Prime Tv News Desk
ತಂದೆಯನ್ನೇ ಕೊಲೆಗೈಯ್ಯಲು ಸುಪಾರಿ ನೀಡಿದ್ರಾ ಚೈತ್ರಾ ಕುಂದಾಪುರ.?…!!
ಚೈತ್ರಾ ಕುಂದಾಪುರ ಹಾಗೂ ಅವರ ತಂದೆ ಬಾಲಕೃಷ್ಣ ನಾಯಕ್ ನಡುವಿನ ಜಗಳ ಬೀದಿಗೆ ಬಂದಿದೆ. ತಂದೆ ಮಗಳು ಇಬ್ಬರೂ ಪರಸ್ಪರ ಆರೋಪ-ಪ್ರತ್ಯಾರೋಪ ಮಾಡಿಕೊಳ್ಳುತ್ತಾ ಇದ್ದಾರೆ.
ಈಗ ತಂದೆಯೇ ಮಗಳ ವಿರುದ್ಧ ಕೊಲೆ ಕೊಲೆ ಬೆದರಿಕೆ...
ವಿಟ್ಲ : ಪತ್ನಿಯ ಸೀಮಂತದ ದಿನವೇ ಪತಿ ಕುಸಿದು ಬಿದ್ದು ಸಾವು…!!
ವಿಟ್ಲ : ತನ್ನ ಮಗುವಿನ ಬಗ್ಗೆ ನೂರಾರು ಕನಸುಗಳನ್ನು ಹೊತ್ತು ಕೊಂಡು, ತನ್ನ ಪತ್ನಿಯ ಹೊಟ್ಟೆಯಲ್ಲಿರುವ ಮಗುವಿನ ಆಗಮನಕ್ಕಾಗಿ ಕಾದು ಕುಳಿತು ಕೊಂಡಿದ್ದ ಮಗುವಿನ ತಂದೆ ಹಠಾತ್ ಕುಸಿದು ಬಿದ್ದು ಸಾವನ್ನಪ್ಪಿರುವ ಹೃದಯ...
ಪ್ರಧಾನಮಂತ್ರಿ ನರೇಂದ್ರ ಮೋದಿ ಬಗ್ಗೆ ವಿವಾದಾತ್ಮಕ ಪೋಸ್ಟ್ : ಆರೋಪಿ ಸೆರೆ..!!
ಬಾಗಲಕೋಟೆ : ಪ್ರಧಾನಮಂತ್ರಿ ನರೇಂದ್ರ ಮೋದಿ ಬಗ್ಗೆ ವಿವಾದಾತ್ಮಕ ಪೋಸ್ಟ್ ಹಾಕಿದ್ದವನನ್ನು ಇದೀಗ ಬಾಗಲಕೋಟೆ ತಾಲೂಕಿನ ಕಲಾದಗಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಂಧಿತ ಆರೋಪಿಯನ್ನು ಕಲಾದಗಿ ಪಟ್ಟಣದ ನಿವಾಸಿ ಮೊಹಮ್ಮದ್ ಅಜೀಜ್ ರೋಣ (27)...
ಕಾಸರಗೋಡು: ಬೆಂಕಿ ಆಕಸ್ಮಿಕ : ಹೆದ್ದಾರಿ ಮಧ್ಯೆ ಹೊತ್ತಿ ಉರಿದ ಕಾರು : ಬೆಲೆಬಾಳುವ...
ಕಾಸರಗೋಡು: ಚಲಿಸುತ್ತಿದ್ದ ಕಾರು ಅಗ್ನಿಗಾಹುತಿಯಾದ ಘಟನೆ ಚೆರ್ಕಳ ಸಮೀಪದ ಬೇವಿಂಜೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಬೆಳಿಗ್ಗೆ ಸಂಭವಿಸಿದೆ.
ಕಾರಲ್ಲಿದ್ದ ಐವರು ಅಪಾಯದಿಂದ ಪಾರಾಗಿದ್ದಾರೆ. ಮುಂಬೈಯಿಂದ ಕಣ್ಣೂರಿನ ಕಣ್ಣಾಪುರಕ್ಕೆ ತೆರಳುತ್ತಿದ್ದ ಕಾರು ಬೇವಿಂಜೆಗೆ ತಲುಪಿದಾಗ ಬೋನೆಟ್...
ಬೀದಿ ವ್ಯಾಪಾರಿಗಳ ಕಾರ್ಯಾಚರಣೆ ಕಾನೂನು ಬಾಹಿರ : ಸಿಐಟಿಯು ಖಂಡನೆ…!!
ಮಂಗಳೂರು : ನಗರದ ಹಲವೆಡೆ ಮಹಾನಗರ ಪಾಲಿಕೆ ಅಧಿಕಾರಿಗಳು ಪೊಲೀಸ್ ಬಲ ಪ್ರಯೋಗಿಸಿ ಬೀದಿಬದಿ ವ್ಯಾಪಾರಿಗಳ ಮೇಲೆ ನಡೆಸಿರುವ ದಾಳಿ ಕಾನೂನು ಬಾಹಿರ ಮತ್ತು ಬಡ ಬೀದಿ ವ್ಯಾಪಾರಿಗಳ ಮೇಲಿನ ದಾಳಿ ಖಂಡನೀಯ...
ರಾಜ್ಯ ಸರ್ಕಾರದ ಸರಕಾರಿ ಆಸ್ಪತ್ರೆ ಆವರಣದಲ್ಲಿ ಜನೌಷಧಿ ಕೇಂದ್ರ ತೆರವು ಆದೇಶ ಖಂಡನೀಯ :...
ಪ್ರಧಾನಮಂತ್ರಿ ಭಾರತೀಯ ಜನೌಷಧಿ ಕೇಂದ್ರಗಳನ್ನು ಸ್ಥಗಿತಗೊಳಿಸುವಂತೆ ರಾಜ್ಯ ಸರಕಾರ ಆದೇಶ ಹೊರಡಿಸುವ ಮೂಲಕ ರಾಜ್ಯದ ಜನತೆಯ ಆರೋಗ್ಯ ವ್ಯವಸ್ಥೆಯೊಂದಿಗೆ ಚೆಲ್ಲಾಟವಾಡಲು ಮುಂದಾಗಿದೆ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕರ್ನಾಟಕ...
ಶಿವಮೊಗ್ಗ: ದ್ವಿಚಕ್ರ ವಾಹನಕ್ಕೆ ಖಾಸಗಿ ಬಸ್ ಢಿಕ್ಕಿ : ತಾಯಿ, ಮಗ ಮೃತ್ಯು…!!
ಶಿವಮೊಗ್ಗ: ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನದಲ್ಲಿ ಸಂಚರಿಸುತ್ತಿದ್ದ ತಾಯಿ-ಮಗ ಮೃತಪಟ್ಟು, ತಂದೆ ಹಾಗೂ ಮತ್ತೋರ್ವ ಮಗ ಗಾಯಗೊಂಡ ಘಟನೆ ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯ...
ಪಡುಬಿದ್ರಿ : ಮಹಿಳೆಯ ಕರಿಮಣಿ ಸರ ಎಗರಿಸಿ ಪರಾರಿಯಾದ ಕಳ್ಳರು…!!
ಪಡುಬಿದ್ರಿ: ಮಹಿಳೆಯೋರ್ವರು ಕಸ ಎಸೆಯಲು ಮನೆಯ ಗೇಟ್ ಹೊರಗಡೆ ಬಂದಾಗ ಕಳ್ಳರು ಅವರ ಕರಿಮಣಿ ಸರ ಎಗರಿಸಿ ಎಸ್ಕೇಪ್ ಆದ ಘಟನೆ ಹೆಜಮಾಡಿಯ ಅಮಾವಾಸ್ಯೆಕರಿ ಎಂಬಲ್ಲಿನ ಖಾಸಗಿ ರೆಸಾರ್ಟ್ ನ ಬಳಿ ನಡೆದಿದೆ.
ತುಳಸಿ...
ಬೈಂದೂರು : ಗೋಡೌನ್ ನಲ್ಲಿ 200 ಚೀಲ ಅಡಿಕೆ ಕಳವು…!!
ಬೈಂದೂರು : ಉಡುಪಿ ಜಿಲ್ಲೆಯ ಬೈಂದೂರು ಸಮೀಪ ಗೋಡೌನ್ ನಲ್ಲಿ ಇಟ್ಟಿದ್ದ 200 ಚೀಲ ಸಿಪ್ಪೆ ಅಡಿಕೆಯನ್ನು ಕಳ್ಳರು ಕಳವುಗೈದ ಘಟನೆ ನಡೆದಿದೆ.
ಮಸೂದ್ ಪಟೇಲ್ ಎಂಬವರು ತನ್ನ ಗೋಡೌನ್ ನಲ್ಲಿ ಕಳವು ಪ್ರಕರಣ...
ಮದುವೆ ವಿಚಾರದಲ್ಲಿ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯ…!!
ಮಂಗಳೂರು, ಮೇ 23: ನಗರದಲ್ಲಿ ಮದುವೆ ವಿಚಾರಕ್ಕೆ ನಡೆದ ಗಲಾಟೆ, ವ್ಯಕ್ತಿಯ ಕೊಲೆಯಲ್ಲಿ ಅಂತ್ಯವಾಗಿರುವಂತಹ ಘಟನೆ ಮಂಗಳೂರು ಹೊರವಲಯದ ವಳಚ್ಚಿಲ್ ಬಳಿ ತಡರಾತ್ರಿ ಸಂಭವಿಸಿದೆ.
ಚಾಕುವಿನಿಂದ ಇರಿದು ವಾಮಂಜೂರು ನಿವಾಸಿ ಸುಲೇಮಾನ್(50) ಎಂಬಾತನನ್ನು...