Prime Tv News Desk
ಉಡುಪಿ : ಲಂಚ ಸ್ವೀಕರಿಸಿದ ಆರೋಪ : ಮೀನುಗಾರಿಕೆ ಇಲಾಖೆಯ ಸೂಪರ್ ವೈಸರ್ ಬಂಧನ…!!
ಉಡುಪಿ, ಜ. 08: ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಬಿಡುಗಡೆಯಾದ ಸಬ್ಸಿಡಿ ಹಣಕ್ಕೆ ಸಂಬಂಧಿಸಿ ಲಂಚ ಸ್ವೀಕರಿಸಿದ ಆರೋಪದಲ್ಲಿ ಉಡುಪಿ ಮೀನುಗಾರಿಕೆ ಇಲಾಖೆಯ ಸೂಪರ್‌ವೈಸರ್ ಶಿವಕುಮಾರ್ ಎಂಬಾತನನ್ನು ಉಡುಪಿ ಲೋಕಾಯುಕ್ತ ಪೊಲೀಸರು...
ವೈದ್ಯಕೀಯ ವಿದ್ಯಾರ್ಥಿ ಹಾಸ್ಟೆಲ್‌ನಲ್ಲಿ ಆತ್ಮಹತ್ಯೆ…!!
ಶಿವಮೊಗ್ಗ: ಶಿವಮೊಗ್ಗದ ಸರ್ಕಾರಿ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆ ಹಾಸ್ಟೆಲ್‌ನಲ್ಲಿ ವೈದ್ಯಕೀಯ ವಿದ್ಯಾರ್ಥಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಬೆಳಕಿಗೆ ಬಂದಿದೆ.ತುಮಕೂರು ಜಿಲ್ಲೆಯ ಮಧುಗಿರಿ ಮೂಲದ ಸಂದೀಪ್ ರಾಜ್ (28) ಮೃತ...
ನಾಳೆ ಶೀರೂರು ಶ್ರೀಗಳ ಪುರಪ್ರವೇಶ : ಶೋಭಯಾತ್ರೆ…!!
ಉಡುಪಿ: ಜ.18ರಂದು ನಡೆಯುವ ಶೀರೂರು ಪರ್ಯಾಯದಲ್ಲಿ ಮೊದಲ ಬಾರಿಗೆ ಸರ್ವಜ್ಞ ಪೀಠಾರೋಹಣ ಮಾಡಲಿರುವ ಶೀರೂರು ಮಠದ ಶ್ರೀವೇದವರ್ಧನ ತೀರ್ಥ ಶ್ರೀಪಾದರು ದೇಶಾದ್ಯಂತ ಧಾರ್ಮಿಕ ಕ್ಷೇತ್ರಗಳ ಪರ್ಯಟನದ ಬಳಿಕ ಜ.9ರಂದು ಉಡುಪಿಗೆ ಆಗಮಿಸಲಿದ್ದು, ಅಪರಾಹ್ನ...
ಉಡುಪಿ : ಮರಳು, ಕಲ್ಲು ಸಾಗಾಟದ ಟಿಪ್ಪರ್‌ಗಳಿಗೆ ಸ್ಪೀಡ್ ಗವರ್ನರ್ ಅಳವಡಿಕೆ ಕಡ್ಡಾಯ :...
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಗಣಿಗಾರಿಕೆ ಸಂಬಂಧಿತ ಸಲಕರಣೆಗಳನ್ನು ಸಾಗಾಟ ಮಾಡುವ ವಾಹನಗಳು ಅತೀ ವೇಗದಿಂದ ಚಲಾಯಿಸಿಕೊಂಡು ಅಪಘಾತಕ್ಕೆ ಕಾರಣವಾಗುತ್ತಿವೆ. ಹೀಗಾಗಿ ಟಿಪ್ಪರ್ ಗಳ ಆರ್ಭಟಕ್ಕೆ ಬ್ರೇಕ್ ಹಾಕಲು ಜಿಲ್ಲಾ ಪೊಲೀಸ್ ಮುಂದಾಗಿದೆ.ಈ ಹಿನ್ನೆಲೆಯಲ್ಲಿ...
ಗಂಗೊಳ್ಳಿ : ಗುಜ್ಜಾಡಿ ಗ್ರಾಮದ ಬೇಣ್ಗೇರೆ ಎಂಬಲ್ಲಿ ಕಾಣೆಯಾಗಿದ್ದ ಅಪ್ರಾಪ್ತ ಬಾಲಕ ಪತ್ತೆ….!!
ಗಂಗೊಳ್ಳಿ : ಉಡುಪಿ ಜಿಲ್ಲೆಯ ಗಂಗೊಳ್ಳಿ ಠಾಣಾ ವ್ಯಾಪ್ತಿಯ ಗುಜ್ಜಾಡಿ ಗ್ರಾಮದ ಬೇಣ್ಗೇರೆ ಎಂಬಲ್ಲಿ ಕಾಣೆಯಾದ ಅಪ್ರಾಪ್ತ ಬಾಲಕ ಸಮೃದ್ಧ ಎಂಬಾತನನ್ನು ಪೊಲೀಸರು ಪತ್ತೆ ಮಾಡಿದ್ದಾರೆ.ಪ್ರಕರಣದ ವಿವರ : ಉಡುಪಿ ಜಿಲ್ಲೆಯ ಗಂಗೊಳ್ಳಿ...
ದಕ್ಷಿಣ ಭಾರತದ ಕುಖ್ಯಾತ ಕಳ್ಳನ ಬಂಧನ : 55 ಗ್ರಾಂ ತೂಕದ ಚಿನ್ನ ವಶಕ್ಕೆ…!!
ಕಾಪು : ಉಡುಪಿ ಜಿಲ್ಲೆಯ ಕಾಪು ಸಮೀಪ ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ದಕ್ಷಿಣ ಭಾರತದ ಕುಖ್ಯಾತ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ.ಬಂಧಿತ ಆರೋಪಿ ಉಮೇಶ್ ಬಳೆಗಾರ ಯಾನೆ ಉಮೇಶ್ ರೆಡ್ಡಿ...
ಕಾರ್ಕಳ : ಮನೆಗೆ ನುಗ್ಗಿದ ಕಳವು : ಬೆಳ್ಳಿ ಸಾಮಾಗ್ರಿಗಳು ಕಳವು….!!
ಕಾರ್ಕಳ: ಉಡುಪಿ ಜಿಲ್ಲೆಯ ಕಾರ್ಕಳ ಸಮೀಪ ವ್ಯಕ್ತಿಯೊಬ್ಬರ ಮನೆಗೆ ಕಳ್ಳರು ನುಗ್ಗಿ ಬೆಳ್ಳಿಯ ಸಾಮಾಗ್ರಿಗಳನ್ನು ಕಳವು ಮಾಡಿದ ಘಟನೆ ಸಂಭವಿಸಿದೆ.ವೈದ್ಯರಾದ ನಾರಾಯಣ ಮೂಲ್ಯ ಎಂಬವರ ಮನೆಯಲ್ಲಿ ಕಳ್ಳತನ ನಡೆದಿದೆ.ಕಾರ್ಕಳ ಪೊಲೀಸರು ಪ್ರಕರಣ...
ಕೊಲ್ಲೂರು : ವ್ಯಕ್ತಿಯೋರ್ವರ ಮೇಲೆ ಮೂರು ಮಂದಿ ಸೇರಿ ಹಲ್ಲೆ…!!
ಕೊಲ್ಲೂರು: ಉಡುಪಿ ಜಿಲ್ಲೆಯ ಕೊಲ್ಲೂರು ಸಮೀಪ ವ್ಯಕ್ತಿಯೋರ್ವರು ರಸ್ತೆಗೆ ಕೆಂಪು ಮಣ್ಣನ್ನು ಹಾಕಿ ರಿಪೇರಿ ಮಾಡಿಕೊಂಡಿರುವ ಸಮಯದಲ್ಲಿ ಮೂರು ಮಂದಿ ಸೇರಿ ಅವರಿಗೆ ಹಲ್ಲೆ ಮಾಡಿದ ಘಟನೆ ನಡೆದಿದೆ.ಆರೋಪಿಗಳಾದ ದಿನೇಶ ನಾಯಕ್, ಕೃಷ್ಣನಂದ...
ಬಾಂಗ್ಲಾದಲ್ಲಿ ಹಿಂದುಗಳ ಮೇಲಿನ ಕ್ರೌರ್ಯ ನಿಲ್ಲಿಸಲು ತಕ್ಷಣ ಕ್ರಮ ವಹಿಸಿ : ಪೇಜಾವರ ಶ್ರೀ...
ಜ. 10 ರಂದು ಪ್ರತೀ ಮನೆ-ಮಂದಿರಗಳಲ್ಲಿ ದೀಪಬೆಳಗಿಸಿ ಪ್ರಾರ್ಥಿಸಲು ಕರೆ...ಉಡುಪಿ: ಬಾಂಗ್ಲಾ ದೇಶದಲ್ಲಿ ಅಲ್ಪಸಂಖ್ಯಾಕ ಹಿಂದುಗಳ ಮೇಲೆ ನಡಿಯುತ್ತಿರುವ ಭೀಕರ ಕ್ರೌರ್ಯದ ಸರಣಿ ಕಂಡು ತೀವ್ರ ಆಘಾತವಾಗುತ್ತಿದೆ. ಕೇಂದ್ರ ಸರ್ಕಾರ ಕಿಂಚಿತ್ತೂ ತಡಮಾಡದೇ...
ಶಾಸಕಿ ಭಾಗೀರಥಿ ಮುರುಳ್ಯ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ : ದೂರು ದಾಖಲು…!!
ಬಂಟ್ವಾಳ: ಶಾಸಕಿ ಭಾಗೀರಥಿ ಮುರುಳ್ಯ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ಮಾಡಿ ಪೋಸ್ಟ್ ಮಾಡಿರುವ ಘಟನೆ ನಡೆದಿದ್ದು, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ಬಂಟ್ವಾಳ ತಾಲೂಕಿನ ಸದಾನಂದ ಅವರು ಜನವರಿ 7ರಂದು...









