PrimeTv Live News Desk
ಉಡುಪಿ :16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ…!!
ಉಡುಪಿ: ಮಾನ್ಯ ಪಿಸಿಜೆ & ಜೆಎಂಎಫ್ಸಿ ನ್ಯಾಯಾಲಯ, ಉಡುಪಿ ಇವರಲ್ಲಿ ವಿಚಾರಣೆಯಲ್ಲಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ, ಸುಮಾರು 16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆಸಾಮಿಯನ್ನು ಉಡುಪಿ ನಗರ ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಭಟ್ಕಳ ತಾಲೂಕಿನ ಬೆಳಕೆ...
ಮಂಗಳೂರು: ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ : ಇಬ್ಬರು ಯುವಕರು ನೀರುಪಾಲು :...
ಮಂಗಳೂರು : ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು ನದಿ ಪಾಲಾದ ದಾರುಣ ಘಟನೆ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಫಲ್ಗುಣಿ ನದಿಯಲ್ಲಿ ಬುಧವಾರ ಮುಂಜಾನೆ ಸಂಭವಿಸಿದೆ.
ಕುಂಜತ್ಬೈಲ್ ನಿವಾಸಿಗಳಾದ ಗಣೇಶ್...
ನಯಂಪಳ್ಳಿ ಭಾಗದ 50 ಮನೆಗಳಿಗೆ 4 ದಶಕಗಳ ಕುಡಿಯುವ ನೀರು ಸಂಪರ್ಕದ ಕನಸು ಸಾಕಾರ...
ಉಡುಪಿ ನಗರಸಭೆಯ ಗೋಪಾಲಪುರ ವಾರ್ಡಿನ ನಯಂಪಳ್ಳಿ ಪ್ರದೇಶದಲ್ಲಿ 4 ದಶಕಗಳಿಂದ ಕುಡಿಯುವ ನೀರಿನ ಸಂಪರ್ಕ ಇಲ್ಲದೆ ಸಮಸ್ಯೆ ಎದುರಿಸುತ್ತಿದ್ದ ಕುಟುಂಬಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ನೇತೃತ್ವದಲ್ಲಿ ಸ್ಥಳೀಯರ ಸಹಕಾರದೊಂದಿಗೆ ನಗರಸಭೆಯ ಕುಡಿಯುವ...
ರಕ್ಷಿತ್ ಶೆಟ್ಟಿಗೆ 25 ಲಕ್ಷ ರೂ. ದಂಡ ವಿಧಿಸಿದ ದೆಹಲಿ ಹೈಕೋರ್ಟ್…!
ದೆಹಲಿ : ಅನುಮತಿ ಇಲ್ಲದೆ ಹಾಡುಗಳನ್ನು ಬಳಸಿಕೊಂಡ ಕಾರಣ ಕಾಪಿರೈಟ್ ಉಲ್ಲಂಘನೆ ಆರೋಪ ಪ್ರಕರಣದಲ್ಲಿ ನಟ, ನಿರ್ದೇಶಕ, ನಿರ್ಮಾಪಕ ರಕ್ಷಿತ್ ಶೆಟ್ಟಿಗೆ ದೆಹಲಿ ಹೈಕೋರ್ಟ್ 25 ಲಕ್ಷ ರೂ. ದಂಡ ವಿಧಿಸಿದೆ.
‘ಬ್ಯಾಚುಲರ್ ಪಾರ್ಟಿ’...
ಎಪ್ರಿಲ್ 1 ದುಡಿಯುವ ವರ್ಗದ ಕಾರ್ಮಿಕರಿಂದ ದೇಶಾದ್ಯಂತ ಕಪ್ಪು ದಿನ ಆಚರಣೆ…!!
ಉಡುಪಿ : ಕೇಂದ್ರ ಸರಕಾರ ಇಂದಿನಿಂದ 4 ಕಾರ್ಮಿಕ ಸಂಹಿತೆಗಳನ್ನು ಜಾರಿ ಮಾಡಿದ್ದು ಇದನ್ನು ವಿರೋಧಿಸಿ ಇಂದು ಸೆಂಟ್ರಲ್ ಆಫ್ ಇಂಡಿಯಾನ್ ಟ್ರೇಡ್ ಯೂನಿಯನ್ (ಸಿಐಟಿಯು) ದೇಶಾದ್ಯಂತ ಕೆಲಸದ ಸ್ಥಳಗಳಲ್ಲಿ, ಜಿಲ್ಲಾ, ತಾಲೂಕು,...
ಕಾರ್ಕಳ ಸುದೀಪ್ ರೈ ಸಾವು ಪ್ರಕರಣ : ಉನ್ನತ ಮಟ್ಟದ ತನಿಖೆಗೆ ಪೋಷಕರ ಆಗ್ರಹ…!!
ಮಂಗಳೂರು: ನಮ್ಮ ಮಗನ ಸಾವಿಗೆ ಆತನ ಪತ್ನಿ ನೀಡಿರುವ ಮಾನಸಿಕ ಹಿಂಸೆ, ಕಿರುಕುಳ ಹಾಗೂ ಆಹಾರದಲ್ಲಿ ವಿಷ ನೀಡಿರುವುದು ಕಾರಣವಾಗಿದ್ದು, ಈ ಬಗ್ಗೆ ಉನ್ನತ ಮಟ್ಟದ ತನಿಖೆಯಾಗಬೇಕು’ ಎಂದು ಇತ್ತೀಚೆಗೆ ಸಾವಿಗೀಡಾಗಿರುವ ಸುದೀಪ್...
ಮಂಗಳೂರು: ಕಳೆದ 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎಲ್.ಪಿ.ಸಿ ವಾರಂಟ್ ಆರೋಪಿ ಅರೆಸ್ಟ್…!!
ಮಂಗಳೂರು: ಕಳೆದ ಸುಮಾರು 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎಲ್.ಪಿ.ಸಿ ವಾರಂಟ್ ಅಸಾಮಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಯನ್ನು ಸುಹಾನ್ ಸೋನು (33) ಎಂದು ಗುರುತಿಸಲಾಗಿದ್ದು, ಇವರು ಮಂಗಳೂರು ಅಶೋಕನಗರದ ಬಿರಾ ಪೂಜಾರಿ ಕಂಪೌಂಡ್...
ಹಲವಾರು ವರ್ಷಗಳಿಂದ ತಲೆಮರೆಸಿಕೊಂಡು, ನ್ಯಾಯಾಲಯಕ್ಕೂ ಹಾಜರಾಗದೆ ಭೂಗತನಾಗಿದ್ದ ವಾರಂಟ್ ಆರೋಪಿ ಅರೆಸ್ಟ್…!!
ಮಂಗಳೂರು : ಹಲವಾರು ವರ್ಷಗಳಿಂದ ತಲೆಮರೆಸಿಕೊಂಡು, ಪೊಲೀಸರ ಕಣ್ಣು ತಪ್ಪಿಸಿ ನ್ಯಾಯಾಲಯಕ್ಕೂ ಹಾಜರಾಗದೆ, ಭೂಗತನಾಗಿದ್ದ ಸುಹಾನ್ @ ಸೋನು, ಬಿರಾ ಪೂಜಾರಿ ಕಂಪೌಂಡ್, ಅಶೋಕ ನಗರ ಮಂಗಳೂರು ಎಂಬಾತನನ್ನು ದಿನಾಂಕ 29-03-2026 ರಂದು...
ಬಜಪೆ ಪೊಲೀಸರ ಕಾರ್ಯಾಚರಣೆ: ರಾಮಾಂಜನೇಯ ದೇವಸ್ಥಾನದ ಹುಂಡಿ ಕಳ್ಳತನ ಪ್ರಕರಣದ ಆರೋಪಿ ಸೆರೆ
ಮಂಗಳೂರು : ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೆಂಜಾರು ಗ್ರಾಮದ ಶ್ರೀ ರಾಮಾಂಜನೇಯ ದೇವಸ್ಥಾನದ ಬಾಗಿಲು ಮುರಿದು, ದೇವಸ್ಥಾನಕ್ಕೆ ಒಳನುಗ್ಗಿ, 3 ಕಾಣಿಕೆ ಹುಂಡಿಗಳಲ್ಲಿದ್ದ ಸರಿ-ಸುಮಾರು 25 ಸಾವಿರ ರೂ. ಹಣ ಕಳ್ಳತನವಾಗಿರುವ...
ಲೈಂಗಿಕ ಕಿರುಕುಳ ಆರೋಪದ ಮೇಲೆ ‘ಸ್ಪಿರಿಟ್’ ನಿರ್ದೇಶಕ ಅರೆಸ್ಟ್…!!
ಕೇರಳ : ಮಲಯಾಳಂ ನಿರ್ದೇಶಕ ಹಾಗೂ ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರು ಮಹಿಳೆಗೆ ಲೈಂಗಿಕ ಕಿರಕುಳ ನೀಡಿದ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿದ್ದಾರೆ.
ಹೇಮಾ ಕಮಿಟಿ ವರದಿಯಲ್ಲಿ ಇವರ ಬಗ್ಗೆ ಈ ರೀತಿಯ ಸಾಕಷ್ಟು...










