PrimeTv Live News Desk
ಸರ್ವೀಸ್ ಬುಕ್ ಕಳುಹಿಸಲು ಲಂಚ : ಕಲಬುರಗಿಯಲ್ಲಿ ನಿವೃತ್ತ ಇಒ ಸೇರಿ ಇಬ್ಬರಿಗೆ 4...
ಕಲಬುರಗಿ : ಸರ್ವೀಸ್ ಬುಕ್ ಕಳುಹಿಸಲು 15 ಸಾವಿರ ರೂ. ಲಂಚ ಪಡೆದ ಪ್ರಕರಣದಲ್ಲಿ ಕಲಬುರಗಿ ತಾಲೂಕು ಪಂಚಾಯಿತಿಯ ನಿವೃತ್ತ ಕಾರ್ಯನಿರ್ವಾಹಕ ಅಧಿಕಾರಿ (ಇಒ) ಹಾಗೂ ದ್ವಿತೀಯ ದರ್ಜೆ ಸಿಬ್ಬಂದಿಗೆ ಜಿಲ್ಲಾ ನ್ಯಾಯಾಲಯ...
ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’…!!
ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ ಸಾಲಿನ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದ್ದು, ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿಗೆ ಉದಯವಾಣಿ ದಿನಪತ್ರಿಕೆಯ ಕುಂದಾಪುರ ವರದಿಗಾರ ಪ್ರಶಾಂತ ಪಾದೆ ಆಯ್ಕೆಯಾಗಿದ್ದಾರೆ.
ಬೀದರನಲ್ಲಿ ಏಪ್ರಿಲ್ 11 ಮತ್ತು...
ಬಟ್ಟೆ ಬ್ಯಾಗ್ ಖರೀದಿಯಲ್ಲಿ ಅಕ್ರಮ : ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ...
ಬೆಂಗಳೂರು : ಪರಿಸರ ಸ್ನೇಹಿ ಬಟ್ಟೆ ಬ್ಯಾಗ್ ಖರೀದಿಯಲ್ಲಿ ಕೋಟ್ಯಂತರ ರೂ. ಅಕ್ರಮ ಎಸಗಿದ್ದಾರೆ ಎಂಬ ಗಂಭೀರ ಆರೋಪ ಎದುರಿಸುತ್ತಿರುವ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಕರ್ನಾಟಕ ಹೈಕೋರ್ಟ್‌ನಿಂದ ಪ್ರಕರಣಕ್ಕೆ ಸಂಬಂಧಿಸಿದಂತೆ...
ಮೀನುಗಾರಿಕಾ ಬೋಟ್ ಗಳಿಗೆ ನಿರಂತರ ಡೀಸೆಲ್ ಪೂರೈಕೆಗೆ ಸ್ಪೀಕರ್ ಖಾದರ್ ಸೂಚನೆ…!!
ಮಂಗಳೂರು : ನಗರದ ಮೀನುಗಾರಿಕಾ ಬಂದರಿನಿಂದ ಹೊರಡುವ ಬೋಟ್‍ಗಳಿಗೆ ಡೀಸೆಲ್ ಮತ್ತು ಗ್ಯಾಸ್ ಸಿಲಿಂಡರ್‍ಗಳನ್ನು ನಿರಂತರವಾಗಿ ಒದಗಿಸಲು ಸ್ಪೀಕರ್ ಯು.ಟಿ ಖಾದರ್ ಸೂಚಿಸಿದ್ದಾರೆ. ಅವರು ಈ ಸಂಬಂಧ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮೀನುಗಾರಿಕಾ ಸಂಘಟನೆಗಳು,...
ಉಡುಪಿ ತಾಲೂಕು 16 ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಬಿತ್ತಿಚಿತ್ರ ಅನಾವರಣ..!!
ಉಡುಪಿ : ಉಡುಪಿ ತಾಲೂಕು 16 ನೆಯ ಕನ್ನಡ ಸಾಹಿತ್ಯ ಸಮ್ಮೇಳನವು ಮೇ 3ರಂದು ಡಾ. ಭಾಸ್ಕರಾನಂದ ಕುಮಾರ್ ಸರ್ವಾಧ್ಯಕ್ಸತೆಯಲ್ಲಿ ಉಡುಪಿಯ ಯಕ್ಷಗಾನ ಕಲಾರಂಗದ ಐ ವೈ ಸಿ ಸಭಾಂಗಣದಲ್ಲಿ ನಡೆಯಲಿದ್ದು, ಇದರ...
ಸಾಸ್ತಾನ ಯುವಕನ ಅಪಹರಣ ಪ್ರಕರಣ : ಕೋಕಾ ಕಾಯ್ದೆಯಡಿ ಪ್ರಮುಖ ಆರೋಪಿಗಳ ಸೆರೆ…!!
ಕುಂದಾಪುರ: ಸಾಸ್ತಾನದಲ್ಲಿ ನಡೆದಿದ್ದ ಯುವಕನ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಮೋಹನ ದಾಸ್ ಶೆಟ್ಟಿ ಅವರ ಮಗ ತೇಜಸ್‌ನ್ನು ಅಪರಿಚಿತರು ಅಪಹರಿಸಿರುವ ಬಗ್ಗೆ ಸ್ನೇಹಿತ ಪ್ರಜ್ವಲ್ ಮೂಲಕ ಮಾಹಿತಿ ಲಭ್ಯವಾಗಿತ್ತು....
ಸೌಜನ್ಯ ಕೊಲೆ ಪ್ರಕರಣ : ಯೂಟ್ಯೂಬರ್ ಸಮೀರ್ ಮೊಹಮ್ಮದ್ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ತಡೆ…!!
ಬೆಂಗಳೂರು; ಧರ್ಮಸ್ಥಳದ ಸೌಜನ್ಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೋ ಅಪ್‌ಲೋಡ್ ಮಾಡಿದ್ದ ಯೂಟ್ಯೂಬರ್ ಸಮೀರ್ ಮೊಹಮ್ಮದ್ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣಕ್ಕೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.
ಧರ್ಮಸ್ಥಳದ ನೇತ್ರಾವತಿ ನದಿ...
ಸಚ್ಚೇರಿ ಗಾಂದಡ್ಪು ಶ್ರೀ ಮಹಾದೇವಿ ದೇವಸ್ಥಾನದಲ್ಲಿ ಬ್ರಹ್ಮಕಲಶಾಭಿಷೇಕ ಸಂಪನ್ನ..!!
ಕಾರ್ಕಳ: ಮುಂಡ್ಕೂರು ಗ್ರಾಮದ ಸಚ್ಚೇರಿ ಗಾಂದಡ್ಪು ಶ್ರೀ ಮಹಾದೇವಿ ದೇವಸ್ಥಾನದಲ್ಲಿ ಅನಾದಿಕಾಲದಿಂದಲೂ ಪೂರ್ವಜರು ಆರಾಧಿಸಿಕೊಂಡು ಬಂದಂತಹ ಶ್ರೀ ಮಹಾದೇವಿ ಅಮ್ಮನವರ ಪುನಃ ಪ್ರತಿಷ್ಠಾ ಬ್ರಹ್ಮಕಲಶಾಭಿಷೇಕ, ಶ್ರೀ ನಾಗದೇವರ ಪುನಃ ಪ್ರತಿಷ್ಠಾ ಮಹೋತ್ಸವ ಹಾಗೂ...
ಗೃಹಬಳಕೆ ಅನಿಲ ವಿತರಣೆಯಲ್ಲಿ ಸಮಸ್ಯೆಯಾಗದಂತೆ ಎಚ್ಚರವಹಿಸಿ : ಸಂಸದ ಕೋಟ…!!
ಉಡುಪಿ : ಜಿಲ್ಲೆಯ ಗೃಹಬಳಕೆ ಗ್ರಾಹಕರಿಗೆ ಎಲ್ಪಿಜಿ ಸಿಲಿಂಡರ್ ಗಳ ವಿತರಣೆಯಲ್ಲಿ ಯಾವುದೇ ರೀತಿಯ ಸಮಸ್ಯೆಗಳು ಉಂಟಾಗದಂತೆ ಕ್ರಮವಹಿಸಬೇಕು ಎಂದು ಅಧಿಕಾರಿಗಳಿಗೆ ಹಾಗೂ ಸಿಲಿಂಡರ್ ವಿತರಣಾ ಸಂಸ್ಥೆಯವರಿಗೆ ಉಡುಪಿ - ಚಿಕ್ಕಮಗಳೂರು ಲೋಕಸಭಾ...
ಬಂಟ್ವಾಳ : ರಸ್ತೆ ದಾಟುತ್ತಿದ್ದ ಮಹಿಳೆಗೆ ಕಾರ್ ಡಿಕ್ಕಿ ಹೊಡೆದು ಗಂಭೀರ ಗಾಯ :...
ಬಂಟ್ವಾಳ : ರಸ್ತೆ ದಾಟುತ್ತಿದ್ದ ಮಹಿಳೆಗೆ ಕಾರೊಂದು ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡ ಘಟನೆ ಸಜಿಪಮುನ್ನೂರು ಗ್ರಾಮದ ದಾಸರಗುಡ್ಡೆ ಎಂಬಲ್ಲಿನ ಗುಳಿಗಜ್ಜ ಕಟ್ಟೆ ಬಳಿ ಇಂದು ಸಂಭವಿಸಿದೆ.
ಗಾಯಗೊಂಡ ಮಹಿಳೆಯನ್ನು ಉಳ್ಳಾಲ ತಾಲೂಕಿನ ಬೋಳಿಯಾರು...










