Prime Tv News Desk
ಟೀಮ್ ಇಂಡಿಯಾ ಕೋಚ್ ಗೌತಮ್ ಗಂಭೀರ್ಗೆ ಕೊಲೆ ಬೆದರಿಕೆ…!!
ದೆಹಲಿ : ಭಾರತೀಯ ಕ್ರಿಕೆಟ್ ತಂಡದ ಮುಖ್ಯ ಕೋಚ್ ಗೌತಮ್ ಗಂಭೀರ್ ಅವರಿಗೆ “ಐಸಿಸ್ ಕಾಶ್ಮೀರ” ಖಾತೆಯಿಂದ ಕೊಲೆ ಬೆದರಿಕೆ ಬಂದಿದೆ. ಇಮೇಲ್ ಸಂದೇಶದ ಮೂಲಕ ಜೀವ ಬೆದರಿಕೆಯೊಡ್ಡಲಾಗಿದ್ದು, ಈ ಬಗ್ಗೆ ದೆಹಲಿಯ...
ಉಡುಪಿ: ತ್ಯಾಜ್ಯ ನೀರು ಬಿಟ್ಟರೆ ಕಟ್ಟಡ ಮಾಲಕರ ವಿರುದ್ಧ ಕಠಿಣ ಕ್ರಮ : ಪೌರಾಯುಕ್ತ…!!
ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ದೊಡ್ಡ ದೊಡ್ಡ ವಸತಿ ಸಮುಚ್ಚಯ ಹಾಗೂ ವಾಣಿಜ್ಯ ಸಂಕೀರ್ಣಗಳ ತ್ಯಾಜ್ಯ ನೀರನ್ನು ಮಳೆ ನೀರು ಹರಿಯುವ ಚರಂಡಿಗಳಿಗೆ ಬಿಡುತ್ತಿರುವವರನ್ನು ಪತ್ತೆಹಚ್ಚಿದ್ದು ಆಯಾ ಕಟ್ಟಡಗಳ ಮಾಲಕರಿಗೆ ನೊಟೀಸ್ ನೀಡಲಾಗಿದೆ....
ಉಡುಪಿ : ಸಮುದ್ರ ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿ ಮೃತ್ಯು…!!
ಉಡುಪಿ: ಮಲ್ಪೆಯಿಂದ ಬೋಟ್‌ನಲ್ಲಿ ಸಮುದ್ರಕ್ಕೆ ಮೀನುಗಾರಿಕೆಗೆ ತೆರಳಿದ್ದ ಬಡಾನಿಡಿಯೂರು ಗ್ರಾಮದ ರಮೇಶ ಟಿ.(52) ಎಂಬುವರು ಮೃತಪಟ್ಟಿದ್ದಾರೆ.ಮಂಗಳವಾರ ನಸುಕಿನ ಜಾವ 5ಕ್ಕೆ ಬೋಟ್‌ನಲ್ಲಿ ಹಾಕಿದ್ದ ಬಲೆಯ ಪರಿ ಕಟ್ಟುವಾಗ ತಲೆಸುತ್ತು ಬಂದು ಬಿದ್ದಿದ್ದರು. ಚಿಕಿತ್ಸೆಗಾಗಿ...
ಅಕ್ರಮ ಕ್ರಿಕೆಟ್ ಬೆಟ್ಟಿಂಗ್ ದಂಧೆ : ಮೂವರು ಆರೋಪಿಗಳು ಅರೆಸ್ಟ್…!!
ಉಡುಪಿ: ಅಕ್ರಮ ಕ್ರಿಕೆಟ್ ಬೆಟ್ಟಿಂಗ್ ದಂಧೆಯಲ್ಲಿ ತೋಡಗಿರುವ ಮೂವರು ಆರೋಪಿಗಳನ್ನು ಸೆನ್ ಪೊಲೀಸರು ಬಂಧಿಸಿದ್ದಾರೆ. ಅವರಿಂದ ನಗದು, ಕಾರು ಮತ್ತು ಮೊಬೈಲ್ ಸೇರಿ ಒಟ್ಟು 12,16,700 ರೂ. ಮೊತ್ತದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.ಬಂಧಿತ ಆರೋಪಿಗಳು...
ಮಂಗಳೂರು : ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಕಂಡಕ್ಟರ್ :...
ಮಂಗಳೂರು : ಕರ್ನಾಟಕ ರಾಜ್ಯ ಸಾರಿಗೆ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯೊಬ್ಬಳಿಗೆ ಕಂಡಕ್ಟರ್ ಲೈಂಗಿಕ ಕಿರುಕುಳ ನೀಡಿದ ಘಟನೆ ನಡೆದಿದ್ದು, ಈ ಕುರಿತಂತೆ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಆರೋಪಿ...
ಉಗ್ರರೊಂದಿಗೆ ನಡೆಸುತ್ತಿದ್ದ ಎನ್‌ಕೌಂಟರ್‌ನಲ್ಲಿ ಸೇನಾ ಯೋಧರೊಬ್ಬರು ಹುತಾತ್ಮ…!!
ಶ್ರೀನಗರ: ಜಮ್ಮು ಕಾಶ್ಮೀರದ ಉದ್ಧಂಪುರ ಜಿಲ್ಲೆಯ ದುಡು-ಬಸಂತ್‌ಗರ್ಗ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಉಗ್ರರೊಂದಿಗೆ ನಡೆಸುತ್ತಿರುವ ಎನ್‌ಕೌಂಟರ್‌ನಲ್ಲಿ ಸೇನಾ ಯೋಧರೊಬ್ಬರು ಹುತಾತ್ಮರಾಗಿದ್ದಾರೆ ಎಂದು ಮಾಹಿತಿ ತಿಳಿಯಲಾಗಿದೆ.ಹುತಾತ್ಮ ಯೋಧನನ್ನು ಗಣ್ಯ 6 PARA (ವಿಶೇಷ ಪಡೆ)...
ಮಂಗಳೂರು: ಮಾದಕ ವಸ್ತು ಸೇವನೆ : ಇಬ್ಬರು ಪೊಲೀಸ್ ವಶಕ್ಕೆ…!!
ಮಂಗಳೂರು: ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವನೆ ಮಾಡಿದ್ದ ಇಬ್ಬರನ್ನು ಕಾವೂರು ಮತ್ತು ಬಂದರು ಠಾಣೆ ಪೊಲೀಸರು ಬಂಧಿಸಿದ್ದಾರೆ.ಪಂಜಿಮೊಗರು ಉರುಂದಾಡಿ ಗುಡ್ಡೆಯ ಸಾರ್ವಜನಿಕ ಮೈದಾನದಲ್ಲಿ ಉರ್ವ ನಿವಾಸಿ ತಿಲಕ್ ರಾಜ್ (29) ಎಂಬಾತನನ್ನು...
ಪಹಲ್ಗಾಮ್ ನಲ್ಲಿ ಕ್ರೂರ ಕೃತ್ಯವೆಸಗಿದ ಉಗ್ರರನ್ನು ಹುಡುಕಿ ಕೊಟ್ಟವರಿಗೆ 20 ಲಕ್ಷ ರೂ. ಬಹುಮಾನ…!!
ಶ್ರೀನಗರ : ಜಮ್ಮು ಕಾಶ್ಮೀರದ ಅನಂತ್ನಾಗ್ ಜಿಲ್ಲೆಯ ಪಹಲ್ಗಾಮ್ ನಲ್ಲಿ ಕ್ರೂರ ಕೃತ್ಯವೆಸಗಿದ ಉಗ್ರರ ಬೇಟೆಗೆ ಈಗಾಗಲೇ ಬಲೆ ಬೀಸಲಾಗಿದ್ದು, ಈ ದಾಳಿ ನಡೆಸಿದ ಶಂಕಿತ ಉಗ್ರರ ರೇಖಾಚಿತ್ರಗಳನ್ನು ಜಮ್ಮು ಕಾಶ್ಮೀರ ಪೊಲೀಸರು...
ಬಜ್ಪೆ : ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಕೂಲಿ ಕಾರ್ಮಿಕ…!!
ಬಜಪೆ: ಮಂಗಳೂರು ನಗರದ ಬಜ್ಪೆಯ ಪಡುಪೆರಾರ ಕೊರಕಂಬ್ಳದ ಅಪ್ಪು (45) ಅವರು ಬಜಪೆ -ಕೈಕಂಬ ರಸ್ತೆಯಲ್ಲಿನ ಲಿಟ್ಲ ಫ್ಲವರ್ ಶಾಲಾ ಬಳಿಯ ಅಂಗಡಿಯ ಮೇಲೆ ಮರದ ಅಡ್ಡಕ್ಕೆ ನೈಲಾನ್ ಹಗ್ಗದಿಂದ ನೇಣು ಬಿಗಿದು...
ಮಹಿಳೆಯ ಸಾವಿಗೆ ಕಾರಣನಾದ ಟೆಂಪೋ ಚಾಲಕನಿಗೆ ಜೈಲು ಶಿಕ್ಷೆ…!!
ಮಂಗಳೂರು: ರಸ್ತೆ ಅಪಘಾತದಲ್ಲಿ ಮಹಿಳೆಯ ಸಾವಿಗೆ ಕಾರಣನಾದ ಗೂಡ್ಸ್ ಟೆಂಪೋ ಚಾಲಕ ಸಿದ್ದಲಿಂಗನ ಗೌಡ ವಿ. ಪೊಲಿಸ್ ಪಾಟೀಲ್ (35) ಎಂಬಾತನಿಗೆ 9 ತಿಂಗಳು ಜೈಲು ಹಾಗೂ 9 ಸಾವಿರ ರೂ. ದಂಡ...









