತ್ವದಲ್ಲಿ...

0
ಉಡುಪಿ: ಜಿಲ್ಲೆಯಲ್ಲಿ ಹೊರರಾಜ್ಯದ ವ್ಯಾಪಾರಿಗಳಿಂದ ಸ್ಥಳೀಯ ಟೈಲರ್‌ಗಳಿಗೆ (ಹೊಲಿಗೆ ವೃತ್ತಿ ಮಾಡುವವರಿಗೆ) ಆಗುತ್ತಿರುವ ಅನ್ಯಾಯವನ್ನು ಖಂಡಿಸಿ, ಕರ್ನಾಟಕ ರಕ್ಷಣಾ ವೇದಿಕೆಯ ಉಡುಪಿ ಜಿಲ್ಲಾ ಘಟಕ ಇಂದು ಬೃಹತ್ ಪ್ರತಿಭಟನಾತ್ಮಕ ಅಭಿಯಾನವನ್ನು ಹಮ್ಮಿಕೊಂಡಿತ್ತು. ಉಡುಪಿ ಜಿಲ್ಲೆಯಲ್ಲಿ...

ವಿಟ್ಲ: ಮರಕ್ಕೆ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ…!

0
ವಿಟ್ಲ: ವ್ಯಕ್ತಿಯೊಬ್ಬರು ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಟ್ಲ ಕಸಬಾ ಗ್ರಾಮದ ನೆಕ್ಕರೆಕಾಡು ಎಂಬಲ್ಲಿ ಗುರುವಾರ ನಡೆದಿದೆ. ಮೃತ ವ್ಯಕ್ತಿಯನ್ನು ನೆಕ್ಕರೆಕಾಡು ನಿವಾಸಿ ರಮೇಶ್ ನಾಯಕ್(38) ಎಂದು ಗುರುತಿಸಲಾಗಿದೆ. ಇವರು ಜೆಸಿಬಿ ಆಪರೇಟರ್‍...

ಉಡುಪಿ: ತುಳು ರಂಗಭೂಮಿಯ ಹಿರಿಯ ಕಲಾವಿದ ಸುಜಿತ್ ಶೆಟ್ಟಿ ಪಾದೂರು ನಿಧನ…!

0
ಉಡುಪಿ : ತುಳು ರಂಗಭೂಮಿಯ ಹಿರಿಯ ಕಲಾವಿದ, ಕಾಪು ರಂಗ ತರಂಗ ತಂಡದ ಸ್ಥಾಪಕ ಸದಸ್ಯ ಹಾಗೂ ಮಾಜಿ ಸಂಚಾಲಕ ಸುಜಿತ್ ಶೆಟ್ಟಿ ಪಾದೂರು (54) ಅವರು ಅನಾರೋಗ್ಯದ ಕಾರಣದಿಂದ ಶುಕ್ರವಾರ ನಿಧನ...

ಕಾರ್ಯಕ್ರಮದಲ್ಲಿ ಕುಸಿದುಬಿದ್ದ ಸಂತೋಷ್ ಹೆಗ್ಡೆ – ಮಣಿಪಾಲ್ ಆಸ್ಪತ್ರೆಗೆ ದಾಖಲು…!!

0
ಬೆಂಗಳೂರು, ಏಪ್ರಿಲ್ 03: ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅವರು ಕಾರ್ಯಕ್ರಮವೊಂದರಲ್ಲಿ ಭಾಷಣ ಮಾಡುವ ವೇಳೆ ಏಕಾಏಕಿ ಅಸ್ವಸ್ಥಗೊಂಡು ಕುಸಿದುಬಿದ್ದರು. ಬೆಂಗಳೂರಿನ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಸ್ಕೌಟ್ಸ್ & ಗೈಡ್ಸ್ ಆಯುಕ್ತ...

ಉಡುಪಿ : ಇಬ್ಬರು ರೌಡಿಶೀಟರ್ ಗಳಿಗೆ ಜಿಲ್ಲೆಯಿಂದ ಗಡಿಪಾರು…!!

0
ಉಡುಪಿ: ಜಿಲ್ಲೆಯ ಕಾಪು ಪೊಲೀಸ್‌ ಠಾಣಾ ವ್ಯಾಪ್ತಿಯ ವಿಜೇತ ಹಾಗೂ ಪಡುಬಿದ್ರಿ ಪೊಲೀಸ್‌ ಠಾಣಾ ವ್ಯಾಪ್ತಿಯ ಆರೀಫ್ ಸಾಹೇಬ್ ಎಂಬುವರ ವಿರುದ್ಧ ವಿಶೇಷ ಕಾರ್ಯಾಂಗ ದಂಡಾಧಿಕಾರಿಯವರು ಹಾಗೂ ಪೊಲೀಸ್ ಅಧೀಕ್ಷಕರು ಗಡಿಪಾರು ಆದೇಶ...
0FansLike
0SubscribersSubscribe

EDITOR PICKS