Home Authors Posts by PrimeTv Live News Desk

PrimeTv Live News Desk

PrimeTv Live News Desk
1274 POSTS 0 COMMENTS

ಮಲ್ಪೆ: ಬೋಟಿನಲ್ಲಿ ಬಲೆ ಎಳೆಯುವಾಗ ಕಾಲು ಜಾರಿ ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು…!!

0
ಮಲ್ಪೆ: ಉಡುಪಿ ಜಿಲ್ಲೆಯ ಮಲ್ಪೆಯಿಂದ ಮೀನುಗಾರಿಕೆಗೆ ತೆರಳಿದ್ದ ಬೋಟಿನಲ್ಲಿ ಕೆಲಸ ಮಾಡುತ್ತಿದ್ದ ಓಡಿಸ್ಸಾ ಮೂಲದ ಮೀನುಗಾರನೊಬ್ಬ ಆಕಸ್ಮಿಕವಾಗಿ ಕಾಲು ಜಾರಿ ಸಮುದ್ರಕ್ಕೆ ಬಿದ್ದು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ನಡೆದಿದೆ. ಪಿರ್ಯಾದಿದಾರರಾದ ಶಿಬಾ ಬೇಹರ್...

ಹಿರಿಯಡ್ಕ: ಪಾಳುಬಿದ್ದ ರೈಸ್ ಮಿಲ್ ನಲ್ಲಿ ಕೇರಳ ಮೂಲದ ಕಾರ್ಮಿಕ ಆತ್ಮಹತ್ಯೆ…!!

0
ಉಡುಪಿ: ಬಾವಿ ರಿಂಗ್ ಕೆಲಸಕ್ಕೆಂದು ಬಂದಿದ್ದ ಕೇರಳ ಮೂಲದ ಕಾರ್ಮಿಕನೊಬ್ಬ ಹಿರಿಯಡ್ಕ ಸಮೀಪದ ಪಾಳುಬಿದ್ದ ರೈಸ್ ಮಿಲ್ ನ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಂಭವಿಸಿದೆ. ಪಿರ್ಯಾದಿದಾರರಾದ ಮನೋಜ್*55, ಇವರು ಹೆಬ್ರಿ...

ಮೀನುಗಾರಿಕಾ ಬೋಟ್‌ವೊಂದು ಕಲ್ಲಿಗೆ ಬಡಿದು ಮುಳುಗಡೆ : ಆರು ಮಂದಿಯ ರಕ್ಷಣೆ…!!

0
ಮಂಗಳೂರು: ಮೀನುಗಾರಿಕೆ ಮುಗಿಸಿ ಬಂದರಿಗೆ ವಾಪಸ್ ಆಗುತ್ತಿದ್ದ ಪರ್ಸಿನ್ ಬೋಟ್‌ವೊಂದು ಅಳಿವೆಬಾಗಿಲಿನಲ್ಲಿ ಕಲ್ಲಿಗೆ ಬಡಿದು ಸಂಪೂರ್ಣ ಮುಳುಗಡೆಯಾದ ಘಟನೆ ಸಂಭವಿಸಿದೆ. ಇಬ್ರಾಹಿಂ ಖಲೀಲ್‌ ಅವರಿಗೆ ಸೇರಿದ ‘ಅಯಾನ್’ ಹೆಸರಿನ ಪರ್ಸಿನ್ ಬೋಟ್ ಆಳ ಸಮುದ್ರ...

ಚಾರ್ಮಾಡಿ ಘಾಟ್‌ನಲ್ಲಿ ಸಿಕ್ಕ ನಗದು ಹಾಗೂ ದಾಖಲೆಗಳಿದ್ದ ಪರ್ಸ್ ವಾರಸುದಾರರಿಗೆ ಹಸ್ತಾಂತರ…!!

0
ಕೊಟ್ಟಿಗೆಹಾರ : ಚಾರ್ಮಾಡಿ ಘಾಟ್‌ನ ಅಲೆಖಾನ್‌ರಾಷ್ಟ್ರೀಯ ಹೆದ್ದಾರಿ ಸಮೀಪ ಹಣ ಹಾಗೂ ಪ್ರಮುಖ ದಾಖಲೆಗಳಿದ್ದ ಪರ್ಸ್‌ವೊಂದು ಸಿಕ್ಕಿದ್ದು, ಅದನ್ನು ವಾರಸುದಾರರಿಗೆ ಸುರಕ್ಷಿತವಾಗಿ ಹಿಂತಿರುಗಿಸಲು ಮುಂದಾಗಿರುವ ಅಲೆಕಾನ್ ಗ್ರಾಮದ ಆಶಾ ಕಾರ್ಯಕರ್ತೆ ಪವಿತ್ರ ಅವರ...

ತುಳುನಾಡಿನ ಬಾಲಪ್ರತಿಭೆ ಸಚಿತ ರಾವ್ ಅವರಿಗೆ ಜೂನಿಯರ್ ಮಾಡೆಲ್ ಇಂಟರ್ನ್ಯಾಷನಲ್ 2026 ಕಿರೀಟ…!!

0
ಉಡುಪಿ : ಥೈಲ್ಯಾಂಡ್ ನಲ್ಲಿ ನಡೆದ ಜೂನಿಯರ್ ಮಾಡೆಲ್ ಇಂಟರ್ನ್ಯಾಷನಲ್ 2026 ರ ಫೈನಲ್ ನಲ್ಲಿ ಉಡುಪಿಯ ಸಚಿತ ರಾವ್ ಅವರು ಮೊದಲ ಪ್ರಶಸ್ತಿ ಗಳಿಸಿ ಉಡುಪಿ, ಕರ್ನಾಟಕ ಹಾಗೂ ಭಾರತ ದೇಶಕ್ಕೆ...

ಸರಕಾರಿ ಶಾಲೆಗೆ ಅಕ್ರಮ ಪ್ರವೇಶ, ಶಿಕ್ಷಕರಿಗೆ ಬೆದರಿಕೆ – ಕಾಕ್ರೋಚ್‌ ದೀಪ್ಕೆ ವಿರುದ್ಧ ಎಫ್‌ಐಆರ್‌…!!

0
ಲಾತೂರು: ಮಹಾರಾಷ್ಟ್ರದ ಲಾತೂರು ಜಿಲ್ಲೆಯ ಪೊಲೀಸರು ಕಾಕ್ರೋಚ್‌ ಜನತಾ ಪಾರ್ಟಿ ಮುಖ್ಯಸ್ಥ ಅಭಿಜೀತ್‌ ದೀಪ್ಕೆ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲು ಮಾಡಿದ್ದಾರೆ. ಅನುಮತಿ ಇಲ್ಲದೇ ಸರಕಾರಿ ಶಾಲೆಗೆ ಪ್ರವೇಶಿಸುವುದಿ, ಸರಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸುವುದು...

ಹೃದಯಾಘಾತದಿಂದ ರಿಕ್ಷಾ ಚಾಲಕ ನಿಧನ…!!

0
ರಾಮಕುಂಜ: ಕಡಬ ತಾಲೂಕು ಕೊಯಿಲ ಗ್ರಾಮದ ಕುದುಲೂರು ನಿವಾಸಿ ಅಣ್ಣು ಎಂಬುವವರ ಪುತ್ರ ಗುರುಪ್ರಸಾದ್‌ (35) ಅವರು ಆ.22 ರಂದು ಮಧ್ಯಾಹ್ನ ಹೃದಯಾಘಾತದಿಂದ ನಿಧನರಾದರು. ಗುರುಪ್ರಸಾದ್‌ ಅವರು ರಿಕ್ಷಾ ಚಾಲಕರಾಗಿದ್ದು ಗೋಳಿತ್ತಡಿ ಪೇಟೆಯಲ್ಲಿ ಬಾಡಿಗೆಗೆ...

ನೇಜಾರಿನಲ್ಲಿ ನಡೆದ ತಾಯಿ ಮತ್ತು ಮಕ್ಕಳ ಹತ್ಯೆ ಪ್ರಕರಣ : ಆರೋಪಿ ಪ್ರವೀಣ್ ಚೌಗುಲೆಗೆ...

0
ಉಡುಪಿ : ನೇಜಾರಿನಲ್ಲಿ ತಾಯಿ ಮತ್ತು ಮಕ್ಕಳ ಹತ್ಯೆ ಪ್ರಕರಣದ ಆರೋಪಿ ಪ್ರವೀಣ್ ಚೌಗುಲೆಗೆ ಬೆಂಗಳೂರಿನ ಜೈಲಿನಲ್ಲಿ ಜೀವ ಬೆದರಿಕೆಯೊಡ್ಡಿರುವ ಬಗ್ಗೆ ದೂರಲಾಗಿದ್ದು, ಈ ಬಗ್ಗೆ ಆರೋಪಿಗೆ ಭದ್ರತೆ ಒದಗಿಸುವಂತೆ ಉಡುಪಿ ಜಿಲ್ಲಾ...

“ದಿ ಮಾನ್ಸೂನ್ ಎಡಿಟ್” : ಉಡುಪಿಯಲ್ಲಿ ಆ.22 ಮತ್ತು 23 ರಂದು ಎರಡು ದಿನಗಳ...

0
ಉಡುಪಿ: ನಗರದ ಜೋಡುಕಟ್ಟೆಯ ಡಯಾನಾ ಹೋಟೆಲ್‌ನಲ್ಲಿ ಆ.22 ಮತ್ತು 23 ರಂದು ಎರಡು ದಿನಗಳ ಭರ್ಜರಿ ಮಾರಾಟ “ದಿ ಮಾನ್ಸೂನ್ ಎಡಿಟ್” ಮಲ್ಹಾರ್ ಆಯೋಜಕರಾದ ವೈಶಾಲಿ ಶೆಟ್ಟಿ ಯವರ ಭರ್ಜರಿ ಫ್ಯಾಷನ್ ಮೇಳ...

ಖ್ಯಾತ ನಿರ್ದೇಶಕ, ನಟ ಓಂಪ್ರಕಾಶ್ ರಾವ್ ವಿರುದ್ಧ ₹3.85 ಕೋಟಿ ವಂಚನೆ ಆರೋಪ, ದೂರು...

0
ಬೆಂಗಳೂರು: ಖ್ಯಾತ ನಿರ್ದೇಶಕ ಹಾಗೂ ನಟ ಓಂಪ್ರಕಾಶ್ ರಾವ್ ವಿರುದ್ಧ ₹3.85 ಕೋಟಿ ವಂಚನೆ ಆರೋಪ ಕೇಳಿಬಂದಿದೆ. ಈ ಸಂಬಂಧ ನಟ ಭಾಸ್ಕರ್ ಶೆಟ್ಟಿ ಅವರು ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್...
0FansLike
0SubscribersSubscribe

EDITOR PICKS