PrimeTv Live News Desk
ಮಂಗಳೂರು : ಬೈಕ್ ಹಾಗೂ ಬಸ್ ನಡುವೆ ಭೀಕರ ಅಪಘಾತ : ಸವಾರ ಸಾವು..!!
ಮಂಗಳೂರು : ನಗರದ ಹೊರವಲಯದ ಎಕ್ಕಾರು ಸಮೀಪದ ದಶಮಿ ಹೋಟೆಲ್ ಬಳಿ ಬುಲೆಟ್ ಬೈಕ್ ಹಾಗೂ ರಾಜಕುಮಾರ್ ಸರ್ವಿಸ್ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ಸವಾರ ಮೃತಪಟ್ಟ ಘಟನೆ ಸೋಮವಾರ...
ಜಿಲ್ಲೆಯಲ್ಲಿ ಹೊಸ ಬ್ಯಾರಿಕೇಡ್ ಅಳವಡಿಕೆಗೆ ಚಾಲನೆ…!!
ಉಡುಪಿ: ಜಿಲ್ಲಾದ್ಯಂತ ಆಯಾಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಳೆಯದಾದ ಪೊಲೀಸ್ ಬ್ಯಾರಿಕೇಡ್ಗಳ ಮರುನವೀಕರಣ ಕಾರ್ಯಕ್ಕೆ ಚಾಲನೆ ನೀಡಲಾಗಿದೆ.
ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿ ರಾಮ್ ಶಂಕರ್ ಮಾತನಾಡಿ, ಪ್ರಸ್ತುತ ಉಡುಪಿ ಜಿಲ್ಲೆಯ...
ಶಾಲಾ ವಿದ್ಯಾರ್ಥಿಗಳಿಗೆ ಕಿರುಕಳ ನೀಡುತ್ತಿದ್ದ, ಅಪರಿಚಿತ ಮಾನಸಿಕ ಅಸ್ವಸ್ಥ ವ್ಯಕ್ತಿಯ ರಕ್ಷಣೆ..!!
ಮಣಿಪಾಲ : ಮಾಧವಕೃಪಾ ಶಾಲೆಯ ಸನಿಹ ಶಾಲಾ ವಿದ್ಯಾರ್ಥಿಗಳಿಗೆ ಕಿರುಕಳ ನೀಡುತ್ತಿದ್ದ, ಅಪರಿಚಿತ ಮಾನಸಿಕ ಅಸ್ವಸ್ಥ ವ್ಯಕ್ತಿಯನ್ನು ಸಮಾಜಸೇವಕ ನಿತ್ಯಾನಂದ ಒಳಕಾಡುವರು, ಪೋಲಿಸರ ಸಹಕಾರದಿಂದ ವಶಕ್ಕೆ ಪಡೆದು, ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲುಪಡಿಸಿರುವ ಘಟನೆ...
ಮಂಗಳೂರು : 12 ವರ್ಷಗಳ ಹಿಂದಿನ ಗಂಗಾಧರ ಪಾಂಗಾಳ ಕೊಲೆ ಪ್ರಕರಣಕ್ಕೆ ಅಂತ್ಯ :...
ಮಂಗಳೂರು : 12 ವರ್ಷಗಳ ಹಿಂದೆ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಂಗಾಧರ ಪಾಂಗಾಳ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಸತೀಶ್ ಬೈಕಂಪಾಡಿ ಸೇರಿ ನಾಲ್ವರು ಆರೋಪಿಗಳನ್ನು ದೋಷಿಗಳೆಂದು ಘೋಷಿಸಿರುವ ದಕ್ಷಿಣ...
ಉಡುಪಿ: ನಿಯಂತ್ರಣ ತಪ್ಪಿದ ಕಿಯಾ ಕಾರು ಫುಟ್ಪಾತ್ಗೆ ಡಿಕ್ಕಿ- ತಪ್ಪಿದ ಭಾರೀ ಅನಾಹುತ..!!
ಉಡುಪಿ : ನಿಯಂತ್ರಣ ಕಳೆದುಕೊಂಡ ಕಿಯಾ ಕಾರೊಂದು ಸೋಮವಾರ ಸಂಜೆ ಉಡುಪಿ ನಗರದ ಜಿಲ್ಲಾ ನ್ಯಾಯಾಲಯ (ಕೋರ್ಟ್) ಮುಂಭಾಗದ ಫುಟ್ಪಾತ್ಗೆ ಡಿಕ್ಕಿ ಹೊಡೆದ ಘಟನೆ ನಡೆದಿದೆ.
ಡಿಕ್ಕಿಯ ರಭಸಕ್ಕೆ ರಸ್ತೆ ಬದಿಯಲ್ಲಿದ್ದ ಸೂಚನಾ ಫಲಕ...
36 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಬಂಧನ…!!
ಕಾರ್ಕಳ: ಸುಮಾರು 36 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಕಾರ್ಕಳ ನಗರ ಠಾಣೆ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಕಾರ್ಕಳ ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕರ ಮಾರ್ಗದರ್ಶನದಲ್ಲಿ, ಕಾರ್ಕಳ ಪೊಲೀಸ್ ವೃತ್ತ ನಿರೀಕ್ಷಕರು ಹಾಗೂ...
ಮಂಗಳೂರು : ಗ್ರೂಪ್ ಡಿ ನೌಕರೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪ : ಎಪಿಎಂಸಿ...
ಮಂಗಳೂರು: ಕಚೇರಿಯ ಗ್ರೂಪ್ ಡಿ ಮಹಿಳಾ ನೌಕರೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ, ಮಂಗಳೂರು ಎಪಿಎಂಸಿ ಕಾರ್ಯದರ್ಶಿ ಸಿ.ಎಚ್. ಮೋಹನ್ಗೆ ಮಹಿಳೆಯರ ತಂಡವೊಂದು ಕಚೇರಿಗೆ ನುಗ್ಗಿ ತರಾಟೆಗೆ ತೆಗೆದುಕೊಂಡ ಘಟನೆ ಸೋಮವಾರ ನಡೆದಿದೆ.
ರಾಜ್ಯ...
ಸಿಬ್ಬಂದಿ ಕೊರತೆಯಿಂದ ಕಚೇರಿ ಸೇವೆಯಲ್ಲಿ ವಿಳಂಬ ಹಿನ್ನೆಲೆ ಉಡುಪಿ ಆರ್.ಟಿ. ಓ. ಕಚೇರಿಗೆ ಶಾಸಕ...
ಉಡುಪಿ: ಆರ್. ಟಿ. ಓ. ಕಚೇರಿಯಲ್ಲಿ ಪ್ರಮುಖ ಹುದ್ದೆಗಳು ಖಾಲಿ ಇದ್ದು ಸಾರ್ವಜನಿಕರ ಕಚೇರಿ ಸಂಬಂಧಿತ ಕೆಲಸಗಳು ವಿಳಂಬವಾಗುತ್ತಿರುವ ಬಗ್ಗೆ ದೂರಿನ ಹಿನ್ನೆಲೆಯಲ್ಲಿ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಭೇಟಿ ನೀಡಿ...
ಬೈಂದೂರು: ಕ್ವಾರೆಯಲ್ಲಿ ಕೆಲಸದ ವೇಳೆ ಕುಸಿದು ಕಾರ್ಮಿಕ ಸಾವು : ಪ್ರಕರಣ ದಾಖಲು..!!
ಬೈಂದೂರು: ಉಡುಪಿ ಜಿಲ್ಲೆಯ ಬೈಂದೂರು ಸಮೀಪ ಹೇರಂಜಾಲು ಗ್ರಾಮದ ಶಿವಾನಂದ ದೇವಾಡಿಗ (49) ಅವರು ಕೆಲಸದ ವೇಳೆ ಕುಸಿದು ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದ್ದು, ಪತ್ನಿ ನೀಡಿದ ದೂರಿನ ಮೇರೆಗೆ ಬೈಂದೂರು ಪೊಲೀಸ್...
ಕಾಪು: ಟೈಮಿಂಗ್ ವಿಚಾರಕ್ಕೆ ಎರಡು ಬಸ್ ಸಿಬ್ಬಂದಿ ನಡುವೆ ಗಲಾಟೆ : ನಾಲ್ವರು ವಶಕ್ಕೆ…!!
ಕಾಪು: ಬಸ್ ಟೈಮಿಂಗ್ ವಿಚಾರಕ್ಕೆ ಸಂಬಂಧಿಸಿ ಎರಡು ಖಾಸಗಿ ಬಸ್ಗಳ ಚಾಲಕರು ಹಾಗೂ ಕಂಡಕ್ಟರ್ಗಳ ನಡುವೆ ಸಾರ್ವಜನಿಕ ಸ್ಥಳದಲ್ಲೇ ಗಲಾಟೆ ನಡೆದ ಘಟನೆ ಕಾಪು ಹೊಸ ಮಾರಿಗುಡಿ ಅಂಡರ್ಪಾಸ್ ಸಮೀಪ ಸೋಮವಾರ ಬೆಳಕಿಗೆ...









