Prime Tv News Desk
ಉಡುಪಿ : ದ್ವಿಚಕ್ರ ವಾಹನ ಡಿಕ್ಕಿ ಹೊಡೆದು ಪಾದಚಾರಿ ಮೃತ್ಯು…!!
ಉಡುಪಿ : ರಾಷ್ಟ್ರೀಯ ಹೆದ್ದಾರಿ 169ಎ ಎಂಜಿಎಂ ಕಾಲೇಜು ಬಳಿ, ದ್ವಿಚಕ್ರ ವಾಹನ ಪಾದಚಾರಿ ನಡುವೆ ಅಪಘಾತ ಸಂಭವಿಸಿ ಪಾದಚಾರಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿರುವ ಘಟನೆ ಗುರುವಾರ ನಡೆದಿದೆ.ಅಪಘಾತ ತೀವ್ರತೆಗೆ ಪಾದಚಾರಿಗೆ ತಲೆ...
ಮೂಡುಬೆಳ್ಳೆ : ಸನ್ ಶೈನ್ ಕೆಟರಿಂಗ್ ಮಾಲಕ ಸಂದೀಪ್ ಶೆಟ್ಟಿ ಹೃದಯಾಘಾತದಿಂದ ನಿಧನ…!!
ಮೂಡುಬೆಳ್ಳೆ: ಸನ್ ಶೈನ್ ಕೆಟರಿಂಗ್ ಮಾಲಕ ಸಂದೀಪ್ ಶೆಟ್ಟಿ(41) ಇಂದು ಮುಂಜಾನೆ ಹೃದಯಾಘಾತದಿಂದ ಸ್ವಗೃಹದಲ್ಲಿ ನಿಧನರಾಗಿದ್ದಾರೆ.ಮೂಡುಬೆಳ್ಳೆಯಲ್ಲಿ ಸುಮಾರು ಹದಿನೈದು ವರ್ಷಗಳಿಂದ ಶ್ಯಾಮಿಯಾನ ಮತ್ತು ಸನ್ ಶೈನ್ ಕೆಟರಿಂಗ್ ಸಂಸ್ಥೆ ನಡೆಸಿಕೊಂಡು ಬರುತ್ತಿದ್ದರು.ಅವಿವಾಹಿತರಾದ ಇವರು...
ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ…!!
ಬೆಂಗಳೂರು : 2025-26ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟವಾಗಿದ್ದು ಒಟ್ಟು 70 ಜನ ಸಾಧಕರನ್ನು ಆಯ್ಕೆ ಮಾಡಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಿ ತಿಳಿಸಿದರು.ಸುದ್ದಿಗೋಷ್ಠಿ ನಡೆಸಿ...
“ಅಂಗಾಂಗದಾನ- ಮಾನವೀಯ ಸಮಾಜದತ್ತ ಒಂದು ಹೆಜ್ಜೆ” ಎಂಬ ವಿಷಯದ ಕುರಿತು ಅಂತರ್ ಕಾಲೇಜು ಭಾಷಣ...
ಬ್ರಹ್ಮಾವರ : ದಿನಾಂಕ 29 /10/2025 ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ, ವಿಷನ್ ಅಪ್ಪು ಟ್ರಸ್ಟ್( ರಿ.) ಕುಮ್ರಗೋಡು ಬ್ರಹ್ಮಾವರ, ಎಸ್.ಎಂ.ಎಸ್. ಕಾಲೇಜ್, ಬ್ರಹ್ಮಾವರ, ಐ.ಕ್ಯೂ.ಎ.ಸಿ ಜೀವಸಾರ್ಥಕತೆ ಕರ್ನಾಟಕ ಸರ್ಕಾರ...
ಅಂಕೋಲಾದಲ್ಲಿ ಯುವ ಪ್ರತಿಭೆಗಳ ಸನ್ಮಾನ : ಕಾರ್ಯನಿರತ ಪತ್ರಕರ್ತರ ಧ್ವನಿ ಅಂಕೋಲಾ ಘಟಕದಿಂದ ಪ್ರೋತ್ಸಾಹ…!!
ಅಂಕೋಲಾ: ಕಾರ್ಯನಿರತ ಪತ್ರಕರ್ತರ ಧ್ವನಿ ಅಂಕೋಲಾ ಘಟಕದ ವತಿಯಿಂದ, ಸಂಘದ ಸದಸ್ಯರ ಮಕ್ಕಳಾದ ಸಾಧಕ ಯುವ ಪ್ರತಿಭೆಗಳನ್ನು ಸನ್ಮಾನಿಸಿ ಪ್ರೋತ್ಸಾಹಿಸಲಾಯಿತು.ಈ ಸಂದರ್ಭದಲ್ಲಿ ವಕೀಲ ವೃತ್ತಿಗೆ ಅರ್ಹತೆ ಪಡೆದ ಸ್ನೇಹಾ ವಿದ್ಯಾಧರ ಮೊರಬಾ ಹಾಗೂ...
ಬೆಳ್ತಂಗಡಿ : ಬೈಕ್-ಕಾರು ನಡುವೆ ಅಪಘಾತ : ಯುವಕ ಮೃತ್ಯು….!!
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆ-ಧರ್ಮಸ್ಥಳ ರಸ್ತೆಯ ಕನ್ಯಾಡಿ ಸೇವಾಧಾಮದ ಬಳಿ ಬೈಕ್ ಮತ್ತು ಕಾರು ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ನಡೆದಿದೆ.ಮೃತ ಬೈಕ್ ಸವಾರನನ್ನು ನಾವೂರು ಗ್ರಾಮದ...
ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ನಾಪತ್ತೆ…!!
ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲನೋರ್ವ ಕಾಣೆಯಾದ ಘಟನೆ ನಡೆದಿದ್ದು, ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.ಮಾರ್ನಬೈಲು ನಿವಾಸಿ ಪ್ರೀತಂ ಲೋಬೋ ಎಂಬವರು ಕಾಣೆಯಾಗಿರುವ ವ್ಯಕ್ತಿ. ಬೆಳಿಗ್ಗೆ ಸುಮಾರು...
ನ. 28 ರಂದು ಉಡುಪಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ : ಶ್ರೀಕೃಷ್ಣ ಮಠದಲ್ಲಿ...
ಉಡುಪಿ : ಬಿಹಾರ ಚುನಾವಣಾ ಪ್ರಚಾರದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ನವೆಂಬರ್ 28ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಲಿದ್ದಾರೆ. ಶ್ರೀಕೃಷ್ಣ ಮಠದಲ್ಲಿ ನಡೆಯಲಿರುವ ಲಕ್ಷ ಕಂಠ ಗೀತಾ ಪಾರಾಯಣ- ಬೃಹತ್...
ಕಾರು ಪಲ್ಟಿ : ಪುತ್ತೂರಿನ ಯುವಕ ಮೃತ್ಯು…!!
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಪಾಣೆಮಂಗಳೂರು ಫೈ ಓವರ್ ನಲ್ಲಿ ಕಾರೊಂದು ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಪುತ್ತೂರಿನ ಯುವಕ ಮೃತಪಟ್ಟ ಘಟನೆ ಸಂಭವಿಸಿದೆ.ಬಂಟ್ವಾಳ ಪಾಣೆಮಂಗಳೂರು ಫೈ ಓವರ್ ಬಳಿ, ಮೂವರು...
ಮನೆಯಲ್ಲಿ ಅಕ್ರಮ ಪಟಾಕಿ ದಾಸ್ತಾನು : ಪೊಲೀಸರಿಂದ ದಾಳಿ….!!
ಕಾಪು: ಉಡುಪಿ ಜಿಲ್ಲೆಯ ಕಾಪು ಸಮೀಪ ವ್ಯಕ್ತಿಯೋರ್ವ ಮನೆಯ ಅಕ್ರಮವಾಗಿ ಪಟಾಕಿ ದಾಸ್ತಾನು ಮಾಡಿದ್ದಾರೆ ಎಂಬ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ.ಗೌತಮ್ ಪ್ರಭು ಎಂಬವ ಪಟಾಕಿ ದಾಸ್ತಾನು ಮಾಡಿದ್ದಾನೆ ಎಂದು ತಿಳಿಯಲಾಗಿದೆ.ಕಾಪು...









