PrimeTv Live News Desk
ನಂತೂರು ಅಪಘಾತದಲ್ಲಿ ಮೃತಪಟ್ಟ ದೀಪ್ತಿ ಮೃತದೇಹ ಇಟ್ಟು ಪ್ರತಿಭಟನೆ ಮಾಡಿದವರ ಮೇಲೆ ಪ್ರಕರಣ ದಾಖಲು…!!
ಮಂಗಳೂರು : ನಂತೂರು ಸರ್ಕಲ್ ಬಳಿ ಖಾಸಗಿ ಬಸ್ ಡಿಕ್ಕಿಯಾಗಿ ಸ್ಕೂಟರ್ ಸಹಸವಾರೆ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುದಿನ ಕದ್ರಿ ಟ್ರಾಫಿಕ್ ಪೊಲೀಸ್ ಠಾಣೆ ಎದುರು ಬಸ್ ಚಾಲಕನ ವಿರುದ್ದ ಕ್ರಮಕ್ಕೆ ಪ್ರತಿಭಟನೆ...
ಮಾಜಿ ಶಾಸಕ, ಧಾರ್ಮಿಕ ಹಾಗೂ ಸಾಮಾಜಿಕ ಮುಂದಾಳು ಬಿ ಅಪ್ಪಣ್ಣ ಹೆಗ್ಡೆ ನಿಧನ…!!
ಕುಂದಾಪುರ: ಮಾಜಿ ಶಾಸಕ, ಧಾರ್ಮಿಕ ಹಾಗೂ ಸಾಮಾಜಿಕ ಮುಂದಾಳು ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಶನಿವಾರ ಬೆಳಿಗ್ಗೆ ನಿಧನ ಹೊಂದಿದರು. ಅವರಿಗೆ 91 ವರ್ಷ ವಯಸ್ಸಾಗಿತ್ತು. ರಾಜಕೀಯ ಸಾಮಾಜಿಕ ಧಾರ್ಮಿಕ ಕ್ಷೇತ್ರದಲ್ಲಿ ಛಾಪು...
ಬೆಳ್ತಂಗಡಿ: ಗರ್ಡಾಡಿ ವಿದ್ಯುತ್ ಶಾಟ್ ಸರ್ಕ್ಯುಟ್ ಗುಡ್ಡಕ್ಕೆ ಬೆಂಕಿ…!!
ಬೆಳ್ತಂಗಡಿ : ಗರ್ಡಾಡಿ ಪೆರಡ್ಕ ಸದಾಶಿವ ದೇವಸ್ಥಾನಕ್ಕೆ ಹೋಗುವ ಮಾರ್ಗದ ಬದಿಯಲ್ಲಿ ವಿದ್ಯುತ್ ಅವಘಡದಿಂದ ಕಂಬದ ಬುಡದಲ್ಲಿದ್ದ ಒಣಗಿದ್ದ ಹುಲ್ಲುಗಳಿಗೆ ಬೆಂಕಿ ತಗುಲಿರುವ ಘಟನೆ ನಡೆದಿದೆ.
ಗಾಳಿಯಿಂದಗಿ ಸುತ್ತಲಿನ ಪ್ರದೇಶಕ್ಕೂ ಹಬ್ಬಿ ಕೆಲವೇ ಹೊತ್ತಿನಲ್ಲಿ...
ಉಡುಪಿ ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಸುರಕ್ಷತೆಗೆ ಪ್ರಥಮ ಆದ್ಯತೆ ನೀಡಿ : ಜಿಲ್ಲಾಧಿಕಾರಿ ಸ್ವರೂಪ...
ಉಡುಪಿ ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಉಪಯೋಗಕ್ಕೆ ಅಗತ್ಯವಿರುವ ಎಲ್ಲಾ ರೀತಿಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವುದರ ಜೊತೆಗೆ ಅವರ ಸುರಕ್ಷತೆಗೆ ಪ್ರಥಮ ಆದ್ಯತೆ ನೀಡಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ ಅಧಿಕಾರಿಗಳಿಗೆ ಸೂಚನೆ...
ಕರವೇ ರಾಜ್ಯಾಧ್ಯಕ್ಷರಾದ ಪ್ರವೀಣ್ ಕುಮಾರ್ ಶೆಟ್ಟಿ ಉಡುಪಿ ಜಿಲ್ಲೆಗೆ ಭೇಟಿ…!!
ಉಡುಪಿ : ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ಪ್ರವೀಣ್ ಕುಮಾರ್ ಶೆಟ್ಟಿಯವರು ಉಡುಪಿ ಜಿಲ್ಲೆಗೆ ಭೇಟಿ ನೀಡಿ ಪದಾಧಿಕಾರಿಗಳ ಸಭೆ ನಡೆಸಿದರು.
ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ನಡೆದ ಈ ಸಭೆಯಲ್ಲಿ ರಾಜ್ಯಾಧ್ಯಕ್ಷರಾದ ಪ್ರವೀಣ್ ಕುಮಾರ್...
ಫೆ.7ರಂದು ಸಚ್ಚೇರಿಪೇಟೆಯಲ್ಲಿ 22ನೇ ವರ್ಷದ ಸಾರ್ವಜನಿಕ ಶ್ರೀ ಶನೈಶ್ಚರ ಪೂಜಾ ಮಹೋತ್ಸವ…!!
ಕಾರ್ಕಳ: ಸಚ್ಚೇರಿಪೇಟೆಯ ಶ್ರೀ ಮಹಮ್ಮಾಯೀ ಅಮ್ಮನವರ ಅಶ್ವತ್ಥ ಕಟ್ಟೆಯಲ್ಲಿ ಫೆ.7ರ ಶನಿವಾರದಂದು ಸಾಯಂಕಾಲ ಗಂಟೆ 4ರಿಂದ ಸಾರ್ವಜನಿಕ ಶ್ರೀ ಶನೈಶ್ಚರ ಪೂಜಾ ಸೇವಾ ಟ್ರಸ್ಟ್ (ರಿ.) ಸಚ್ಚೇರಿಪೇಟೆ ಹಾಗೂ ಹಿಂದು ಸಂಘಟನೆಗಳ ಸಂಯುಕ್ತ...
ಮಲ್ಪೆ : ಹಲವೆಡೆ ಚಿರತೆ ಓಡಾಟ…!!
ಮಲ್ಪೆ : ಉಡುಪಿ ಜಿಲ್ಲೆಯ ಹಲವೆಡೆ ಚಿರತೆ ಓಡಾಟದ ಭೀತಿ ಎದುರಾಗಿದ್ದು, ಎಚ್ಚೆತ್ತುಕೊಂಡಿರುವ ಅರಣ್ಯ ಇಲಾಖೆ ವಿವಿಧ ಕಡೆಗಳಲ್ಲಿ ಬೋನ್ ಇರಿಸಿದೆ.ಉಡುಪಿ ಜಿಲ್ಲೆಯ ತೆಂಕನಿಡಿಯೂರು, ಕೆಮ್ಮಣ್ಣು, ಹೂಡೆ ಸೇರಿದಂತೆ ಮೂಡುಬೆಳ್ಳೆ, ಹಿರಿಯಡ್ಕ, ಬಡನಿಡಿಯೂರು,...
ಮಂಗಳೂರು: ಎಂಡಿಎಂಎ ಮಾರಾಟಕ್ಕೆ ಯತ್ನ : ಆರೋಪಿಯ ಬಂಧನ…!!
ಮಂಗಳೂರು: ಮಾದಕ ವಸ್ತು ಎಂಡಿಎಂಎ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿಯೋರ್ವನನ್ನು ಬಂಧಿಸಿ 1.5 ಲಕ್ಷ ರೂ. ಮೌಲ್ಯದ 15 ಗ್ರಾಂ ಮಾದಕ ವಸ್ತುವನ್ನು ಮುಲ್ಕಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಬಂಧಿತನನ್ನು ಹಳೆಯಂಗಡಿ ಸಾಗು ನಿವಾಸಿ ಮುಸಾಹಿದ್...
ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಂಚನೆ ಪ್ರಕರಣದ ಆರೋಪಿ ಸೆರೆ…!!
ಉಳ್ಳಾಲ : ನ್ಯಾಯಾಲಯದಿಂದ ಜಾಮೀನು ಪಡೆದುಕೊಂಡು ಬಳಿಕ ಕೋರ್ಟಿಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಂಚನೆ ಪ್ರಕರಣದ ವಾರೆಂಟ್ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.
ಲಕ್ಷ್ಮೀಶ ಬಾಬು(48) ಬಂಧಿತ ಆರೋಪಿ ಎಂದು ತಿಳಿಯಲಾಗಿದೆ.
ಈತನನ್ನು ಉಳ್ಳಾಲ ಪೊಲೀಸ್ ಠಾಣಾಧಿಕಾರಿ...
ಮಲ್ಪೆ : ತೆಂಕನಿಡಿಯೂರು ₹ 58.5 ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಯಶ್...
ಮಲ್ಪೆ : ತೆಂಕನಿಡಿಯೂರು ಗ್ರಾಮದಲ್ಲಿ ರೂ. 58.50 ಲಕ್ಷ ವೆಚ್ಚದವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಉಡುಪಿ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ಗುದ್ದಲಿ ಪೂಜೆ ನೆರವೇರಿಸಿ ಚಾಲನೆ ನೀಡಿದರು.
ಗುದ್ದಲಿ ಪೂಜೆ ನೆರವೇರಿಸಿದ...









