Home Authors Posts by PrimeTv Live News Desk

PrimeTv Live News Desk

PrimeTv Live News Desk
1002 POSTS 0 COMMENTS

ಉಡುಪಿ: ಎ.1ರಂದು ಉಚಿತ ಶ್ರವಣ ತಪಾಸಣೆ ಶಿಬಿರ…!!

0
ಉಡುಪಿ: ಬಿಜೆಪಿಯ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾ, ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚ ಉಡುಪಿ ನಗರ, ಲಯನ್ಸ್ ಕ್ಲಬ್ ಪರ್ಕಳ (317 ಸಿ) ಹಾಗೂ ದಿವ್ಯಾಂಗ ರಕ್ಷಣ ಸಮಿತಿ ಉಡುಪಿ ಜಿಲ್ಲೆ ಇವರ...

ಚಲಿಸುತ್ತಿದ್ದ ರೈಲಿನಿಂದ ಹೊರ ಜಿಗಿಯಲು ಯತ್ನಿಸಿದ ಟಿಕೆಟ್ ರಹಿತವಾಗಿ ಪ್ರಯಾಣಿಸುತ್ತಿದ್ದ ಯುವಕನ ರಕ್ಷಣೆ…!

0
ಉಡುಪಿ: ಟಿಕೆಟ್ ರಹಿತವಾಗಿ ಪ್ರಯಾಣಿಸುತ್ತಿದ್ದ ಯುವಕನೊಬ್ಬ ಚಲಿಸುತ್ತಿದ್ದ ರೈಲಿನ ಬಾಗಿಲಿನಿಂದ ಹೊರ ಜಿಗಿಯಲು ಯತ್ನಿಸುತ್ತಿದ್ದಾಗ, ಕರ್ತವ್ಯ ನಿರ್ವಸುತ್ತಿದ್ದ ತಪಾಸಣಾಧಿಕಾರಿ ಬಾಬು ಅವರ ಸಮಯಪ್ರಜ್ಞೆಯಿಂದ, ರಕ್ಷಿಸಲ್ಪಿಟ್ಟಿರುವ ಘಟನೆ ಇನ್ನಂಜೆಯಲ್ಲಿ ನಡೆದಿದೆ.   ಕೇರಳದಿಂದ ಮುಂಬೈಗೆ ತೆರಳುತ್ತಿದ್ದ ರೈಲು,...

ಅಜೆಕಾರು: ಉಡುಪಿಗೆ ಹೋಗಿದ್ದ ಕಾರ್ಮಿಕ ನಾಪತ್ತೆ – ಪೊಲೀಸ್ ಪ್ರಕರಣ ದಾಖಲು…!!

0
ಅಜೆಕಾರು: ಸೊರಬ ತಾಲೂಕು ಸಮನವಳ್ಳಿ ಗ್ರಾಮದ ದರ್ಶನ (23) ಅವರ ತಂದೆ ಹನುಮಂತಪ್ಪ (50) ಅವರು ನಾಪತ್ತೆಯಾಗಿರುವ ಕುರಿತು ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದರ್ಶನ ಅವರು ನೀಡಿದ ದೂರಿನ ಪ್ರಕಾರ, ಹನುಮಂತಪ್ಪ...

ತೀವ್ರ ಆತಂಕ ಮೂಡಿಸಿದ್ದ ಕರಡಿ ಸೆರೆಹಿಡಿದ ಅರಣ್ಯ ಇಲಾಖೆಯ ಸಿಬ್ಬಂದಿಗಳು..!

0
ಶಿವಮೊಗ್ಗ, ಮಾರ್ಚ್ 30: ಜಿಲ್ಲೆಯ ಸೋಗಾನೆ ವಿಮಾನ ನಿಲ್ದಾಣ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಳೆದ ಕೆಲವು ಗಂಟೆಗಳಿಂದ ತೀವ್ರ ಆತಂಕ ಮೂಡಿಸಿದ್ದ ಕರಡಿಯನ್ನು ಅರಣ್ಯ ಇಲಾಖೆಯ ಸಿಬ್ಬಂದಿಗಳು ಕೊನೆಗೂ ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆಯ ವಿವರ: ಸೋಮವಾರ...

ಮುಂಬೈ :- ವಿಶ್ವ ಮಹಿಳಾ ದಿನಾಚರಣೆ  : ವಿಶುಶೆಟ್ಟಿಗೆ ತುಳುನಾಡ ಐಸಿರಿ ಪ್ರಶಸ್ತಿ :...

0
ಉಡುಪಿ : ಮುಂಬಯಿನ ನಾಲಾ ಸೋಪಾರದಲ್ಲಿ ತುಳುಕೂಟ ಆಯೋಜಿಸಿರುವ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ವಿಶುಶೆಟ್ಟಿ ಅಂಬಲಪಾಡಿಯವರಿಗೆ 2026ರ ತುಳುನಾಡ ಐಸಿರಿ ಪ್ರಶಸ್ತಿಯನ್ನು ಅಧ್ಯಕ್ಷರಾದ ಶಶಿಧರ ಕೆ.ಶೆಟ್ಟಿ ಇನ್ನಂಜೆ ಹಾಗೂ ಮಹಿಳಾ ವಿಭಾಗದ...

ಕಾರು ಹಾಗೂ ಬೈಕ್ ನಡುವೆ ಅಪಘಾತ : ಸವಾರ ಗಂಭೀರ…!!

0
ಕೋಟ: ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಸಾಲಿಗ್ರಾಮ ಶ್ರೀ ಗುರುನರಸಿಂಹ ದೇವಸ್ಥಾನದ ಸರ್ಕಲ್ ಬಳಿ ಸಂಭವಿಸಿದೆ. ಗಾಯಗೊಂಡ ಸವಾರನನ್ನು ಸ್ಥಳೀಯ...

2025ನೇ ಸಾಲಿನ ಕೊಂಕಣಿ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ ಹಾಗೂ ಪುಸ್ತಕ ಪುರಸ್ಕಾರ…!!

0
ಮಂಗಳೂರು : ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ವತಿಯಿಂದ ಪ್ರತಿ ವರ್ಷ ಕೊಂಕಣಿ ಸಾಹಿತ್ಯ, ಕಲೆ, ಜಾನಪದ ಈ ಮೂರು ಕ್ಷೇತ್ರಗಳಲ್ಲಿ ಸಾಧನೆಗೈದ ಕೊಂಕಣಿ ಮಹನೀಯರನ್ನು ಗೌರವಿಸಲಾಗುತ್ತಿದ್ದು, ಪ್ರಸ್ತುತ ಸಾಲಿನಲ್ಲಿ 2025 ನೇ...

ಮಯೂರ ನಾಯಕ ಕುಟುಂಬದ ಹೇಳಿಕೆಹಲ್ಲೆ ಪ್ರಕರಣದ ಲಾಭ ಪಡೆಯುವ ಹುನ್ನಾರ, ಹಲ್ಲೆಗೂ ನಮಗೂ ಯಾವ...

0
ಅಂಕೋಲಾ: ಗೋಪಾಲಕೃಷ್ಣ ನಾಯಕ ಅವರ ಮೇಲೆ ಇತ್ತೀಚಿಗೆ ನಡೆದ ಹಲ್ಲೆ ಪ್ರಕರಣದಲ್ಲಿ ನಮ್ಮ ಕುಟುಂಬದ ಹೆಸರನ್ನು ಅನವಶ್ಯಕವಾಗಿ ಎಳೆದು ತರುತ್ತಿದ್ದು ಇದು ದುರುದ್ದೇಶದಿಂದ ಕೂಡಿದೆ; ಅಲ್ಲದೆ ವೈಯಕ್ತಿಕವಾಗಿ ತೇಜೋವಧೆ ಮಾಡುವ ಹುನ್ನಾರ ನಡೆಸಲಾಗಿದೆ...

ಕಂಡ್ಲೂರು ದಸ್ತಗಿರಿ ಸಾಹೇಬ್ ಅವರಿಗೆ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ‘ಕರ್ನಾಟಕ ಸಾರ್ವಭೌಮ’ ಪ್ರಶಸ್ತಿ...

0
ಬೆಂಗಳೂರು: ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ರಾಜ್ಯದ ಸಾಂಸ್ಕೃತಿಕ ರಾಜಧಾನಿ ಬೆಂಗಳೂರಿನಲ್ಲಿ ಮಾರ್ಚ್ 29ರಂದು ನಡೆದ ಭವ್ಯ ಸಮಾರಂಭವೊಂದು ಉಡುಪಿ ಜಿಲ್ಲೆಯ ಪಾಲಿಗೆ ಸುವರ್ಣಾಕ್ಷರಗಳಲ್ಲಿ ಬರೆದಿಡುವಂತಹ ಕ್ಷಣಕ್ಕೆ ಸಾಕ್ಷಿಯಾಯಿತು. ಕನ್ನಡ ನಾಡು-ನುಡಿಯ ರಕ್ಷಣೆಗಾಗಿ ನಿರಂತರ...

12 ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ…!

0
ಮಂಗಳೂರು : 12ನೇ ಕಟ್ಟಡದಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆಗೈದ ಘಟನೆ ನಗರದ ಅತ್ತಾವರ ಕಾಸ ಗ್ರ್ಯಾಂಡ್ ದಲ್ಲಿ ಸಂಭವಿಸಿದೆ. ಅತ್ತಾವರದ ಕಾಸ ಗ್ರ್ಯಾಂಡ್ ಕಟ್ಟಡದಲ್ಲಿ ಇರುವ ಗೆಳೆಯನನ್ನು ನೋಡಲು ಬಂದ ಕೆ.ಎಂಸಿ ವಿದ್ಯಾರ್ಥಿ ಸೆಕ್ಯೂರಿಟಿ...
0FansLike
0SubscribersSubscribe

EDITOR PICKS