Prime Tv News Desk
ಮಲ್ಪೆ ಠಾಣೆಯ ಎಎಸ್‌ಐ ಹೃದಯಾಘಾತದಿಂದ ನಿಧನ…!!
ಮಲ್ಪೆ: ಉಡುಪಿಯ ಮಲ್ಪೆ ಪೊಲೀಸ್ ಠಾಣೆಯ ಎಎಸ್‌ಐ ವಿಶ್ವನಾಥ್ (58) ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ಮಾಹಿತಿ ತಿಳಿಯಲಾಗಿದೆ.ನ. 01ರಂದು ರಾತ್ರಿ (ನಿನ್ನೆ) ಮಲ್ಪೆಯಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ವೇಳೆ ಆರೋಗ್ಯದಲ್ಲಿ ಏರುಪೇರು ಕಂಡುಬಂದಿತ್ತು....
ತಲೆಗೆ ಗನ್ ಇಟ್ಟು ಪಕ್ಷದಲ್ಲಿ ಉಳಿಯುವಂತೆ ಮಾಡಲು ಸಾಧ್ಯವಿಲ್ಲ : ಅಣ್ಣಾಮಲೈ….!!
ಉಡುಪಿ: ತಮಿಳುನಾಡಿನಲ್ಲಿ ಬಿಜೆಪಿ ಜೊತೆಗಿನ ಸಂಘರ್ಷದ ಬಗ್ಗೆ ಅಣ್ಣಾಮಲೈ ಮೌನ ಮುರಿದಿದ್ದಾರೆ. ಬಿಜೆಪಿ ಹಾಗೂ ಅಣ್ಣಾಮಲೈ ಅವರ ಮಧ್ಯೆ ಎಲ್ಲವೂ ಸರಿ ಇಲ್ಲ, ಅವರು ಹೊಸ ಪಕ್ಷವೊಂದನ್ನು ಕಟ್ಟುತ್ತಾರೆ ಎಂಬ ವದಂತಿಗಳು ಹಬ್ಬಿವೆ.ಈ...
ಪುತ್ತೂರಿನಲ್ಲಿ ಆಟೋ – ಕಾರು ಮುಖಾಮುಖಿ ಢಿಕ್ಕಿ : ಬಾಲಕಿ ಮೃತ್ಯು, ಇಬ್ಬರು ಗಂಭೀರ….!!
ಪುತ್ತೂರು : ಆಟೋ ರಿಕ್ಷಾ ಮತ್ತು ಕಾರಿನ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬಾಲಕಿ ಸಾವನ್ನಪ್ಪಿದ ಘಟನೆ ಮಾಣಿ- ಮೈಸೂರು ರಾಷ್ಟ್ರೀಯ ಹೆದ್ದಾರಿಯ ಒಳಮೊಗ್ರು ಗ್ರಾಮದ ಪರ್ಪುಂಜ ಕೊಯ್ಲತ್ತಡ್ಕ ಎಂಬಲ್ಲಿ ಸಂಭವಿಸಿದೆ.ಮೃತ...
ಹಿರಿಯ ಯಕ್ಷಗಾನ ಕಲಾವಿದ ತಾಳಮದ್ದಳೆ ಅರ್ಥಧಾರಿ ವಿಟ್ಲ ಶಂಭು ಶರ್ಮ ನಿಧನಕ್ಕೆ ಕರ್ನಾಟಕ ಯಕ್ಷಗಾನ...
ಮಂಗಳೂರು : ಹಿರಿಯ ಯಕ್ಷಗಾನ ಕಲಾವಿದ, ತಾಳಮದ್ದಳೆ ಅರ್ಥಧಾರಿ ವಿಟ್ಲ ಶಂಭು ಶರ್ಮ (74) ಶನಿವಾರ ( ನವೆಂಬರ್-01) ಬೆಳಗಿನ ಜಾವ ನಿಧನರಾದರು. ಅವರ ನಿಧನಕ್ಕೆ ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ....
ಡಿಜಿಟಲ್ ಅರೆಸ್ಟ್ ವಂಚನೆ ತಡೆದ ಪೊಲೀಸರನ್ನು ಅಭಿನಂದಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್…!!
ಮಂಗಳೂರು ವಿಮಾನ ನಿಲ್ದಾಣದಲ್ಲಿ ಪೊಲೀಸರಿಗೆ ಹೂಗುಚ್ಛ ನೀಡಿದ ಸಚಿವರು....ಮಂಗಳೂರು: ಮಂಗಳೂರಿನ ಬಿಜೈಯ ಹಿರಿಯ ನಾಗರಿಕ ಮಹಿಳೆಯೊಬ್ಬರನ್ನು ಡಿಜಿಟಲ್ ಅರೆಸ್ಟ್ ಮಾಡಿ, ಸುಮಾರು 17 ಲಕ್ಷ ರೂಪಾಯಿ ವರ್ಗಾಯಿಸಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಷಿಪ್ರ...
ನಟೋರಿಯಸ್ ರೌಡಿಶೀಟರ್ ನೌಫಲ್ ಬಜಾಲ್ ಬರ್ಬರ ಹತ್ಯೆ…!!
ಉಪ್ಪಳ: ಮಂಗಳೂರಿನ ನಟೋರಿಯಸ್ ರೌಡಿಶೀಟರ್ ಟೋಪಿ ನೌಫಲ್ ಬಜಾಲ್ (38) ಎಂಬಾತನನ್ನು ದುಷ್ಕರ್ಮಿಗಳ ತಂಡವೊಂದು ಮಾರಕಾಸ್ತ್ರಗಳಿಂದ ಬರ್ಬರವಾಗಿ ಕೊಚ್ಚಿ ಕೊಲೆಗೈದ ಘಟನೆ ಕಾಸರಗೋಡು ಜಿಲ್ಲೆಯ ಉಪ್ಪಳ ರೈಲ್ವೇ ಗೇಟ್ ಬಳಿ ನಡೆದಿದೆ.ನೌಫಲ್ ಮಂಗಳೂರಿನಲ್ಲಿ...
ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಕುಮಾರ್ ಶೆಟ್ಟಿ ಬಣದ ಉಡುಪಿ ಜಿಲ್ಲೆ ಕನ್ನಡ ರಾಜ್ಯೋತ್ಸವ...
ಉಡುಪಿ : ದಿನಾಂಕ 01/11/2025 ರ ಶನಿವಾರ ಬೆಳಗ್ಗೆ 10 ಗಂಟೆಗೆ ಉಡುಪಿ ಜಿಲ್ಲಾ ಕಚೇರಿಯಲ್ಲಿ 70ನೇ ಕನ್ನಡ ರಾಜ್ಯೋತ್ಸವವನ್ನು ಜಿಲ್ಲಾ ಪದಾಧಿಕಾರಿಗಳು ಮತ್ತು ಜಿಲ್ಲಾ ಸರ್ವ ಸದಸ್ಯರಿಗೂ ಸೇರಿ ವಿಜೃಂಭಣೆ ಯಿಂದ...
ಪಂಚ ಗ್ಯಾರಂಟಿಗಳಿಂದ ಮಹಿಳಾ ಸಬಲೀಕರಣಕ್ಕೆ ಹೊಸ ಆಯಾಮ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್…!!
ಉಡುಪಿಯಲ್ಲಿ 70ನೇ ಕನ್ನಡ ರಾಜ್ಯೋತ್ಸವ ಧ್ವಜಜಾರೋಹಣ ನೆರವೇರಿಸಿದ ಸಚಿವರಿಂದ ಭಾಷಣ.....ಉಡುಪಿ: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಗ್ರಾಮೀಣ ಮಟ್ಟದಲ್ಲಿ ಮಹಿಳಾ ಸಬಲೀಕರಣಕ್ಕೆ ಹೊಸ ಆಯಾಮ ನೀಡಿವೆ. ಇದರಿಂದ ರಾಜ್ಯಾದ್ಯಂತ ಶೇ. 70...
ಸೌದಿ ಅರೇಬಿಯಾ ಪೊಲೀಸ್ ಕಾರ್ಯಾಚರಣೆ ವೇಳೆ ಆಕಸ್ಮಿಕ ಗುಂಡು ತಗುಲಿ ಜಾರ್ಖಂಡ ಮೂಲದ ಯುವಕ...
ಸೌದಿ ಅರೇಬಿಯಾ : ಸೌದಿ ಅರೇಬಿಯಾ ಪೊಲೀಸರು ಮತ್ತು ಸುಲಿಗೆ ಗ್ಯಾಂಗ್ ವೊಂದರ ನಡುವೆ ನಡೆದ ಗುಂಡಿನ ಚಕಮಕಿ ವೇಳೆ ಆಕಸ್ಮಿಕವಾಗಿ ಗುಂಡು ತಗುಲಿ ಜಾರ್ಖಂಡ ನ ಯುವಕನೊಬ್ಬ ಸಾವನಪ್ಪಿದ ಘಟನೆ ನಡೆದಿದೆ.ಮೃತರನ್ನು...
70ನೇ ಕನ್ನಡ ರಾಜ್ಯೋತ್ಸವ ಬೈಂದೂರು ಗಾಂಧಿ ಮೈದಾನದಲ್ಲಿ ಸಂಭ್ರಮದಿಂದ ಆಚರಣೆ….!!
ಬೈಂದೂರು: ಉಡುಪಿ ಜಿಲ್ಲೆಯ ಬೈಂದೂರು ತಾಲೂಕು ಆಡಳಿತ ಬೈಂದೂರು,ಪಟ್ಟಣ ಪಂಚಾಯತ್ ಬೈಂದೂರು,ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೈಂದೂರು ಹಾಗೂ ಪೊಲೀಸ್ ವೃತ್ತ ನಿರೀಕ್ಷಕರ ಕಛೇರಿ ಬೈಂದೂರು ಇದರ ಆಶ್ರಯದಲ್ಲಿ 70ನೇ ಕನ್ನಡ ರಾಜ್ಯೋತ್ಸವವನ್ನು ಬೈಂದೂರು...









