Prime Tv News Desk
ಮಾವಿನ ಮರಕ್ಕೆ ಹಗ್ಗದಿಂದ ಕುತ್ತಿಗೆಗೆ ನೇಣು ಬಿಗಿದುಕೊಂಡು ವ್ಯಕ್ತಿಯೊಬ್ಬರು ಆತ್ಮಹತ್ಯೆ….!!
ಬ್ರಹ್ಮಾವರ: ಉಡುಪಿ ಜಿಲ್ಲೆಯ ಬ್ರಹ್ಮಾವರ ಸಮೀಪ ವ್ಯಕ್ತಿಯೊಬ್ಬರು ಮನೆಯ ಹಿಂದುಗಡೆ ಗದ್ದೆಯಲ್ಲಿರುವ ಮಾವಿನ ಮರಕ್ಕೆ ಹಗ್ಗದಿಂದ ಕುತ್ತಿಗೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ.ಆತ್ಮಹತ್ಯೆಗೆ ಶರಣಾದವರು ಸುಕೇಶ ಕುಂದರ್ ಎಂದು ತಿಳಿದು...
ಬೈಂದೂರು : ವ್ಯಕ್ತಿಯೋರ್ವರು ಮರದಿಂದ ಕೆಳಗೆ ಬಿದ್ದು ಸಾವು…!!
ಬೈಂದೂರು: ಉಡುಪಿ ಜಿಲ್ಲೆಯ ಬೈಂದೂರು ಸಮೀಪ ವ್ಯಕ್ತಿಯೋರ್ವರು ತೋಟಕ್ಕೆ ಹಾಕಲು ಮರ ಹತ್ತಿ ಸೊಪ್ಪು ಕಡಿಯುತ್ತಿರುವಾಗ ಆಕಸ್ಮಿಕವಾಗಿ ಮರದಿಂದ ಕೆಳಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ.ಸಾವನ್ನಪ್ಪಿದ ವ್ಯಕ್ತಿ ಸುರೇಶ ಎಂದು ತಿಳಿದು ಬಂದಿದೆ.ಬೈಂದೂರು...
ಡಾ.ಕೃತಿಕಾರೆಡ್ಡಿ ಕೊಲೆ ಪ್ರಕರಣ : ಆರೋಪಿ ಪತಿಯ ಚಾಟ್ ಬಹಿರಂಗ….!!
ಬೆಂಗಳೂರು : ವೈದ್ಯ ಮಹೇಂದ್ರ ರೆಡ್ಡಿಯಿಂದ ಪತ್ನಿ ಡಾ.ಕೃತಿಕಾ ರೆಡ್ಡಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆ ನಡೆಯುತ್ತಿದ್ದು, ಪೊಲೀಸರಿಗೆ ಹೊಸ ಹೊಸ ಮಾಹಿತಿ ದೊರಕಿದೆ ಎಂದು ವರದಿಯಾಗಿದೆ.ಆರೋಪಿ ಆಪ್ತ ಸ್ನೇಹಿತೆ ಜೊತೆ ಚಾಟಿಂಗ್...
ಬೈಂದೂರು : ಕಾರು ಮತ್ತು ಸ್ಕೂಟರ್ ನಡುವೆ ಅಪಘಾತ : ಮಹಿಳೆ ಸಾವು…!!
ಬೈಂದೂರು: ಉಡುಪಿ ಜಿಲ್ಲೆಯ ಬೈಂದೂರು ಸಮೀಪ ಕಾರು ಹಾಗೂ ಸ್ಕೂಟರ್ ನಡುವೆ ಅಪಘಾತದಲ್ಲಿ ಸಹ ಸವಾರೆ ಸಾವನ್ನಪ್ಪಿದ ಘಟನೆ ಸಂಭವಿಸಿದೆ.ಮೃತಪಟ್ಟ ಸಹ ಸವಾರೆ ತಸ್ಬೀಯಾ ಬೇಗಂ ಎಂದು ತಿಳಿದು ಬಂದಿದೆ.ಬೈಂದೂರು ಪೊಲೀಸ್ ಠಾಣೆಯಲ್ಲಿ...
ಚಿಕ್ಕಮಗಳೂರು : ಕಾಡಾನೆ ಸೆರೆಗೆ ಕಾರ್ಯಾಚರಣೆ : ಸಾಕಾನೆಗಳ ಎಂಟ್ರಿ…!!
ಚಿಕ್ಕಮಗಳೂರು: ಶೃಂಗೇರಿ ತಾಲೂಕಿನ ಕೆರೆಕಟ್ಟೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮೂಡುಬ ಗ್ರಾಮದ ಎಲ್ಸಾರ್ ಬಳಿ ಶುಕ್ರವಾರ ಇಬ್ಬರನ್ನು ಬಲಿ ಪಡೆದ ಕಾಡಾನೆಯನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಮುಂದಾಗಿದ್ದು, ರವಿವಾರ ಕಾಡಾನೆ ಸೆರೆಗೆ...
ಜಾಲತಾಣದಲ್ಲಿ ಛಾಯಾಗ್ರಾಹಕ ವೃತ್ತಿಯ ಬಗ್ಗೆ ಅವಹೇಳನ ರೀತಿಯ ಬರಹ…!!
ಕುಂದಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲು....ಕುಂದಾಪುರ: ಛಾಯಾಗ್ರಾಹಕ ವೃತ್ತಿಗೆ ಅವಮಾನವಾಗುವ ರೀತಿಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಪೊಸ್ಟ್ ಮಾಡಿರುವ ಹಿನ್ನಲೆಯಲ್ಲಿ skpa ಕುಂದಾಪುರ, ಬೈಂದೂರು ವಲಯದ ವತಿಯಿಂದ ಕುಂದಾಪುರ ಪೋಲಿಸ್ ಠಾಣೆಗೆ ತೆರಳಿ ಸೂಕ್ತ...
ಮುಂಬೈ : ಮಹಿಳಾ ಏಕದಿನ ವಿಶ್ವಕಪ್ : ಭಾರತ ಚಾಂಪಿಯನ್…!!
ಮುಂಬೈ: 2025 ರ ಮಹಿಳಾ ವಿಶ್ವಕಪ್ನ ಫೈನಲ್ ಪಂದ್ಯದಲ್ಲಿ ಆತಿಥೇಯ ಭಾರತ, ದಕ್ಷಿಣ ಆಫ್ರಿಕಾ ತಂಡವನ್ನು ಸೋಲಿಸಿ ಚೊಚ್ಚಲ ಬಾರಿಗೆ ಏಕದಿನ ವಿಶ್ವಕಪ್ ಎತ್ತಿಹಿಡಿದಿದೆ.ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಈ...
ಮಲ್ಪೆಯಲ್ಲಿ ರಾಜಾರೋಷವಾಗಿ ನಡೆಯುತ್ತಿದೆ ಬೋಟ್ ನ ನಕಲಿ ದಾಖಲೆ ಸೃಷ್ಟಿಸುವ ದಂಧೆ….!!
ಉಡುಪಿ : ಮಲ್ಪೆಯಲ್ಲಿ ಬೋಟ್ ನ ನಕಲಿ ದಾಖಲೆ ತಯಾರಿಸುವ ದಂಧೆ ರಾಜಾರೋಷವಾಗಿ ನಡೆಯುತ್ತಿದೆ. ಆದರೆ ಮೀನುಗಾರಿಕೆ ಇಲಾಖೆ ಮಾತ್ರ ಕಣ್ಣು ಮುಚ್ಚಿ ಕುಳಿತ್ತಿರುವುದು ಬೋಟ್ ಮಾಲಕರ ಆಕ್ರೋಶಕ್ಕೆ ಕಾರಣವಾಗಿದೆ.ಕೆಲವೊಂದು ಬೋಟ್ ಇಲ್ಲದಿದ್ದರೂ...
ಲಕ್ಷ್ಮೀ ಮಚ್ಚಿನ ಅವರಿಗೆ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ…!!
ಉಡುಪಿ : ಕುಂದಾಪುರ ಗ್ರಾಮೀಣಾಭಿವೃದ್ಧಿ ಮತ್ತು ಮಾನವೀಯ ಸ್ಪಂದನೆಯ ವರದಿಗಾರಿಕೆಯ ಮೂಲಕ ಸಮಾಜದಲ್ಲಿ ಬದಲಾವಣೆಗೆ ಕಾರಣರಾದ ಉದಯವಾಣಿ ಪತ್ರಿಕೆಯ ಕುಂದಾಪುರ ಉಪ ಮುಖ್ಯ ವರದಿಗಾರರಾದ ಲಕ್ಷ್ಮೀ ಮಚ್ಚಿನ ಅವರಿಗೆ ಈ ಬಾರಿ ಉಡುಪಿ...
ಬಂಗೇರ ಆದಿ ಮೂಲಸ್ಥಾನ (ರಿ.) ಹೂಡೆ ಇದರ ವಾರ್ಷಿಕ ಮಹಾಸಭೆ….!!
ಮಲ್ಪೆ: ಬಂಗೇರ ಆದಿ ಮೂಲಸ್ಥಾನ (ರಿ.) ಹೂಡೆದ ವಾರ್ಷಿಕ ಮಹಾಸಭೆ 01/11/2025 ಗ್ ಮೂಲಸ್ಥಾನದಲ್ಕಿ ನಡೆಯಿತು. ಸಮಿತಿದ ಅಧ್ಯಕ್ಷರಾದ ನಾಗೇಶ ಡಿ ಬಂಗೇರ ಉಚ್ಚಿಲ್ ಇವರ ಅಧ್ಯಕ್ಷತೆಯಲ್ಲಿ ಜರುಗಿತು.ಈ ಸಭೆಯಲ್ಲಿ ಕುಟುಂದ 52...









