Home Authors Posts by PrimeTv Live News Desk

PrimeTv Live News Desk

PrimeTv Live News Desk
576 POSTS 0 COMMENTS

ಉಡುಪಿ : ಕಾಲೇಜು ಯುವತಿ ನಾಪತ್ತೆ…!!

0
ಕಾಪು : ಉಡುಪಿ ಜಿಲ್ಲೆಯ ಕಾಪು ತಾಲೂಕು ಕಟಪಾಡಿ ಏಣಗುಡ್ಡೆಯ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ನಗರದ ಕಾಲೇಜೊಂದರಲ್ಲಿ ದ್ವಿತೀಯ ಪಿಯುಸಿ ವ್ಯಾಸಾಂಗ ಮಾಡುತ್ತಿದ್ದ ಮೂಲತಃ ಬಿಜಾಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ದೀಪ...

ಉಡುಪಿ : ವ್ಯಕ್ತಿಯೊಬ್ಬರು ನಾಪತ್ತೆ…!!

0
ಉಡುಪಿ: ನಗರದ ಸಮೀಪ ವ್ಯಕ್ತಿಯೊಬ್ಬರು ಮಾನಸಿಕ ಖಿನ್ನತೆ ಖಾಯಿಲೆ ಇದ್ದು, ಮನೆಯಿಂದ ನಾಪತ್ತೆಯಾದ ಘಟನೆ ಸಂಭವಿಸಿದೆ. ನಾಪತ್ತೆಯಾದ ವ್ಯಕ್ತಿ ಸುರೇಶ್ ಪೂಜಾರೊ ಎಂದು ತಿಳಿದು ಬಂದಿದೆ. ಈ ಘಟನೆ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ...

ಕುಂದಾಪುರ  : ವ್ಯಕ್ತಿಯೊಬ್ಬರಿಗೆ ಸೈಬರ್ ವಂಚಕರಿಂದ ಲಕ್ಷಾಂತರ ರೂಪಾಯಿ ವಂಚನೆ…!!

0
ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರ ಸಮೀಪ ವ್ಯಕ್ತಿಯೊಬ್ಬರಿಗೆ ಇನ್ವೆಸ್ಟ್ ಮಾಡಿಸಿ ಲಾಭದ ಹಣ ಕೊಡವುದಾಗಿ ಲಕ್ಷಾಂತರ ರೂಪಾಯಿ ವಂಚನೆ ಮಾಡಿದ ಘಟನೆ ನಡೆದಿದೆ. ವಂಚನೆಯಾದ ವ್ಯಕ್ತಿ ಪರಶುರಾಮ್ ಲಮಾಣಿ ಎಂದು ತಿಳಿದು ಬಂದಿದೆ. ಈ ಪ್ರಕರಣದ...

ಅಮಾಸೆಬೈಲು: ಹೊಳೆಯಲ್ಲಿ ಮುಳುಗಿ ಯುವಕ ಮೃತ್ಯು…!!

0
ಅಮಾಸೆಬೈಲು: ಹೊಸಂಗಡಿ ಗ್ರಾಮದ ಭಾಗೀಮನೆ ಎಂಬಲ್ಲಿ ತೊಂಬಟ್ಟು ವಾರಾಹಿ ಹೊಳೆಯಲ್ಲಿ ಮುಳುಗಿ ತೀವ್ರವಾಗಿ ಅಸ್ವಸ್ಥಗೊಂಡಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಬಗ್ಗೆ ವರದಿಯಾಗಿದೆ. ಮೃತರನ್ನು ಉಳ್ಳೂರು-74 ಗ್ರಾಮದ ಭುಜಂಗ ಶೆಟ್ಟಿ ಬಡ್ಡ(65) ಎಂಬವರ ಮಗ...

ಉಪ್ಪಿನಂಗಡಿ: ರೈಲು ಡಿಕ್ಕಿಯಾಗಿ ಯುವಕ ಮೃತ್ಯು…!!

0
ಉಪ್ಪಿನಂಗಡಿ: ಕಬಕ ಪುತ್ತೂರು ರೈಲ್ವೇ ನಿಲ್ದಾಣದ ಹಾರಾಡಿ ಸೇತುವೆಯ ಬಳಿ ರೈಲು ಡಿಕ್ಕಿಯಾಗಿ ಯುವಕನೋರ್ವ ಮೃತಪಟ್ಟ ಘಟನೆ ಫೆ.20ರಂದು ನಡೆದಿದ್ದು, ಈತ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ಮೃತ ಯುವಕ ಉಪ್ಪಿನಂಗಡಿ...

ಉಳ್ಳಾಲ : ಕರೆಂಟ್ ಶಾಕ್ ಹೊಡೆದು ಯುವಕ ಸಾವು…!!

0
ಉಳ್ಳಾಲ : ಹೊಸ ಬಟ್ಟೆ ಅಂಗಡಿಯ ಕಾರ್ಯದಲ್ಲಿ ತೊಡಗಿದ್ದ ಯುವಕನೊಬ್ಬ ಅದೇ ಮಳಿಗೆಯಲ್ಲಿ ಕರೆಂಟ್ ಶಾಕ್ ಹೊಡೆದು ಸಾವನಪ್ಪಿದ ದಾರುಣ ಘಟನೆ ತೊಕ್ಕೊಟ್ಟಿನಲ್ಲಿ ನಡೆದಿದೆ. ಮೃತರನ್ನು ಮಂಗಳೂರು ಪಾಂಡೇಶ್ವರದಲ್ಲಿ ವಾಸವಾಗಿರುವ ಸಲ್ಮಾನ್ ಫಾರಿಶ್(20)...

ಮೀನುಗಾರ ಸಮಾಜದ ಕಣ್ಮಣಿ ಕೆ ಮುತ್ತಯ್ಯ ಖಾರ್ವಿ ಇನ್ನಿಲ್ಲ..!

0
ಉಪ್ಪುಂದ/ಬೈಂದೂರು: ಮೀನುಗಾರ ಸಮಾಜದ ಅಗ್ರಗಣ್ಯ ನಾಯಕ, ಸಮಾಜಸೇವಕ ಹಾಗೂ ಶುದ್ಧ ರಾಜಕೀಯದ ಪ್ರತೀಕವಾಗಿದ್ದ ಕೆ. ಮುತ್ತಯ್ಯ ಖಾರ್ವಿ ಅವರು ವಿಧಿವಶರಾಗಿದ್ದಾರೆ. ಅವರ ಅಗಲಿಕೆಯಿಂದ ಮೀನುಗಾರ ಸಮುದಾಯಕ್ಕೆ ಅಪಾರ ನಷ್ಟ ಉಂಟಾಗಿದೆ. ಸಮಾಜದ ಹಿತವನ್ನೇ ಧ್ಯೇಯವನ್ನಾಗಿಸಿಕೊಂಡಿದ್ದ...

ಮಣಿಪಾಲ : ಯುವಕ ನಾಪತ್ತೆ – ಪ್ರಕರಣ ದಾಖಲು..!!

0
ಮಣಿಪಾಲ: ಉಡುಪಿ ಜಿಲ್ಲೆಯ ಮಣಿಪಾಲ ಶಿವಳ್ಳಿ ಗ್ರಾಮದ ರುದ್ರಪ್ರಿಯ ನಗರ 1ನೇ ತಿರುವಿನ ನಿವಾಸಿ ಅಶೋಕ್ ನಾಯ್ಕ (61) ಅವರು ತಮ್ಮ ಪುತ್ರ ಅಮರ್ ನಾಯ್ಕ್ (29) ಕಾಣೆಯಾಗಿರುವ ಬಗ್ಗೆ ದೂರು ನೀಡಿದ್ದಾರೆ. ಅಮರ್...

ಉಡುಪಿ: ಸಾರ್ವಜನಿಕ ಶೌಚಾಲಯಗಳು ‘ಲಕ್ಷ್ಮಿ’ ಪುತ್ರರ ಪಾಲೇ.?…!!

0
ಸಾರ್ವಜನಿಕರ ಸುಲಿಗೆಗೆ ಬೀಳಲಿ ಬ್ರೇಕ್ : ಕರವೇ ಜಿಲ್ಲಾಧ್ಯಕ್ಷ ಅ ರಾ ಪ್ರಭಾಕರ್ ಪೂಜಾರಿ ಬನ್ನಂಜೆ ಸರ್ಕಾರಿ ಬಸ್ ನಿಲ್ದಾಣ, ಸಿಟಿ ಹಾಗೂ ಸರ್ವಿಸ್ ಬಸ್ ನಿಲ್ದಾಣದಲ್ಲೂ ಕೂಡ ಇದೇ ರೀತಿಯ ಅನ್ಯಾಯ :...

ಉಡುಪಿ ಸರ್ವಿಸ್ ಬಸ್ ನಿಲ್ದಾಣದ ಅವ್ಯವಸ್ಥೆಯನ್ನು ಕೂಡಲೇ ಸರಿಪಡಿಸಿ : ಕರವೇ ಜಿಲ್ಲಾಧ್ಯಕ್ಷ ಸುಜಯ್...

0
ಉಡುಪಿ : ಉಡುಪಿ ಸರ್ವಿಸ್ ಬಸ್ ನಿಲ್ದಾಣದ ಅವ್ಯವಸ್ಥೆಯನ್ನು ಸರಿಪಡಿಸುವoತೆ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ಜಿಲ್ಲಾಧ್ಯಕ್ಷರಾದ ಸುಜಯ್ ಪೂಜಾರಿ ಆಗ್ರಹಿಸಿದ್ದಾರೆ. ಉಡುಪಿ ನಗರದ ಸರ್ವಿಸ್ ಬಸ್ ನಿಲ್ದಾಣಕ್ಕೆ ಸಾವಿರಾರು ಪ್ರಯಾಣಿಕರು...
0FansLike
0SubscribersSubscribe

EDITOR PICKS