Prime Tv News Desk
ಉಡುಪಿ: ಲಸಿಕಾ ಉಗ್ರಣ ಕಟ್ಟಡದ ಶಿಲಾನ್ಯಾಸ…!!
ಉಡುಪಿ : ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ ನೂತನವಾಗಿ ನಿರ್ಮಿಸಲಾಗುತ್ತಿರುವ ಲಸಿಕಾ ಉಗ್ರಾಣ ಕಟ್ಟಡದ ನಿರ್ಮಾಣಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್...
ಉಡುಪಿ: ಆನ್ಲೈನ್ ಮೂಲಕ NEET ಫೇಕ್ ಸರ್ಟಿಫಿಕೇಟ್ ನೀಡಿ ವಂಚನೆ : ಎಫ್ ಐ...
ಉಡುಪಿ : ವಿದ್ಯಾರ್ಥಿಯಿಂದ ಸಾವಿರಾರು ರೂ. ಹಣ ಪಡೆದು ಆನ್ಲೈನ್ ಮೂಲಕ ನಕಲಿ ನೀಟ್ ಅಂಕಪಟ್ಟಿ ನೀಡಿ ವಂಚಿಸಿರುವ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ ನಿವಾಸಿ ರೋಷನ್...
ಕಾಲು ಜಾರಿ ಕಿಂಡಿ ಅಣೆಕಟ್ಟಿಗೆ ಬಿದ್ದು ಯುವತಿ ದಾರುಣ ಮೃತ್ಯು…!!
ಕುಂದಾಪುರ: ದನಗಳಿಗೆ ಹುಲ್ಲು ತರಲು ಹೋಗಿದ್ದಾಗ ಯುವತಿಯೋರ್ವಳು ಕಾಲು ಜಾರಿ ಕಿಂಡಿ ಅಣೆಕಟ್ಟಿನ ನೀರಿಗೆ ಬಿದ್ದು ಸಾವನ್ನಪ್ಪಿರುವ ಘಟನೆ ಅಮಾಸೆಬೈಲು ಗ್ರಾಮದ ಜಡ್ಡಿನಗದ್ದೆಯ ಜಂಬೆಹಾಡಿ ಎಂಬಲ್ಲಿ ನಡೆದಿದೆ.
ಮೃತ ಯುವತಿಯನ್ನು ಮೂಕಾಂಬಿಕಾ (23) ಎಂದು...
ಮಣಿಪಾಲ: ಮಹಿಳೆ ಅನುಮಾನಾಸ್ಪದವಾಗಿ ಮೃತ್ಯು : ದೂರು ದಾಖಲು…!!
ಮಣಿಪಾಲ : ಮಹಿಳೆಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪದ್ಮಾಬಾಯಿ(45) ಎಂಬವರು ಸೋಂಟ ನೋವಿನಿಂದ ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದು ಜೂ.18ರಂದು ರಾತ್ರಿ ತಂಗಿ ಶಿಲ್ಪಾ...
ಪಿಕಪ್ ವಾಹನ ಅಪಘಾತ : ವ್ಯಕ್ತಿಯೊಬ್ಬರು ಮೃತ್ಯು…!!
ಹೆಬ್ರಿ: ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಪಿಕಪ್ ವಾಹನವೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದು ಸವಾರ ಮೃತಪಟ್ಟ ಘಟನೆ ಸಂಭವಿಸಿದೆ.
ಮೃತಪಟ್ಟವರು ಹೆಬ್ರಿ ನಿವಾಸಿ ಸೀತಾರಾಮ ಎಂದು ತಿಳಿದು ಬಂದಿದೆ.
ಅಪಘಾತದ ಸ್ಥಳಕ್ಕೆ ಪೊಲೀಸರು ಭೇಟಿ...
ಮಂಗಳೂರು: ಜಪ್ಪಿನಮೊಗರು ಬಳಿ ಕಾರು ಅಪಘಾತಕ್ಕೆ ಟ್ವಿಸ್ಟ್…!!
ಮಂಗಳೂರು: ಜಪ್ಪಿನಮೊಗರು ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನಪ್ಪಿದ್ದು, ಇದಕ್ಕೆ ಚಾಲಕ ಮದ್ಯಪಾನ ಸೇವಿಸಿದ್ದೆ ಕಾರಣ ಎಂದು ಪೊಲೀಸರು ಪತ್ತೆ ಮಾಡಿದ್ದಾರೆ.
ಜೂನ್ 18...
ಮಹಾಲಕ್ಷ್ಮೀ ಕೋ-ಓಪರೇಟಿವ್ ಬ್ಯಾಂಕ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಎ....
ಉಡುಪಿ : ಮಹಾಲಕ್ಮೀ ಕೋ-ಓಪರೇಟಿವ್ ಬ್ಯಾಂಕ್ ಲಿ., ಉಡುಪಿ ಇದರ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಬ್ಯಾಂಕಿನ ಅಧ್ಯಕ್ಷರಾದ ಉಡುಪಿ ಶಾಸಕ ಶ್ರೀ ಯಶ್ಪಾಲ್ ಎ ಸುವರ್ಣ...
ಪತಿಗೆ ಲಸ್ಸಿ ಕುಡಿಸಿ ಮಧ್ಯರಾತ್ರಿ ಪ್ರಿಯಕರನೊಂದಿಗೆ ನವವಧು ಎಸ್ಕೇಪ್ : ಲವರ್ ಜೊತೆ ಪರಾರಿಯಾದ...
ಹಾಪುರ : ಉತ್ತರ ಪ್ರದೇಶದ ಹಾಪುರದಲ್ಲಿ ನವವಧುವಿನೊಬ್ಬಳು ಮದುವೆಯಾದ 50 ದಿನಗಳ ನಂತರ ತನ್ನ ಪ್ರಿಯಕರನೊಂದಿಗೆ ಪರಾರಿಯಾಗಿದ್ದಾಳೆ.
ತನ್ನ ಪತಿ ಮತ್ತು ಅತ್ತೆ-ಮಾವಂದಿರಿಗೆ ಲಸ್ಸಿಯಲ್ಲಿ ಮತ್ತು ಬರಿಸುವ ಔಷಧ ಹಾಕಿ ಕುಡಿಸಿ, ಮನೆಯಲ್ಲಿದ್ದ ಎಲ್ಲಾ...
ಸೂಲಿಬೆಲೆ ಸುಳ್ಳಿನ ಚಕ್ರವರ್ತಿ ಅಂತಾ ಕರ್ನಾಟಕಕ್ಕೆ ಗೊತ್ತು : ಲಕ್ಷ್ಮೀ ಹೆಬ್ಬಾಳ್ಕರ್ ಲೇವಡಿ…!!
ಉಡುಪಿ: ಚಕ್ರವರ್ತಿ ಸೂಲಿಬೆಲೆಯೋರ್ವ ಸುಳ್ಳಿನ ಚಕ್ರವರ್ತಿ. ಬಾಯಿ ತೆರೆದರೆ ರಾಮಾಯಣ ಭಗವದ್ಗೀತೆ ಮಹಾಭಾರತ ಹೇಳುತ್ತಾರೆ. ಆದರೆ ಬಾಯಿ ತೆರೆದರೆ ಯಾವ ಪ್ರಮಾಣದಲ್ಲಿ ಸುಳ್ಳು ಹೇಳುತ್ತಾರೆ ಅನ್ನೋದು ಇಡೀ ಕರ್ನಾಟಕಕ್ಕೆ ಗೊತ್ತು. ಕಪ್ಪಗಿರುವುದನ್ನು ಬೆಳ್ಳಗೆ...
ಪತ್ನಿಯನ್ನು ಕತ್ತಿಯಿಂದ ಕಡಿದು ಹತ್ಯೆಗೈದ ಪತಿ…!!
ಬ್ರಹ್ಮಾವರ : ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕು ಹಿಲಿಯಾಣ ಗ್ರಾಮದ ಹೊಸಮಠ ಎಂಬಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಹತ್ಯೆಗೈದ ಘಟನೆ ಜೂ.19 ರಾತ್ರಿ 11.30ಕ್ಕೆ ನಡೆದಿದೆ
ಕೊಲೆಯಾದ ಮಹಿಳೆ ರೇಖಾ(27) ಎಂದು ತಿಳಿದು...