Home Authors Posts by PrimeTv Live News Desk

PrimeTv Live News Desk

PrimeTv Live News Desk
582 POSTS 0 COMMENTS

ಉಪ್ಪುಂದ: ಅಮ್ಮನವರ ತೊಪ್ಲಿನಲ್ಲಿ ನೂತನ ಶಿಲಾಮಯ ಶ್ರೀರಾಮ ಭಜನಾ ಮಂದಿರ ಲೋಕಾರ್ಪಣೆ..!

0
ಉಪ್ಪುಂದದ ಅಮ್ಮನವರ ತೊಪ್ಲಿನ ಶ್ರೀರಾಮ ಭಜನಾ ಮಂದಿರ ಹಾಗೂ ಶ್ರೀ ರಾಮ ಭಜನಾ ಮಂಡಳಿ (ರಿ.) ವತಿಯಿಂದ ನೂತನ ಶಿಲಾಮಯ ಶ್ರೀರಾಮ ಭಜನಾ ಮಂದಿರದ ಲೋಕಾರ್ಪಣೆ, ಶ್ರೀರಾಮ ಪ್ರತಿಷ್ಠೆ–ಬ್ರಹ್ಮಕಲಶಾಭೀಷೇಕ, ನಾಗ ಪ್ರತಿಷ್ಠೆ ಹಾಗೂ...

ಬಂಟ್ವಾಳ: ಅಂಗನವಾಡಿಗೆ ತೆರಳುತ್ತಿದ್ದ ಮಗುವಿನ ಮೇಲೆ ಬೀದಿನಾಯಿ ದಾಳಿ…!!

0
ಬಂಟ್ವಾಳ: ಅಂಗನವಾಡಿಗೆ ತೆರಳುತ್ತಿದ್ದ ಮಗುವಿನ ಮೇಲೆ ಬೀದಿನಾಯಿ ದಾಳಿ ಮಾಡಿ ಗಾಯಗೊಳಿಸಿದ ಘಟನೆ ಗುರುವಾರ ಬೆಳಗ್ಗೆ ಬೋಳಂತೂರಿನಲ್ಲಿ ನಡೆದಿದೆ. ಗಾಯಗೊಂಡ ಮಗು ಬೋಳಂತೂರು ನಾರ್ಶ ಬಂಗಾರಕೋಡಿ ನಿವಾಸಿ ರಿಯಾಝ್ ಎಂಬವರ ಪುತ್ರಿ ರಿಜಿಲಾ ಸಾರಮ್ಮ...

ಪುತ್ತೂರು: ಕೋವಿ ಠೇವಣಾತಿ ಕೇಂದ್ರದಲ್ಲಿ ದಿಢೀರ್‌ ಪರಿಶೀಲನೆ : 1500 ಕ್ಕೂ ಅಧಿಕ ಬಂದೂಕು...

0
ಪುತ್ತೂರು: ಹೈಕೋರ್ಟ್‌ ನಿರ್ದೇಶನದ ಮೇರೆಗೆ ನಗರದ ಕೋವಿ (ಬಂದೂಕು) ಠೇವಣಾತಿ ಕೇಂದ್ರದಲ್ಲಿ ಶುಕ್ರವಾರ ಉಪವಿಭಾಗಾಧಿಕಾರಿ (ಎಸಿ) ಸ್ಟೆಲ್ಲಾ ವರ್ಗೀಸ್‌ ಅವರ ನೇತೃತ್ವದ ಅಧಿಕಾರಿಗಳ ತಂಡ ಕಾರ್ಯಾಚರಣೆ ನಡೆಸಿದ್ದು, 1500 ಕ್ಕೂ ಅಧಿಕ ಕೋವಿಗಳು...

ಭವಾನಿ ಬಸ್ ನಿರ್ವಾಹಕರ ಮೇಲೆ ಕಾಲೇಜು ವಿದ್ಯಾರ್ಥಿಗಳಿಂದ ಹಲ್ಲೆ…!!

0
ಮಂಗಳೂರು : ಫೆ. 19 ರಂದು ಬೆಳಿಗ್ಗೆ ಬಿಸಿ ರೋಡ್‌ನಿಂದ ವಯ ಮಂಚಿ–ಮುಡಿಪು ಕಡೆ ಸಂಚರಿಸುತ್ತಿದ್ದ ಭವಾನಿ ಬಸ್‌ನ ನಿರ್ವಾಹಕರ ಮೇಲೆ ಕಾಲೇಜು ವಿದ್ಯಾರ್ಥಿಗಳಿಂದ ಹಲ್ಲೆ ನಡೆದಿರುವ ಘಟನೆ ಅತ್ಯಂತ ಖಂಡನೀಯ ಹಾಗೂ...

ಉಡುಪಿ: ಯುವಕನ ಕೊಲೆಗೆ ಯತ್ನ : ಆರೋಪಿಗೆ ಶಿಕ್ಷೆ…!!

0
ಉಡುಪಿ: ಕ್ಷುಲ್ಲಕ ಕಾರಣಕ್ಕೆ ಕಾಪು ತಾಲೂಕು ಕೋಟೆ ಗ್ರಾಮದ ಯುವಕನೋರ್ವನ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಪ್ರಕರಣದಲ್ಲಿ ಆರೋಪಿ ದೋಷಿ ಎಂದು ಪ್ರಕರಣದ ವಿಚಾರಣೆ ನಡೆಸಿದ ಉಡುಪಿಯ ಪ್ರಧಾನ ಜಿಲ್ಲಾ...

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ – ಸ್ಕೂಟರ್ ಸವಾರ ಮೃತ್ಯು…!!

0
ಬ್ರಹ್ಮಾವರ, ಫೆ.21: ಬ್ರಹ್ಮಾವರ ತಾಲೂಕಿನ ಆರೂರು ಗ್ರಾಮದ ಆರೂರು ಕ್ರಾಸ್‌ (ಕುಂಜಾಲು) ಬಳಿ ಶುಕ್ರವಾರ ಬೆಳಿಗ್ಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸ್ಕೂಟರ್ ಸವಾರ ಮೃತಪಟ್ಟ ಘಟನೆ ನಡೆದಿದೆ. ಆರೂರು ಗ್ರಾಮದ ನಿವಾಸಿ ರಾಜೀವ್ ಕುಲಾಲ್...

ಉಪ್ಪಿನಂಗಡಿ: ನೇತ್ರಾವತಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ…!

0
ಉಪ್ಪಿನಂಗಡಿ: ಉಪ್ಪಿನಂಗಡಿಯ 34 ನೆಕ್ಕಿಲಾಡಿಯ ಮಸೀದಿ ಹಿಂಬದಿಯಲ್ಲಿರುವ ನೇತ್ರಾವತಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹವೊಂದು ಪತ್ತೆಯಾಗಿರುವ ಘಟನೆ ವರದಿಯಾಗಿದೆ. ಅಪರಿಚಿತ ಗಂಡಸಿನ ಮೃತದೇಹ ಇದಾಗಿದ್ದು, ನದಿಯಲ್ಲಿರುವ ಗಿಡ-ಗಂಟಿಗಳ ನಡುವೆ ಸಿಲುಕಿಕೊಂಡಿದೆ ಎಂದು ತಿಳಿದು ಬಂದಿದೆ. ಮೃತದೇಹವು...

ನೇಣು ಬಿಗಿದು ಮಹಿಳೆ ಆತ್ಮಹತ್ಯೆ…!!

0
ಶಿವಮೊಗ್ಗ : ಪತಿ ಮೃತಪಟ್ಟು ವಾರ ಕಳೆಯುವುದರೊಳಗೆ ಪತ್ನಿಯೂ ನೇಣು ಬಿಗಿದು ಆತ್ಮಹತ್ಯೆ ಮಾಡಿದ ಘಟನೆ ಭದ್ರಾವತಿ ನಗರದ ಹೊಸ ಸಿದ್ದಾಪುರದಲ್ಲಿ ಶನಿವಾರ ನಡೆದಿದೆ. ಮೃತ ಮಹಿಳೆಯನ್ನು ಭದ್ರಾವತಿ ತಾಲೂಕಿನ ಗೋಣಿಬೀಡು ಗ್ರಾಮದ ಸ್ವಾತಿ...

ಮಲ್ಪೆ : ಮೀನು ವ್ಯಾಪಾರಿಯ ಮುಖಕ್ಕೆ ಖಾರದ ಪುಡಿ ಎರಚಿ 6 ಲಕ್ಷ ರೂ....

0
ಉಡುಪಿ : ಮಲ್ಪೆ ಬಂದರಿನಲ್ಲಿ ಮೀನು ವ್ಯಾಪಾರಿಯೊಬ್ಬರ ಮುಖಕ್ಕೆ ಖಾರದ ಪುಡಿ ಎರಚಿ, ಹಲ್ಲೆ ನಡೆಸಿ, ಚಿನ್ನದ ಸರ ಎಗರಿಸಿದ ಘಟನೆ ಬೆಳಗಿನ ಜಾವ 4.30ರ ಸುಮಾರಿಗೆ ನಡೆದಿದೆ. ಮಲ್ಪೆ ಬಂದರಿನಲ್ಲಿ ಮೀನು ವ್ಯಾಪಾರ...

ಮನೆಯಲ್ಲಿ ಕುಸಿದುಬಿದ್ದು ಯುವಕ ಸಾವು…!!

0
ಕಾರ್ಕಳ : ಉಡುಪಿ ಜಿಲ್ಲೆಯ ಕಾರ್ಕಳ ಸಮೀಪ ಮನೆಯಲ್ಲಿ ಕುಳಿತಿದ್ದ ಯುವಕನೋರ್ವ ದಿಢೀರ್ ಆಗಿ ಕುಸಿದುಬಿದ್ದು ಮೃತಪಟ್ಟ ಘಟನೆ ಫೆ. 19ರಂದು ಕಾರ್ಕಳ ತಾಲೂಕಿನ ಎರ್ಲಪಾಡಿಯಲ್ಲಿ ನಡೆದಿದೆ. ಎರ್ಲಪಾಡಿಯ ನಿವಾಸಿ ಸುಹೇಶ್ ಕುಮಾರ್ (22)...
0FansLike
0SubscribersSubscribe

EDITOR PICKS