PrimeTv Live News Desk
ಸಹಾಯಕ ಔಷಧ ನಿಯಂತ್ರಕನ ಮನೆಗೆ ಲೋಕಾಯುಕ್ತ ದಾಳಿ : 3.37 ಕೋಟಿ ಮೌಲ್ಯದ ಆಸ್ತಿ...
ಮಂಗಳೂರು : ಕರ್ನಾಟಕ ಲೋಕಾಯುಕ್ತ ಪೊಲೀಸರು ಸಹಾಯಕ ಔಷಧ ನಿಯಂತ್ರಕ ಬಾಬು ಬಿ.ಎನ್. ವಿರುದ್ಧ ಅಕ್ರಮ ಆಸ್ತಿ ಪ್ರಕರಣ ದಾಖಲಿಸಿ ದಾಳಿ ನಡೆಸಿದ್ದಾರೆ.
ಮಂಗಳವಾರ ಮಂಗಳೂರು, ಬೆಂಗಳೂರು ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ ವಿವಿಧ ಸ್ಥಳಗಳಲ್ಲಿ...
ಕನ್ನಡ ವಿರೋಧಿ ರಾಜ್ಯಪಾಲ ಗೆಹ್ಲೋಟ್ ವಜಾಗೊಳಿಸಿ : ಕರವೇ ಜಿಲ್ಲಾಧ್ಯಕ್ಷ ಪ್ರಭಾಕರ್ ಪೂಜಾರಿ ಆಗ್ರಹ...
ಉಡುಪಿ: ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಹಿಂದಿ ಸಾಮ್ರಾಜ್ಯಶಾಹಿಗಳ ಪರವಾಗಿ ವರ್ತಿಸುತ್ತಿದ್ದು, ಕರ್ನಾಟಕ ವಿರೋಧಿ ಧೋರಣೆ ಅನುಸರಿಸುತ್ತಿದ್ದಾರೆ. ಕೇಂದ್ರ ಸರ್ಕಾರ ಕೂಡಲೇ ಅವರನ್ನು ರಾಜ್ಯಪಾಲ ಹುದ್ದೆಯಿಂದ ವಜಾಗೊಳಿಸಬೇಕು ಎಂದು ಉಡುಪಿ...
ಕಾರ್ಯನಿರತ ಪತ್ರಕರ್ತರ ಸಂಘದ 2024 ರ ವಾರ್ಷಿಕ ಪ್ರಶಸ್ತಿ ಪ್ರಕಟ : ಶಿವಮೊಗ್ಗದ ಮೂವರಿಗೆ...
ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಪತ್ರಕರ್ತರಾದ ಶರತ್ಕುಮಾರ್ ಎಸ್ ಮತ್ತು ಸಾಗರದ ಮಹೇಶ್ ಹೆಗಡೆ ಹಾಗೂ ಅರುಣ್ ಕುಮಾರ್ ಅವರಿಗೆ ಪ್ರತಿಷ್ಠಿತ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ದ ( ಕೆಯುಡಬ್ಲ್ಯೂಜೆ ) 2024...
ಪಿ.ಐ.ಟಿ. ಎನ್.ಡಿ.ಪಿ.ಎಸ್. ಕಾಯ್ದೆಯಡಿ ಬಂಧನ ಆದೇಶ ಜಾರಿ…!!
ಉಡುಪಿ : ಮಾದಕ ದ್ರವ್ಯ ಸಾಗಾಟ ಮತ್ತು ಮಾರಾಟ ಪ್ರಕರಣಗಳಲ್ಲಿ ನಿರಂತರವಾಗಿ ಭಾಗಿಯಾಗಿ ಸಮಾಜದ ಸ್ವಾಸ್ಥ್ಯಕ್ಕೆ ಧಕ್ಕೆ ಉಂಟುಮಾಡುತ್ತಿದ್ದ ಆರೋಪಿಯ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ.
ಕಾರ್ಕಳ ನಗರ ಠಾಣಾ ವ್ಯಾಪ್ತಿಯ ಮಹಮ್ಮದ್ ಫೈಜಲ್...
ಬೈಂದೂರು: ಮೀನುಗಾರರ ಸಹಕಾರ ಸಂಘದಲ್ಲಿ ₹80.91 ಲಕ್ಷ ದುರುಪಯೋಗ : ಇಬ್ಬರ ವಿರುದ್ಧ ಪ್ರಕರಣ...
ಬೈಂದೂರು: ಕರಾವಳಿ ಸಾಂಪ್ರದಾಯಿಕ ಮೀನುಗಾರರ ಸಹಕಾರ ಸಂಘ (ನಿ), ಉಪ್ಪುಂದದಲ್ಲಿ ಭಾರೀ ಹಣ ದುರುಪಯೋಗ ನಡೆದಿರುವ ಪ್ರಕರಣ ಬೆಳಕಿಗೆ ಬಂದಿದೆ. ಸಂಸ್ಥೆಯ ಪ್ರಭಾರ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶ್ರೀನಿವಾಸ ಕೆ (35) ಅವರು ನೀಡಿದ...
ಇಂದ್ರಾಣಿ ಶ್ರೀ ನಾಗ ದೇವರ ಪ್ರತಿಷ್ಠೆ ಹಾಗೂ ಸನ್ನಿಧಿಯಲ್ಲಿ ಆಶ್ಲೇಷಾ ಬಲಿ ಪೂಜೆ ಸಂಪನ್ನ..!!
ಉಡುಪಿ: ಇಂದ್ರಾಣಿ ಶ್ರೀ ನಾಗ ದೇವರ ಪ್ರತಿಷ್ಠಾ ಮಹೋತ್ಸವ ಹಾಗೂ ಸನ್ನಿಧಿಯಲ್ಲಿ ಆಶ್ಲೇಷಾ ಬಲಿ ಪೂಜೆ ವೈಭವ ದಿಂದ ಸಂಪನ್ನ ಗೊಂಡಿತು
ಮಧ್ಯಾಹ್ನ ಮಹಾಪೂಜೆ ನೆರವೇರಿಸಿ ಭಕ್ತರಿಗೆ ಮಹಾ ಅನ್ನಸಂತರ್ಪಣೆ...
ಆಕಾಶವಾಣಿ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ನಿಧನ…!!
ಕುಂದಾಪುರ: ಆಕಾಶವಾಣಿಯ ಹಿರಿಯ ಕಲಾವಿದ ಹಾಗೂ ಖ್ಯಾತ ಜಾನಪದ ಗಾಯಕ ಡಾ. ಗಣೇಶ್ ಗಂಗೊಳ್ಳಿ (64) ಅವರು ಮೆದುಳಿನ ಕಾಯಿಲೆಯಿಂದ ನಿಧನರಾಗಿದ್ದಾರೆ.
ಕಳೆದ ರಾತ್ರಿ ಸಮಾರಂಭವೊಂದರಲ್ಲಿ ಗಾಯಕರಾಗಿ ಭಾಗವಹಿಸಿ ಮನೆಗೆ ಹಿಂದಿರುಗಿದ ಅವರು ಅಸ್ವಸ್ಥಗೊಂಡು...
ಬಹು ಭಾಷಾ ಚಲನಚಿತ್ರ ನಟ ಹಾಗೂ ನಿರ್ದೇಶಕ ಸಂಪತ್ ಕುಮಾರ್ ಶ್ರೀ ಕೃಷ್ಣ ಮಠಕ್ಕೆ...
ಉಡುಪಿ: ಬಹು ಭಾಷಾ ಚಲನಚಿತ್ರ ನಟ ಹಾಗೂ ನಿರ್ದೇಶಕ ಸಂಪತ್ ಕುಮಾರ್ ಅವರು ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದರ್ಶನ ಪಡೆದು ಪರ್ಯಾಯ ಪೀಠಾಧೀಶರಾದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಂದ ಫಲ...
ವಿಕಲಚೇತನರಿಗೆ ಯಂತ್ರ ಚಾಲಿತ ದ್ವಿಚಕ್ರ ವಾಹನ ಹಾಗೂ ಶ್ರವಣ ಸಾಧನ – ಶಾಸಕ ಗುರ್ಮೆ...
ಕಾಪು: ವಿಕಲಚೇತನ ಹಾಗೂ ಹಿರಿಯ ನಾಗರಿಕ ಸಬಲೀಕರಣ ಇಲಾಖೆ ಉಡುಪಿ ಜಿಲ್ಲೆ ಮತ್ತು ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಿಂದ ವಿಕಲಚೇತನ ಫಲಾನುಭವಿಗಳಿಗೆ ಮಂಜೂರಾದ ಯಂತ್ರ ಚಾಲಿತ ದ್ವಿಚಕ್ರ ವಾಹನ ಹಾಗೂ ಶ್ರವಣ ಸಾಧನವನ್ನು ಇಂದು...
ತೆಕ್ಕಟ್ಟೆಯಲ್ಲಿ ಕೆಎಸ್ಆರ್ಟಿಸಿ ಬಸ್ ಢಿಕ್ಕಿ : ರಸ್ತೆ ದಾಟುತ್ತಿದ್ದ ಮಹಿಳೆ ಸ್ಥಳದಲ್ಲೇ ಸಾವು…!!
ಕೋಟ: ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಸೋಮವಾರ ರಾತ್ರಿ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ ಸಂಭವಿಸಿದೆ.
ಕೋಟೇಶ್ವರ ಗಾಂಧಿ ನಗರದ ನಿವಾಸಿ, ದಿವಂಗತ ಉಂಙಾಕ...










