Prime Tv News Desk
ಪುತ್ತೂರು : ದರೋಡೆ ಪ್ರಕರಣ : ದಂಪತಿ ಅರೆಸ್ಟ್…!!
ಪುತ್ತೂರು ಜ. 01: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಕಸಬಾ ನಿವಾಸಿ ನಿವೃತ್ತ ಪ್ರಾಂಶುಪಾಲರಾದ ಎ.ವಿ ನಾರಾಯಣ (84) ಎಂಬವರ ಮನೆಯಲ್ಲಿ ಮಧ್ಯರಾತ್ರಿ ನಡೆದ ದರೋಡೆ ಯತ್ನ ಪ್ರಕರಣಕ್ಕೆ ಸಂಬಂಧಿಸಿ ಪುತ್ತೂರು ಪೊಲೀಸರು...
ಉಡುಪಿಯಲ್ಲಿ ನಿ. ಬೀ. ಅಣ್ಣಾಜಿ ಬಲ್ಲಾಳರ ಸ್ಮರಣಾರ್ಥ ಅಂಬಲಪಾಡಿ ನಾಟಕೋತ್ಸವ ಉದ್ಘಾಟನೆ…!!
ರಂಗಭೂಮಿ ಬೆಳವಣಿಗೆಗೆ ಸಮಾಜದ ಸಹಕಾರ ಅಗತ್ಯ : ಡಾ.ತಲ್ಲೂರು....ಉಡುಪಿ : ರಂಗಭೂಮಿ ಉಡುಪಿ ಸಂಸ್ಥೆ ಕಳೆದ 60 ವರ್ಷಗಳಿಂದ ನಿರಂತರ ರಂಗ ಚಟುವಟಿಕೆಗಳನ್ನು ನಡೆಸಿಕೊಂಡು ಬರುತ್ತಿದೆ. ಇದರ ಬೆಳವಣಿಗೆಗೆ ದಿ.ಅಣ್ಣಾಜಿ ಬಲ್ಲಾಳರಂತಹ ಸಹೃದಯರ...
ನಿಟ್ಟೆ ಶಿಕ್ಷಣ ಸಮೂಹ ಸಂಸ್ಥೆಯ ಅಧ್ಯಕ್ಷ ವಿನಯ ಹೆಗ್ಡೆ ವಿಧಿವಶ…!!
ಕಾರ್ಕಳ: ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಕುಲಾಧಿಪತಿ ಡಾ. ಎನ್. ವಿನಯ ಹೆಗ್ಡೆ (86) ಇಂದು ಬೆಳಗಿನ ಜಾವ 2 ಗಂಟೆ ಸುಮಾರಿಗೆ ಮಂಗಳೂರು ಕದ್ರಿಯ ಶಿವಭಾಗ್‌ನ ಸ್ವಗೃಹದಲ್ಲಿ ನಿಧನರಾಗಿದ್ದಾರೆ.ಶಿಕ್ಷಣ ತಜ್ಞ, ಉದ್ಯಮಿ ಮತ್ತು...
ಗುಂಪು ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದು ಅವರ ಹೆಡೆಮುರಿ ಕಟ್ಟುವುದು ಖಂಡಿತ : ದಿನೇಶ್ ಗುಂಡೂರಾವ್…!!
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಹಿಂದೆ ಸಾಮರಸ್ಯ ಮತ್ತು ಭಾವೈಕ್ಯದ ನೆಲೆಯಾಗಿತ್ತು. ಆದರೆ ಕೆಲ ಸಮಾಜಘಾತುಕ ಶಕ್ತಿಗಳು ಹಲವು ವರ್ಷಗಳಿಂದ ಜಿಲ್ಲೆಯ ಕೋಮು ಸೌರ್ಹಾದಕ್ಕೆ ಕೊಳ್ಳಿ ಇಡುವ ಯತ್ನ ಮಾಡುತ್ತಿವೆ. ಮಂಗಳೂರು ನಗರ...
ನನ್ನ ಸಾವಿಗೆ ಎಸಿಎಫ್ ಮೇಡಮ್ ಕಾರಣ : ಡೆತ್ ನೋಟ್ ಬರೆದಿಟ್ಟು ಅರಣ್ಯ ವೀಕ್ಷಕ...
ಮೈಸೂರು : ನನ್ನ ಸಾವಿಗೆ ಎಸಿಎಫ್ ಮೇಡಮ್ ಕಾರಣ ಎಂದು ಡೆತ್ ನೋಟ್ ಬರೆದಿಟ್ಟು ಅರಣ್ಯ ವೀಕ್ಷಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು ಜಿಲ್ಲೆಯ ಸರಗೂರು ತಾಲೂಕಿನಲ್ಲಿ ನಡೆದಿದೆ.ಅರಣ್ಯ ಸಿಬ್ಬಂದಿಗೆ ನೀಡಿದ ಕ್ವಾರ್ಟರ್ಸ್‌ನಲ್ಲಿ...
ಮೂರು ತಿಂಗಳ ಗೃಹಲಕ್ಷ್ಮಿ ಹಣ ಮೇ ತಿಂಗಳಲ್ಲಿ ಬಿಡುಗಡೆ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್…!!
ಬೆಳಗಾವಿ: ಬಾಕಿ ಉಳಿದಿರುವ ಮೂರು ತಿಂಗಳ ಜನವರಿ ಫೆಬ್ರವರಿ ಮಾರ್ಚ್ ಗ್ರಹಲಕ್ಷ್ಮಿ ಹಣವನ್ನು ಮೇ ತಿಂಗಳಲ್ಲಿ ಬಿಡುಗಡೆ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ, ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು.ಮೂರು...
ವಲಸೆ ಕಾರ್ಮಿಕನ ಗುಂಪು ಹತ್ಯೆ ಪ್ರಕರಣ ನಿರ್ಲಕ್ಷ : ಮಂಗಳೂರು ಗ್ರಾಮಾಂತರ ಠಾಣಾ ಇನ್‌ಸ್ಪೆಕ್ಟರ್...
ಮಂಗಳೂರು: ವಾಮಂಜೂರು ಸಮೀಪದ ಕುಡುಪು ಎಂಬಲ್ಲಿ ಮೊನ್ನೆ ನಡೆದ ವಲಸೆ ಕಾರ್ಮಿಕನ ಗುಂಪು ಹತ್ಯೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸದೆ ನಿರ್ಲಕ್ಷಿಸಿದ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್‌ರನ್ನು ಅಮಾನತುಗೊಳಿಸಬೇಕು ಎಂದು ದ.ಕ.ಜಿಲ್ಲಾ ಕಾಂಗ್ರೆಸ್...
ಬೈಂದೂರು : ಶ್ರೀ ಬ್ರಹ್ಮಲಿಂಗೇಶ್ವರ ಮತ್ತು ಸಪರಿವಾರ ದೇವರು ಹಾಗೂ ದೈವಗಳ ದೇವಸ್ಥಾನ ಪಡುವರಿ...
ಬೈಂದೂರು: ಇತಿಹಾಸ ಪ್ರಸಿದ್ಧ ಬೈಂದೂರು ತಾಲೂಕಿನ ಚಿತ್ತೇರಿ ಶ್ರೀ ಬ್ರಹ್ಮಲಿಂಗೇಶ್ವರ ಮತ್ತು ಸಪರಿವಾರ ದೇವರು ಹಾಗೂ ದೈವಗಳ ದೇವಸ್ಥಾನ ಪಡುವರಿ ನೂತನ ದೇಗುಲಗಳ ಲೋಕಾರ್ಪಣೆ ಹಾಗೂ ದೇವರು, ದೈವಗಳ ಪುನರ್ ಪ್ರತಿಷ್ಠಾ ಮಹೋತ್ಸವದಿನಾಂಕ...
ಮಲೆನಾಡು ಮಡಿಲಲ್ಲಿ ಕರ್ನಾಟಕ ರಣಧೀರರ ವೇದಿಕೆಯ ಕನ್ನಡ ಕಲರವ..!!
ಕರ್ನಾಟಕ ರಣಧೀರರ ವೇದಿಕೆ ಸಿದ್ದಾಪುರ ತಾಲೂಕು ಘಟಕ ಉದ್ಘಾಟನೆ...!!ಉ.ಕ/ಸಿದ್ದಾಪುರ : ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಪಟ್ಟಣದ ಪ್ರವಾಸಿ ಮಂದಿರದ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಕರ್ನಾಟಕ ರಣಧೀರರ ವೇದಿಕೆಯ ಸಿದ್ದಾಪುರ ತಾಲೂಕು ನೂತನ ಘಟಕದ...
ಕುಂದಾಪುರ : ನ್ಯಾಯಾಲಯಕ್ಕೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ…!!
ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರ ಸಮೀಪ ಪ್ರಕರಣವೊಂದರಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕುಂದಾಪುರ ಪೊಲೀಸರು ಇಂದು ಗೋವಾ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.ಬಂಧಿತ ಆರೋಪಿ ಕಂಡ್ಲೂರು...









