PrimeTv Live News Desk
ಉಡುಪಿ : ಇಬ್ಬರು ರೌಡಿಶೀಟರ್ ಗಳಿಗೆ ಜಿಲ್ಲೆಯಿಂದ ಗಡಿಪಾರು…!!
ಉಡುಪಿ: ಜಿಲ್ಲೆಯ ಕಾಪು ಪೊಲೀಸ್ ಠಾಣಾ ವ್ಯಾಪ್ತಿಯ ವಿಜೇತ ಹಾಗೂ ಪಡುಬಿದ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ಆರೀಫ್ ಸಾಹೇಬ್ ಎಂಬುವರ ವಿರುದ್ಧ ವಿಶೇಷ ಕಾರ್ಯಾಂಗ ದಂಡಾಧಿಕಾರಿಯವರು ಹಾಗೂ ಪೊಲೀಸ್ ಅಧೀಕ್ಷಕರು ಗಡಿಪಾರು ಆದೇಶ...
ಅಕ್ರಮ ಜಾನುವಾರು ಸಾಗಾಟ : ಓರ್ವ ಅರೆಸ್ಟ್ ಮತ್ತೋರ್ವ ಎಸ್ಕೇಪ್….!
ಕಡಬ: ಅಕ್ರಮ ಜಾನುವಾರು ಸಾಗಾಟವನ್ನು ಪತ್ತೆ ಹಚ್ಚಿ, ಓರ್ವ ಆರೋಪಿಯನ್ನು ಕಡಬ ಠಾಣಾ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಂಧಿತ ಆರೋಪಿಯನ್ನು ಹೊಸೂರು ಮೂಲದ ಅಕ್ರಮ್ ಪಾಷಾ ಎಂದು ಗುರುತಿಸಲಾಗಿದೆ.
ಹಾಸನದಿಂದ ಕೇರಳ ಕಡೆಗೆ ಕಂಟೇನರ್ ವಾಹನದಲ್ಲಿ...
ದಾಹ ತಣಿಸಲೆಂದು ಸ್ಥಾಪಿಸಿರುವ ಅರವಟ್ಟಿಗೆ ಉದ್ಘಾಟನೆ…!!
ಉಡುಪಿ,ಏ.3; ನಗರದಲ್ಲಿ ಸುಡು ಬಿಸಿಲಿನ ತಾಪಮಾನವು ಹೆಚ್ಚಿದ್ದು, ಸಾರ್ವಜನಿಕರ ದೇಹ ದಾಹ ತಣಿಸಲು ಉಡುಪಿ ಜಿಲ್ಲಾ ನಾಗರೀಕ ಸಮಿತಿಯು, ಜೋಸ್ ಆಲುಕ್ಕಾಸ್ ಆಭರಣಮಳಿಗೆಯ ಸಹಕಾರದಿಂದ, ನಗರದ ಮಾರುಥಿ ವೀಥಿಕಾದಲ್ಲಿ ಅರವಟ್ಟಿಗೆ ವ್ಯವಸ್ಥೆಗೊಳಿಸಿದ್ದು, ಇದರ...
ಉಚ್ಚಿಲ ಮಹಾಲಿಂಗೇಶ್ವರ ದೇವಸ್ಥಾನ ಬಳಿ ತಡೆಗೋಡೆ ಕಾಮಗಾರಿ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ...
ಕಾಪು : ಉಚ್ಚಿಲ ಮಹಾಲಿಂಗೇಶ್ವರ ದೇವಸ್ಥಾನದ ಬಳಿಯ ತಡೆಗೋಡೆ ನಿರ್ಮಾಣಕ್ಕೆ ದೇವಸ್ಥಾನದಿಂದ 14 ಲಕ್ಷ ರೂಪಾಯಿ ಅನುದಾನ ಕಾಯ್ದಿರಿಸಿದ್ದು ಇದರ ಗುದ್ದಲಿ ಪೂಜೆಯನ್ನು ಇಂದು ದಿನಾಂಕ 03-04-2026 ರಂದು ಶಾಸಕರಾದ ಗುರ್ಮೆ ಸುರೇಶ್...
ಇಂದ್ರಾಣಿ ಮುಖ್ಯಪ್ರಾಣ ಸನ್ನಿಧಿಗೆ ಬೃಹತ್ ಘಂಟೆ ಸಮರ್ಪಣೆ..!
ಉಡುಪಿ:ಇಂದ್ರಾಣಿ ಶ್ರೀ ಮುಖ್ಯಪ್ರಾಣ ದೇವರ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಸಂದರ್ಭದಲ್ಲಿ ಹನುಮ ಜಯಂತಿಯಂದು ಗುರುವಾರ ಶ್ರೀ ದೇವಳಕ್ಕೆ ಬೃಹತ್ ಘಂಟೆ ಸಮರ್ಪಿಸಲಾಯಿತು.
ದೇವಳದ ಪ್ರಧಾನ ಅರ್ಚಕ ಗೋಪಾಲಕೃಷ್ಣ ಉಪಾಧ್ಯಾಯ ಬೃಹತ್ ಘಂಟೆಯನ್ನು ಉದ್ಘಾಟಿಸಿದರು.
ಬಳಿಕ ದೇವರ...
ಸರ್ಕಾರಿ ಭೂಮಿ ಒತ್ತುವರಿ : ಉಪಲೋಕಾಯುಕ್ತರ ಆದೇಶಕ್ಕೂ ಕ್ಯಾರೆ ಎನ್ನದ ಅಧಿಕಾರಿಗಳು – ಭ್ರಷ್ಟಾಚಾರದ...
ಕುಂದಾಪುರ: ಸಿದ್ದಾಪುರ ಗ್ರಾಮದ ಸರ್ವೆ ನಂಬರ್ 244 ಮತ್ತು 250ರ ಸರ್ಕಾರಿ ಜಮೀನಿನಲ್ಲಿ ನಡೆಯುತ್ತಿರುವ ಅಕ್ರಮ ಕಟ್ಟಡ ನಿರ್ಮಾಣ ಮತ್ತು ಭೂಕಬಳಿಕೆ ಪ್ರಕರಣವು ಈಗ ತಾರಕಕ್ಕೇರಿದೆ. ಈ ಕುರಿತು ತನಿಖಾ ಪತ್ರಕರ್ತ ಕಿರಣ್...
ಹೊಸೂರು: ಸರ್ಕಾರಿ ಜಮೀನಿನಲ್ಲಿ ಅಕ್ರಮ ಮಣ್ಣು ಗಣಿಗಾರಿಕೆ : ಅಧಿಕಾರಿಗಳ ‘ಜಾಣ ಕುರುಡು’ ವಿರುದ್ಧ...
ಹೊಸೂರು: ತಾಲೂಕಿನ ಹೊಸೂರು ಗ್ರಾಮದ ಸರ್ವೇ ನಂಬರ್ 141ರಲ್ಲಿರುವ ಸರ್ಕಾರಿ ಜಮೀನನ್ನು ಅಕ್ರಮವಾಗಿ ಕಬಳಿಸುವ ಯತ್ನ ಹಾಗೂ ಜೆಸಿಬಿ ಬಳಸಿ ಕೆಂಪು ಮಣ್ಣು (ಲೇಟರೈಟ್) ತೆಗೆಯುತ್ತಿರುವ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಉಚ್ಚ...
ಇಂದ್ರಾಣಿ ಶ್ರೀ ಮುಖ್ಯಪ್ರಾಣ ದೇವರು–ನಾಗ ದೇವರ ಗುಡಿಯಲ್ಲಿ ಪುನಃ ಪ್ರತಿಷ್ಠೆ, ಬ್ರಹ್ಮ ಕಲಶೋತ್ಸವ ವೈಭವ..!
ಉಡುಪಿ: ಇಂದ್ರಾಣಿ ಶ್ರೀ ಮುಖ್ಯಪ್ರಾಣ ದೇವರು ಹಾಗೂ ಶ್ರೀ ನಾಗ ದೇವರ ಗುಡಿಯಲ್ಲಿ ಪುನಃ ಪ್ರತಿಷ್ಠೆ ಹಾಗೂ ಬ್ರಹ್ಮ ಕಲಶೋತ್ಸವ ಕಾರ್ಯಕ್ರಮಗಳು ಏಪ್ರಿಲ್ 3, 2026 ರಿಂದ ಏಪ್ರಿಲ್ 7, 2026ರವರೆಗೆ ನಡೆಯಲಿವೆ.
ಈ...
ಕುಂದಾಪುರ : ಆತ್ಮಹತ್ಯೆಗೆ ಶರಣಾದ 9 ನೇ ತರಗತಿ ವಿದ್ಯಾರ್ಥಿ…!
ಕುಂದಾಪುರ: ಮನೆಯಲ್ಲಿ ನೇಣು ಬಿಗಿದುಕೊಂಡು 9 ನೇ ತರಗತಿ ವಿದ್ಯಾರ್ಥಿಯೋರ್ವ ಆತ್ಮಹತ್ಯೆಗೆ ಶರಣಾದ ಘಟನೆ ಕುಂದಾಪುರ ನಗರದ ಮಂಗಲಪಾಂಡೆ ರಸ್ತೆಯಲ್ಲಿ ನಡೆದಿದೆ.
ಮಂಗಲಪಾಂಡೆ ರಸ್ತೆ ನಿವಾಸಿ ಕೌಶಿಕ್ ಬಾಯರಿ (15) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ...
ಕೋಟ: ಜೇಡಿಮಣ್ಣು ಅಕ್ರಮ ಸಾಗಾಟ – ಎರಡು ಟಿಪ್ಪರ್ ಹಾಗೂ ಹಿಟಾಚಿ ವಾಹನ ವಶಕ್ಕೆ…!!
ಕೋಟ: ಜೇಡಿಮಣ್ಣಿನ ಅಕ್ರಮ ಗಣಿಗಾರಿಕೆ ಮತ್ತು ಸಾಗಾಟ ಪ್ರಕರಣ ಕೋಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಏಪ್ರಿಲ್ 2 ರಂದು ಪತ್ತೆಯಾಗಿದೆ.
ಕುಂದಾಪುರ ತಾಲೂಕು ಬೇಳೂರು ಗ್ರಾಮದ ಗುಳ್ಳಾಡಿ ಪ್ರದೇಶದಲ್ಲಿರುವ ರಾಜೀವ ಎಂಬುವವರ ಜಾಗದಲ್ಲಿ, ಆರೋಪಿತರಾದ...









