PrimeTv Live News Desk
ಚಲಿಸುತ್ತಿದ್ದ ಬೈಕ್‌ಗೆ ಬೆಂಕಿ : ಕ್ಷಣಾರ್ಧದಲ್ಲಿ ಭಸ್ಮವಾದ ಯಮಹಾ R15…!!
ಸಕಲೇಶಪುರ: ಪಟ್ಟಣದ ಕುಶಾಲನಗರ ಬಡಾವಣೆಯಲ್ಲಿ ಭೀಕರ ಅಗ್ನಿ ಅವಘಡವೊಂದು ಸಂಭವಿಸಿದ್ದು, ಯುವಕನೊಬ್ಬನ ಯಮಹಾ R15 ಬೈಕ್ ಕಣ್ಣೆದುರೇ ಸುಟ್ಟು ಕರಕಲಾದ ಘಟನೆ ಜರುಗಿದೆ
ಸ್ಥಳೀಯ ನಿವಾಸಿ ಚೋಟು ಎಂಬುವರಿಗೆ ಸೇರಿದ ಬೈಕ್ ಇದಾಗಿದ್ದು, ಶುಕ್ರವಾರ...
ಮನೆ ಕಳ್ಳತನ ಪ್ರಕರಣದ ಆರೋಪಿ ಬಂಧನ : ₹14 ಲಕ್ಷ ಮೌಲ್ಯದ ಚಿನ್ನಾಭರಣ ಮತ್ತು ನಗದು...
ಬ್ರಹ್ಮಾವರ: ಮನೆ ಕಳ್ಳತನ ಪ್ರಕರಣವನ್ನು ಪೊಲೀಸರು ಭೇದಿಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸುಮಾರು ₹14.67 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ನಗದು ಕಳವಾಗಿದ್ದ ಪ್ರಕರಣದಲ್ಲಿ ಇದೀಗ ಮಹತ್ವದ ಬೆಳವಣಿಗೆ ಕಂಡುಬಂದಿದೆ.
ದಿನಾಂಕ 06.03.2026 ರಂದು...
ಮಣಿಪಾಲ: ಆಟೋ ಚಾಲಕ ಆತ್ಮಹತ್ಯೆಗೆ ಶರಣು…!
ಉಡುಪಿ: ಸರಳಬೆಟ್ಟುವಿನ ಉಮಾಮಹೇಶ್ವರಿ ದೇವಸ್ಥಾನದ ಪಕ್ಕದ ಮನೆಯೊಂದರಲ್ಲಿ ಆಟೋ ಚಾಲಕರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮಂಜುನಾಥ ಅಡಿಗ(34) ಆತ್ಮಹತ್ಯೆ ಮಾಡಿಕೊಂಡ ಆಟೋ ಚಾಲಕ.
ಮೃತ ಮಂಜುನಾಥ ಅಡಿಗ ಮಣಿಪಾಲ ಸರಳಬೆಟ್ಟು ಪರಿಸರದಲ್ಲಿ ರಿಕ್ಷಾ ಓಡಿಸುತ್ತಿದ್ದು ಸ್ವತಃ ಬಾಡಿಗೆಗೆ...
ಕಾರ್ಕಳ : ಗಣೇಶ್ ಪೂಜಾರಿ ಗೂಂಡಾ ಕಾಯ್ದೆಯಡಿ ಬಂಧನ…!!
ಉಡುಪಿ ಜಿಲ್ಲೆ ಕಾರ್ಕಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಗಣೇಶ್ ಪೂಜಾರಿ (48) ಅವರನ್ನು ಗೂಂಡಾ ಕಾಯ್ದೆಯಡಿ ಬಂಧಿಸಲಾಗಿದೆ.
ಸದ್ಗುಣ ನಿವಾಸ, ಕೌಡೂರು ಗ್ರಾಮ, ಕಾರ್ಕಳ ತಾಲೂಕು ನಿವಾಸಿಯಾಗಿರುವ ಗಣೇಶ್ ಪೂಜಾರಿ ವಿರುದ್ಧ ಗಂಭೀರ...
ಕಟಪಾಡಿ : ಚಾಲಕನ ನಿಯಂತ್ರಣ ಕಳೆದುಕೊಂಡು ಡಿವೈಡರ್ ಮೇಲೇರಿ ನಿಂತ ಕಾರು : ಪ್ರಯಾಣಿಕರು...
ಉಡುಪಿ : ಚಾಲಕನ ನಿಯಂತ್ರಣ ಕಳೆದುಕೊಂಡ ಕಾರೊಂದು ಡಿವೈಡರ್ ಮೇಲೇರಿದ ಘಟನೆ ಉಡುಪಿ ತಾಲೂಕಿನ ಕಟಪಾಡಿಯಲ್ಲಿ ನಡೆದಿದೆ.
ಘಟನೆಯಲ್ಲಿ ಕಾರಿನ ಮುಂಭಾಗಕ್ಕೆ ಹಾನಿಯಾಗಿದ್ದು, ಕಾರಿನಲ್ಲಿದ್ದವರು ಯಾವುದೇ ಪ್ರಾಣಾಪಾಯವಿಲ್ಲದೇ ಪಾರಾಗಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ...
ಸುರತ್ಕಲ್ ಯಕ್ಷ ಪೂರ್ಣಿಮಾ ಯಕ್ಷಗಾನ ತರಬೇತಿ ಕೇಂದ್ರದ ದ್ವಿತೀಯ ವಾರ್ಷಿಕೋತ್ಸವ…!
ಮಹಿಳಾ ಶಕ್ತಿಯಿಂದ ಯಕ್ಷಗಾನ ಇಂದು ನಿಜಾರ್ಥದಲ್ಲಿ ವಿಶ್ವಗಾನ : ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಅಭಿಮತ
ಉಡುಪಿ: ಇಂದು ಮಕ್ಕಳು, ಮಹಿಳೆಯರು, ವೃದ್ಧರು ಸೇರಿದಂತೆ ಯಾವುದೇ ವಯೋಮಿತಿ, ಕಟ್ಟುಪಾಡುಗಳಿಲ್ಲದೆ ಅತೀ ಹೆಚ್ಚಿನ ಸಂಖ್ಯೆಯಲ್ಲಿ...
ಅಪ್ರಾಪ್ತ ಬಾಲಕಿಯರು ಹಾಗೂ ಇರ್ವರು ಮಹಿಳೆಯರ ರಕ್ಷಣೆ…!!
ಕಾಪು,ಏ.4: ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಜಿಲ್ಲಾ ಅಕ್ಕಾ ಪಡೆ ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಕಟಪಾಡಿ ಬಸ್ಸು ನಿಲ್ದಾಣದಲ್ಲಿ ಅಸಹಾಯಕ ಸ್ಥಿತಿಯಲ್ಲಿದ್ದ ಇರ್ವರು ಅಪ್ರಾಪ್ತ ಪ್ರಾಯದ ಹೆಣ್ಣು ಮಕ್ಕಳು ಹಾಗೂ ಇರ್ವರು...
24 ವರ್ಷಗಳ ಸೇವೆ ಸಲ್ಲಿಸಿದ ವೀರಯೋಧ ವಸಂತ್ ಕುಂದರ್‌ಗೆ ಉಡುಪಿಯಲ್ಲಿ ಭವ್ಯ ಸ್ವಾಗತ…!!
ಉಡುಪಿ: ಭಾರತೀಯ ಭೂಸೇನೆಯಲ್ಲಿ ಸುದೀರ್ಘ 24 ವರ್ಷಗಳ ಕಾಲ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದಿದ ಉಡುಪಿ ಅಂಬಾಗಿಲು ನಿವಾಸಿ ವೀರಯೋಧ ಬ್ಯಾಟರಿ ಶ್ರೀ ವಸಂತ್ ಕುಂದರ್ ಅವರು ಹುಟ್ಟೂರು ಉಡುಪಿಗೆ ಆಗಮಿಸಿದ...
ಮಲ್ಪೆ ಬಂದರಿನಲ್ಲಿ ಮೀನುಗಾರ ನಾಪತ್ತೆ – ಪ್ರಕರಣ ದಾಖಲು..!
ಮಲ್ಪೆ: ಉಡುಪಿ ತಾಲೂಕಿನ ಮಲ್ಪೆ ಬಂದರಿನಲ್ಲಿ ಮೀನುಗಾರಿಕೆ ಕೆಲಸ ಮಾಡುತ್ತಿದ್ದ ಒಡಿಶಾ ಮೂಲದ ಕಾರ್ಮಿಕನೊಬ್ಬ ಅನುಮಾನಾಸ್ಪದವಾಗಿ ಕಾಣೆಯಾಗಿರುವ ಘಟನೆ ಬೆಳಕಿಗೆ ಬಂದಿದೆ.
ಜಯಶೀಲ ಅಮೀನ್ (45), ಇವರಿಗೆ ಸೇರಿದ “ಶ್ರೀ ಈಶನಿಧಿ” ಬೋಟಿನಲ್ಲಿ ಕೆಲಸ...
ಮೀನುಗಾರಿಕೆಗೆ ತೆರಳಿದ ವ್ಯಕ್ತಿ ನದಿಯಲ್ಲಿ ಮುಳುಗಿ ಸಾವು…!!
ಗಂಗೊಳ್ಳಿ: ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ.
ಪ್ರದೀಪ್ ಸಿ ಪೂಜಾರಿ (33) ಅವರ ದೂರಿನ ಪ್ರಕಾರ, ಅವರ ದೊಡ್ಡಮ್ಮನ ಮಗ ಜನಾರ್ಧನ...










