Home Authors Posts by PrimeTv Live News Desk

PrimeTv Live News Desk

PrimeTv Live News Desk
2008 POSTS 0 COMMENTS

ಕಡಬ: ಹಳೆ ವೈಷಮ್ಯ – ಚಾಕುವಿನಿಂದ ಇರಿದು ಕೊಲ್ಲಲು ಯತ್ನ : ಇಬ್ಬರ ವಿರುದ್ಧ...

0
ಕಡಬ: ಹಳೆ ವ್ಯವಹಾರದ ವೈಷಮ್ಯದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬರ ಕುತ್ತಿಗೆ ಒತ್ತಿ, ಚಾಕುವಿನಿಂದ ಇರಿದು ಕೊಲ್ಲಲು ಯತ್ನಿಸಿದ ಘಟನೆ ಕಡಬ ಪೇಟೆಯಲ್ಲಿ ನಡೆದಿದೆ. ದೂರುದಾರ ಶಾಫಿ (56), ಕುಂಡೋಳಿ ಮನೆ, ಮಾಲೇಶ್ವರ ದೇವಸ್ಥಾನದ ಹತ್ತಿರ, ಕೋಡಿಂಬಾಳ...

ಸುಬ್ರಹ್ಮಣ್ಯ: ಗೆಳತಿಯ ಮೇಲೆ ಹಲ್ಲೆ ನಡೆಸಿ ಕೊಲೆಗೆ ಯತ್ನ : ಪ್ರಿಯಕರ ಅರೆಸ್ಟ್…!!

0
ಸುಬ್ರಹ್ಮಣ್ಯ: ಪ್ರೇಮ ಸಂಬಂಧ ಹಾಗೂ ಗರ್ಭಧಾರಣೆಯ ಹಿನ್ನೆಲೆಯಲ್ಲಿ ಯುವತಿಯೊಬ್ಬಳನ್ನು ಬಿಸಿಲೆ ಘಾಟಿಗೆ ಕರೆದೊಯ್ದು ಕೊಲೆಗೆ ಯತ್ನಿಸಿ, ಚರಂಡಿಗೆ ಎಸೆದು ಪರಾರಿಯಾಗಿದ್ದ ಆರೋಪಿಯನ್ನು ಸುಬ್ರಹ್ಮಣ್ಯ ಪೊಲೀಸರು ಗುರುವಾರ ಬಂಧಿಸಿದ್ದಾರೆ. ಕಡಬ ತಾಲ್ಲೂಕಿನ ಕೊಣಾಜೆ ಮೂಲದ...

ಮಾದಕ ವ್ಯಸನಮುಕ್ತ ಜಿಲ್ಲೆಗೆ ಕೈಜೋಡಿಸಿ : ಉಡುಪಿ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಕರೆ….!!

0
ಉಡುಪಿ: ಮಾದಕ ವಸ್ತುಗಳ ಬಳಕೆಯಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗಿ ಆರ್ಥಿಕ ನಷ್ಟದೊಂದಿಗೆ ಭವಿಷ್ಯವೂ ನಾಶವಾಗಲಿದೆ. ಹೀಗಾಗಿ ಅವುಗಳಿಂದ ಸದಾ ದೂರವಿರಬೇಕು. ಜಿಲ್ಲೆಯನ್ನು ಮಾದಕ ವ್ಯಸನಮುಕ್ತವಾಗಿಸಲು ಪ್ರತಿಯೊಬ್ಬರೂ ಕೈಜೋಡಿಸಬೇಕು. ಮಾದಕ ವಸ್ತುಗಳ ಮಾರಾಟ,...

ದೇವಸ್ಥಾನದ ಬಳಿ ಕಸದ ರಾಶಿ : ದುರ್ನಾತದಿಂದ ಭಕ್ತರಿಗೆ ತೊಂದರೆ…!!

0
ತಕ್ಷಣ ಕಸ ತೆರವುಗೊಳಿಸಿ, ತ್ಯಾಜ್ಯ ಎಸೆಯುವವರ ವಿರುದ್ಧ ಕ್ರಮಕ್ಕೆ ನಿತ್ಯಾನಂದ ಒಳಕಾಡು ಆಗ್ರಹ... ಉಡುಪಿ: ನಗರದ ಕಿನ್ನಿಮುಲ್ಕಿ ಕನ್ನರ್ಪಾಡಿ ಶ್ರೀ ಜಯದುರ್ಗಾಪರಮೇಶ್ವರಿ ದೇವಸ್ಥಾನದ ಗೋಪುರದ ಬಲಭಾಗದ ಅಂಬಲಪಾಡಿ ಸರ್ವಿಸ್ ರಸ್ತೆಯ ಬದಿಯಲ್ಲಿ ಕಸದ ರಾಶಿ...

ಹಿರಿಯಡ್ಕ ಪೊಲೀಸ್ ಠಾಣೆಯ ನೂತನ ಠಾಣಾಧಿಕಾರಿಯಾಗಿ ತಿಮ್ಮೇಶ್ ಬಿ ಎನ್ ನೇಮಕ…!!

0
ಉಡುಪಿ: ಹಿರಿಯಡ್ಕ ಪೊಲೀಸ್ ಠಾಣೆಯ ನೂತನ ಪೊಲೀಸ್ ಉಪನಿರೀಕ್ಷಕರಾಗಿ (ಪಿಎಸ್ಐ) ತಿಮ್ಮೇಶ್ ಅವರನ್ನು ನೇಮಕ ಮಾಡಿ ಪಶ್ಚಿಮ ವಲಯ ಐಜಿಪಿ ಆದೇಶ ಹೊರಡಿಸಿದ್ದಾರೆ. ‘ಈ ಹಿಂದೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪಿಎಸ್ಐ ಆಗಿ ಕರ್ತವ್ಯ...

MDMA ಮಾರಾಟಕ್ಕೆ ಯತ್ನ – ಆರೋಪಿ ಬಂಧನ : 1.25 ಲಕ್ಷ ಮೌಲ್ಯದ ಸೊತ್ತು...

0
ಮಂಗಳೂರು: ನಗರದ ಪಡೀಲ್ ಓವರ್‌ಬ್ರಿಡ್ಜ್ ಬಳಿ MDMA ಮಾದಕವಸ್ತು ಮಾರಾಟಕ್ಕೆ ಕಾಯುತ್ತಿದ್ದ ಆರೋಪಿಯನ್ನು ಕಂಕನಾಡಿ ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ರೀಶಾದ್ @ ಮೊಹಮ್ಮದ್ ರೀಶಾದ್. ಕಂಕನಾಡಿ ನಗರ ಪೊಲೀಸ್ ಠಾಣೆಯ PSI ವಿನಾಯಕ...

ಉಡುಪಿ ಕೃಷ್ಣ ಮಠದ ರಥಬೀದಿಯಲ್ಲಿ ಕನಕದಾಸರ ಶಿಲಾಮಯ ಗುಡಿಗೆ ಶಿಲಾನ್ಯಾಸ…!!

0
ಉಡುಪಿ: ಶ್ರೀಕೃಷ್ಣ ಮಠದ ರಥಬೀದಿಯಲ್ಲಿರುವ ಭಕ್ತ ಕನಕದಾಸರ ಶಿಲಾಮಯ ಗುಡಿ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಲಾಯಿತು. ಕೃಷ್ಣಾಪುರ ಮಠದ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಪಾದರು, ಕಾಣಿಯೂರು ಮಠದ ಶ್ರೀ ವಿದ್ಯಾವಲ್ಲಭ ತೀರ್ಥ ಶ್ರೀಪಾದರು ಹಾಗೂ ಪರ್ಯಾಯ...

ಮಣಿಪಾಲ: ಇಂದ್ರಾಳಿ ರೈಲ್ವೇ ನಿಲ್ದಾಣದಲ್ಲಿ ರೈಲು ಹರಿದು ಅಪರಿಚಿತ ವೃದ್ಧ ಸಾವು…!!

0
ಮಣಿಪಾಲ: ಉಡುಪಿ ತಾಲೂಕು ಇಂದ್ರಾಳಿ ರೈಲ್ವೇ ನಿಲ್ದಾಣದಲ್ಲಿ ರೈಲು ಹರಿದು ಅಪರಿಚಿತ ವೃದ್ಧರೊಬ್ಬರು ಮೃತಪಟ್ಟ ಘಟನೆ ನವೆಂಬರ್ 6ರಂದು ತಡರಾತ್ರಿ ನಡೆದಿದೆ. ಇಂದ್ರಾಳಿ ರೈಲ್ವೇ ನಿಲ್ದಾಣದ ಸ್ಟೇಷನ್ ಮಾಸ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ದಿವ್ಯ...

ಬ್ರಹ್ಮಾವರ: ರೈಲಿನಿಂದ ಬಿದ್ದು ಅಪರಿಚಿತ ಪ್ರಯಾಣಿಕ ಸಾವು…!!

0
ಬ್ರಹ್ಮಾವರ: ಮಂಗಳ ಲಕ್ಷದ್ವೀಪ್ ಎಕ್ಸ್‌ಪ್ರೆಸ್ ರೈಲಿನಿಂದ ಬಿದ್ದು ಗಾಯಗೊಂಡಿದ್ದ ಅಪರಿಚಿತ ಪ್ರಯಾಣಿಕನೊಬ್ಬ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಮೃತ ವ್ಯಕ್ತಿಯ ವಯಸ್ಸು ಸುಮಾರು 35 ವರ್ಷ ಎಂದು ಅಂದಾಜಿಸಲಾಗಿದ್ದು, ಇದುವರೆಗೆ ಆತನ ಯಾವುದೇ ಗುರುತು ಪತ್ತೆಯಾಗಿಲ್ಲ. ರೈಲ್ವೆ...

ಕೋಟ: ಬಿಲ್ಲಾಡಿಯಲ್ಲಿ ರಬ್ಬರ್ ಪ್ಲಾಂಟ್ ವ್ಯವಹಾರದ ವಿಚಾರದಲ್ಲಿ ಗಲಾಟೆ – ವ್ಯಕ್ತಿಗೆ ಏರ್‌ಗನ್‌ನಿಂದ ಗುಂಡೇಟು…!!

0
ಕೋಟ: ರಬ್ಬರ್ ಪ್ಲಾಂಟ್ ವ್ಯವಹಾರಕ್ಕೆ ಸಂಬಂಧಿಸಿದ ವಿಚಾರದಲ್ಲಿ ಉಂಟಾದ ವೈಮನಸ್ಸು ಹಿಂಸಾತ್ಮಕ ಘಟನೆಗೆ ತಿರುಗಿದ್ದು, ವ್ಯಕ್ತಿಯೊಬ್ಬರ ಮೇಲೆ ಏರ್‌ಗನ್‌ನಿಂದ ಗುಂಡು ಹಾರಿಸಿ ಗಾಯಗೊಳಿಸಿದ ಘಟನೆ ಬ್ರಹ್ಮಾವರ ತಾಲೂಕಿನ ಬಿಲ್ಲಾಡಿ ಗ್ರಾಮದ ಜಾನುವಾರುಕಟ್ಟೆ ಸಮೀಪ...
0FansLike
0SubscribersSubscribe

EDITOR PICKS