PrimeTv Live News Desk
ಕಡಬ : ಪ್ರೀತಿ ವಿಚಾರದಲ್ಲಿ ಮಾತುಕತೆ ವೇಳೆ ಮಹಿಳೆಯ ಮೇಲೆ ಹಲ್ಲೆ, ಜೀವ ಬೆದರಿಕೆ...
ಕಡಬ: ಪ್ರೀತಿಯ ವಿಚಾರವಾಗಿ ಮಾತನಾಡಲು ಹೋದ ಮಹಿಳೆಯ ಮೇಲೆ ಏಕಾಏಕಿ ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿರುವ ಘಟನೆ ಕಡಬ ತಾಲೂಕಿನ ಐತ್ತೂರು ಗ್ರಾಮದ ನೆಲ್ಲಿಕಟ್ಟೆ ಎಂಬಲ್ಲಿ ನಡೆದಿದೆ.
ಈ...
ಅಕ್ರಮ ಜಾನುವಾರು ಸಾಗಾಟ ಪತ್ತೆ – ಮೂವರ ಬಂಧನ, ವಾಹನಗಳು ವಶಕ್ಕೆ…!!
ಉಡುಪಿ: ಜಿಲ್ಲೆಯ ಅಮಾಸೆಬೈಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಜಾನುವಾರು ಸಾಗಾಟ ಪ್ರಕರಣವನ್ನು ಪೊಲೀಸರು ಬಯಲಿಗೆಳೆದಿದ್ದು, ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ದಿನಾಂಕ 05 ಏಪ್ರಿಲ್ 2026 ರಂದು ಬೆಳಗ್ಗೆ ಸುಮಾರು 5 ಗಂಟೆಯ ವೇಳೆಗೆ...
ನೇಣು ಬಿಗಿದು ಖ್ಯಾತ ಫೋಟೋಗ್ರಾಫರ್ ಆತ್ಮಹತ್ಯೆ..!!
ಕೋಟ : ಉಡುಪಿ ಜಿಲ್ಲೆಯ ಸಾಸ್ತಾನ ಮೂಡಹಡು ಗ್ರಾಮದ ಯುವ ಹಾಗೂ ಖ್ಯಾತ ಫೋಟೋಗ್ರಾಫರ್ ಒಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ಬೆಳಿಗ್ಗೆ ನಡೆದಿದೆ.
ಮೃತರನ್ನು ಸಾಸ್ತಾನ ಪಾಂಡೇಶ್ವರ ನಿವಾಸಿ ಗಣೇಶ್ ಮೆಂಡನ್ (38)...
ಉಡುಪಿ: ಕಳ್ಳತನ ಆರೋಪ ಮಾಡಿ ಹಣ ವಸೂಲಿ – ಪ್ರಕರಣ ದಾಖಲು…!!
ಉಡುಪಿ :ಉಡುಪಿಯ ಸಂತೆಕಟ್ಟೆಯಲ್ಲಿ ಕಳ್ಳತನ ಆರೋಪ ಮಾಡಿ ಹಣ ವಸೂಲಿ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ.
ಉಪ್ಪೂರು ಗ್ರಾಮದ ವಿನ್ಸಿ ಡಿ ಸೋಜಾ (55) ಅವರು ಫ್ರಿಡ್ಜ್ ರಿಪೇರಿ ಕಾರ್ಯನಿರ್ವಹಿಸುತ್ತಿದ್ದು, ಸಂತೆಕಟ್ಟೆಯ ಅಪಾರ್ಟ್‌ಮೆಂಟ್ ಒಂದರ...
ಕಾಪು: ವರದಕ್ಷಿಣೆ ಕಿರುಕುಳ – ಪತಿ ಹಾಗೂ ಕುಟುಂಬದ ವಿರುದ್ಧ ಪ್ರಕರಣ…!!
ಕಾಪು : ಕಾಪು ತಾಲೂಕಿನ ನಡ್ಸಾಲು ಗ್ರಾಮದ ಶಬ್ರೀನ (25) ಅವರು 2024ರ ಮೇ ತಿಂಗಳಲ್ಲಿ ಮೂಡಬೆಟ್ಟು ಗ್ರಾಮದ ಯಾಸೀರ್ ಸಾಬನ್ ಅಲಿ ಅವರೊಂದಿಗೆ ವಿವಾಹವಾಗಿದ್ದು, ಮದುವೆಯ ನಂತರ ಗಂಡ ಹಾಗೂ ಅವರ...
ಶ್ರೀಕೃಷ್ಣ ಮಠಕ್ಕೆ ಖ್ಯಾತ ಚಲನಚಿತ್ರ ನಟ ಶೈನ್ ಶೆಟ್ಟಿ ಭೇಟಿ..!!
ಉಡುಪಿ:ಖ್ಯಾತ ಚಲನಚಿತ್ರ ನಟ ಹಾಗೂ ನಿರ್ದೇಶಕ ಶೈನ್ ಶೆಟ್ಟಿಯವರು ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದರ್ಶನ ಪಡೆದರು
ಪರ್ಯಾಯ ಪೀಠಾಧೀಶರಾದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಂದ ಫಲ ಮಂತ್ರಾಕ್ಷತೆ ಪಡೆದುಕೊಂಡರು.
ಇಂದ್ರಾಣಿ ಶ್ರೀಮುಖ್ಯಪ್ರಾಣ ದೇವರು, ನಾಗದೇವರ ಪುನಃಪ್ರತಿಷ್ಠೆ : ಬ್ರಹ್ಮಕಲಶೋತ್ಸವ..!
ಉಡುಪಿ, ಎ.5: ಇಂದ್ರಾಳಿಯ ಇಂದ್ರಾಣಿ ಶ್ರೀಪಂಚದುರ್ಗಾಪರಮೇಶ್ವರಿ ದೇವಸ್ಥಾನ ಸಮೀಪದಲ್ಲಿರುವ ಇಂದ್ರಾಣಿ ಶ್ರೀಮುಖ್ಯಪ್ರಾಣ ದೇವರು ಹಾಗೂ ನಾಗದೇವರ ಪುನಃಪ್ರತಿಷ್ಠೆ ಬ್ರಹ್ಮಕಲಶೋತ್ಸವ ಪ್ರಯುಕ್ತ ದೇವಸ್ಥಾನದಲ್ಲಿ ಶನಿವಾರ ನಡೆದ ಧಾರ್ಮಿಕ ಸಭೆಯನ್ನು ಶ್ರೀಪಾದರು ಉದ್ಘಾಟಿಸಿ ಆಶೀರ್ವಚನ ನೀಡಿ,...
ಮಡಿಕೇರಿ : ತಡಿಯಂಡಮೋಳ್ ಬೆಟ್ಟಕ್ಕೆ ಟ್ರೆಕ್ಕಿಂಗ್‌ಗೆ ತೆರಳಿದ್ದ ಯುವತಿ ನಾಪತ್ತೆ…!!
ಮಡಿಕೇರಿ: ಕೊಡಗು ಜಿಲ್ಲೆಯ ಅತ್ಯಂತ ಎತ್ತರದ ಶಿಖರ ತಡಿಯಂಡಮೋಳ್ ಬೆಟ್ಟಕ್ಕೆ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿರುವ ಕೇರಳ ಮೂಲದ ಶರಣ್ಯ (36) ಅವರ ಪತ್ತೆಗಾಗಿ ನಾಲ್ಕನೇ ದಿನವೂ ಶೋಧ ಕಾರ್ಯ ತೀವ್ರಗೊಂಡಿದೆ.
ಅರಣ್ಯ ಇಲಾಖೆ, ಪೊಲೀಸ್...
ಗುರುಪುರ ಕಂಬಳಕ್ಕೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷರ ಭೇಟಿ…!
ಉಡುಪಿ : ಮಂಗಳೂರಿನ ಮುಳೂರು - ಅಡ್ಡೂರು ಜೋಡುಕರೆ ಕಂಬಳ (ಗುರುಪುರ ಕಂಬಳ)ಕ್ಕೆ ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಅವರು, ಶನಿವಾರ ಭೇಟಿ ನೀಡಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ...
ಕೋಟ : ವ್ಯಕ್ತಿಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ…!!
ಕೋಟ: ಉಡುಪಿ ಜಿಲ್ಲೆಯ ಕೋಟ ಸಮೀಪ ವ್ಯಕ್ತಿಯೊಬ್ಬರು ಕ್ಯಾನ್ಸರ್ ಕಾಯಿಲೆಯಿಂದ ಮನನೊಂದು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ.
ಆತ್ಮಹತ್ಯೆ ಮಾಡಿಕೊಂಡವರು ಭೋಜರಾಜ ಸಮಗಾರ ಎಂದು ತಿಳಿದು ಬಂದಿದೆ.
ಈ ಘಟನೆ ಸಂಬಂಧಿಸಿದಂತೆ ಕೋಟ...










