Home Authors Posts by PrimeTv Live News Desk

PrimeTv Live News Desk

PrimeTv Live News Desk
987 POSTS 0 COMMENTS

ಇಂದ್ರಾಣಿ ಶ್ರೀ ಮುಖ್ಯಪ್ರಾಣ ದೇಗುಲ – ಶ್ರೀ ಮುಖ್ಯಪ್ರಾಣ ದೇವರಿಗೆ ಬ್ರಹ್ಮಕುಂಭಾಭಿಷೇಕ…!!

0
ಉಡುಪಿ: ಇಂದ್ರಾಳಿಯ ಇಂದ್ರಾಣಿ ಶ್ರೀ ಮುಖ್ಯಪ್ರಾಣ ದೇವರ ಗುಡಿಯಲ್ಲಿ ಭಾನುವಾರ ಅತ್ಯಂತ ವೈಭವದಿಂದ ಬ್ರಹ್ಮಕಲಶೋತ್ಸವ ನೇರವೇರಿತು. ಅಷ್ಟಬಂಧ ಸಹಿತವಾಗಿ ಪುನಃ ಪ್ರತಿಷ್ಠಾಪಿತ ಇಂದ್ರಾಣಿ ಶ್ರೀ ಮುಖ್ಯಪ್ರಾಣ ದೇವರಿಗೆ ವೇದಮೂರ್ತಿ ಪುತ್ತೂರು ಶ್ರೀನಿವಾಸ ತಂತ್ರಿಗಳ ನೇತೃತ್ವದಲ್ಲಿ...

ಕುಂದಾಪುರದಲ್ಲಿ ಮಧ್ಯರಾತ್ರಿ ಅಗ್ನಿ ದುರಂತ : ಮನೆ ಸಂಪೂರ್ಣ ಭಸ್ಮ, ಕೋಟ್ಯಾಂತರ ನಷ್ಟ ಶಂಕೆ…!!

0
ಕುಂದಾಪುರ, ಎ. 6: ಇಲ್ಲಿನ ಕರ್ಕುಂಜೆ ಗ್ರಾಮದ ನೇರಳಕಟ್ಟೆ ಸಮೀಪದ ಹಂದಕುಂದ ಎಂಬಲ್ಲಿ ಶನಿವಾರ ತಡರಾತ್ರಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಮನೆಯೊಂದು ಸಂಪೂರ್ಣ ಸುಟ್ಟು ಕರಕಲಾದ ಘಟನೆ ನಡೆದಿದೆ. ವಿದ್ಯುತ್ ಶಾರ್ಟ್...

ಹುಬ್ಬಳ್ಳಿ ಲವ್‌ ಜಿಹಾದ್ ಪ್ರಕರಣ : ಸಮೀರ್‌ ಮೊಬೈಲ್ ನಲ್ಲಿ ಹಲವು ವಿಡಿಯೋಗಳು ಪತ್ತೆ…!

0
ಹುಬ್ಬಳ್ಳಿಯ ಜಿಮ್‌ ಟ್ರೈನರ್‌ ಸಮೀರ್‌ ಮುಲ್ಲಾ ವಿರುದ್ಧ ಲವ್‌ ಜಿಹಾದ್‌ ಆರೋಪ ಕೇಳಿಬಂದಿದ್ದು, ಆತ ಹಿಂದೂ ಯುವತಿಯರನ್ನು ಗುರಿಯಾಗಿಸಿಕೊಂಡು ಮೋಸ ಮಾಡಿದ್ದಾನೆ ಎನ್ನಲಾಗಿದೆ. ಖುಷಿ ಎಂಬ ಯುವತಿಗೆ ಲೈಂಗಿಕ ದೌರ್ಜನ್ಯ ನೀಡಿ, ಹಲವು ಬಾರಿ...

ಕಡಬ : ಪ್ರೀತಿ ವಿಚಾರದಲ್ಲಿ ಮಾತುಕತೆ ವೇಳೆ ಮಹಿಳೆಯ ಮೇಲೆ ಹಲ್ಲೆ, ಜೀವ ಬೆದರಿಕೆ...

0
ಕಡಬ: ಪ್ರೀತಿಯ ವಿಚಾರವಾಗಿ ಮಾತನಾಡಲು ಹೋದ ಮಹಿಳೆಯ ಮೇಲೆ ಏಕಾಏಕಿ ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿರುವ ಘಟನೆ ಕಡಬ ತಾಲೂಕಿನ ಐತ್ತೂರು ಗ್ರಾಮದ ನೆಲ್ಲಿಕಟ್ಟೆ ಎಂಬಲ್ಲಿ ನಡೆದಿದೆ. ಈ...

ಅಕ್ರಮ ಜಾನುವಾರು ಸಾಗಾಟ ಪತ್ತೆ – ಮೂವರ ಬಂಧನ, ವಾಹನಗಳು ವಶಕ್ಕೆ…!!

0
ಉಡುಪಿ: ಜಿಲ್ಲೆಯ ಅಮಾಸೆಬೈಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಜಾನುವಾರು ಸಾಗಾಟ ಪ್ರಕರಣವನ್ನು ಪೊಲೀಸರು ಬಯಲಿಗೆಳೆದಿದ್ದು, ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ದಿನಾಂಕ 05 ಏಪ್ರಿಲ್ 2026 ರಂದು ಬೆಳಗ್ಗೆ ಸುಮಾರು 5 ಗಂಟೆಯ ವೇಳೆಗೆ...

ನೇಣು ಬಿಗಿದು ಖ್ಯಾತ ಫೋಟೋಗ್ರಾಫರ್ ಆತ್ಮಹತ್ಯೆ..!!

0
ಕೋಟ : ಉಡುಪಿ ಜಿಲ್ಲೆಯ ಸಾಸ್ತಾನ ಮೂಡಹಡು ಗ್ರಾಮದ ಯುವ ಹಾಗೂ ಖ್ಯಾತ ಫೋಟೋಗ್ರಾಫರ್ ಒಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ಬೆಳಿಗ್ಗೆ ನಡೆದಿದೆ. ಮೃತರನ್ನು ಸಾಸ್ತಾನ ಪಾಂಡೇಶ್ವರ ನಿವಾಸಿ ಗಣೇಶ್ ಮೆಂಡನ್ (38)...

ಉಡುಪಿ: ಕಳ್ಳತನ ಆರೋಪ ಮಾಡಿ ಹಣ ವಸೂಲಿ –  ಪ್ರಕರಣ ದಾಖಲು…!!

0
ಉಡುಪಿ :ಉಡುಪಿಯ ಸಂತೆಕಟ್ಟೆಯಲ್ಲಿ ಕಳ್ಳತನ ಆರೋಪ ಮಾಡಿ ಹಣ ವಸೂಲಿ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ. ಉಪ್ಪೂರು ಗ್ರಾಮದ ವಿನ್ಸಿ ಡಿ ಸೋಜಾ (55) ಅವರು ಫ್ರಿಡ್ಜ್ ರಿಪೇರಿ ಕಾರ್ಯನಿರ್ವಹಿಸುತ್ತಿದ್ದು, ಸಂತೆಕಟ್ಟೆಯ ಅಪಾರ್ಟ್‌ಮೆಂಟ್‌ ಒಂದರ...

ಕಾಪು: ವರದಕ್ಷಿಣೆ ಕಿರುಕುಳ – ಪತಿ ಹಾಗೂ ಕುಟುಂಬದ ವಿರುದ್ಧ ಪ್ರಕರಣ…!!

0
ಕಾಪು : ಕಾಪು ತಾಲೂಕಿನ ನಡ್ಸಾಲು ಗ್ರಾಮದ ಶಬ್ರೀನ (25) ಅವರು 2024ರ ಮೇ ತಿಂಗಳಲ್ಲಿ ಮೂಡಬೆಟ್ಟು ಗ್ರಾಮದ ಯಾಸೀರ್ ಸಾಬನ್ ಅಲಿ ಅವರೊಂದಿಗೆ ವಿವಾಹವಾಗಿದ್ದು, ಮದುವೆಯ ನಂತರ ಗಂಡ ಹಾಗೂ ಅವರ...

ಶ್ರೀಕೃಷ್ಣ ಮಠಕ್ಕೆ ಖ್ಯಾತ ಚಲನಚಿತ್ರ ನಟ  ಶೈನ್ ಶೆಟ್ಟಿ  ಭೇಟಿ..!!

0
ಉಡುಪಿ:ಖ್ಯಾತ ಚಲನಚಿತ್ರ ನಟ ಹಾಗೂ ನಿರ್ದೇಶಕ ಶೈನ್ ಶೆಟ್ಟಿಯವರು ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದರ್ಶನ ಪಡೆದರು ಪರ್ಯಾಯ ಪೀಠಾಧೀಶರಾದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಂದ ಫಲ ಮಂತ್ರಾಕ್ಷತೆ ಪಡೆದುಕೊಂಡರು.

ಇಂದ್ರಾಣಿ ಶ್ರೀಮುಖ್ಯಪ್ರಾಣ ದೇವರು, ನಾಗದೇವರ ಪುನಃಪ್ರತಿಷ್ಠೆ : ಬ್ರಹ್ಮಕಲಶೋತ್ಸವ..!

0
ಉಡುಪಿ, ಎ.5: ಇಂದ್ರಾಳಿಯ ಇಂದ್ರಾಣಿ ಶ್ರೀಪಂಚದುರ್ಗಾಪರಮೇಶ್ವರಿ ದೇವಸ್ಥಾನ ಸಮೀಪದಲ್ಲಿರುವ ಇಂದ್ರಾಣಿ ಶ್ರೀಮುಖ್ಯಪ್ರಾಣ ದೇವರು ಹಾಗೂ ನಾಗದೇವರ ಪುನಃಪ್ರತಿಷ್ಠೆ ಬ್ರಹ್ಮಕಲಶೋತ್ಸವ ಪ್ರಯುಕ್ತ ದೇವಸ್ಥಾನದಲ್ಲಿ ಶನಿವಾರ ನಡೆದ ಧಾರ್ಮಿಕ ಸಭೆಯನ್ನು ಶ್ರೀಪಾದರು ಉದ್ಘಾಟಿಸಿ ಆಶೀರ್ವಚನ ನೀಡಿ,...
0FansLike
0SubscribersSubscribe

EDITOR PICKS