Home Authors Posts by PrimeTv Live News Desk

PrimeTv Live News Desk

PrimeTv Live News Desk
921 POSTS 0 COMMENTS

ಮಾದಕ ವಸ್ತು ಮಾರಾಟ : ಆರೋಪಿಯ ಬಂಧನ…!

0
ಮಂಗಳೂರು : ನಿಷೇಧಿತ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ದೇರಳಕಟ್ಟೆ ಬಳಿ ಕೊಣಾಜೆ ಪೊಲೀಸರು ಬಂಧಿಸಿದ್ದಾರೆ. ಬೋಳಿಯಾರ್‌ ನಿವಾಸಿ ಮಹಮ್ಮದ್‌ ಆರೀಫ್‌ ಬಂಧಿತ ಆರೋಪಿ. ದೇರಳಕಟ್ಟೆಯ ಖಾಸಗಿ ಆಸ್ಪತ್ರೆ ಎದುರುಗಡೆ ಮೈದಾನದಲ್ಲಿ ನಿಷೇಧಿತ...

ಸ್ಥಳೀಯ ಟೈಲರ್‌ಗಳ ಹಿತರಕ್ಷಣೆಗೆ ಕರ್ನಾಟಕ ರಕ್ಷಣಾ ವೇದಿಕೆ ಆಗ್ರಹ : ಉಡುಪಿ ಜಿಲ್ಲಾಧ್ಯಕ್ಷರ ನೇತೃತ್ವದಲ್ಲಿ...

0
ಉಡುಪಿ: ಜಿಲ್ಲೆಯಲ್ಲಿ ಹೊರರಾಜ್ಯದ ವ್ಯಾಪಾರಿಗಳಿಂದ ಸ್ಥಳೀಯ ಟೈಲರ್‌ಗಳಿಗೆ (ಹೊಲಿಗೆ ವೃತ್ತಿ ಮಾಡುವವರಿಗೆ) ಆಗುತ್ತಿರುವ ಅನ್ಯಾಯವನ್ನು ಖಂಡಿಸಿ, ಕರ್ನಾಟಕ ರಕ್ಷಣಾ ವೇದಿಕೆಯ ಉಡುಪಿ ಜಿಲ್ಲಾ ಘಟಕ ಇಂದು ಬೃಹತ್ ಪ್ರತಿಭಟನಾತ್ಮಕ ಅಭಿಯಾನವನ್ನು ಹಮ್ಮಿಕೊಂಡಿತ್ತು. ಉಡುಪಿ ಜಿಲ್ಲೆಯಲ್ಲಿ...

ವಿಟ್ಲ: ಮರಕ್ಕೆ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ…!

0
ವಿಟ್ಲ: ವ್ಯಕ್ತಿಯೊಬ್ಬರು ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಟ್ಲ ಕಸಬಾ ಗ್ರಾಮದ ನೆಕ್ಕರೆಕಾಡು ಎಂಬಲ್ಲಿ ಗುರುವಾರ ನಡೆದಿದೆ. ಮೃತ ವ್ಯಕ್ತಿಯನ್ನು ನೆಕ್ಕರೆಕಾಡು ನಿವಾಸಿ ರಮೇಶ್ ನಾಯಕ್(38) ಎಂದು ಗುರುತಿಸಲಾಗಿದೆ. ಇವರು ಜೆಸಿಬಿ ಆಪರೇಟರ್‍...

ಉಡುಪಿ: ತುಳು ರಂಗಭೂಮಿಯ ಹಿರಿಯ ಕಲಾವಿದ ಸುಜಿತ್ ಶೆಟ್ಟಿ ಪಾದೂರು ನಿಧನ…!

0
ಉಡುಪಿ : ತುಳು ರಂಗಭೂಮಿಯ ಹಿರಿಯ ಕಲಾವಿದ, ಕಾಪು ರಂಗ ತರಂಗ ತಂಡದ ಸ್ಥಾಪಕ ಸದಸ್ಯ ಹಾಗೂ ಮಾಜಿ ಸಂಚಾಲಕ ಸುಜಿತ್ ಶೆಟ್ಟಿ ಪಾದೂರು (54) ಅವರು ಅನಾರೋಗ್ಯದ ಕಾರಣದಿಂದ ಶುಕ್ರವಾರ ನಿಧನ...

ಕಾರ್ಯಕ್ರಮದಲ್ಲಿ ಕುಸಿದುಬಿದ್ದ ಸಂತೋಷ್ ಹೆಗ್ಡೆ – ಮಣಿಪಾಲ್ ಆಸ್ಪತ್ರೆಗೆ ದಾಖಲು…!!

0
ಬೆಂಗಳೂರು, ಏಪ್ರಿಲ್ 03: ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅವರು ಕಾರ್ಯಕ್ರಮವೊಂದರಲ್ಲಿ ಭಾಷಣ ಮಾಡುವ ವೇಳೆ ಏಕಾಏಕಿ ಅಸ್ವಸ್ಥಗೊಂಡು ಕುಸಿದುಬಿದ್ದರು. ಬೆಂಗಳೂರಿನ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಸ್ಕೌಟ್ಸ್ & ಗೈಡ್ಸ್ ಆಯುಕ್ತ...

ಉಡುಪಿ : ಇಬ್ಬರು ರೌಡಿಶೀಟರ್ ಗಳಿಗೆ ಜಿಲ್ಲೆಯಿಂದ ಗಡಿಪಾರು…!!

0
ಉಡುಪಿ: ಜಿಲ್ಲೆಯ ಕಾಪು ಪೊಲೀಸ್‌ ಠಾಣಾ ವ್ಯಾಪ್ತಿಯ ವಿಜೇತ ಹಾಗೂ ಪಡುಬಿದ್ರಿ ಪೊಲೀಸ್‌ ಠಾಣಾ ವ್ಯಾಪ್ತಿಯ ಆರೀಫ್ ಸಾಹೇಬ್ ಎಂಬುವರ ವಿರುದ್ಧ ವಿಶೇಷ ಕಾರ್ಯಾಂಗ ದಂಡಾಧಿಕಾರಿಯವರು ಹಾಗೂ ಪೊಲೀಸ್ ಅಧೀಕ್ಷಕರು ಗಡಿಪಾರು ಆದೇಶ...

ಅಕ್ರಮ ಜಾನುವಾರು ಸಾಗಾಟ : ಓರ್ವ ಅರೆಸ್ಟ್ ಮತ್ತೋರ್ವ ಎಸ್ಕೇಪ್….!

0
ಕಡಬ: ಅಕ್ರಮ ಜಾನುವಾರು ಸಾಗಾಟವನ್ನು ಪತ್ತೆ ಹಚ್ಚಿ, ಓರ್ವ ಆರೋಪಿಯನ್ನು ಕಡಬ ಠಾಣಾ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಯನ್ನು ಹೊಸೂರು ಮೂಲದ ಅಕ್ರಮ್ ಪಾಷಾ ಎಂದು ಗುರುತಿಸಲಾಗಿದೆ. ಹಾಸನದಿಂದ ಕೇರಳ ಕಡೆಗೆ ಕಂಟೇನರ್ ವಾಹನದಲ್ಲಿ...

ದಾಹ ತಣಿಸಲೆಂದು ಸ್ಥಾಪಿಸಿರುವ ಅರವಟ್ಟಿಗೆ ಉದ್ಘಾಟನೆ…!!

0
ಉಡುಪಿ,ಏ.3; ನಗರದಲ್ಲಿ ಸುಡು ಬಿಸಿಲಿನ ತಾಪಮಾನವು ಹೆಚ್ಚಿದ್ದು, ಸಾರ್ವಜನಿಕರ ದೇಹ ದಾಹ ತಣಿಸಲು ಉಡುಪಿ ಜಿಲ್ಲಾ ನಾಗರೀಕ ಸಮಿತಿಯು, ಜೋಸ್ ಆಲುಕ್ಕಾಸ್ ಆಭರಣ‌ಮಳಿಗೆಯ ಸಹಕಾರದಿಂದ, ನಗರದ ಮಾರುಥಿ ವೀಥಿಕಾದಲ್ಲಿ ಅರವಟ್ಟಿಗೆ ವ್ಯವಸ್ಥೆಗೊಳಿಸಿದ್ದು, ಇದರ...

ಉಚ್ಚಿಲ ಮಹಾಲಿಂಗೇಶ್ವರ ದೇವಸ್ಥಾನ ಬಳಿ ತಡೆಗೋಡೆ ಕಾಮಗಾರಿ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ...

0
ಕಾಪು : ಉಚ್ಚಿಲ ಮಹಾಲಿಂಗೇಶ್ವರ ದೇವಸ್ಥಾನದ ಬಳಿಯ ತಡೆಗೋಡೆ ನಿರ್ಮಾಣಕ್ಕೆ ದೇವಸ್ಥಾನದಿಂದ 14 ಲಕ್ಷ ರೂಪಾಯಿ ಅನುದಾನ ಕಾಯ್ದಿರಿಸಿದ್ದು ಇದರ ಗುದ್ದಲಿ ಪೂಜೆಯನ್ನು ಇಂದು ದಿನಾಂಕ 03-04-2026 ರಂದು ಶಾಸಕರಾದ ಗುರ್ಮೆ ಸುರೇಶ್...

ಇಂದ್ರಾಣಿ ಮುಖ್ಯಪ್ರಾಣ ಸನ್ನಿಧಿಗೆ ಬೃಹತ್ ಘಂಟೆ ಸಮರ್ಪಣೆ..!

0
ಉಡುಪಿ:ಇಂದ್ರಾಣಿ ಶ್ರೀ ಮುಖ್ಯಪ್ರಾಣ ದೇವರ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಸಂದರ್ಭದಲ್ಲಿ ಹನುಮ ಜಯಂತಿಯಂದು ಗುರುವಾರ ಶ್ರೀ ದೇವಳಕ್ಕೆ ಬೃಹತ್ ಘಂಟೆ ಸಮರ್ಪಿಸಲಾಯಿತು. ದೇವಳದ ಪ್ರಧಾನ ಅರ್ಚಕ ಗೋಪಾಲಕೃಷ್ಣ ಉಪಾಧ್ಯಾಯ ಬೃಹತ್ ಘಂಟೆಯನ್ನು ಉದ್ಘಾಟಿಸಿದರು. ಬಳಿಕ ದೇವರ...
0FansLike
0SubscribersSubscribe

EDITOR PICKS