Home Authors Posts by PrimeTv Live News Desk

PrimeTv Live News Desk

PrimeTv Live News Desk
944 POSTS 0 COMMENTS

ಕೊಳಲಗಿರಿಯಲ್ಲಿ ಪಿಂಕ್ ಸೂಪರ್ ಮೂನ್ ವೀಕ್ಷಣೆ…!!

0
ಬ್ರಹ್ಮಾವರ: ಉಡುಪಿ ವಸಂತ ಕಾಲದ ಪರ್ವಕಾಲದಲ್ಲಿ ಪ್ರಸ್ತುತ 30% ಹೆಚ್ಚು ಪ್ರಕಾಶಮಾನವಾಗಿ ಕಾಣುವ ಪಿಂಕ್ ಸೂಪರ್ ಮೂನ್ ವೀಕ್ಷಣ ಕಾರ್ಯಕ್ರಮವನ್ನು ಕೊಳಲ ಗಿರಿಯ ವಿಹಂಗಮ ನೋಟ ಇರುವ ಪ್ರದೇಶವಾದ ಬ್ಯಾಂಕ್ ಆಫ್ ಬರೋಡ....

ಉಡುಪಿಯಲ್ಲಿ ಪೊಲೀಸ್ ಧ್ವಜ ದಿನಾಚರಣೆ : ನಿವೃತ್ತ ಅಧಿಕಾರಿಗಳಿಂದ ಗೌರವ ವಂದನೆ, ವೈದ್ಯಕೀಯ ನೆರವು...

0
ಉಡುಪಿ : ಕರ್ನಾಟಕ ಪೊಲೀಸ್‌ ಧ್ವಜ ದಿನಾಚರಣೆ ಪ್ರಯುಕ್ತ ಉಡುಪಿ ಜಿಲ್ಲಾ ಪೊಲೀಸ್‌ ವತಿಯಿಂದ ಪೊಲೀಸ್‌ ಧ್ವಜ ದಿನಾಚರಣೆಯನ್ನು ಉಡುಪಿಯ ಚಂದು ಮೈದಾನದಲ್ಲಿ ಆಚರಿಸಲಾಯಿತು. ಪೊಲೀಸ್‌ ಧ್ವಜ ದಿನಾಚರಣೆಯ ಗೌರವ ವಂದನೆಯನ್ನು ಶ್ರೀಮತಿ...

ಕೊಪ್ಪಳ: ಅಕ್ರಮಗಳಿಗೆ ಬ್ರೇಕ್ ಹಾಕದೇ ಕರ್ತವ್ಯ ಲೋಪ : ಪಿಎಸ್‌ಐ ಸಸ್ಪೆಂಡ್…!!

0
ಕೊಪ್ಪಳ : ಆಡಳಿತಾತ್ಮಕ ವಿಚಾರದಲ್ಲಿ ಸರಿಯಾಗಿ ಕೆಲಸ ನಿರ್ವಹಣೆ ಮಾಡದ್ದಕ್ಕೆ ಮುನಿರಾಬಾದ್ ಪಿಎಸ್‌ಐ ಸುನೀಲ್ ಅವರನ್ನು ಅಮಾನತು ಮಾಡಲಾಗಿದೆ. ಎಸ್ಪಿ ರಾಮ್ ಅರಸಿದ್ಧಿ ಅವರು ಮುನಿರಾಬಾದ್ ಪೊಲೀಸ್ ಠಾಣೆಯ ಪಿಎಸ್‌ಐ ಸುನೀಲ್ ಅವರನ್ನು ಅಮಾನತು...

ಸರ್ವೀಸ್ ಬುಕ್ ಕಳುಹಿಸಲು ಲಂಚ : ಕಲಬುರಗಿಯಲ್ಲಿ ನಿವೃತ್ತ ಇಒ ಸೇರಿ ಇಬ್ಬರಿಗೆ 4...

0
ಕಲಬುರಗಿ : ಸರ್ವೀಸ್ ಬುಕ್ ಕಳುಹಿಸಲು 15 ಸಾವಿರ ರೂ. ಲಂಚ ಪಡೆದ ಪ್ರಕರಣದಲ್ಲಿ ಕಲಬುರಗಿ ತಾಲೂಕು ಪಂಚಾಯಿತಿಯ ನಿವೃತ್ತ ಕಾರ್ಯನಿರ್ವಾಹಕ ಅಧಿಕಾರಿ (ಇಒ) ಹಾಗೂ ದ್ವಿತೀಯ ದರ್ಜೆ ಸಿಬ್ಬಂದಿಗೆ ಜಿಲ್ಲಾ ನ್ಯಾಯಾಲಯ...

ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’…!!

0
ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ ಸಾಲಿನ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದ್ದು, ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿಗೆ ಉದಯವಾಣಿ ದಿನಪತ್ರಿಕೆಯ ಕುಂದಾಪುರ ವರದಿಗಾರ ಪ್ರಶಾಂತ ಪಾದೆ ಆಯ್ಕೆಯಾಗಿದ್ದಾರೆ‌‌. ಬೀದರನಲ್ಲಿ ಏಪ್ರಿಲ್ 11 ಮತ್ತು...

ಬಟ್ಟೆ ಬ್ಯಾಗ್ ಖರೀದಿಯಲ್ಲಿ ಅಕ್ರಮ : ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ...

0
ಬೆಂಗಳೂರು : ಪರಿಸರ ಸ್ನೇಹಿ ಬಟ್ಟೆ ಬ್ಯಾಗ್ ಖರೀದಿಯಲ್ಲಿ ಕೋಟ್ಯಂತರ ರೂ. ಅಕ್ರಮ ಎಸಗಿದ್ದಾರೆ ಎಂಬ ಗಂಭೀರ ಆರೋಪ ಎದುರಿಸುತ್ತಿರುವ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಕರ್ನಾಟಕ ಹೈಕೋರ್ಟ್‌ನಿಂದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಮೀನುಗಾರಿಕಾ ಬೋಟ್ ಗಳಿಗೆ ನಿರಂತರ ಡೀಸೆಲ್ ಪೂರೈಕೆಗೆ ಸ್ಪೀಕರ್ ಖಾದರ್ ಸೂಚನೆ…!!

0
ಮಂಗಳೂರು : ನಗರದ ಮೀನುಗಾರಿಕಾ ಬಂದರಿನಿಂದ ಹೊರಡುವ ಬೋಟ್‍ಗಳಿಗೆ ಡೀಸೆಲ್ ಮತ್ತು ಗ್ಯಾಸ್ ಸಿಲಿಂಡರ್‍ಗಳನ್ನು ನಿರಂತರವಾಗಿ ಒದಗಿಸಲು ಸ್ಪೀಕರ್ ಯು.ಟಿ ಖಾದರ್ ಸೂಚಿಸಿದ್ದಾರೆ. ಅವರು ಈ ಸಂಬಂಧ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮೀನುಗಾರಿಕಾ ಸಂಘಟನೆಗಳು,...

ಉಡುಪಿ ತಾಲೂಕು 16 ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಬಿತ್ತಿಚಿತ್ರ ಅನಾವರಣ..!! 

0
ಉಡುಪಿ : ಉಡುಪಿ ತಾಲೂಕು 16 ನೆಯ ಕನ್ನಡ ಸಾಹಿತ್ಯ ಸಮ್ಮೇಳನವು ಮೇ 3ರಂದು ಡಾ. ಭಾಸ್ಕರಾನಂದ ಕುಮಾರ್ ಸರ್ವಾಧ್ಯಕ್ಸತೆಯಲ್ಲಿ ಉಡುಪಿಯ ಯಕ್ಷಗಾನ ಕಲಾರಂಗದ ಐ ವೈ ಸಿ ಸಭಾಂಗಣದಲ್ಲಿ ನಡೆಯಲಿದ್ದು, ಇದರ...

ಸಾಸ್ತಾನ ಯುವಕನ ಅಪಹರಣ ಪ್ರಕರಣ : ಕೋಕಾ ಕಾಯ್ದೆಯಡಿ ಪ್ರಮುಖ ಆರೋಪಿಗಳ ಸೆರೆ…!!

0
ಕುಂದಾಪುರ: ಸಾಸ್ತಾನದಲ್ಲಿ ನಡೆದಿದ್ದ ಯುವಕನ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮೋಹನ ದಾಸ್ ಶೆಟ್ಟಿ ಅವರ ಮಗ ತೇಜಸ್‌ನ್ನು ಅಪರಿಚಿತರು ಅಪಹರಿಸಿರುವ ಬಗ್ಗೆ ಸ್ನೇಹಿತ ಪ್ರಜ್ವಲ್ ಮೂಲಕ ಮಾಹಿತಿ ಲಭ್ಯವಾಗಿತ್ತು....

ಸೌಜನ್ಯ ಕೊಲೆ ಪ್ರಕರಣ : ಯೂಟ್ಯೂಬರ್ ಸಮೀರ್ ಮೊಹಮ್ಮದ್ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ತಡೆ…!!

0
ಬೆಂಗಳೂರು; ಧರ್ಮಸ್ಥಳದ ಸೌಜನ್ಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೋ ಅಪ್‌ಲೋಡ್ ಮಾಡಿದ್ದ ಯೂಟ್ಯೂಬರ್ ಸಮೀರ್ ಮೊಹಮ್ಮದ್ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣಕ್ಕೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ಧರ್ಮಸ್ಥಳದ ನೇತ್ರಾವತಿ ನದಿ...
0FansLike
0SubscribersSubscribe

EDITOR PICKS