PrimeTv Live News Desk
ಸಂಘಟನೆಯಲ್ಲಿ ನಮ್ಮನ್ನು ತೊಡಗಿಸಿಕೊಂಡು ಅವರ ರಹಸ್ಯ ಬಯಲಿಗೆಳೆದಾಗ ನಮ್ಮನ್ನು ಸಂಘಟನೆಯ ಸದಸ್ಯರೇ ಅಲ್ಲ ಎಂದು...
ಉಡುಪಿ : ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣ ಉಡುಪಿ ಜಿಲ್ಲಾ ಮಹಿಳಾ ಘಟಕದ ಸಂಘಟನೆಯೊಳಗಿನ ಅವ್ಯವಹಾರಗಳನ್ನು ಸಾರ್ವಜನಿಕರಿಗೆ ಇಂದು ಉಡುಪಿ ಜಿಲ್ಲಾ ಪತ್ರಿಕಾ ಭವನದಲ್ಲಿ ಪತ್ರಿಕಾ ಗೋಷ್ಠಿ ಮುಖಾಂತರ ತಿಳಿಸಿರುವುದರಿಂದ...
ಉಳ್ಳಾಲ: ಬಾವಿ ಕೊರೆಯುವ ವೇಳೆ ಘೋರ ದುರಂತ : ಕಬ್ಬಿಣದ ಬಕೆಟ್ ತಲೆಗೆ ಬಿದ್ದು...
ಉಳ್ಳಾಲ : ಬಾವಿ ಕೊರೆಯುವ ಕಾಮಗಾರಿ ನಡೆಸುತ್ತಿದ್ದ ವೇಳೆ ಕ್ರೇನ್‌ನಿಂದ ಬೇರ್ಪಟ್ಟ ಮಣ್ಣು ತುಂಬಿದ ಕಬ್ಬಿಣದ ಬಕೆಟ್ ನೇರವಾಗಿ ತಲೆಗೆ ಬಿದ್ದ ಪರಿಣಾಮ ಶಿವಮೊಗ್ಗ ಮೂಲದ ಕಾರ್ಮಿಕನೋರ್ವ ಮೃತಪಟ್ಟ ಘಟನೆ ಕುತ್ತಾರು ಪದವಿನ...
ಸುದ್ದಿಗೋಷ್ಠಿಯಲ್ಲಿ ಮಾತನಾಡಿದವರು ನಮ್ಮ ಸದಸ್ಯರಲ್ಲ : ಕರವೇ ಜಿಲ್ಲಾಧ್ಯಕ್ಷ ಸುಜಯ ಪೂಜಾರಿ
ಉಡುಪಿ: ದಿನಾಂಕ 27-03-2026 ರಂದು ಉಡುಪಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕೆಲವು ವ್ಯಕ್ತಿಗಳು ಕರ್ನಾಟಕ ರಕ್ಷಣಾ ವೇದಿಕೆ ಮಹಿಳಾ ಘಟಕದ ಹೆಸರಿನಲ್ಲಿ ನೀಡಿರುವ ಹೇಳಿಕೆಗಳು ಸಂಪೂರ್ಣವಾಗಿ ಸಂಘಟನೆಯ ಅಧಿಕೃತ ನಿಲುವಿಗೆ ಸಂಬಂಧಪಟ್ಟದ್ದಲ್ಲ ಎಂದು ಕರ್ನಾಟಕ...
ಮುಲ್ಕಿ : ಕೊಲಕಾಡಿ ಬಳಿ ಆಟೋ ಹಾಗೂ ಬೈಕ್ ನಡುವೆ ಅಪಘಾತ : ಇಬ್ಬರು...
ಮುಲ್ಕಿ : ಬಪ್ಪನಾಡು ಏಳಿಂಜೆ ಹೆದ್ದಾರಿಯ ಕೊಲಕಾಡಿ ರೈಲ್ವೇ ಗೇಟ್ ಬಳಿ ಬೈಕ್ ಮತ್ತು ಆಟೋ ನಡುವೆ ಅಪಘಾತ ಸಂಭವಿಸಿದ್ದು ಇಬ್ಬರು ಸವಾರರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಗಾಯಾಳುಗಳನ್ನು ಆಟೋ ಚಾಲಕ ಕವತ್ತಾರು...
ಹೆಬ್ರಿ: ಕೋಳಿ ಹಣದ ವಿಚಾರಕ್ಕೆ ಗಲಾಟೆ – ಇಬ್ಬರು ಆರೋಪಿಗಳ ಬಂಧನ…!!
ಹೆಬ್ರಿ ತಾಲೂಕಿನ ಮುಟ್ಲುಪಾಡಿ ಅಂಡಾರು ಗ್ರಾಮದಲ್ಲಿ ಕೋಳಿ ಹಣದ ವಿಚಾರವಾಗಿ ನಡೆದ ಗಲಾಟೆ ಹಾಗೂ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಅಜೆಕಾರು ಪೊಲೀಸರು ಬಂಧಿಸಿದ್ದಾರೆ.
ಮಾಹಿತಿಯಂತೆ, ದಿನಾಂಕ 26.03.2026 ರಂದು ರಾತ್ರಿ ಸುಮಾರು...
ಹೆಬ್ರಿ: ಕೋಳಿ ಅಂಗಡಿಯಲ್ಲಿ ಹಲ್ಲೆ ಪ್ರಕರಣ – ಇಬ್ಬರು ಆರೋಪಿಗಳ ಬಂಧನ…!!
ಹೆಬ್ರಿ : ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನ ಮುಟ್ಲುಪಾಡಿಯಲ್ಲಿ ಕೋಳಿ ಖರೀದಿಸಲು ಹೋಗಿದ್ದ ವೇಳೆ ನಡೆದ ಗಲಾಟೆ ಮತ್ತು ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಅಜೆಕಾರು ಪೊಲೀಸರು ಬಂಧಿಸಿದ್ದಾರೆ.
ಮಾಹಿತಿಯಂತೆ, ದಿನಾಂಕ 27.03.2026ರಂದು...
ಉಡುಪಿ ಜಿಲ್ಲೆಯ ಇಬ್ಬರಿಗೆ ಗಡಿಪಾರು ಆದೇಶ…!!
ಉಡುಪಿ: ಜಿಲ್ಲೆಯ ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಮಹಮ್ಮದ್ ನೌಫಿಲ್ ಹಾಗೂ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಸುಹಾನ್ ಪೂಜಾರಿ ಎಂಬುವರ ವಿರುದ್ಧ ವಿಶೇಷ ಕಾರ್ಯಾಂಗ ದಂಡಾಧಿಕಾರಿಯವರು ಹಾಗೂ ಪೊಲೀಸ್ ಅಧೀಕ್ಷಕರು ಉಡುಪಿ...
ತೋಟದಲ್ಲಿ ಕಾರ್ಮಿಕರ ಮೇಲೆ ಹಲ್ಲೆ – ಪ್ರಕರಣ ದಾಖಲು..!!
ಉಡುಪಿ: ಜಿಲ್ಲೆಯ ಹೆಬ್ರಿ ತಾಲೂಕಿನ ಅಂಡಾರು ಗ್ರಾಮದಲ್ಲಿ ತೋಟದ ಕೆಲಸ ಮಾಡುತ್ತಿದ್ದ ಕಾರ್ಮಿಕರ ಮೇಲೆ ಗುಂಪು ಹಲ್ಲೆ ನಡೆಸಿದ ಘಟನೆ ವರದಿಯಾಗಿದೆ. ಈ ಸಂಬಂಧ ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಂಡಾರು ಗ್ರಾಮದ...
ಅಂಗಡಿಗೆ ಹೋಗಿ ಬರುತ್ತೇನೆಂದು ಹೋದ ವ್ಯಕ್ತಿ ನಾಪತ್ತೆ…!!
ಕುಂದಾಪುರ: ತಾಲೂಕಿನ ಹಕ್ಲಾಡಿ ಗ್ರಾಮದ ನಿವಾಸಿ ಒಬ್ಬರು ಕಳೆದ ಕೆಲವು ದಿನಗಳಿಂದ ಕಾಣೆಯಾಗಿರುವ ಘಟನೆ ಗಂಗೊಳ್ಳಿಯಲ್ಲಿ ವರದಿಯಾಗಿದೆ.
ಹಕ್ಲಾಡಿ ಗ್ರಾಮದ ನಿವಾಸಿ ಶ್ರೀಧರ ಚಂದನ್ ಅವರ ಪುತ್ರ ರವೀಂದ್ರ (41) ಮಂಗಳೂರಿನಲ್ಲಿ ಹೊಟೇಲ್‌ನಲ್ಲಿ ಕೆಲಸ...
ಕ್ಯೂಟಿ ಪೈಸ್ ಪ್ಲೇ ಸ್ಕೂಲ್ ವತಿಯಿಂದ ಬೇಸಿಗೆ ಶಿಬಿರ – 2026 : ಮಕ್ಕಳಿಗೆ...
ಉಡುಪಿ: ಮಕ್ಕಳ ಬೇಸಿಗೆ ರಜೆಯನ್ನು ಸಾರ್ಥಕವಾಗಿ ಕಳೆಯುವ ಉದ್ದೇಶದಿಂದ ಕ್ಯೂಟಿ ಪೈಸ್ ಪ್ಲೇ ಸ್ಕೂಲ್ & ಡೇ ಕೇರ್ ವತಿಯಿಂದ “ಕ್ಯೂಟಿ ಪೈಸ್ ಬೇಸಿಗೆ ಶಿಬಿರ – 2026” ಆಯೋಜಿಸಲಾಗಿದೆ.
ಮಕ್ಕಳಲ್ಲಿ ಸೃಜನಶೀಲತೆ, ಕಲಿಕೆ...










