Home Authors Posts by PrimeTv Live News Desk

PrimeTv Live News Desk

PrimeTv Live News Desk
559 POSTS 0 COMMENTS

ಕುಂದಾಪುರ: ಹೆಸರಾಂತ ಉದ್ಯಮಿ, ಬಾರ್ ಮಾಲಕ ಹೃದಯಾಘಾತದಿಂದ ನಿಧನ…!!

0
ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಚಿತ್ತೂರು ಫ್ಯೂಯಲ್ಸ್ ಮತ್ತು ಬಾರ್ ಮಾಲಕ ಇಡೂರು ಕರುಣಾಕರ ಶೆಟ್ಟಿ (49) ಹೃದಯಾಘಾತದಿಂದ ನಿಧನರಾದರು. ಹಾಲ್ಕಲ್‌ನಲ್ಲಿರುವ ತಮ್ಮ ಒಡೆತನದ ಖುಷಿ ಬಾರ್ & ರೆಸ್ಟೋರೆಂಟ್‌ನಲ್ಲಿ ಎದೆನೋವು ಕಾಣಿಸಿಕೊಂಡಿದ್ದು...

ಕಸಾಪ ಉಡುಪಿ ತಾಲೂಕು ಘಟಕದ ಸಮಾಲೋಚನಾ ಸಭೆ…!!

0
ಉಡುಪಿ : ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ 16ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಏಪ್ರಿಲ್ ತಿಂಗಳಿನಲ್ಲಿ ನಡೆಸುವುದೆಂದು ನಿರ್ಣಯಿಸಲಾಯಿತು. ಈ ಸಂಬಂಧ ಇಂದು ಉಡುಪಿ ಮಥುರಾ ಕಂಫರ್ಟ್ ನಲ್ಲಿ ಉಡುಪಿ...

ಮಹತೋಬಾರ ಕೊಡವೂರು ಶ್ರೀ ಶಂಕರನಾರಾಯಣ ದೇವಳದಲ್ಲಿ ಇಂದು ಧ್ವಜಾರೋಹಣ ಸಂಭ್ರಮ…!!

0
ಪ್ರತೀ ದೇವಸ್ಥಾನದಲ್ಲಿ ಒಳ್ಳೆಯ ಲಕ್ಷಣವಾದ ಮರವನ್ನು ಸಾಧಾರಣವಾಗಿ ತೇಗ ಮರವನ್ನು ಕೊಡಿಮರವನ್ನಾಗಿ ಸ್ಥಾಪಿಸುತ್ತಾರೆ. ಆ ಮರಕ್ಕೆ ತಾಮ್ರ ಇಲ್ಲವೇ ರಜತ ಅಥವಾ ಸ್ವರ್ಣ ಲೇಪನದ ಕವಚದ ಹೊದಿಕೆಯೊಂದಿಗೆ ತಳ ಭಾಗದಲ್ಲಿ ವಿಶಿಷ್ಟ ವಿನ್ಯಾಸದ...

ಬೈಂದೂರು : ಯುವಕನೋರ್ವ ಆತ್ಮಹತ್ಯೆ…!!

0
ಬೈಂದೂರು: ಉಡುಪಿ ಜಿಲ್ಲೆಯ ಬೈಂದೂರು ಸಮೀಪ ಯುವಕನೋರ್ವ ಮನೆಯ ಕೊಠಡಿಯ ಮಾಡಿನ ಪಕಾಸಿಗೆ ಹಗ್ಗವನ್ನು ಕಟ್ಟಿ ನೇಣು‌ ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ. ಆತ್ಮಹತ್ಯೆಗೆ ಶರಣಾದ ಯುವಕ ಗೋವರ್ಧನ ಎಂದು ತಿಳಿದು ಬಂದಿದೆ. ಇದರ...

ಪಡುಬಿದ್ರಿ : ವ್ಯಕ್ತಿಯೊಬ್ಬರು ನಾಪತ್ತೆ…!!

0
ಪಡುಬಿದ್ರಿ: ಉಡುಪಿ ಜಿಲ್ಲೆಯ ಪಡುಬಿದ್ರಿ ಸಮೀಪ ವ್ಯಕ್ತಿಯೊಬ್ಬರು ನಾಪತ್ತೆಯಾದ ಘಟನೆ ನಡೆದಿದೆ. ನಾಪತ್ತೆಯಾದ ವ್ಯಕ್ತಿ ಹಾಲನೇ ಗೌಡ ಹಳೇಗೌಡ ಎಂದು ಗುರುತಿಸಲಾಗಿದೆ. ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಪ್ರಕರಣದ ವಿವರ:...

ಹೆಬ್ರಿ : ವ್ಯಕ್ತಿಯೊಬ್ಬರು ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆ…!!

0
ಹೆಬ್ರಿ: ಉಡುಪಿ ಜಿಲ್ಲೆಯ ಹೆಬ್ರಿ‌ ಸಮೀಪ ವ್ಯಕ್ತಿಯೊಬ್ಬರು ಮನೆಯ ಪಕ್ಕದ ಗೇರು ಮರದ ಕೊಂಬೆಗೆ ನೈಲಾನ್‌ ಹಗ್ಗವನ್ನು ಕಟ್ಟಿ ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಸಾವನ್ನಪ್ಪಿದ ವ್ಯಕ್ತಿ ಮುಕುಂದ ನಾಯ್ಕ...

ಉಡುಪಿ : NSUI ಉಪಾಧ್ಯಕ್ಷ ಶರತ್ ಕುಂದರ್ ಮೇಲೆ ತಲವಾರ್ ದಾಳಿ…!!

0
ಉಡುಪಿ: ನಗರದ ಸಮೀಪ ಮಣಿಪಾಲದಲ್ಲಿ ನಡೆದ ಸಣ್ಣ ಮಾತಿನ ಗಲಾಟೆ ಮುಂದುವರಿದು, ಕಲ್ಸಂಕ ಬಳಿಯಲ್ಲಿ ಯುವಕನ ಮೇಲೆ ತಲವಾರು ಮತ್ತು ಕಬ್ಬಿಣದ ಚಯರ್‌ನಿಂದ ಹಲ್ಲೆ ನಡೆಸಿದ ಘಟನೆ ತಡರಾತ್ರಿ ನಡೆದಿದೆ. ಈ ಸಂಬಂಧ...

ಗಂಗೊಳ್ಳಿ: ಮಟ್ಕಾ ಜುಗಾರಿ ಅಡ್ಡೆಗೆ ಖಾಕಿ ರೇಡ್ : ಓರ್ವನ ಬಂಧನ, ನಗದು ಜಪ್ತಿ…!!

0
ಗಂಗೊಳ್ಳಿ: ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಜುಗಾರಿ ಆಡುತ್ತಿದ್ದ ವ್ಯಕ್ತಿಯೊಬ್ಬನನ್ನು ಗಂಗೊಳ್ಳಿ ಪೊಲೀಸರು ದಾಳಿ ನಡೆಸಿ ಬಂಧಿಸಿರುವ ಘಟನೆ ಗಂಗೊಳ್ಳಿ ಗ್ರಾಮದ ರಥಬೀದಿ ಬಳಿ ನಡೆದಿದೆ. ಬೆಳಿಗ್ಗೆ 11:00 ಗಂಟೆಯ ಸುಮಾರಿಗೆ ಗಂಗೊಳ್ಳಿ ಪೊಲೀಸ್ ಠಾಣೆಯ...

ತುಮಕೂರು: ಲಂಚ ಸ್ವೀಕರಿಸುವ ವೇಳೆ ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಪಿಎಸ್‌ಐ…!!

0
ತುಮಕೂರು: ಭ್ರಷ್ಟಾಚಾರ ವಿರುದ್ಧ ಲೋಕಾಯುಕ್ತ ಅಧಿಕಾರಿಗಳ ಚುರುಕಿನ ಕಾರ್ಯಾಚರಣೆ ಮುಂದುವರಿದಿದ್ದು, ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್‌ಐ ಚೇತನ ಕುಮಾರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಒಂದು ಪ್ರಕರಣದಲ್ಲಿ ವಶಪಡಿಸಿಕೊಂಡಿದ್ದ ಕಾರನ್ನು ವಾಪಸ್ ನೀಡುವ ನೆಪದಲ್ಲಿ...

ನೇಜಾರು ತಾಯಿ ಮತ್ತು ಮೂವರು ಮಕ್ಕಳ ಹತ್ಯೆ ಪ್ರಕರಣ : ಎಂಟು ಸಾಕ್ಷಿಗಳ ವಿಚಾರಣೆ…!!

0
ಉಡುಪಿ : ನೇಜಾರು ತಾಯಿ ಮತ್ತು ಮೂವರು ಮಕ್ಕಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಜ.30 ಮತ್ತು ಜ.31ರಂದು ಒಟ್ಟು ಎಂಟು ಸಾಕ್ಷಿಗಳ ಮುಖ್ಯ ವಿಚಾರಣೆ ಹಾಗೂ ಪಾಟಿ ಸವಾಲು ಉಡುಪಿ ಎರಡನೇ ಹೆಚ್ಚುವರಿ...
0FansLike
0SubscribersSubscribe

EDITOR PICKS