Home Authors Posts by PrimeTv Live News Desk

PrimeTv Live News Desk

PrimeTv Live News Desk
983 POSTS 0 COMMENTS

ಬ್ರಹ್ಮಾವರದಲ್ಲಿ ಭೂಮಿಕಾ ಹಾರಾಡಿ ನಾಟಕೋತ್ಸವ ಬಣ್ಣ-12 ಸಂಪನ್ನ…!

0
ಉಡುಪಿ : ನಾಟಕಗಳು ಕೇವಲ ಮನೋರಂಜನೆಯ ಕಾರ್ಯಕ್ರಮಗಳಲ್ಲ. ಅವುಗಳು ಸಮಾಜದ ಅಂಕುಡೊoಕುಗಳನ್ನು ಜನರ ಮುಂದಿಟ್ಟು, ಸಮಾಜವನ್ನು ಜಾಗೃತಿಗೊಳಿಸುತ್ತವೆ. ನಾಟಕಗಳು ನೀಡುವ ಉತ್ತಮ ಸಂದೇಶಗಳಿoದ ನೈತಿಕ ಸಮಾಜದ ಸೃಷ್ಟಿ ಸಾಧ್ಯ ಎಂದು ರಂಗಭೂಮಿ ಉಡುಪಿ...

ಸುಳ್ಯ: ಮಸೀದಿಯ ಕಾಣಿಕೆ ಡಬ್ಬಿ ಕಳವು ಪ್ರಕರಣದ ಆರೋಪಿಯ ಸೆರೆ…!

0
ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಸಂಪಾಜೆ ಗೂನಡ್ಕ ಎಂಬಲ್ಲಿರುವ ಮಸೀದಿಯ ಆವರಣದಲ್ಲಿದ್ದ ಕಾಣಿಕೆ ಡಬ್ಬಿಯನ್ನು ದಿನಾಂಕ 30.03.2026 ರಂದು ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಅ.ಕ್ರ 45/2026 ಕಲಂ 303(2)BNS...

ಉಡುಪಿ: ಅಂದ‌ರ್-ಬಾಹ‌ರ್ ಜುಗಾರಿ ಅಡ್ಡೆಗೆ ಪೊಲೀಸ್ ದಾಳಿ : 12 ಮಂದಿ ಅರೆಸ್ಟ್..!

0
ಉಡುಪಿ: ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಗೋಪಾಲಪುರದಲ್ಲಿ ನಡೆಯುತ್ತಿದ್ದ ಅಕ್ರಮ ಜುಗಾರಿ ಅಡ್ಡೆಯ ಮೇಲೆ ನಗರ ಠಾಣಾ ಪೊಲೀಸರು ದಾಳಿ ನಡೆಸಿ 12 ಮಂದಿಯನ್ನು ಬಂಧಿಸಿದ್ದಾರೆ. ಶ್ರೀನಿವಾಸ (31) ನಿಟ್ಟೂರು, ಕಾರ್ತಿಕ್ (33)...

ದರೋಡೆ ಪ್ರಕರಣದ ಆರೋಪಿಯ ಮೃತದೇಹ ನದಿಯಲ್ಲಿ ಪತ್ತೆ : ಕೊಲೆ ಶಂಕೆ…!!

0
ಮಂಗಳೂರು : ಮೀನುಗಾರಿಕಾ ದಕ್ಕೆಯ ಬಳಿ ನದಿಯಲ್ಲಿ ದರೋಡೆ ಪ್ರಕರಣದ ಆರೋಪಿಯ ಮೃತದೇಹ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ. ಮೃತರನ್ನು ನಾಸೀರ್ ಯಾನೆ ‘ದಕ್ಕೆ ನಾಸೀರ್’ ಎಂದು ಗುರುತಿಸಲಾಗಿದೆ. ನಾಸೀರ್ ವಿರುದ್ಧ ಹಲವಾರು ಕಳ್ಳತನ...

ಕುಂದಾಪುರ: ಪುರಸಭೆಯ ಮದ್ದುಗುಡ್ಡೆ ರಾಜಕಾಲುವೆ ಸ್ವಚ್ಛತಾ ಕಾರ್ಯ…!!

0
ಕುಂದಾಪುರ: ಪುರಸಭೆ ವ್ಯಾಪ್ತಿಯ ಹೃದಯ ಭಾಗದ ಮದ್ದುಗುಡ್ಡೆ ರಾಜ ಕಾಲುವೆ ಕಸ ಕಡ್ಡಿಗಳಿಂದ ಮಾರ್ಪಟ್ಟಿದ್ದು ಮಳೆಗಾಲ ಸಮೀಪದಲ್ಲಿದ್ದ ಕಾರಣ ಹಾಗೂ ಸ್ವಚ್ಛತೆಯ ನಿಟ್ಟಿನಲ್ಲಿ ಪುರಸಭೆಯ ಪೌರ ಕಾರ್ಮಿಕರು ಶ್ರಮದಾನದ ಮೂಲಕ ರಾಜ ಕಾಲುವೆಗಳಲ್ಲಿ...

ಪಡುಬಿದ್ರಿಯಲ್ಲಿ ಆನ್‌ಲೈನ್ ಇನ್ವೆಸ್ಟ್ ಮೋಸ : ₹1.50 ಲಕ್ಷ ಕಳೆದುಕೊಂಡ ಮಹಿಳೆ…!!

0
ಪಡುಬಿದ್ರಿ: ಆನ್‌ಲೈನ್ ಇನ್ವೆಸ್ಟ್ ಹೆಸರಿನಲ್ಲಿ ವಂಚನೆ ಮಾಡಿದ ಘಟನೆ ಪಡುಬಿದ್ರಿಯಲ್ಲಿ ಬೆಳಕಿಗೆ ಬಂದಿದೆ.  ಚೈತ್ರಾ ಎನ್ನುವ ಮಹಿಳೆಗೆ ಆರೋಪಿಗಳಾದ ನಿಶಾ ವರ್ಮಾ ಹಾಗೂ ರಾಕೇಶ್ ಪರದಸಾನಿ ಎಂಬವರು ವಾಟ್ಸಪ್ ಮೂಲಕ ಸಂಪರ್ಕಿಸಿ, ಟೆಲಿಗ್ರಾಂ...

ತಲೆಮರೆಸಿಕೊಂಡಿದ್ದ ಆರೋಪಿಗೆ 3 ತಿಂಗಳ ಕಾರಾಗೃಹ ಶಿಕ್ಷೆ…!!

0
ಕಾರವಾರ: ಸಿದ್ದಾಪುರ ತಾಲುಕಿನ ವ್ಯಾಪ್ತಿಯಲ್ಲಿ 2023 ರಲ್ಲಿ ನಡೆದ ಅಪರಾಧ ಪ್ರಕರಣದ ಆರೋಪಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಜಿಯಾವುಲ್ಲಾ ಭಾಷಾಸಾಬ್ ಎಂಬಾತನಿಗೆ ಸಿದ್ದಾಪುರ ಜೆಎಂಎಫ್ ಸಿ ನ್ಯಾಯಾಲಯ 3 ತಿಂಗಳ ಕಾರಾಗೃಹ...

ಬೆಳ್ತಂಗಡಿ : ಕ್ರೇನ್ ಢಿಕ್ಕಿ : ಪಾದಚಾರಿ ಸ್ಥಳದಲ್ಲೇ ಸಾವು…!!

0
ಬೆಳ್ತಂಗಡಿ: ಕ್ರೇನ್ ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಕಣಿಯೂರು ಗ್ರಾಮದ ಪಿಲಿಗೂಡು ಎಂಬಲ್ಲಿ ನಡೆದಿದೆ. ತಮಿಳುನಾಡು ಮೂಲದ ಮಹಾಲಿಂಗಂ ಮೃತ ವ್ಯಕ್ತಿ. ಪುತ್ತೂರು ತಾಲೂಕಿನ ಕೊಳ್ತಿಗೆಯಲ್ಲಿ ವಾಸವಾಗಿದ್ದ...

ಯುದ್ಧದಿಂದ ಹಿಂದೆ ಸರಿದ ಅಮೆರಿಕಾ-ಇರಾನ್ : ಪಾಕ್ ಮಧ್ಯಸ್ಥಿಕೆಯಲ್ಲಿ 2 ವಾರಗಳ ಕದನ ವಿರಾಮ...

0
ಇರಾನ್ ಮೇಲೆ ವಿನಾಶಕಾರಿ ದಾಳಿ ನಡೆಸಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ನೀಡಿದ್ದ ಗಡುವು ಮುಗಿಯಲು ಕೇವಲ ಎರಡು ಗಂಟೆಗಳಿರುವಾಗ ಬಹು ದೊಡ್ಡ ರಾಜತಾಂತ್ರಿಕ ಬೆಳವಣಿಗೆಯೊಂದು ನಡೆದಿದೆ. ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ಅಮೆರಿಕಾ ಮತ್ತು...

ಭದ್ರಾ ನದಿಗೆ ಹಾರಿ ನರ್ಸ್ ಆತ್ಮಹತ್ಯೆ..!

0
ಶಿವಮೊಗ್ಗ : ನಗರದ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಯಲ್ಲಿ ನರ್ಸ್ ಆಗಿ ಸೇವೆ ಸಲ್ಲಿಸುತ್ತಿದ್ದ ಯುವತಿಯೊಬ್ಬರು ಭದ್ರಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಸೋಮವಾರ ಸಂಜೆ ನಡೆದಿದೆ. ಮೃತರನ್ನು ಎನ್.ಆರ್.ಪುರ ತಾಲೂಕಿನ ಮುತ್ತಿನಕೊಪ್ಪ...
0FansLike
0SubscribersSubscribe

EDITOR PICKS