Prime Tv News Desk
ಕರ್ನಾಟಕ ರಕ್ಷಣಾ ವೇದಿಕೆ ಉಡುಪಿ ಜಿಲ್ಲೆಗೆ ಅ.ರಾ. ಪ್ರಭಾಕರ ಪೂಜಾರಿ ನೂತನ ಅಧ್ಯಕ್ಷ…!!
ಬೆಂಗಳೂರು: ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷರಾಗಿ ಅ.ರಾ. ಪ್ರಭಾಕರ ಪೂಜಾರಿಯವರನ್ನು ರಾಜ್ಯಾಧ್ಯಕ್ಷ ಟಿ ಎ ನಾರಾಯಣ ಗೌಡ ಆಯ್ಕೆಮಾಡಿ ಆದೇಶ ಹೊರಡಿಸಿದ್ದಾರೆ.ರಾಜ್ಯಾಧ್ಯಕ್ಷ ಟಿ ಎ ನಾರಾಯಣ ಗೌಡರವರ ಮಾರ್ಗದರ್ಶನದಲ್ಲಿ ನೂತನ ತಂಡವನ್ನು ರಚಿಸಿ...
ಪವಿತ್ರ ಜನಿವಾರ ಪ್ರಕರಣ : ಉಡುಪಿ ಜಿಲ್ಲಾ ಸಮಸ್ತ ಬ್ರಾಹ್ಮಣ ಸಂಘಟನೆಯಿಂದ ಸರಕಾರಕ್ಕೆ ಖಡಕ್...
ಉಡುಪಿ: ಪವಿತ್ರ ಜನಿವಾರ ಪ್ರಕರಣ: ಉಡುಪಿ ಜಿಲ್ಲಾ ಸಮಸ್ತ ಬ್ರಾಹ್ಮಣ ಸಂಘಟನೆಯಿಂದ ಸರಕಾರಕ್ಕೆ ಖಡಕ್ ಎಚ್ಚರಿಕೆರಾಜ್ಯಾದ್ಯಂತ ಸಿ.ಇ.ಟಿ. ಪರೀಕ್ಷಾ ಕೇಂದ್ರದಲ್ಲಿ ಕೆಲವು ಕಡೆ ಜನಿವಾರಕ್ಕೆ ನಿಷೇಧಪ್ರಕರಣ 1: ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಸಿ.ಇ.ಟಿ....
ಮಣಿಪಾಲ: ಲಾಡ್ಜ್ ಮೇಲೆ ದಾಳಿ : MDMA, ಗಾಂಜಾ ವಶ ಸಹಿತ ಮೂವರ ಬಂಧನ…!!
ಮಣಿಪಾಲ ದಶರಥನಗರದ ಡೌನ್ ಟೌನ್ ಲಾಡ್ಜ್ ಗೆ ದಾಳಿ ನಡೆಸಿದ ಪೊಲೀಸರು, ಮಾದಕವಸ್ತು ಹೊಂದಿದ್ದ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.ಕಾಪು ನಿವಾಸಿ ಮಹಮ್ಮದ್ ಅಜರುದ್ದೀನ್ ಯಾನೆ ಮಂಚಕಲ್ ಅಜರುದ್ದೀನ್, ಪುಣೆಯ ರಾಜೇಶ್ ಪ್ರಕಾಶ್ ಜಾಧವ್...
ದ.ಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಚುನಾವಣೆ : 8 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ...
ಉಡುಪಿ: ದ.ಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ 8 ಸ್ಥಾನಗಳಿಗೆ ಎ.26 ರಂದು ಚುನಾವಣೆ ನಡೆಯಲಿದ್ದು, ಸಹಕಾರ ಭಾರತಿಯು 8 ಕ್ಷೇತ್ರಗಳಿಗೆ ಸಮರ್ಥ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ ಎಂದು ಸಹಕಾರ ಭಾರತಿಯ ಜಿಲ್ಲಾಧ್ಯಕ್ಷ ದಿನೇಶ್...
“ಮುತ್ತಪ್ಪ ರೈ ತಮಗೆ ಯಾರು ಹೊಡೆದಿದ್ದರೊ, ಅವರೊಂದಿಗೆ ಸೇರಿ ನನಗೆ ಹೊಡೆಯಲು ಪ್ರಯತ್ನಿಸಿದ್ದರು” :...
ರಾಮನಗರ: ಭೂಗತ ಲೋಕದ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಗುಂಡಿನ ದಾಳಿ ಪ್ರಕರಣದ ಆರೋಪಿಯಾದ ರಾಕೇಶ್ ಮಲ್ಲಿ ಪೊಲೀಸ್ ವಿಚಾರಣೆ ಬಳಿಕ ಮಾದ್ಯಮದವರ ಜೊತೆಗೆ ಮಾತನಾಡಿ್ದಾರೆ. ‘ಮುತ್ತಪ್ಪ ರೈ ತಮಗೆ...
ಮಂಗಳೂರು : ಗಾಂಜಾ ಸೇವನೆ ನಾಲ್ವರು ಅರೆಸ್ಟ್…!!
ಮಂಗಳೂರು : ಕಾವೂರು ಮತ್ತು ಬಂದರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಸೇವನೆ ಮಾಡಿದ ಪ್ರಕರಣದ ಸಂಬಂಧ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಬೋಂದೆಲ್ ಜಂಕ್ಷನ್ ಬಳಿ ಮಾದಕ ವಸ್ತು ಸೇವನೆ ಮಾಡಿದಂತೆ ಕಂಡು...
ಬೆಳ್ತಂಗಡಿ: ಶಾಮಖಕಿಖಕಿಮಕಕಸಕ ಹರೀಶ್ ಪೂಂಜಾ ವಿರುದ್ಧ ಹಕ್ಕುಚ್ಯುತಿ ದೂರು…!!
ಬಿಜೆಪಿ ಶಾಸಕರ ಅಮಾನತು ಪ್ರಸರಣಕ್ಕೆ ಪ್ರಸರಣಕ್ಕೆ ಕೊಒಮೋಒಕು. ಮಲಯ ಒ ಕಮಲ ನಮಕಜಮ ಸಂಬಂಧಪಟ್ಟಂತೆ ಖಾಸಗಿ ಸುದ್ದಿ ವಾಹಿನಿಗೆ ನೀಡಿದ ಸಂದರ್ಶಮಕಕೊನದಲ್ಲಿ ಸಭಾಧ್ಯಕ್ಷರು, ಧರ್ಮದ ಆಧಾರದ ಮೇಲೆ ಪಕ್ಷಪಾತ ಮಾಡಿದ್ದಾರೆ ಎಂದು ಪೂಂಜಾ...
ಜನಿವಾರ ಪ್ರಕರಣ : ಹಿಂದೂ ಸಂಪ್ರದಾಯದ ಆಚಾರ ವಿಚಾರಗಳನ್ನು ಅವಮಾನಿಸಿರುವುದು ಖಂಡನೀಯ : ಸಂಸದ...
ಮಂಗಳೂರು : ಕರ್ನಾಟಕದ ಸರ್ವ ಜನಾಂಗದ ಶಾಂತಿ ತೋಟವನ್ನು ಸರ್ವನಾಶ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರವು ಹಿಂದೂಗಳನ್ನು ದ್ವೇಷಿಸುತ್ತಿದ್ದು, ವಿದ್ಯಾರ್ಥಿಯ ಭವಿಷ್ಯದ ಹಿತಾಸಕ್ತಿಯನ್ನು ಕಡೆಗಣಿಸಿ ಹಾಗೂ ಹಿಂದೂ ಸಂಪ್ರದಾಯದ ಆಚಾರ ವಿಚಾರಗಳನ್ನು ಅಪಚಾರವೆಸಗಿರುವುದು ಖಂಡನೀಯ...
ಬೆಳ್ತಂಗಡಿ: ಮೀಸಲು ಅರಣ್ಯದಿಂದ ಮರಗಳ್ಳತನ : 33.75 ಲಕ್ಷ ರೂ. ಮೌಲ್ಯದ ಸೊತ್ತು ವಶ…!!
ಬೆಳ್ತಂಗಡಿ: ತಾಲೂಕಿನ ಮೇಲಂತಬೆಟ್ಟು ಗ್ರಾಮದ ಮೀಸಲು ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಹಿಟಾಚಿ ಬಳಸಿ ಬೆಲೆಬಾಳುವ ಮರಗಳನ್ನು ಕಡಿದು ಕಳ್ಳತನ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಬೆಳ್ತಂಗಡಿ ವಲಯ ಅರಣ್ಯ ಇಲಾಖೆ ಅಧಿಕಾರಿಗಳು ದಿಢೀರ್...
ರೇಣುಕಾಸ್ವಾಮಿ ಕೊಲೆ ಪ್ರಕರಣ : ನಟ ದರ್ಶನ್ ಜಾಮೀನು ರದ್ದು ಅರ್ಜಿ ವಿಚಾರಣೆ ಮೇ.14...
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್ವುಡ್ ನಟ ದರ್ಶನ್ ಅವರಿಗೆ ನೀಡಲಾಗಿರುವ ಜಾಮೀನು ಕುರಿತು ಸುಪ್ರೀಂ ಕೋರ್ಟ್‌ನಲ್ಲಿ ರಾಜ್ಯ ಸರ್ಕಾರ ಅರ್ಜಿ ಸಲ್ಲಿಸಿತ್ತು. ಸುಪ್ರೀಂ ಕೋರ್ಟ್ ದ್ವಿಸದಸ್ಯ ಪೀಠದಲ್ಲಿ ಅರ್ಜಿ ವಿಚಾರಣೆ...