Home Authors Posts by PrimeTv Live News Desk

PrimeTv Live News Desk

PrimeTv Live News Desk
2228 POSTS 0 COMMENTS

ಬಂಟ್ವಾಳದಲ್ಲಿ ದೇವಸ್ಥಾನದ ಬೀಗ ಒಡೆದು ಕಳ್ಳತನ…!!

0
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮೊಡಂಕಾಪುವಿನ ಶ್ರೀ ಆದಿಶಕ್ತಿ ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ಕಳ್ಳತನ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ದೇವಸ್ಥಾನದ ಮುಖ್ಯ ಪ್ರವೇಶ ದ್ವಾರದ ಬೀಗ ಒಡೆದು ಒಳನುಗ್ಗಿದ ಕಳ್ಳರು,...

ಉಡುಪಿ: ನಾಡದೋಣಿಗಳಿಗೆ ಎಲ್. ಪಿ. ಜಿ ಆಧಾರಿತ ಔಟ್ ಬೋರ್ಡ್ ಇಂಜಿನ್ ಬಳಕೆಗೆ ಸರ್ಕಾರದ...

0
ಉಡುಪಿ: ಭವಿಷ್ಯದ ಮೀನುಗಾರಿಕೆ ದೃಷ್ಟಿಯಿಂದ ನಾಡದೋಣಿ ಮೀನುಗಾರಿಕಾ ದೋಣಿಗಳಿಗೆ ಎಲ್. ಪಿ. ಜಿ ಆಧಾರಿತ ಔಟ್ ಬೋರ್ಡ್ ಇಂಜಿನ್ ಬಳಕೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಪ್ರೋತ್ಸಾಹ ಅಗತ್ಯವಿದೆ ಎಂದು ಉಡುಪಿ ಶಾಸಕ...

ಮಂಗಳೂರಿನಲ್ಲಿ ರೌಡಿಶೀಟರ್ ವಿಕ್ಕಿ ಬಪ್ಪಲ್ ಮೇಲೆ ತಲ್ವಾರ್ ದಾಳಿ…!!

0
ಮಂಗಳೂರು: ನಗರದ ಲಾಲ್‌ಬಾಗ್‌ ಸಮೀಪ ಶನಿವಾರ ಮಧ್ಯಾಹ್ನ ರೌಡಿಶೀಟರ್ ವಿಕ್ಕಿ ಬಪ್ಪಲ್ ಎಂಬಾತನ ಮೇಲೆ ಅಪರಿಚಿತ ದುಷ್ಕರ್ಮಿಯೊಬ್ಬ ತಲ್ವಾರ್‌ನಿಂದ ದಾಳಿ ನಡೆಸಿ ಪರಾರಿಯಾಗಿದ್ದಾನೆ. ಮಧ್ಯಾಹ್ನ ಸುಮಾರು 1.45ರ ವೇಳೆಗೆ ದ್ವಿಚಕ್ರ ವಾಹನದಲ್ಲಿ ಬಂದ ದುಷ್ಕರ್ಮಿ...

ಮಂಡ್ಯ : ಶಾಸಕರ ಬೆಂಬಲಿಗನ ಬರ್ಬರ ಹತ್ಯೆ…!!

0
ಮಂಡ್ಯ: ಮಳವಳ್ಳಿ ಶಾಸಕರ ಬೆಂಬಲಿಗನನ್ನು  ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಳವಳ್ಳಿ ತಾಲ್ಲೂಕಿನ ಗುಳಘಟ್ಟ ಗ್ರಾಮದಲ್ಲಿ  ನಡೆದಿದೆ. ಶಾಸಕರ ಬೆಂಬಲಿಗನನ್ನು ಬರ್ಬರ ಹತ್ಯೆ ಮಾಡಿದ್ದು, ಈ ಘಟನೆ ಸ್ಥಳೀಯರನ್ನು ಬೆಚ್ಚಿಬೀಳಿಸಿದೆ. ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ...

ಕನ್ನಡ ರಾಜ್ಯೋತ್ಸವ : ಶಾಶ್ವತ ಧ್ವಜಕಟ್ಟೆ ನಿರ್ಮಾಣಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ಮನವಿ –...

0
ಕುಂದಾಪುರ : ಈ ಬಾರಿಯ ಕನ್ನಡ ರಾಜ್ಯೋತ್ಸವವನ್ನು ಅತ್ಯಂತ ವಿಜೃಂಭಣೆ ಹಾಗೂ ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ನಗರದಲ್ಲಿ ಶಾಶ್ವತ ಧ್ವಜಕಟ್ಟೆಯನ್ನು ಸ್ಥಾಪಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಕುಂದಾಪುರ ತಾಲೂಕು ಘಟಕದ...

ರಾಷ್ಟ್ರೀಯ ಹೆದ್ದಾರಿಯಲ್ಲಿ ನಿರ್ಲಕ್ಷ್ಯವಾಗಿ ನಿಲ್ಲಿಸಿದ್ದ ಲಾರಿಗೆ ಬೈಕ್ ಢಿಕ್ಕಿ : ಗಾಯ…!!

0
ಕೊಲ್ಲೂರು: ರಾಷ್ಟ್ರೀಯ ಹೆದ್ದಾರಿಯಲ್ಲಿ ನಿರ್ಲಕ್ಷ್ಯವಾಗಿ ನಿಲ್ಲಿಸಿದ್ದ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ರತ್ನಾಕರ ನಾಯ್ಕ (36) ಅವರು ತಮ್ಮ...

ಮಂಗಳೂರು: ನಗರದಲ್ಲಿ ಅಸ್ತ್ರ ಹೆಸರಲ್ಲಿ ಲಕ್ಕಿ ಸ್ಕೀಮ್ ಮಾಡಿ ವಂಚನೆ…!!

0
ಮಂಗಳೂರು: ನಗರದಲ್ಲಿ ಅಸ್ತ್ರ ಹೆಸರಲ್ಲಿ ಲಕ್ಕಿ ಸ್ಕೀಮ್ ಮಾಡಿ ವಂಚನೆ ಮಾಡಿದ ಪ್ರಕರಣ ಬೆಳಕಿಗೆ ಬಂದಿದ್ದು, ಅಸ್ತ್ರದ ಲಂಚುಲಾಲ್ ಪತ್ತೆಯಾಗಿದ್ದಾನೆ. ಅಸ್ತ್ರ ಹೆಸರಲ್ಲಿ ಕಳೆದ 3-4 ವರ್ಷಗಳಲ್ಲಿ ಮೂರು ಸೀಸನ್ ಲಕ್ಕಿ ಸ್ಕೀಮ್ ಮಾಡಿದ್ದು...

ಮಂಗಳೂರು ಮಹಾನಗರ ಪಾಲಿಕೆಗೆ ನೂತನ ಆಯುಕ್ತರಾಗಿ ರಾಹುಲ್ ರತ್ನಂ ಪಾಂಡೆ ನೇಮಕ…!!

0
ಮಂಗಳೂರು : ರಾಜ್ಯ ಸರ್ಕಾರವು ಆಡಳಿತಾತ್ಮಕ ವರ್ಗಾವಣೆಯ ಭಾಗವಾಗಿ ಮಂಗಳೂರು ಮಹಾನಗರ ಪಾಲಿಕೆಗೆ (ಎಂಸಿಸಿ) ಹೊಸ ಆಯುಕ್ತರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. 2018ನೇ ಬ್ಯಾಚ್‌ನ ಐಎಎಸ್ ಅಧಿಕಾರಿ ರಾಹುಲ್ ರತ್ನಂ ಪಾಂಡೆ ಅವರನ್ನು...

ಮಣಿಪಾಲ : ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಬೃಹತ್ ಪ್ರತಿಭಟನೆ..!!

0
ಉಡುಪಿ : ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ಹಾಗೂ ದೆಹಲಿಯಲ್ಲಿ ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ನಡೆದ ಲಾಠಿಚಾರ್ಜ್‌ ಅನ್ನು ಖಂಡಿಸಿ ಇಂದು ಮಣಿಪಾಲದಲ್ಲಿ ವಿದ್ಯಾರ್ಥಿಗಳು ಬೃಹತ್ ಪ್ರತಿಭಟನೆ ನಡೆಸಿದರು. ಮಣಿಪಾಲದ ಕಾಯಿನ್ ಸರ್ಕಲ್‌ನಿಂದ...

ಉಡುಪಿ : ಭಾರೀ ಮಳೆಯ ಮುನ್ಸೂಚನೆ : ನಾಳೆ ಶಾಲೆ, ಪಿಯು ಕಾಲೇಜುಗಳಿಗೆ ರಜೆ…!!

0
ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು ಹವಾಮಾನ ಇಲಾಖೆಯ ಅರೆಂಜ್ ಆಲರ್ಟ್ ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜುಲೈ 25 ರಂದು (ನಾಳೆ)...
0FansLike
0SubscribersSubscribe

EDITOR PICKS