Prime Tv News Desk
ತೀರ್ಥಹಳ್ಳಿ : ಮಂಗನ ಕಾಯಿಲೆಗೆ 2ನೇ ತರಗತಿಯ ಬಾಲಕ ಬಲಿ…!!
ತೀರ್ಥಹಳ್ಳಿ: ತೀರ್ಥಹಳ್ಳಿ ತಾಲ್ಲೂಕಿನ ದತ್ತರಾಜಪುರ ಗ್ರಾಮದಲ್ಲಿ ಮಂಗನ ಕಾಯಿಲೆಗೆ (ಕೆಎಫ್ಡಿ ) ಬಾಲಕನೊಬ್ಬ ಮೃತಪಟ್ಟಿರುವ ಘಟನೆ ಸಂಭವಿಸಿದೆ.ಮೃತ ಬಾಲಕನನ್ನು ರಚಿತ್(7) ಎಂದು ತಿಳಿದು ಬಂದಿದೆ.ತೀರ್ಥಹಳ್ಳಿಯ ಜೆಸಿ ಆಸ್ಪತ್ರೆಯಲ್ಲಿ ರಚಿತ್ ಗೆ 4 ದಿನಗಳ...
