PrimeTv Live News Desk
ಮಲ್ಪೆ ಬಂದರಿನಲ್ಲಿ ಮೀನುಗಾರ ನಾಪತ್ತೆ – ಪ್ರಕರಣ ದಾಖಲು..!
ಮಲ್ಪೆ: ಉಡುಪಿ ತಾಲೂಕಿನ ಮಲ್ಪೆ ಬಂದರಿನಲ್ಲಿ ಮೀನುಗಾರಿಕೆ ಕೆಲಸ ಮಾಡುತ್ತಿದ್ದ ಒಡಿಶಾ ಮೂಲದ ಕಾರ್ಮಿಕನೊಬ್ಬ ಅನುಮಾನಾಸ್ಪದವಾಗಿ ಕಾಣೆಯಾಗಿರುವ ಘಟನೆ ಬೆಳಕಿಗೆ ಬಂದಿದೆ.
ಜಯಶೀಲ ಅಮೀನ್ (45), ಇವರಿಗೆ ಸೇರಿದ “ಶ್ರೀ ಈಶನಿಧಿ” ಬೋಟಿನಲ್ಲಿ ಕೆಲಸ...
ಮೀನುಗಾರಿಕೆಗೆ ತೆರಳಿದ ವ್ಯಕ್ತಿ ನದಿಯಲ್ಲಿ ಮುಳುಗಿ ಸಾವು…!!
ಗಂಗೊಳ್ಳಿ: ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ.
ಪ್ರದೀಪ್ ಸಿ ಪೂಜಾರಿ (33) ಅವರ ದೂರಿನ ಪ್ರಕಾರ, ಅವರ ದೊಡ್ಡಮ್ಮನ ಮಗ ಜನಾರ್ಧನ...
ಮಾದಕ ವಸ್ತು ಮಾರಾಟ : ಆರೋಪಿಯ ಬಂಧನ…!
ಮಂಗಳೂರು : ನಿಷೇಧಿತ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ದೇರಳಕಟ್ಟೆ ಬಳಿ ಕೊಣಾಜೆ ಪೊಲೀಸರು ಬಂಧಿಸಿದ್ದಾರೆ.
ಬೋಳಿಯಾರ್ ನಿವಾಸಿ ಮಹಮ್ಮದ್ ಆರೀಫ್ ಬಂಧಿತ ಆರೋಪಿ. ದೇರಳಕಟ್ಟೆಯ ಖಾಸಗಿ ಆಸ್ಪತ್ರೆ ಎದುರುಗಡೆ ಮೈದಾನದಲ್ಲಿ ನಿಷೇಧಿತ...
ಸ್ಥಳೀಯ ಟೈಲರ್‌ಗಳ ಹಿತರಕ್ಷಣೆಗೆ ಕರ್ನಾಟಕ ರಕ್ಷಣಾ ವೇದಿಕೆ ಆಗ್ರಹ : ಉಡುಪಿ ಜಿಲ್ಲಾಧ್ಯಕ್ಷರ ನೇತೃತ್ವದಲ್ಲಿ...
ಉಡುಪಿ: ಜಿಲ್ಲೆಯಲ್ಲಿ ಹೊರರಾಜ್ಯದ ವ್ಯಾಪಾರಿಗಳಿಂದ ಸ್ಥಳೀಯ ಟೈಲರ್‌ಗಳಿಗೆ (ಹೊಲಿಗೆ ವೃತ್ತಿ ಮಾಡುವವರಿಗೆ) ಆಗುತ್ತಿರುವ ಅನ್ಯಾಯವನ್ನು ಖಂಡಿಸಿ, ಕರ್ನಾಟಕ ರಕ್ಷಣಾ ವೇದಿಕೆಯ ಉಡುಪಿ ಜಿಲ್ಲಾ ಘಟಕ ಇಂದು ಬೃಹತ್ ಪ್ರತಿಭಟನಾತ್ಮಕ ಅಭಿಯಾನವನ್ನು ಹಮ್ಮಿಕೊಂಡಿತ್ತು.
ಉಡುಪಿ ಜಿಲ್ಲೆಯಲ್ಲಿ...
ವಿಟ್ಲ: ಮರಕ್ಕೆ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ…!
ವಿಟ್ಲ: ವ್ಯಕ್ತಿಯೊಬ್ಬರು ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಟ್ಲ ಕಸಬಾ ಗ್ರಾಮದ ನೆಕ್ಕರೆಕಾಡು ಎಂಬಲ್ಲಿ ಗುರುವಾರ ನಡೆದಿದೆ.
ಮೃತ ವ್ಯಕ್ತಿಯನ್ನು ನೆಕ್ಕರೆಕಾಡು ನಿವಾಸಿ ರಮೇಶ್ ನಾಯಕ್(38) ಎಂದು ಗುರುತಿಸಲಾಗಿದೆ.
ಇವರು ಜೆಸಿಬಿ ಆಪರೇಟರ್...
ಉಡುಪಿ: ತುಳು ರಂಗಭೂಮಿಯ ಹಿರಿಯ ಕಲಾವಿದ ಸುಜಿತ್ ಶೆಟ್ಟಿ ಪಾದೂರು ನಿಧನ…!
ಉಡುಪಿ : ತುಳು ರಂಗಭೂಮಿಯ ಹಿರಿಯ ಕಲಾವಿದ, ಕಾಪು ರಂಗ ತರಂಗ ತಂಡದ ಸ್ಥಾಪಕ ಸದಸ್ಯ ಹಾಗೂ ಮಾಜಿ ಸಂಚಾಲಕ ಸುಜಿತ್ ಶೆಟ್ಟಿ ಪಾದೂರು (54) ಅವರು ಅನಾರೋಗ್ಯದ ಕಾರಣದಿಂದ ಶುಕ್ರವಾರ ನಿಧನ...
ಕಾರ್ಯಕ್ರಮದಲ್ಲಿ ಕುಸಿದುಬಿದ್ದ ಸಂತೋಷ್ ಹೆಗ್ಡೆ – ಮಣಿಪಾಲ್ ಆಸ್ಪತ್ರೆಗೆ ದಾಖಲು…!!
ಬೆಂಗಳೂರು, ಏಪ್ರಿಲ್ 03: ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅವರು ಕಾರ್ಯಕ್ರಮವೊಂದರಲ್ಲಿ ಭಾಷಣ ಮಾಡುವ ವೇಳೆ ಏಕಾಏಕಿ ಅಸ್ವಸ್ಥಗೊಂಡು ಕುಸಿದುಬಿದ್ದರು. ಬೆಂಗಳೂರಿನ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಸ್ಕೌಟ್ಸ್ & ಗೈಡ್ಸ್ ಆಯುಕ್ತ...
ಉಡುಪಿ : ಇಬ್ಬರು ರೌಡಿಶೀಟರ್ ಗಳಿಗೆ ಜಿಲ್ಲೆಯಿಂದ ಗಡಿಪಾರು…!!
ಉಡುಪಿ: ಜಿಲ್ಲೆಯ ಕಾಪು ಪೊಲೀಸ್ ಠಾಣಾ ವ್ಯಾಪ್ತಿಯ ವಿಜೇತ ಹಾಗೂ ಪಡುಬಿದ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ಆರೀಫ್ ಸಾಹೇಬ್ ಎಂಬುವರ ವಿರುದ್ಧ ವಿಶೇಷ ಕಾರ್ಯಾಂಗ ದಂಡಾಧಿಕಾರಿಯವರು ಹಾಗೂ ಪೊಲೀಸ್ ಅಧೀಕ್ಷಕರು ಗಡಿಪಾರು ಆದೇಶ...
ಅಕ್ರಮ ಜಾನುವಾರು ಸಾಗಾಟ : ಓರ್ವ ಅರೆಸ್ಟ್ ಮತ್ತೋರ್ವ ಎಸ್ಕೇಪ್….!
ಕಡಬ: ಅಕ್ರಮ ಜಾನುವಾರು ಸಾಗಾಟವನ್ನು ಪತ್ತೆ ಹಚ್ಚಿ, ಓರ್ವ ಆರೋಪಿಯನ್ನು ಕಡಬ ಠಾಣಾ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಂಧಿತ ಆರೋಪಿಯನ್ನು ಹೊಸೂರು ಮೂಲದ ಅಕ್ರಮ್ ಪಾಷಾ ಎಂದು ಗುರುತಿಸಲಾಗಿದೆ.
ಹಾಸನದಿಂದ ಕೇರಳ ಕಡೆಗೆ ಕಂಟೇನರ್ ವಾಹನದಲ್ಲಿ...
ದಾಹ ತಣಿಸಲೆಂದು ಸ್ಥಾಪಿಸಿರುವ ಅರವಟ್ಟಿಗೆ ಉದ್ಘಾಟನೆ…!!
ಉಡುಪಿ,ಏ.3; ನಗರದಲ್ಲಿ ಸುಡು ಬಿಸಿಲಿನ ತಾಪಮಾನವು ಹೆಚ್ಚಿದ್ದು, ಸಾರ್ವಜನಿಕರ ದೇಹ ದಾಹ ತಣಿಸಲು ಉಡುಪಿ ಜಿಲ್ಲಾ ನಾಗರೀಕ ಸಮಿತಿಯು, ಜೋಸ್ ಆಲುಕ್ಕಾಸ್ ಆಭರಣಮಳಿಗೆಯ ಸಹಕಾರದಿಂದ, ನಗರದ ಮಾರುಥಿ ವೀಥಿಕಾದಲ್ಲಿ ಅರವಟ್ಟಿಗೆ ವ್ಯವಸ್ಥೆಗೊಳಿಸಿದ್ದು, ಇದರ...










