Prime Tv News Desk
ಮಹಿಳೆಯರು ಮುಖ್ಯವಾಹಿನಿಗೆ ಬರಬೇಕು ಎಂಬುದೇ ನಮ್ಮ ಸರ್ಕಾರದ ಉದ್ದೇಶ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್…!!
ಮಹಿಳಾ ನೌಕರರ ಸಮ್ಮೇಳನದಲ್ಲಿ ಸಚಿವರ ಹೇಳಿಕೆ...ಕಾಂಗ್ರೆಸ್ ಸರ್ಕಾರದಿಂದ ಮಾತ್ರ ಮಹಿಳಾ ಪರ ಯೋಜನೆಗಳು ಜಾರಿ...ಬೆಂಗಳೂರು (ವಿಧಾನಸೌಧ): ಮಹಿಳೆಯರು ಮುಖ್ಯವಾಹಿನಿಗೆ ಬರಬೇಕು, ಸ್ವಚ್ಛಂದವಾದ ಬದುಕನ್ನು ಕಟ್ಟಿಕೊಳ್ಳಬೇಕು ಎಂಬುದೇ ನಮ್ಮ ಸರ್ಕಾರದ ಹಾಗೂ ನನ್ನ ಉದ್ದೇಶ...
ಪುತ್ತೂರು: ಮಾದಕ ವಸ್ತು ಮಾರಾಟ : ಆರೋಪಿಯ ಬಂಧನ…!!
ಪುತ್ತೂರು: ಕಬಕ ಗ್ರಾಮದ ಮುರ ಪ್ರದೇಶದಲ್ಲಿರುವ ರೈಲ್ವೇ ಸೇತುವೆ ಬಳಿ ವ್ಯಕ್ತಿಯೋರ್ವ ಮಾದಕವಸ್ತು ಮಾರಾಟ ಮಾಡುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿ ಆತನಿಂದ 10 ಗ್ರಾಂ ಎಂಡಿಎಂಎ ನಿಷೇಧಿತ ಮಾದಕವಸ್ತು ವಶಕ್ಕೆ ಪಡೆದಿದ್ದಾರೆ.ಬಂಧಿತ...
ಕಳ್ಳತನ ಪ್ರಕರಣದಲ್ಲಿ ನಾಲ್ವರ ಬಂಧನ : 120 ಫೋನ್ ವಶಕ್ಕೆ…!!
ಬೆಂಗಳೂರು: ನಡೆದುಕೊಂಡು ಹೋಗುತ್ತಿದ್ದ ಸಾರ್ವಜನಿಕರನ್ನು ಬೈಕ್‌ನಲ್ಲಿ ಹಿಂಬಾಲಿಸಿ ಮೊಬೈಲ್ ದೋಚಿ ಪರಾರಿಯಾಗುತ್ತಿದ್ದ ನಾಲ್ವರು ಆರೋಪಿಗಳನ್ನು ಗೋವಿಂದರಾಜನಗರ ಠಾಣೆ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.ಜೆ.ಜೆ.ನಗರ ನಿವಾಸಿಗಳಾದ ಪರ್ವೇಜ್ ಖಾನ್(30), ಜುಬೇರ್ ಪಾಷಾ (32), ಸದ್ದಾಂ(28)...
ಕುಂದಾಪುರ: “ಶ್ಲೋಕ ಕಂಠಪಾಠ” ಸ್ಪರ್ಧೆಯಲ್ಲಿ ಕುಮಾರಿ ವೈಷ್ಣವಿ ರಾಜ್ಯ ಮಟ್ಟಕ್ಕೆ ಆಯ್ಕೆ…!!
ಕುಂದಾಪುರ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಮತ್ತು ಶಾಂತಿವನ ಟ್ರಸ್ಟ್ (ರಿ) ಶ್ರೀ ಕ್ಷೇತ್ರ ಧರ್ಮಸ್ಥಳ ಇವರು ನಡೆಸಿದ ಪುಸ್ತಕಾಧಾರಿತ ಸ್ಪರ್ಧೆ "ಶ್ಲೋಕ ಕಂಠಪಾಠ"ದಲ್ಲಿ ಬೈಂದೂರು ವಿಧಾನಸಭಾ...
ಮನೆಗಳ್ಳತನ ಮಾಡುತ್ತಿದ್ದ ಖತರ್ನಾಕ್ ಕಳ್ಳನ ಬಂಧನ…!!
ಬೆಂಗಳೂರು: ನಗರದ ಕೆಆರ್ ಪುರಂ ಪೊಲೀಸರು ನಡೆಸಿದ ಮಹತ್ವದ ಕಾರ್ಯಾಚರಣೆಯಲ್ಲಿ, ಕಳವಾಗಿದ್ದ ಬರೋಬ್ಬರಿ 70 ಲಕ್ಷ ರೂಪಾಯಿ ಮೌಲ್ಯದ 500 ಗ್ರಾಂ ಚಿನ್ನಾಭರಣ ಹಾಗೂ 1.5 ಕೆ.ಜಿ. ಬೆಳ್ಳಿಯನ್ನು ವಶಪಡಿಸಿಕೊಳ್ಳಲಾಗಿದೆ. ಅಲ್ಲದೆ, ಒಟ್ಟು...
ಮದ್ಯವೆಂದು ವಿಷ ಪದಾರ್ಥ ಸೇವನೆ : ವ್ಯಕ್ತಿ ಸಾವು….!!
ಕಾರ್ಕಳ : ಮದ್ಯವೆಂದು ವಿಷ ಪದಾರ್ಥ ಸೇವಿಸಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಸಾವನಪ್ಪಿದ ಘಟನೆ ಮುದ್ರಾಡಿಯ ಬಲ್ಲಾಡಿಯಲ್ಲಿ ನಡೆದಿದೆ.ಹೆಬ್ರಿ ಗ್ರಾಮದ ತಮ್ಮು ಪೂಜಾರಿ (78) ಮೃತ ದುರ್ದೈವಿ ಎಂದು ತಿಳಿಯಲಾಗಿದೆ.ತಮ್ಮು ಪೂಜಾರಿ ಅವರಿಗೆ...
ಸಿಸಿಬಿ ಪೋಲೀಸರ ಭರ್ಜರಿ ಕಾರ್ಯಾಚರಣೆ : 28 ಕೋಟಿ ಮೌಲ್ಯದ ಡ್ರಗ್ಸ್ ಸೀಜ್, ಇಬ್ಬರು...
ಬೆಂಗಳೂರು : ನಗರದಲ್ಲಿ ಮಾರಾಟ ಮಾಡಲು ಶೇಖರಿಸಿಟ್ಟಿದ್ದ 28.75 ಕೋಟಿ ಮೌಲ್ಯದ ವಿವಿಧ ಮಾದಕ ಪದಾರ್ಥಗಳನ್ನು ಸಿಸಿಬಿ ಪೊಲೀಸರು ವಶಪಡಿಸಿಕೊಂಡಿದ್ದಾರೆ.ಪ್ರತ್ಯೇಕ ಮೂರು ಪ್ರಕರಣಗಳಲ್ಲಿ 10.369 ಕೆ.ಜಿ ಎಂಡಿಎಂಎ ಹಾಗೂ 8 ಕೆ.ಜಿ ಹೈಡ್ರೋ...
140 ಕಿ. ಮೀ ವೇಗದಲ್ಲಿ ಕೆಟಿಎಂ ಡ್ಯೂಕ್ ಬೈಕ್ ಡ್ರೈವ್ : ಭೀಕರ ಅಪಘಾತದಲ್ಲಿ...
ಸೂರತ್ : ಬಾಳಿ ಬದುಕಬೇಕಾಗಿದ್ದ ಯುವಕನೊಬ್ಬ ಸಾಮಾಜಿಕ ಜಾಲತಾಣದ ಹುಚ್ಚಿಗೆ ಇದೀಗ ಮಸಣ ಸೇರಿದ್ದಾನೆ.ಹೌದು, 18 ವರ್ಷದ ಯುವಕ ಅತೀವೇಗದಲ್ಲಿ ಬೈಕ್ ಚಲಾಯಿಸಿ ಉಂಟಾದ ಅಪಘಾತದಲ್ಲಿ ಸಾವನಪ್ಪಿದ್ದ ಘಟನೆ ಸೂರತ್ ನಲ್ಲಿ ನಡೆದಿದೆ.ಪಿಕೆಆರ್...
ಜೈಲಿನಲ್ಲಿದ್ದ ಕೈದಿಗೆ ತಂದ ಟೂತ್‌ಪೇಸ್ಟ್ ಟ್ಯೂಬ್‌ನಲ್ಲಿ ಎಂಡಿಎಂಎ ಪತ್ತೆ…!!
ಮಂಗಳೂರು: ವಿಚಾರಣಾಧೀನ ಕೈದಿಯೊಬ್ಬರಿಗೆ ತಂದಿದ್ದ ಟೂತ್‌ಪೇಸ್ಟ್ ಟ್ಯೂಬ್‌ನಲ್ಲಿ ಬಚ್ಚಿಟ್ಟಿದ್ದ ಎಂಡಿಎಂಎ ಅನ್ನು ಪತ್ತೆಹಚ್ಚಿದ ನಂತರ ಜಿಲ್ಲಾ ಕಾರಾಗೃಹದ ಭದ್ರತಾ ಸಿಬ್ಬಂದಿ ವ್ಯಕ್ತಿಯನ್ನು ಬಂಧಿಸಿದ್ದಾರೆ.ನಂತರ ಹೆಚ್ಚಿನ ತನಿಖೆಗಾಗಿ ಶಂಕಿತನನ್ನು ಬರ್ಕೆ ಪೊಲೀಸರಿಗೆ ಹಸ್ತಾಂತರಿಸಲಾಯಿತು.ಜೈಲು ಅಧೀಕ್ಷಕ...








