Home Authors Posts by PrimeTv Live News Desk

PrimeTv Live News Desk

PrimeTv Live News Desk
1752 POSTS 0 COMMENTS

ನಾನು ಚಿನ್ನಯ್ಯನ ಜೊತೆ ಮಾತನಾಡಿದ್ದು ನಿಜ : ನಟ ಪ್ರಕಾಶ್ ರಾಜ್…!!

0
ಬೆಂಗಳೂರು : ಚಿನ್ನಯ್ಯನ ಜೊತೆಗೆ ಮಾತನಾಡಿದ್ದು ನಿಜ, ಆತ ನನ್ನೊಂದಿಗೆ ತಮಿಳಿನಲ್ಲಿ ಮಾತನಾಡಿದ್ದ ಎಂದು ನಟ ಪ್ರಕಾಶ್‌ ರಾಜ್‌ ಒಪ್ಪಿಕೊಂಡಿದ್ದಾರೆ. ಬೆಂಗಳೂರಿನ ಪತ್ರಕರ್ತರ ಭವನದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಧರ್ಮಸ್ಥಳ ಪ್ರಕರಣದಲ್ಲಿ...

ಹಿರಿಯ ಛಾಯಾ ಪತ್ರಕರ್ತ ಅಸ್ಟ್ರೋ ಮೋಹನ್ ಅವರಿಗೆ ಅಮೆರಿಕದ ಪ್ರತಿಷ್ಠಿತ ಪಿಪಿಎಸ್ಎ ಗೌರವ

0
ಉಡುಪಿ,: ಹಿರಿಯ ಛಾಯಾ ಚಿತ್ರ ಪತ್ರಕರ್ತ ಹಾಗೂ ಅಂತರರಾಷ್ಟ್ರೀಯ ಖ್ಯಾತಿಯ ಛಾಯಾಗ್ರಾಹಕ ಅಸ್ಟ್ರೋ ಮೋಹನ್ ಅವರಿಗೆ ವಿಶ್ವದ ಅತ್ಯಂತ ಪ್ರತಿಷ್ಠಿತ ಛಾಯಾಗ್ರಹಣ ಸಂಸ್ಥೆಗಳಲ್ಲಿ ಒಂದಾದ ಫೋಟೋಗ್ರಫಿ ಸೊಸೈಟಿ ಆಫ್ ಅಮೆರಿಕದ (ಪಿಎಸ್‌ಎ) ಪ್ರತಿಷ್ಠಿತ...

ಟಿಪ್ಪರ್ ಲಾರಿಯ ಚಕ್ರದಡಿಗೆ ಸಿಲುಕಿ ಚಾಲಕ ಮೃತ್ಯು…!!

0
ವಿಟ್ಲ : ತಾಂತ್ರಿಕ ದೋಷ ಸರಿಪಡಿಸುವ ವೇಳೆ ತನ್ನಿಂತಾನೆ ಹಿಂದಕ್ಕೆ ಚಲಿಸಿದ ಟಿಪ್ಪರ್ ಲಾರಿಯ ಚಕ್ರದಡಿಗೆ ಸಿಲುಕಿ ಚಾಲಕನೊಬ್ಬ ಮೃತಪಟ್ಟ ದಾರುಣ ಘಟನೆ ಬಂಟ್ವಾಳ ತಾಲೂಕಿನ ಕನ್ಯಾನ ಗ್ರಾಮದ ಪಾದೆಕಲ್ಲು ಪೆರೋಡಿ ಸರವುಗುಡ್ಡೆ...

ಅಕ್ರಮ ಜಾನುವಾರು ಸಾಗಾಟ ಆರೋಪ : ಇಬ್ಬರ ಬಂಧನ…!!

0
ಉಪ್ಪಿನಂಗಡಿ : ಅಕ್ರಮವಾಗಿ ಲಾರಿಯಲ್ಲಿ ಜಾನುವಾರು ಸಾಗಾಟ ಮಾಡುತ್ತಿರುವುದನ್ನು ಉಪ್ಪಿನಂಗಡಿ ಪೊಲೀಸರು 34 ನೆಕ್ಕಿಲಾಡಿಯ ಆನೆಬೈಲ್ ಎಂಬಲ್ಲಿ ಪತ್ತೆ ಹಚ್ಚಿದ್ದು, ಇಬ್ಬರನ್ನು ಬಂಧಿಸಿದ್ದಾರೆ. ಈ ವೇಳೆ ಲಾರಿಯಲ್ಲಿದ್ದ ಓರ್ವ ಪರಾರಿಯಾಗಿದ್ದಾನೆ ಎಂದು ಪೊಲೀಸರು...

ತಲೆಮರೆಸಿಕೊಂಡಿದ್ದ ಕಳವು ಪ್ರಕರಣದ ಆರೋಪಿ ‘ಡಾಲರ್ ಸಲಾಂ’ ಅಂದರ್…!!

0
ಮಂಗಳೂರು : ಕಳವು ಸೇರಿದಂತೆ ಹಲವು ಗಂಭೀರ ಪ್ರಕರಣಗಳಲ್ಲಿ ಭಾಗಿಯಾಗಿ, ಕಳೆದ ಕೆಲವು ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಪುತ್ತೂರಿನ ಕುಖ್ಯಾತ ಆರೋಪಿಯನ್ನು ವಿಟ್ಲ ಠಾಣಾ ಪೊಲೀಸರು ಪುತ್ತೂರು ರೈಲ್ವೆ ನಿಲ್ದಾಣದ...

ಮಣಿಪಾಲ: ಅಪ್ರಾಪ್ತ ಬಾಲಕ ಚಲಾಯಿಸುತ್ತಿದ್ದ ಕಾರು ಸ್ಕೂಟರ್‌ಗೆ ಢಿಕ್ಕಿ – ಪೋಷಕರ ವಿರುದ್ಧ ಕೇಸ್…!!

0
ಮಣಿಪಾಲ : ಅಪ್ರಾಪ್ತ ಬಾಲಕ ಚಲಾಯಿಸುತ್ತಿದ್ದ ಕಾರು ಸ್ಕೂಟರ್‌ಗೆ ಢಿಕ್ಕಿ ಹೊಡೆದ ಪರಿಣಾಮ ಪೋಷಕರ ವಿರುದ್ಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪರ್ಕಳ ನೇತಾಜಿ ನಗರ ಎಂಬಲ್ಲಿ ಅಪ್ರಾಪ್ತ ಬಾಲಕನೋರ್ವ ಚಲಾಯಿಸುತ್ತಿದ್ದ ಕಾರೊಂದು...

ಬ್ಯಾಂಕ್ ಸಾಲದ ಒತ್ತಡದಿಂದ ವ್ಯಕ್ತಿ ಆತ್ಮಹತ್ಯೆ…!!

0
ಶಂಕರನಾರಾಯಣ: ಭಾಸ್ಕರ್‌ ಶೆಟ್ಟಿ (48) ಅವರು ಬ್ಯಾಂಕಿನಲ್ಲಿ ಮಾಡಿದ್ದ ಸಾಲವನ್ನು ತೀರಿಸಲಾಗದೆ ಮಾನಸಿಕವಾಗಿ ನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಂಕರನಾರಾಯಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಜೂನ್ 17ರಂದು ಬೆಳಿಗ್ಗೆ 8 ಗಂಟೆಗೆ ಮನೆಯಿಂದ...

ಹಿರಿಯಡ್ಕದಲ್ಲಿ ಯುವಕ ಆತ್ಮಹತ್ಯೆ…!!

0
ಹಿರಿಯಡ್ಕ: ಗುರುದೇವ (25) ಎಂಬ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಗುರುದೇವ ಅವರು ಕಳೆದ ಎರಡು ವರ್ಷಗಳ ಹಿಂದೆ ತಮ್ಮ ತಂದೆ ಆತ್ಮಹತ್ಯೆ ಮಾಡಿಕೊಂಡಿದ್ದರಿಂದ ಮಾನಸಿಕವಾಗಿ ನೊಂದಿದ್ದರು...

ಮಣಿಪಾಲದಲ್ಲಿ ವ್ಯಕ್ತಿ ಆತ್ಮಹತ್ಯೆ…!!

0
ಮಣಿಪಾಲ: ಉಡುಪಿ ತಾಲೂಕಿನ ಶಿವಳ್ಳಿ ಗ್ರಾಮದ ಪೆಸ್ಟ್ ಕಂಟ್ರೋಲ್ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಅರುಣ್ ಶೆಟ್ಟಿಗಾರ್ (40) ಅವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.ಅತ್ರಾಡಿ ಗ್ರಾಮದ ಲೋಲಾಕ್ಷಿ ಶೆಟ್ಟಿಗಾರ್ (40) ಅವರು...

ಕಾರ್ಕಳದಲ್ಲಿ ವ್ಯಕ್ತಿ ಆತ್ಮಹತ್ಯೆ…!!

0
ಕಾರ್ಕಳ:  ಜೀವನದಲ್ಲಿ ಜಿಗುಪ್ಸೆಗೊಂಡ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮುಂಡ್ಕೂರು ಗ್ರಾಮದ ಸಚ್ಚೇರಿಪೇಟೆಯ ನಿವಾಸಿ ರಮೇಶ್ ಸಫಲಿಗ (59) ಆತ್ಮಹತ್ಯೆ ಮಾಡಿಕೊಂಡವರು. ಇವರು ವಿಪರೀತ ಮದ್ಯಪಾನ...
0FansLike
0SubscribersSubscribe

EDITOR PICKS