Home Authors Posts by PrimeTv Live News Desk

PrimeTv Live News Desk

PrimeTv Live News Desk
1099 POSTS 0 COMMENTS

ಚಿಟ್ಪಾಡಿ ವಲಯ ಬ್ರಾಹ್ಮಣ ಸಭಾ ವತಿಯಿಂದ ನೀಲಾವಾರ ಗೋಶಾಲೆಗೆ 4 ಲಕ್ಷ ದೇಣಿಗೆ…!!

0
ಚಿಟ್ಪಾಡಿ ವಲಯ ಬ್ರಾಹ್ಮಣ ಸಭಾದ ವತಿಯಿಂದ ಶಾಶ್ವತ ಸೇವಾ ಯೋಜನೆಯಡಿ ಯಲ್ಲಿ ನೀಲಾವರ ಗೋಶಾಲೆಯ ಮೂಲಭೂತ ಸೌಕರ್ಯಕ್ಕಾಗಿ ಸದಸ್ಯರಿಂದ ಸಂಗ್ರಹಿಸಿದ ರೂ 4 ಲಕ್ಷ ದೇಣಿಗೆಯನ್ನು ಸಭಾದ ಅಧ್ಯಕ್ಷ ಕೃಷ್ಣರಾಜ್ ಬಲ್ಲಾಳ್ ರವರು...

ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಹಾನಿ: ಪ್ರಯಾಣಿಕರು ಪಾರು…!!

0
ಸುಳ್ಯ : ಚಲಿಸುತ್ತಿದ್ದ ಕಾರಿನ ಮೇಲೆ ಮರವೊಂದು ಬಿದ್ದು ಕಾರು ಸಂಪೂರ್ಣವಾಗಿ ಜಖಂಗೊOಡ ಘಟನೆ ಸುಳ್ಯ-ಬೆಳ್ಳಾರೆ ರಸ್ತೆಯ ಬೆಂಗಮಲೆಯಲ್ಲಿ ನಡೆದಿದೆ. ಕಾರಿನಲ್ಲಿದ್ದವರು ಪವಾಡಸದೃಶವಾಗಿ ಯಾವುದೇ ಗಾಯಗಳಿಲ್ಲದೆ ಅಪಾಯದಿಂದ ಪಾರಾಗಿದ್ದಾರೆ. ಸುಳ್ಯದ ಬ್ಯಾಂಕ್ ಮ್ಯಾನೇಜರ್ ಉತ್ಸವ್ ಚಕ್ರವರ್ತಿ...

13 ಲಕ್ಷ ವೆಚ್ಚದ ಮಲೆ ಜುಮಾದಿ ದೈವಸ್ಥಾನದಿಂದ ಅಚ್ಚಡ ಬಡಗು ಮನೆ ರಸ್ತೆ –...

0
ಕಾಪು ವಿಧಾನಸಭಾ ಕ್ಷೇತ್ರದ ಕಟಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಏಣಗುಡ್ಡೆ ಗ್ರಾಮದ ಮಲೆ ಜುಮಾದಿ ದೈವಸ್ಥಾನದಿಂದ ಅಚ್ಚಡ ಬಡಗು ಮನೆ ವರೆಗೆ ರಸ್ತೆ ಅಭಿವೃದ್ಧಿಗೆ 13 ಲಕ್ಷ ರೂಪಾಯಿ ಅನುದಾನ ಮಂಜೂರಾಗಿ ಕಾಮಗಾರಿ...

ಬಾಲಕನ ವಿಡಿಯೋ ಚಿತ್ರೀಕರಣ ಮಾಡಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ ಪ್ರಕರಣ : ಇಬ್ಬರು...

0
ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕಂಡ್ಲೂರು ಪೇಟೆಯಲ್ಲಿ ಕಟಿಂಗ್ ಶಾಪ್‌ನಲ್ಲಿ ನಡೆದ ಘಟನೆಯನ್ನು ವಿಡಿಯೋ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿ ಪ್ರಚೋದನೆಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರನ್ನು...

ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ದಾಳಿ…!!

0
ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ದಾಳಿ ನಡೆಸಿ ಕೆಲವೊಂದು ನಿಷೇಧಿತ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ. ಕೈದಿಗಳ ನಿಷೇಧಿತ ವಸ್ತುಗಳ ಬಳಕೆ ಮಾಡುತ್ತಿರುವ ಮಾಹಿತಿ ಮೇರೆಗೆ ಫೆ.21ರಂದು ಮುಂಜಾನೆ 6 ಗಂಟೆ ಸುಮಾರಿಗೆ...

ಬೈಂದೂರು : ಖಾಸಗಿ ಶಾಲಾ ಬಸ್ ಅಪಘಾತ : ವಿದ್ಯಾರ್ಥಿಗಳು ಅಪಾಯದಿಂದ ಪಾರು…!!

0
ಬೈಂದೂರು: ಸುಳಗೋಡು ಶಾಲೆಯಲ್ಲಿ ನಡೆಯುತ್ತಿರುವ ಎನ್‌ಎಸ್‌ಎಸ್ ಶಿಬಿರಕ್ಕೆ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಕಾಲೇಜು ಬಸ್, ಹಳ್ಳಿಹೊಳೆ ಗ್ರಾಮದ ಶೆಟ್ಟಿಪಾಲು ಬಳಿ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಪರಿಣಾಮ ಅಪಘಾತ ಸಂಭವಿಸಿದೆ. ವಿದ್ಯಾರ್ಥಿಗಳು ಸಣ್ಣಪುಟ್ಟ...

ವಿಧಾನಪರಿಷತ್ ಶಾಸಕ ಶ್ರೀ ಮಂಜುನಾಥ್ ಭಂಡಾರಿ ರವರ ಆರೋಗ್ಯ ಸುಧಾರಿಸಿದ ಬಗ್ಗೆ ಇತಿಹಾಸ ಪ್ರಸಿದ್ಧ...

0
ಉಡುಪಿ : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷರು ಹಾಗೂ ವಿಧಾನಪರಿಷತ್ ಶಾಸಕರಾದ ಶ್ರೀ ಮಂಜುನಾಥ ಭಂಡಾರಿ ರವರ ಆರೋಗ್ಯ ಸುಧಾರಿಸಿ ಆದಷ್ಟು ಬೇಗ ಗುಣಮುಖರಾಗಿ ಮತ್ತೆ ಜನಸೇವೆಯಲ್ಲಿ ತೊಡಗುವಂತಾಗಲಿ ಎಂದು ಇತಿಹಾಸ...

ಬ್ಯಾಂಕ್ ವಿವರ ಕಳುಹಿಸಿ 7 ಕೋಟಿ ರೂ ಕಳೆದುಕೊಂಡ ಇಂಜಿನಿಯರಿಂಗ್ ವಿದ್ಯಾರ್ಥಿ…!

0
ಬೆಂಗಳೂರು: ಸೈಬರ್ ವಂಚನೆ ಪ್ರಕರಣವೊಂದರಲ್ಲಿ ಬ್ಯಾಂಕ್ ವಿವರ ಕಳುಹಿಸಿದ ಬೆಂಗಳೂರಿನ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ 7 ಕೋಟಿ ರೂ. ಕಳೆದುಕೊಂಡಿರುವ ಘಟನೆ ನಡೆದಿದೆ. ನಗರದ ಪ್ರತಿಷ್ಠಿತ ಕಾಲೇಜಿನಲ್ಲಿ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿ, ಆಯುಷ್...

ಬೆಂಗಳೂರು ಮಡಗಾಂವ್ ವಂದೇಭಾರತ್ ರೈಲು ಮಂಗಳೂರಿನಲ್ಲಿ ನಿಲುಗಡೆ ಕುರಿತು ಸಂಸದ ಕೋಟ…!!

0
ಮಂಗಳೂರು : ಬೆಂಗಳೂರು ಮಡಗಾಂವ್ ವಂದೇಭಾರತ್ ರೈಲಿಗೆ ಮಂಗಳೂರಿನಲ್ಲಿ ನಿಲುಗಡೆ ಇಲ್ಲ ಎಂಬ ಸುದ್ದಿಗೆ ಇದೀಗ ಸಂಸದ ಕೋಟ ಶ್ರೀನಿವಾಸ ಪೂಜಾರಿ ಸ್ಪಷ್ಟನೆ ನೀಡಿದ್ದು, ಯಾವುದೇ ವದಂತಿಗಳಿಗೆ ಕಿವಿಗೊಡಬಾರದು ಎಂದು ಹೇಳಿದ್ದಾರೆ. ಈ ಬಗ್ಗೆ...

ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಸಾವು…!!

0
ದಾವಣಗೆರೆ: ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಜಗಳೂರು ತಾಲೂಕಿನ ಗೋಗುದ್ದು ಗ್ರಾಮದಲ್ಲಿ ನಡೆದಿದೆ. ಮುಜಾಮಿಲ್ (15) ಮೃತ ವಿದ್ಯಾರ್ಥಿ. ಗೋಗುದ್ದು ಗ್ರಾಮದ ಚಮನ್ ಸಾಬ್ ಹಾಗೂ ಫಾತೀಮಾ ದಂಪತಿಯ ದ್ವೀತಿಯ ಪುತ್ರನಾಗಿರುವ...
0FansLike
0SubscribersSubscribe

EDITOR PICKS