Prime Tv News Desk
ಉಪ್ಪಿನಂಗಡಿ : ಮಾದಕ ವಸ್ತು ಸೇವನೆ, ಸಾಗಾಟ : ಆರೋಪಿ ಅರೆಸ್ಟ್
ಉಪ್ಪಿನಂಗಡಿ : ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಸಮೀಪ ಬಜತ್ತೂರು ಗ್ರಾಮದ ಬೆದ್ರೋಡಿಯಲ್ಲಿ ಮಾದಕ ದ್ರವ್ಯಗಳನ್ನು ಸೇವಿಸಿ ಮಾರಾಟಕ್ಕಾಗಿ ಸಾಗಿಸುತ್ತಿದ್ದ ಆರೋಪದ ಮೇಲೆ ವ್ಯಕ್ತಿಯೋರ್ವನನ್ನು ಉಪ್ಪಿನಂಗಡಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.ಬಂಧಿತ ಆರೋಪಿಯನ್ನು ಉಪ್ಪಿನಂಗಡಿಯ...
ವಿಶಿಷ್ಟ ರೀತಿಯಲ್ಲಿ ಆಯುಧ ಪೂಜೆ ಆಚರಣೆ : ಸಮವಸ್ತ್ರ ಬದಿಗಿಟ್ಟು ಸಾಂಪ್ರದಾಯಿಕ ಉಡುಗೆತೊಟ್ಟು ಮಿಂಚಿದ...
ಬೈಂದೂರು: : ಪೊಲೀಸರಿಗೆ ಪ್ರತಿ ದಿನ ಖಾಕಿ ಬಟ್ಟೆಯೇ ಸಂಗಾತಿ.ಅವರ ವೃತ್ತಿ ಜೀವನದಲ್ಲಿ ಬಹುತೇಕ ಬಣ್ಣ ಬಣ್ಣದ ಬಟ್ಟೆಗಳು ಅವರಿಗೆ ಕನಸಿನ ಮಾತೇ ಸರಿ. ಕಷ್ಟವೋ ಸುಖವೋ ಬಂದಿದ್ದೆಲ್ಲ ಬರಲಿ ಅನ್ನುತ್ತಾ ಬಿಸಿಲಿನ...
ಅಜೆಕಾರು : ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಾಕಾರಿ ಪೋಸ್ಟ್ : ಮಹಿಳೆ ವಿರುದ್ದ ಪ್ರಕರಣ ದಾಖಲು…!!
ಅಜೆಕಾರು : ಸಾಮಾಜಿಕ ಜಾಲತಾಣದಲ್ಲಿ ಕೋಮು ಭಾವನೆ ಕೆರಳಿಸುವ ಪ್ರಚೋದನಾಕಾರಿ ಪೋಸ್ಟ್ ಹಾಕಿದ್ದ ಮಹಿಳೆಯೊಬ್ಬರ ವಿರುದ್ದ ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಸೆ. 30 ರಂದು ವಿಜಯ ವಿ.ಜಿ ಎಂಬವರು ಸಾಮಾಜಿಕ ಜಾಲತಾಣ...
ಕೋವಿಡ್ ನಂತರ ಮಾನಸಿಕ ಸಮಸ್ಯೆಗಳಲ್ಲಿ ಹೆಚ್ಚಳ ಕಂಡುಬಂದಿದೆ : ಮನೋವೈದ್ಯ ಡಾ. ಪಿ.ವಿ ಭಂಡಾರಿ…!!
ಉಡುಪಿ : ಕೋವಿಡ್ ನಂತರದ ದಿನಗಳಲ್ಲಿ ಜನರ ಮಾನಸಿಕ ಸಮಸ್ಯೆಗಳಲ್ಲಿ ಹೆಚ್ಚಳ ಕಂಡುಬಂದಿದೆ ಎಂದು ಖ್ಯಾತ ಮನೋವೈದ್ಯ ಡಾ. ಬಿ ವಿ ಭಂಡಾರಿ ಹೇಳಿದ್ದಾರೆ.ಉಡುಪಿಯ ಪತ್ರಿಕಾ ಭವನದಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು ,...
ಬೈಂದೂರು : ಯುವತಿರ್ಯೋಳು ನಾಪತ್ತೆ….!!
ಬೈಂದೂರು: ಉಡುಪಿ ಜಿಲ್ಲೆಯ ಬೈಂದೂರು ಸಮೀಪ ಶಿರೂರು ಗ್ರಾಮದ ಯುವತಿಯೊಬ್ಬಳು ನಾಪತ್ತೆಯಾದ ಘಟನೆ ನಡೆದಿದೆ.ನಾಪತ್ತೆಯಾದ ಯುವತಿ ಬೇಬಿ ಕಾಶ್ಪಾ ಎಂದು ತಿಳಿಯಲಾಗಿದೆ.ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ಕಾರ್ಯ ಮುಂದುವರೆಸಿದ್ದಾರೆ.ಪ್ರಕರಣ...
ಕಾರ್ಕಳ : ಮನೆಯ ಬಾಗಿಲಿಗೆ ಹಾಕಿದ ಬೀಗವನ್ನು ಮುರಿದು ಒಳಗೆ ನುಗ್ಗಿದ ಕಳ್ಳರು…!!
ನಗದು ಹಾಗೂ ಚಿನ್ನಾಭರಣ ಕಳವು.....ಕಾರ್ಕಳ: ಉಡುಪಿ ಜಿಲ್ಲೆಯ ಕಾರ್ಕಳ ಸಮೀಪ ಕುಕ್ಕುಂದೂರು ಗ್ರಾಮದ ಮನೆಯೊಂದರಲ್ಲಿ ಕಳ್ಳರು ಎದುರಿನ ಬಾಗಿಲಿಗೆ ಹಾಕಿದ ಬೀಗವನ್ನು ಮುರಿದು ಒಳ ಪ್ರವೇಶಿಸಿ ಬೆಡ್‌ರೂಮ್‌ನಲ್ಲಿ ಕಬ್ಬಿಣದ ಕಪಾಟನ್ನು ಪಿಕ್ಕಾಸಿನಿಂದ ಒಡೆದು...
“ಕಾಂತಾರ ಚಾಪ್ಟರ್ 1” ಇಂದು ವಿಶ್ವದಾದ್ಯಂತ ಗ್ರ್ಯಾಂಡ್ ರಿಲೀಸ್…!!
ಬೆಂಗಳೂರು : ಬಹುನಿರೀಕ್ಷಿತ ಕಾಂತಾರ ಚಾಪ್ಟರ್ 1 ಸಿನಿಮಾ ವಿಜಯದಶಮಿ ದಿನವಾದ ಇಂದು (ಅ.2) ವಿಶ್ವದಾದ್ಯಂತ ಗ್ರ್ಯಾಂಡ್ ರಿಲೀಸ್ ಆಗಿದೆ.ನಗರದ ಹಲವು ಚಿತ್ರಮಂದಿರಗಳಲ್ಲಿ ಬೆಳಗ್ಗೆ 6:30ಕ್ಕೆ ಮೊದಲ ಶೋ ಆರಂಭವಾಗಿದೆ. ವೀರೇಶ್, ಸಂತೋಷ್...
ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ – ಸ್ವಚ್ಛತಾ ಸಿಬ್ಬಂದಿಗಳಿಗೆ ಸನ್ಮಾನ…!!
ಉಡುಪಿ : ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ಇವರ ನೇತೃತ್ವದಲ್ಲಿ ಉದ್ಯಾವರ ಗ್ರಾಮ ಪಂಚಾಯತ್ ಸಹಯೋಗದೊಂದಿಗೆ ಇಂದು ಗಾಂಧಿ ಜಯಂತಿ ಆಚರಣೆ ಉದ್ಯಾವರ ಗ್ರಾಮ ಪಂಚಾಯತ್ ನಲ್ಲಿ ನಡೆಸಲಾಯಿತು.ಈ ಪ್ರಯುಕ್ತ...
ಕಾರ್ಕಳ : ಕುತ್ತಿಗೆಗೆ ನೇಣು ಹಾಕಿಕೊಂಡು ವ್ಯಕ್ತಿಯೋರ್ವರು ಆತ್ಮಹತ್ಯೆ….!!
ಕಾರ್ಕಳ: ಉಡುಪಿ ಜಿಲ್ಲೆಯ ಕಾರ್ಕಳ ಸಮೀಪ ವ್ಯಕ್ತಿಯೋರ್ವರು ಮನೆಯೊಳಗೆ ಹೋಗಿ ಹಾಲ್‌ನಲ್ಲಿ ಕಬ್ಬಿಣದ ಜಂತಿಗೆ ಲುಂಗಿ ಕಟ್ಟಿ ಕುತ್ತಿಗೆಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.ಮೃತಪಟ್ಟ ವ್ಯಕ್ತಿ ಸಂತೋಷ್ ಆಚಾರ್ಯ ಎಂದು...
ಕಾರ್ಕಳ: ರೆಂಜಾಳದ ಯುವಕ ನಾಪತ್ತೆ…!!
ಕಾರ್ಕಳ: ವಿಪರೀತ ಕುಡಿತದ ಚಟ ಹೊಂದಿದ್ದ ಯುವಕನೋರ್ವ ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ.ನಾಪತ್ತೆಯಾದ ಯುವಕ ರೆಂಜಾಳ ಗ್ರಾಮದ ಪಾಜಲು ದರ್ಖಾಸು ನಿವಾಸಿ ಜಗದೀಶ ಶೆಟ್ಟಿ(33) ಎಂದು ತಿಳಿದು ಬಂದಿದೆ.ಕಳೆದ ಮೂರು ತಿಂಗಳಿನಿಂದ ಕೆಲಸಕ್ಕೆ ಹೋಗದೇ...