PrimeTv Live News Desk
ಬೈಕ್ ಡಿವೈಡರ್ ಗೆ ಢಿಕ್ಕಿ : ವಿದ್ಯಾರ್ಥಿ ಮೃತ್ಯು : ಇನ್ನೋರ್ವ ವಿದ್ಯಾರ್ಥಿ ಗಂಭೀರ…!!
ಬೆಳ್ತಂಗಡಿ : ಬೈಕೊಂದು ಸ್ಕಿಡ್ ಆಗಿ ಡಿವೈಡರ್ ಗೆ ಢಿಕ್ಕಿ ಹೊಡೆದ ಪರಿಣಾಮ ಓರ್ವ ವಿದ್ಯಾರ್ಥಿ ಮೃತಪಟ್ಟು, ಇನ್ನೋರ್ವ ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡ ಘಟನೆ ಉಜಿರೆ -ಧರ್ಮಸ್ಥಳ ರಾಜ್ಯ ಹೆದ್ದಾರಿಯ ಕಾಲೇಜು ರಸ್ತೆಯಲ್ಲಿ...
ಭಟ್ಕಳದಲ್ಲಿ ಕಪ್ಪು ಚಿರತೆ ಪ್ರತ್ಯಕ್ಷ : ವೃದ್ಧರ ಮೇಲೆ ದಾಳಿ ಯತ್ನ : ಸ್ಥಳೀಯರಲ್ಲಿ...
ಭಟ್ಕಳ (ಮಾರ್ಚ್ 29): ತಾಲೂಕಿನ ನವೈತ್ ಕಾಲೋನಿ ವ್ಯಾಪ್ತಿಯಲ್ಲಿ ಶನಿವಾರ ಸಂಜೆ ಕಪ್ಪು ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ವೃದ್ಧರೊಬ್ಬರ ಮೇಲೆ ದಾಳಿ ನಡೆಸಲು ಯತ್ನಿಸಿದ ಘಟನೆ ವರದಿಯಾಗಿದೆ. ಸಕಾಲಿಕ ಮಧ್ಯಪ್ರವೇಶದಿಂದ ದೊಡ್ಡ ಮಟ್ಟದ ಅನಾಹುತವೊಂದು...
ಕಾರ್ಕಳ: ಹಟ್ಟಿಗೆ ನುಗ್ಗಿ ಜಾನುವಾರು ಕಳವು ಪ್ರಕರಣ : ನಾಲ್ವರ ಬಂಧನ…!!
ಕಾರ್ಕಳ: ಕಾರ್ಕಳ ತಾಲೂಕಿನ ಶಿರ್ಲಾಲು ಗ್ರಾಮದ ಹಾಡಿಯಂಗಡಿ ಎಂಬಲ್ಲಿ ಜಾನುವಾರು ಕಳವು ಹಾಗೂ ವಧೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ದಿನಾಂಕ 29.09.2025ರಂದು ರಾತ್ರಿ 2.15 ಗಂಟೆ ಸುಮಾರಿಗೆ ಆರೋಪಿಗಳು...
ಕಾಪು: ತೋಟದ ಮನೆಯಲ್ಲಿ ನೇಣು ಬಿಗಿದುಕೊಂಡು ಕೂಲಿ ಕಾರ್ಮಿಕ ಆತ್ಮಹತ್ಯೆ…!!
ಕಾಪು : ತೋಟದ ಮನೆಯಲ್ಲಿ ನೇಣು ಬಿಗಿದುಕೊಂಡು ಕೂಲಿ ಕಾರ್ಮಿಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾಪು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಪಳ್ಳಿ ಜೋಡು ರಸ್ತೆ, ಕಾರ್ಕಳ ನಿವಾಸಿ ಮಂಜುಳ (42) ಅವರು ನೀಡಿದ...
ಮಲ್ಪೆ: ಕಾರಿನಲ್ಲಿ ಗಾಂಜಾ ಪತ್ತೆ – ಇಬ್ಬರ ವಿರುದ್ಧ ಪ್ರಕರಣ ದಾಖಲು…!!
ಮಲ್ಪೆ : ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾರಿನಲ್ಲಿ ಅಕ್ರಮವಾಗಿ ಮಾದಕ ವಸ್ತು ಗಾಂಜಾ ಇಟ್ಟುಕೊಂಡಿದ್ದ ಪ್ರಕರಣ ಪತ್ತೆಯಾಗಿದ್ದು, ಇಬ್ಬರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.
ಮಲ್ಪೆ ಠಾಣೆಯ ಉಪನಿರೀಕ್ಷಕರಾದ ಅನೀಲ್ ಕುಮಾರ್ ಡಿ...
8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ…!!
ಸುಳ್ಯ: ಹಲವು ಅಪರಾಧಗಳಲ್ಲಿ ಆರೋಪಿಯಾಗಿ 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಅಜ್ಞಾವರ ಗ್ರಾಮದ ನಿವಾಸಿ ಎನ್.ಎಂ.ಅಜೀಜ್ ನನ್ನು ಪೊಲೀಸರು ಬಂಧಿಸಿದ್ದಾರೆ.
ಕಡಬ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ. ಕನ್ವಿಕ್ಷನ್ ವಾರಂಟ್ ಆರೋಪಿ ಅಜೀಜ್‌ಗೆ...
ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದಕ ಕಮೆಂಟ್ : ಆರೋಪಿಯ ಬಂಧನ…!!
ಮಂಗಳೂರು : ಸಾಮಾಜಿಕ ಜಾಲತಾಣದಲ್ಲಿ ಕೋಮು ದ್ವೇಷವನ್ನು ಪ್ರಚೋದಿಸುವ ರೀತಿಯಲ್ಲಿ ಕಮೆಂಟ್‌ಗಳನ್ನು ಹಾಕಿದ ಆರೋಪದಲ್ಲಿ ವ್ಯಕ್ತಿಯೊಬ್ಬರನ್ನು ಕಂಕನಾಡಿ ನಗರ ಪೊಲೀಸರು ಬಂಧಿಸಿದ್ದಾರೆ.
2026ರ ಜನವರಿಯಲ್ಲಿ ಮಂಗಳೂರು ನಗರದ ಇಂಡಿಯಾನಾ ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆದ ಕಿರಾತ್...
ಕಂಟೈನರ್‌ಗೆ ಕಾರ್ ಢಿಕ್ಕಿ : ತಾಯಿ–ಮಗಳು ದಾರುಣ ಮೃತ್ಯು : ದೇವಸ್ಥಾನಕ್ಕೆ ಹೋಗಿ ಹಿಂತಿರುಗುವಾಗ...
ಬೈಂದೂರು : ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ನಾವುಂದ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತಿದ್ದ ಕಂಟೈನರ್‌ಗೆ ಎರ್ಟಿಗಾ ಕಾರು ಢಿಕ್ಕಿ ಹೊಡೆದು ತಾಯಿ ಮತ್ತು ಮಗಳು ಸ್ಥಳದಲ್ಲೇ ಮೃತಪಟ್ಟ ದುರ್ಘಟನೆ ಸಂಭವಿಸಿದೆ.
ಮೃತರನ್ನು ಮಮತಾ...
‘ಗಾಂದಡ್ಪುದ ಅಪ್ಪೆಗ್ ಗಾನಾರ್ಚನೆ’ ಧ್ವನಿಸುರುಳಿ ಬಿಡುಗಡೆ..!!
ಬೆಳ್ಮಣ್: ಮುಂಡ್ಕೂರು ಗ್ರಾಮದ ಸಚ್ಚೇರಿ ಗಾಂದಡ್ಪು ಶ್ರೀ ಮಹಾದೇವಿ ದೇವಸ್ಥಾನದ ಬ್ರಹ್ಮಕಲಶಾಭಿಷೇಕದ ಪ್ರಯುಕ್ತ, ಸುಶಾಂತ್ ಸಚ್ಚೇರಿಪೇಟೆ ಇವರ ಸಾಹಿತ್ಯದಲ್ಲಿ, ಕೆ ಪಿ ಮಿಲನ್ ಇವರ ಗಾಯನದಲ್ಲಿ, ಸಂತೋಷ್ ಪುಚ್ಚೇರ್ ಇವರ ಧ್ವನಿಮುದ್ರಣದಲ್ಲಿ, ಶರತ್...
ಹೆಮ್ಮಾಡಿ–ಕುಂದಾಪುರ ಹೆದ್ದಾರಿಯಲ್ಲಿ ವೀಲಿಂಗ್ ಮಾಡಿದ ಆರೋಪಿಯ ಬಂಧನ…!!
ಬೈಂದೂರು/ಕುಂದಾಪುರ: ಹೆಮ್ಮಾಡಿ–ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಾಡಿಗೆ ಸ್ಕೂಟರ್‌ನಲ್ಲಿ ಅಪಾಯಕಾರಿ ರೀತಿಯಲ್ಲಿ ವೀಲಿಂಗ್ ಮಾಡಿ ವಿಡಿಯೋ ವೈರಲ್ ಆಗಿದ್ದ ಯುವಕ ಇದೀಗ ಬೈಂದೂರು ಪೊಲೀಸ್ ಠಾಣೆ ವ್ಯಾಪ್ತಿಯ ಕಳ್ಳತನ ಯತ್ನ ಪ್ರಕರಣದಲ್ಲೂ ಬಂಧನಕ್ಕೊಳಗಾಗಿದ್ದಾನೆ.
ಬಂಧಿತ ಆರೋಪಿಯನ್ನು...










