PrimeTv Live News Desk
ಶ್ರೀಕೃಷ್ಣ ದರ್ಶನ ಪಡೆದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್…!!
ಉಡುಪಿ:ಉಡುಪಿಯ ಪ್ರಸಿದ್ಧ ಶ್ರೀ ಕೃಷ್ಣ ಮಠಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಭೇಟಿ ನೀಡಿದರು.
ಶ್ರೀ ಕೃಷ್ಣನ ದರ್ಶನ...
ಬಹುಮುಖ ಪ್ರತಿಭೆಯ ಕಲಾವಿದ ಸ್ವಾತಿ ಸತೀಶ್ ಆತ್ಮಹತ್ಯೆ…!!
ಉಳ್ಳಾಲ : ಗುರುವಿಲ್ಲದ ಏಕಲವ್ಯನೆಂಬ ಖ್ಯಾತಿಯ ಚಿತ್ರ ಕಲಾವಿದ, ಸಂಗೀತ ಸಂಯೋಜಕ ಮುಡಿಪು ನಿವಾಸಿ ಸತೀಶ್ (48) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ಮುಡಿಪು ಮಿತ್ತಬರೆ ಸಮೀಪ ನಡೆದಿದೆ.
ಶನಿವಾರ...
ರೌಡಿಗಳ ಪತ್ತೆಗೆ ವಿಶೇಷ ಕಾರ್ಯಾಚರಣೆ ; ಪೊಲೀಸರ ಕೈಗೆ ಸಿಗದಿದ್ದರೆ ಆಸ್ತಿ ಮುಟ್ಟುಗೋಲು :...
ಮಂಗಳೂರು : ಗಂಭೀರ ಪ್ರಕರಣಗಳಲ್ಲಿ ಆರೋಪಿಗಳು ಪೊಲೀಸರ ಕೈಗೆ ಸಿಗದೇ ಇದ್ದಲ್ಲಿ ಅವರಿಗೆ ಜಾಮೀನು ನೀಡಿದವರ ಮೇಲೆ ಕ್ರಮ ಕೈಗೊಳ್ಳಲಾಗುವುದು. ಅಲ್ಲದೆ, ಆರೋಪಿಗಳ ಆಸ್ತಿಯನ್ನು ಮುಟ್ಟುಗೋಲು ಹಾಕಲಾಗುವುದು ಎಂದು ಮಂಗಳೂರು ಪೊಲೀಸ್ ಆಯುಕ್ತ...
ಕಡಬ : ಕೋವಿಯಿಂದ ಗುಂಡು ತಗುಲಿ ಬಾಲಕ ಮೃತ್ಯು : ತಂದೆ ಚೂರಿ ಇರಿತದಿಂದ...
ಕಡಬ: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ರಾಮಕುಂಜ ಗ್ರಾಮದಲ್ಲಿ ಸಂಭವಿಸಿದ ಭೀಕರ ಘಟನೆಯಲ್ಲಿ ಕೋವಿಯಿಂದ ಗುಂಡು ತಗುಲಿ ಬಾಲಕನೊಬ್ಬ ಮೃತಪಟ್ಟಿದ್ದು, ಆತನ ತಂದೆ ಚೂರಿ ಇರಿತದಿಂದ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ...
ಪ್ರಖ್ಯಾತ ಚುಟುಕು ಕವಿ ಉಪ್ಪುಂದ ಗಣೇಶ್ ವೈದ್ಯ ಇನ್ನಿಲ್ಲ…!!
ಉಡುಪಿ: ಪ್ರಖ್ಯಾತ ಚುಟುಕು ಕವಿ ಹಾಗೂ ದಿನಕರ ದೇಸಾಯಿ ಪ್ರಶಸ್ತಿ ವಿಜೇತ ಉಪ್ಪುಂದ ಗಣೇಶ್ ವೈದ್ಯ (53) ಅವರು ಜನವರಿ 23ರಂದು ಹೃದಯಾಘಾತದಿಂದ ಉಡುಪಿಯಲ್ಲಿ ನಿಧನರಾದರು.
ಗಣೇಶ್ ವೈದ್ಯ ಚೆಸ್ ಕೋಚ್ ಆಗಿ ಕಾರ್ಯನಿರ್ವಹಿಸುತ್ತಿದ್ದು,...
ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಹಲ್ಲೆ ಪ್ರಕರಣ : ಪರಾರಿಯಾಗಿದ್ದ ಆರೋಪಿಯ ಬಂಧನ…!!
ಬ್ರಹ್ಮಾವರ: ಉಡುಪಿ ಜಿಲ್ಲೆಯ ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಹಲ್ಲೆ ಪ್ರಕರಣದ ಪ್ರಮುಖ ಆರೋಪಿ, ಉಡುಪಿ ಅಜ್ಜರಕಾಡು ಜಿಲ್ಲಾಸ್ಪತ್ರೆಯಿಂದ ಪರಾರಿಯಾಗಿದ್ದ ತೆಂಕನಿಡಿಯೂರು ನಿವಾಸಿ ಕಿರಣ್ ಪಿಂಟೋ (49) ಎಂಬಾತನನ್ನು ಬ್ರಹ್ಮಾವರ ಪೊಲೀಸರು...
ಕರವೇ ಮನವಿಗೆ ಸ್ಪಂದಿಸಿದ ಉಡುಪಿ ಜಿಲ್ಲಾ ಪೊಲೀಸ್…!!
ಉಡುಪಿ : ಉಡುಪಿ ನಗರದ ಹೃದಯ ಭಾಗದಲ್ಲಿರುವ ಸರಸ್ವತಿ ಕನ್ನಡ ಮಾಧ್ಯಮ ಶಾಲೆಯ ಆವರಣ ಅನೈತಿಕ ಚಟುವಟಿಕೆಯ ತಾಣವಾಗಿದ್ದು ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ...
ಮಂಗಳೂರು: 29 ವರ್ಷ ತಲೆ ಮರೆಸಿ ಕೊಂಡಿದ್ದ ಉರ್ವಾ ಜೋಡಿ ಕೊಲೆ-ಸುಲಿಗೆ ಪ್ರಕರಣದ ಪ್ರಮುಖ...
ಮಂಗಳೂರು: 1997ರಲ್ಲಿ ಮಂಗಳೂರಿನ ಉರ್ವಾ ಪ್ರದೇಶದಲ್ಲಿ ನಡೆದಿದ್ದ ಭೀಕರ ಜೋಡಿ ಕೊಲೆ ಹಾಗೂ ಚಿನ್ನಾಭರಣ ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಸುಮಾರು 29 ವರ್ಷಗಳಿಂದ ತಲೆಮರೆಸಿಕೊಂಡಿದ್ದ ದಂಡುಪಾಳ್ಯ ಗ್ಯಾಂಗ್‌ನ ಕುಖ್ಯಾತ ಸದಸ್ಯ ಚಿಕ್ಕ ಹನುಮ...
ಉಡುಪಿ: ಬಸ್ ಟೈಮಿಂಗ್ಸ್ ವಿಚಾರದಲ್ಲಿ ಹಲ್ಲೆ : ಎರಡು ಪ್ರತ್ಯೇಕ ಪ್ರಕರಣ ದಾಖಲು…!!
ಉಡುಪಿ : ನಗರದ ಬಸ್ ನಿಲ್ದಾಣಗಳಲ್ಲಿ ಬಸ್ ಟೈಮಿಂಗ್ಸ್ ವಿಚಾರವಾಗಿ ಎರಡು ಪ್ರತ್ಯೇಕ ಹಲ್ಲೆ ಪ್ರಕರಣಗಳು ನಡೆದಿರುವ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜನವರಿ 23ರಂದು ಬೆಳಿಗ್ಗೆ ನಗರದ ಸಿಟಿ...









