PrimeTv Live News Desk
ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಇಂದ್ರಾಣಿ ನದಿಯಲ್ಲಿ ಪತ್ತೆ…!!
ಉಡುಪಿ: ಮನೆಯಿಂದ ನಾಪತ್ತೆಯಾಗಿದ್ದ ವ್ಯಕ್ತಿಯ ಶವವು ಕೊಳೆತ ಸ್ಥಿತಿಯಲ್ಲಿ ಮಲ್ಪೆ ಪೋಲಿಸ್ ಠಾಣೆ ವ್ಯಾಪ್ತಿಯ ಕೊಡವೂರು ಶಂಕರನಾರಾಯಣ ದೇವಸ್ಥಾನದ ಹಿಂಬದಿಯ ಡ್ರೈನೇಜ್ ನೀರು ಹರಿಯುವ ಇಂದ್ರಾಣಿ ನದಿಯಲ್ಲಿ ಪತ್ತೆಯಾಗಿರುವ ಘಟನೆ ನಡೆದಿದೆ.
ಮೃತ ವ್ಯಕ್ತಿಯನ್ನು...
ಮಲ್ಪೆ: ಮೀನುಗಾರಿಕೆ ಬೋಟಿನಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ನೀರಿಗೆ ಬಿದ್ದು ಸಾವು…!!
ಮಲ್ಪೆ: ಮೀನುಗಾರಿಕಾ ಬೋಟಿನಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಸಮುದ್ರಕ್ಕೆ ಬಿದ್ದು ಮೃತಪಟ್ಟ ಘಟನೆ ಮಲ್ಪೆಯಲ್ಲಿ ಸಂಭವಿಸಿದೆ.
ಮೃತ ವ್ಯಕ್ತಿಯನ್ನು ಥದೈಸ್ ಎಮ್ (45) ಎಂದು ಗುರುತಿಸಲಾಗಿದೆ. ಅವರು ತಮಿಳುನಾಡಿನ ಜರೀನ ಬಿನೇಶ ಅವರ ಮಾಲಿಕತ್ವದ...
ಬೆಳ್ತಂಗಡಿ : ಶಿಬಾಜೆಯಲ್ಲಿ ಶ್ರೀಧರ ಕೊಲೆ ಪ್ರಕರಣ : ಎಸ್ಐಟಿ ಅಧಿಕಾರಿಗಳಿಂದ ತನಿಖೆ…!!
ಬೆಳ್ತಂಗಡಿ : ಶಿಬಾಜೆಯಲ್ಲಿ ಶ್ರೀಧರ ಕೊಲೆ ಪ್ರಕರಣ ಸಂಬಂಧ ಎಸ್ಐಟಿ ಅಧಿಕಾರಿಗಳು ಸೋಮವಾರ ಧರ್ಮಸ್ಥಳ ಪೊಲೀಸ್ ಠಾಣೆಗೆ ಆಗಮಿಸಿ ಸಭೆ ನಡೆಸಿ ತನಿಖೆ ಆರಂಭಿಸಿದ್ದಾರೆ.
ಬೆಳ್ತಂಗಡಿ ತಾಲೂಕಿನ ಶಿಬಾಜೆ ಸಾರ ಫಾರ್ಮ್ ಗುತ್ತು ಮನೆ...
ಮಹಿಳೆಯ ಜೀವನವೇ ಧರ್ಮ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅಭಿಮತ…!!
ಚಿಕ್ಕಮಗಳೂರು : ಮಹಿಳೆ ಎಂದರೇ ಧರ್ಮ, ಹುಟ್ಟಿನಿಂದ ಹಿಡಿದು ಕಡೆವರೆಗೂ ಮಹಿಳೆ ಧರ್ಮದಿಂದಲೇ ಜೀವನ ಮಾಡುತ್ತಾಳೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅಭಿಪ್ರಾಯಪಟ್ಟರು.
ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರಿನಲ್ಲಿ...
ಮಂಗಳೂರು : ನಗರಕ್ಕೆ ರಾತ್ರಿ ಚಿರತೆಗಳ ಎಂಟ್ರಿ : ಆತಂಕದಲ್ಲಿ ಸಾರ್ವಜನಿಕರು..!!
ಮಂಗಳೂರು : ಇದುವರೆಗೂ ಹಳ್ಳಿಗಳಲ್ಲಿ ಬೇಟೆಯಾಡುತ್ತಿದ್ದ ಚಿರತೆಗಳು ಇದೀಗ ರಾಜ ರೋಷವಾಗಿ ನಗರಗಳಿಗೂ ಎಂಟ್ರಿ ಕೊಡಲು ಶುರು ಮಾಡಿದೆ. ಪದ್ಯ ಮಂಗಳೂರಿನ ನಗರದಲ್ಲಿಯೂ ಚಿರತೆ ಕಾಟಗಳು ಶುರುವಾಗಿದ್ದು, ರಾತ್ರಿ ವೇಳೆ ಚಿರತೆಗಳು ನಗರಕ್ಕೆ...
ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ SDA ಅಧಿಕಾರಿ…!!
ಮಂಗಳೂರು: ಸರ್ಕಾರಿ ಕಾಮಗಾರಿಯ ಬಿಲ್ ಪಾವತಿಗೆ ಲಂಚ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕಚೇರಿ, ವಿದ್ಯುತ್ ಉಪವಿಭಾಗ, ಲೋಕೋಪಯೋಗಿ ಇಲಾಖೆ, ಮಂಗಳೂರು ಕಚೇರಿಯ ಎಸ್‌ಡಿಎ ಸಂಪತ್ ಅವರನ್ನು ಲೋಕಾಯುಕ್ತ...
ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಹೆಚ್ಚಿಸಲು ಆಗ್ರಹಿಸಿ ‘ಬೆಂಗಳೂರು ಚಲೋ’…!!
ಬೆಂಗಳೂರು : ರಾಜ್ಯ ಸರಕಾರದ ಚುನಾವಣಾ ಭರವಸೆಯಂತೆ ಅಂಗನವಾಡಿ ಕಾರ್ಯಕರ್ತೆಯರಿಗೆ 15ಸಾವಿರ ರೂ. ಹಾಗೂ ಸಹಾಯಕಿಯರಿಗೆ 10ಸಾವಿರ ರೂ.ಗೌರವ ಧನ ಹೆಚ್ಚಿಸುವಂತೆ ಆಗ್ರಹಿಸಿ, ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಫೆಡೆರೇಷನ್(ಎಐಟಿಯುಸಿ)...
ಸಾಮಾಜಿಕ ಜಾಲತಾಣದಲ್ಲಿ ಬಾಂಬ್ ಸ್ಪೋಟದ ಸಂದೇಶ : ಕಠಿಣ ಕ್ರಮಕ್ಕೆ ಸ್ಪೀಕರ್ ಯು.ಟಿ.ಖಾದರ್ ಸೂಚನೆ…!!
ಮಂಗಳೂರು: ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಪೋಟಿಸುವುದಾಗಿ ಬೆದರಿಕೆಯೊಡ್ಡಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ ಕಿಡಿಕೇಡಿ ವಿರುದ್ಧ ಕಠಿಣ ಕ್ರಮಕೈಗೊಳ್ಳಲು ಸಭಾಧ್ಯಕ್ಷ ಯು. ಟಿ. ಖಾದರ್ ಅವರು ಸೂಚನೆ ನೀಡಿದ್ದಾರೆ.
ಈ ಕುರಿತು ಉಳ್ಳಾಲ...
ಉಡುಪಿ: ಖಾಸಗಿ ಬಸ್‌ನ ಪುಟ್‌ಬೋರ್ಡ್‌ನಲ್ಲಿ ವಿದ್ಯಾರ್ಥಿಗಳ ಅಪಾಯಕಾರಿ ಪ್ರಯಾಣ…!!
ಉಡುಪಿ : ಉಡುಪಿ, ಅಜೆಕಾರು ಮಾರ್ಗದಲ್ಲಿ ಸಂಚರಿಸುತ್ತಿರುವ ‘ಭಾರತಿ’ ಹೆಸರಿನ ಖಾಸಗಿ ಬಸ್‌ನಲ್ಲಿ ವಿದ್ಯಾರ್ಥಿಗಳು ಪುಟ್‌ಬೋರ್ಡ್‌ನಲ್ಲಿ ನಿಂತುಕೊಂಡೇ ಪ್ರಯಾಣಿಸುತ್ತಿರುವುದು ಸಾರ್ವಜನಿಕರಲ್ಲಿ ಆತಂಕ ಹುಟ್ಟಿಸಿದೆ.
ಚಲಿಸುತ್ತಿದ್ದ ಬಸ್‌ನ ಹಿಂಭಾಗದ ಬಾಗಿಲಿನ ಬಳಿ ವಿದ್ಯಾರ್ಥಿಗಳು ಹೊರಗಡೆ ತೂಗಿಕೊಂಡು...
ಉಡುಪಿ: ಶ್ರೀ ಕೃಷ್ಣಮಠದಲ್ಲಿ ಗ್ರಹಣ ಆಚರಣೆ…!!
ಉಡುಪಿ: ಶ್ರೀ ಕೃಷ್ಣಮಠದಲ್ಲಿ ಗ್ರಹಣ ಆಚರಣೆ ನಡೆಯಲಿದೆ. ಗ್ರಹಣ ದಿನ ಕೃಷ್ಣಮಠದಲ್ಲಿ ಏನೇನು ಆಚರಣೆ ಇರುತ್ತದೆ ಎಂಬ ಬಗ್ಗೆ ದಿವಾಣರಾದ ಡಾ. ಉದಯ ಸರಳತ್ತಾಯರು ಮಾಹಿತಿ ನೀಡಿದ್ದಾರೆ.
ಮಾರ್ಚ್ 3 ರಂದು ಮಂಗಳವಾರ ಗ್ರಸ್ತೋದಯ...









