Prime Tv News Desk
ಬ್ರಹ್ಮಾವರ : ಸ್ಕೂಟರ್ ಢಿಕ್ಕಿ : ಸವಾರ ಮೃತ್ಯು…!!
ಬ್ರಹ್ಮಾವರ : ಉಡುಪಿ ಜಿಲ್ಲೆಯ ಬ್ರಹ್ಮಾವರ ಸಮೀಪ ದನ ಅಡ್ಡ ಬಂದ ಪರಿಣಾಮ ರಸ್ತೆಯಲ್ಲಿ ಚಲಿಸುತ್ತಿದ್ದ ಸ್ಕೂಟರ್ ನಿಯಂತ್ರಣ ತಪ್ಪಿ ಬಿದ್ದು ಸವಾರ ಮೃತಪಟ್ಟ ಘಟನೆ ಉಡುಪಿಯ ಉಳ್ಳೂರು ಗ್ರಾಮದ ಕೊಳಲಗಿರಿ-ಆರೂರು ರಸ್ತೆಯ...
ಕೊರಗ ಸಮುದಾಯದ ಮಹಿಳೆಗೆ ಮೂರು ದಿನದೊಳಗಾಗಿ ನ್ಯಾಯ ಒದಗಿಸಬೇಕು : ಗಂಟಿಹೊಳೆ ಗಡುವು…!!
ಬೈಂದೂರು: ಕೊಲ್ಲೂರಿನಲ್ಲಿ ನ್ಯಾಯಾಲಯದ ಆದೇಶದ ನೆಪದಲ್ಲಿ ಮಾನವೀಯತೆ ಇಲ್ಲದೇ ಕಳೆದ ಹಲವಾರು ವರ್ಷಗಳಿಂದ ವಾಸ ಮಾಡುತ್ತಿದ್ದ ಸಮಾಜದಲ್ಲಿ ಅತೀ ನಿರ್ಲಕ್ಷಿತ ಹಾಗೂ ಸೂಕ್ಷ್ಮ ಸಮುದಾಯವಾದ ಕೊರಗ ಕುಟುಂಬದ ಮಹಿಳೆಯೋರ್ವರ ವಾಸ್ತವ್ಯದ ಮನೆಯನ್ನು ನಾಶ...
ಉಡುಪಿ: ಪಕ್ಷ ವಿರೋಧಿ ಚಟುವಟಿಕೆ : ಬಿಜೆಪಿಯಿಂದ ಇಬ್ಬರ ಉಚ್ಚಾಟನೆ…!!
ಉಡುಪಿ: ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ(ಕೆಎಂಎಫ್) ಚುನಾವಣೆಯಲ್ಲಿ ಪಕ್ಷದ ತೀರ್ಮಾನಕ್ಕೆ ವಿರುದ್ಧವಾಗಿ ಸ್ಪರ್ಧಿಸಿರುತ್ತಿರುವ ಇಬ್ಬರನ್ನು ಜಿಲ್ಲಾ ಬಿಜೆಪಿ ಮುಂದಿನ 6 ವರ್ಷಗಳಿಗೆ ಅನ್ವಯವಾಗುವಂತೆ ಉಚ್ಛಾಟನೆ ಮಾಡಿದೆ.
ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಕಾರ್ಕಳದ...
5 ಲಕ್ಷ ವೆಚ್ಚದಲ್ಲಿ ಅಸ್ತಪಡ್ಪು ಕೆಲ್ಲಾರು ದೈವರಾಜ ಕೋಡ್ದಬ್ಬು ದೈವಸ್ಥಾನ ಮೇಲ್ಚಾವಣಿ ನಿರ್ಮಾಣ…!!
ಕಾಪು : ಪಲಿಮಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಅಸ್ತಪಡ್ಪು ಕೆಲ್ಲಾರು ದೈವರಾಜ ಕೋಡ್ದಬ್ಬು ದೈವಸ್ಥಾನ ಮೇಲ್ಚಾವಣಿ ನಿರ್ಮಾಣಕ್ಕೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಶಿಫಾರಸ್ಸಿನ ಮೇರೆಗೆ ಶಾಸಕರಾದ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಿಂದ...
ಅಂಬಲಪಾಡಿಯಲ್ಲಿ ಮಕ್ಕಳ ರಂಗ ತರಬೇತಿ ಶಿಬಿರ ಸಂಪನ್ನ…!!
ಮಕ್ಕಳ ರಂಗಭೂಮಿ ಚಟುವಟಿಕೆಗಳಿಗೆ ಹೆತ್ತವರ ಪ್ರೋತ್ಸಾಹ ಅತ್ಯಗತ್ಯ : ಡಾ.ಬಲ್ಲಾಳ್
ಉಡುಪಿ : ರಂಗಭೂಮಿ ಚಟುವಟಿಕೆಗಳಿಗೆ ಅಂಬಲಪಾಡಿ ದೇವಳದ ವತಿಯಿಂದ ಧರ್ಮದರ್ಶಿ ಅಣ್ಣಾಜಿ ಬಲ್ಲಾಳರ ಕಾಲದಿಂದಲೂ ಹೆಚ್ಚಿನ ಪ್ರೋತ್ಸಾಹ ನೀಡಲಾಗಿದೆ. ಮಕ್ಕಳಲ್ಲಿ ಸೃಜನಶೀಲತೆಯನ್ನು ಬೆಳೆಸಲು,...
ಮುಂಬೈನಿಂದ ಮಂಗಳೂರಿಗೆ ಬರುತ್ತಿದ್ದ ಬಸ್ಸಿನಲ್ಲೇ ಪ್ರಯಾಣಿಕ ಹೃದಯಾಘಾತದಿಂದ ಮೃತ್ಯು…!!
ಉಡುಪಿ: ಮುಂಬೈನಿಂದ ಉಡುಪಿ-ಶಿರ್ವ- ಮೂಡುಬಿದಿರೆಗಾಗಿ ಮಂಗಳೂರಿಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಐರಾವತ ಬಸ್ಸಿನಲ್ಲಿ ಕುಳಿತಿದ್ದ ಪ್ರಯಾಣಿಕ ಸೀಟಿನಲ್ಲಿ ಕುಳಿತಲ್ಲಿಯೇ ಮೃತಪಟ್ಟ ಘಟನೆ ಮುಂಜಾನೆ ಸಂಭವಿಸಿದೆ.
ಮೃತಪಟ್ಟ ಪ್ರಯಾಣಿಕ ಕುಮಟಾ ಮೂಲದ ಸತ್ಯ ಭಂಡಾರಿ(45) ಎಂದು ತಿಳಿದು...
ಉಡುಪಿ: ಎ.26ರಿಂದ ಜೂ.4ರವರೆಗೆ ಜಾನುವಾರುಗಳಿಗೆ ಕಾಲುಬಾಯಿ ಜ್ವರ ರೋಗ ಲಸಿಕಾ ಕಾರ್ಯಕ್ರಮ : ಡಾ....
ಉಡುಪಿ: ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಕಾರ್ಯಕ್ರಮದಡಿ ಜಾನುವಾರು ಗಳಿಗೆ ಏಳನೇ ಸುತ್ತಿನ ಕಾಲುಬಾಯಿ ಜ್ವರ ರೋಗ ಲಸಿಕಾ ಕಾರ್ಯಕ್ರಮ ಎಪ್ರಿಲ್ 26ರಿಂದ ಜೂನ್ 4ರವರೆಗೆ ಜಿಲ್ಲೆಯಾದ್ಯಂತ ನಡೆಯಲಿದ್ದು, ಎಲ್ಲಾ ಜಾನುವಾರುಗಳಿಗೆ ಲಸಿಕೆ...
ಪ್ರಮೋದ್ ಮಧ್ವರಾಜ್ ಅವರಿಗೆ ವಿಶ್ವವಾಣಿ ಗ್ಲೋಬಲ್ ಅಚೀವರ್ಸ್ ಅವಾರ್ಡ್…!!
ಬೆಂಗಳೂರು: ವಿಶ್ವವಾಣಿ ಪತ್ರಿಕೆಯ ವತಿಯಿಂದ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ‘ಗ್ಲೋಬಲ್ ಅಚೀವರ್ಸ್ ಅವಾರ್ಡ್’ ನೀಡಲಾಗುತ್ತಿದ್ದು ಈ ಬಾರಿ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರು ಆಯ್ಕೆಯಾಗಿದ್ದಾರೆ.
ರಷ್ಯಾ ರಾಜಧಾನಿ ಮಾಸ್ಕೋದಲ್ಲಿ ನಡೆಯಲಿರುವ ಸಮಾರಂಭದಲ್ಲಿ...
ಪ್ರಿಯಕರನ ಬ್ಲ್ಯಾಕ್ಮೇಲ್ಗೆ ಬೇಸತ್ತು ಹಸೆಮಣೆ ಏರಬೇಕಿದ್ದ ಶಿಕ್ಷಕಿ ನೇಣಿಗೆ ಶರಣು…!!
ಗದಗ : ಪ್ರಿಯಕರನ ಬ್ಲ್ಯಾಕ್ಮೇಲ್ನಿಂದ ಹಸೆಮಣೆ ಏರಬೇಕಿದ್ದ ದೈಹಿಕ ಶಿಕ್ಷಕಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಅಸುಂಡಿ ಗ್ರಾಮದಲ್ಲಿ ನಡೆದಿದೆ.
ಸೈರಾಬಾನು ನದಾಫ್(29) ಆತ್ಮಹತ್ಯೆ ಮಾಡಿಕೊಂಡಿರುವ ಶಿಕ್ಷಕಿ. ಮದುವೆಗೆ ಇನ್ನೂ ಕೇವಲ...
ಕುಡಿಯಲು ಹಣ ನೀಡಲಿಲ್ಲ ಎಂದು ತಾಯಿಯನ್ನೇ ಕೊಂದ ಪಾಪಿ ಪುತ್ರ…!!
ಮೈಸೂರು : ಮದ್ಯ ಸೇವನೆಗೆ ಹಣ ನೀಡಲಿಲ್ಲ ಎಂದು ತಾಯಿಯನ್ನೇ ಪಾಪಿ ಪುತ್ರ ಕೊಂದ ಘಟನೆ ಪಿರಿಯಾಪಟ್ಟಣ ತಾಲ್ಲೂಕು ನವಿಲೂರ ಗ್ರಾಮದಲ್ಲಿ ನಡೆದಿದೆ.
ತಾಯಿ ಬಳಿಯಿದ್ದ 90 ಸಾವಿರ ಹಣಕ್ಕಾಗಿ ಮಗ ಹತ್ಯೆಗೈದಿದ್ದಾನೆ. ತಂದೆಗೆ...