PrimeTv Live News Desk
ಕರವೇ ಉಡುಪಿ ಜಿಲ್ಲಾ ಸಂಘಟನೆಗೆ ಮಹಿಳಾ ಸದಸ್ಯರ ಸೇರ್ಪಡೆ…!!
ಉಡುಪಿ : ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣ, ಹೋರಾಟ ಹಾಗೂ ಜನಪರ ಕಾಳಜಿಯನ್ನು ಇಟ್ಟುಕೊಂಡು ಉಡುಪಿ ಜಿಲ್ಲೆಯಲ್ಲಿ ಹಲವಾರು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಸಂಘಟನೆ.
ಇಂದು ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್...
ಕೊಲ್ಲೂರು ದೇವಸ್ಥಾನಕ್ಕೆ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಭೇಟಿ..!!
ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಅವರು ಪತ್ನಿ ಪ್ರಗತಿ ಶೆಟ್ಟಿ ಹಾಗೂ ಮಗಳೊಂದಿಗೆ ಕೊಲ್ಲೂರು ಮೂಕಾಂಬಿಕಾ ಕ್ಷೇತ್ರಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.
ಬೆಳಿಗ್ಗೆ ಕ್ಷೇತ್ರಕ್ಕೆ ಆಗಮಿಸಿದ ರಿಷಬ್ ಶೆಟ್ಟಿ ಕುಟುಂಬ ಸಮೇತರಾಗಿ...
ಜಾರಿಗೆಕಟ್ಟೆ ಕೊರಗಜ್ಜ ಕ್ಷೇತ್ರದ ಧರ್ಮದರ್ಶಿ ದಿವಾಕರ ಪೂಜಾರಿ ನಿಧನ..!!
ಕಾರ್ಕಳ: ಕಾರ್ಕಳ ತಾಲೂಕಿನ ಮುಂಡ್ಕೂರು ಗ್ರಾಮದ ಜಾರಿಗೆಕಟ್ಟೆಯ ಶ್ರೀ ಕ್ಷೇತ್ರ ಕೊರಗಜ್ಜ, ಕೊರಗರ ಪಂಜುರ್ಲಿ ಕ್ಷೇತ್ರದ ಧರ್ಮದರ್ಶಿ ದಿವಾಕರ ಪೂಜಾರಿ (60) ಫೆ.15ರ ಭಾನುವಾರ ನಿಧನ ಹೊಂದಿದರು. ಮೃತರು ಪತ್ನಿ, ಪುತ್ರ ಹಾಗೂ...
ಹಾಸನ : ಮಹಿಳೆ ನಿಗೂಢ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್ : ಕುಣಿಗಲ್ನಲ್ಲಿ ಮಹಿಳೆ ಪತ್ತೆ….!!
ಹಾಸನ: ಚಿನ್ನಾಭರಣ ಧರಿಸಿ ಮದುವೆಗೆ ಬಂದಿದ್ದ ಮಹಿಳೆ ನಿಗೂಢ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಕುಣಿಗಲ್ನಲ್ಲಿ ಮಹಿಳೆ ಜೀವಂತವಾಗಿ ಪತ್ತೆಯಾಗಿದ್ದಾಳೆ ಎಂದು ತಿಳಿದು ಬಂದಿದೆ.
ಸುಮಾರು 20 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ಧರಿಸಿ ಬೇಲೂರು...
ನೆಲಮಂಗಲ : ಜಾಲಿ ರೈಡ್ ಹೋಗಿದ್ದ ಐವರು ಯುವಕರು ಕಾರು ಅಪಘಾತದಲ್ಲಿ ಮೃತ್ಯು…!!
ಬೆಂಗಳೂರು: ಹೊಸಕೋಟೆ ಬಳಿ ಎರಡು ದಿನಗಳ ಹಿಂದೆ ಸಂಭವಿಸಿದ ಭೀಕರ ಅಪಘಾತದಲ್ಲಿ ಏಳು ಮಂದಿ ವಿದ್ಯಾರ್ಥಿಗಳು ದಾರುಣವಾಗಿ ಮೃಕತಪಟ್ಟ ಘಟನೆ ಮಾಸುವ ಮುನ್ನವೇ ಮತ್ತೊಂದು ಭೀಕರ ಅಪಘಾತ ನಡೆದಿದೆ.
ಬೆಂಗಳೂರು ಹೊರವಲಯ ನೆಲಮಂಗಲ ಹೆದ್ದಾರಿಯ...
ಶಿವಮೊಗ್ಗ : ಲಂಚ ಸ್ವೀಕರಿಸುವ ವೇಳೆ ಇಬ್ಬರು ಲೋಕಾಯುಕ್ತ ಬಲೆಗೆ…!!
ಶಿವಮೊಗ್ಗ: ರಾಷ್ಟ್ರೀಯ ಹೆದ್ದಾರಿ ಭೂ ಸ್ವಾಧೀನ ವಿಭಾಗದ ವಿಶೇಷ ಅಧಿಕಾರಿಯಾಗಿದ್ದು, ಶಿವಮೊಗ್ಗದ ಹಿಂದಿನ ಅಪರ ಜಿಲ್ಲಾಧಿಕಾರಿಯಾಗಿದ್ದ ಸಿದ್ದಲಿಂಗ ರೆಡ್ಡಿ ಹಾಗೂ ಗ್ರಾಮ ಸಹಾಯಕ ರಾಜೇಶ್ ಅವರು ₹40,000 ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ...
ಮೇ 31 ರಿಂದ ಜೂನ್ 6 ವರೆಗೆ ಯಕ್ಷಧ್ರುವ ಸಮುದ್ರಯಾನ…!!
ಮಂಗಳೂರು: ಮೇ 31 ರಿಂದ ಜೂನ್ 6 ರ ತನಕ ಆಯೋಜಿಸಲಾಗಿರುವ ಲಕ್ಷ ದ್ವೀಪ ಪ್ರಯಾಣದ ಯಕ್ಷಧ್ರುವ ಸಮುದ್ರಯಾನದ ಉದ್ಘಾಟನೆ ಬಲ್ಲಾಲ್ ಭಾಗ್ ಬಳಿ ಇರುವ ಪತ್ತುಮುಡಿ ಸೌಧದಲ್ಲಿ ನಡೆಯಿತು.
ಯಕ್ಷಧ್ರುವ ಪಟ್ಲ ಫೌಂಡೇಶನ್...
ಬೈಂದೂರು : ಯುವಕನೋರ್ವ ಆತ್ಮಹತ್ಯೆ..!!
ಬೈಂದೂರು: ಉಡುಪಿ ಜಿಲ್ಲೆಯ ಬೈಂದೂರು ಸಮೀಪ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಆತ್ಮಹತ್ಯೆಗೆ ಶರಣಾದ ಯುವಕ ಸತೀಶ ಎಂದು ತಿಳಿದು ಬಂದಿದೆ.
ಬೈಂದೂರು ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದೆ. ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಪ್ರಕರಣದ...
ಮಲ್ಪೆ : ಮಹಿಳೆಯೊಬ್ಬರು ನಾಪತ್ತೆ…!!
ಮಲ್ಪೆ: ಉಡುಪಿ ಜಿಲ್ಲೆಯ ಮಲ್ಪೆ ಸಮೀಪ ಕೆಲಸಕ್ಕೆಂದು ಮನೆಯಿಂದ ಹೋರಗೆ ಹೋದವರು ಮಹಿಳೆಯೊಬ್ಬರು ನಾಪತ್ತೆಯಾದ ಘಟನೆ ಸಂಭವಿಸಿದೆ.
ನಾಪತ್ತೆಯಾದ ಮಹಿಳೆ ವಿನಯ ಕುಮಾರಿ ಎಂದು ತಿಳಿಯಲಾಗಿದೆ.
ಮಲ್ಪೆ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ. ಪೊಲೀಸರು...
ಕುಂದಾಪುರ : ಉಚಿತ ಅನ್ನಭಾಗ್ಯ ಅಕ್ಕಿ ಸಾಗಾಟ : ಆಟೋ ರಿಕ್ಷಾ ವಶಕ್ಕೆ…!!
ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರ ಸಮೀಪ ವ್ಯಕ್ತಿಯೊಬ್ಬರು ಆಟೋ ರಿಕ್ಷಾದಲ್ಲಿ ಉಚಿತ ಅನ್ನಭಾಗ್ಯ ಅಕ್ಕಿಯನ್ನು ಸಾಗಾಟ ನಡೆಸುತ್ತಿರುವಾಗ ಪೊಲೀಸರು ವಶಪಡಿಸಿಕೊಂಡ ಘಟನೆ ನಡೆದಿದೆ.
ಆಟೋ ಚಾಲಕ ಬಾಲಕೃಷ್ಣ ಖಾರ್ವಿಯನ್ನು ಪೊಲೀಸರು ಅಕ್ಕಿ ಸಹಿತ ವಶಪಡಿಸಿಕೊಂಡಿದ್ದಾರೆ.
ಪ್ರಕರಣದ...









